Tag: vtvvitla
ಹಸಿ ಈರುಳ್ಳಿ ಸೇವಿಸಿದರೆ ಆರೋಗ್ಯಕ್ಕೆ ಏನೆಲ್ಲ ಉಪಯೋಗವಿದೆ ಗೊತ್ತಾ?
ಈರುಳ್ಳಿ (Onion) ಬಹಳ ಮುಖ್ಯವಾದ ಪದಾರ್ಥ. ಆದರೆ, ಈ ಈರುಳ್ಳಿ ಕೇವಲ ನಿಮ್ಮ ಅಡುಗೆಗೆ ವಿಶಿಷ್ಟವಾದ ರುಚಿ ನೀಡುವುದು ಮಾತ್ರವಲ್ಲದೆ ಆರೋಗ್ಯಕ್ಕೂ ಬಹಳ ಉಪಯುಕ್ತವಾಗಿದೆ. ಹಲವರು ಹಸಿ ಈರುಳ್ಳಿಯನ್ನು ತಿನ್ನಲು ಇಷ್ಟಪಡುವುದಿಲ್ಲ. ಹಸಿ...
ರಾಜ್ಯದ ನಾಲ್ವರು ಸಂಸದರಿಗೆ ಕೇಂದ್ರದಲ್ಲಿ ಸಚಿವಸ್ಥಾನ
ಕರ್ನಾಟಕದ ನಾಲ್ವರು ಸಂಸದರಿಗೆ ಕೇಂದ್ರ ಸಚಿವಸ್ಥಾನ ದೊರೆತಿತ್ತು. ನಿನ್ನೆ ಮೋದಿ 3.0 ಸಂಪುಟ ರಚನಾ ಸಮಾರಂಭದಲ್ಲಿ ಕೇಂದ್ರ ಸಚಿವರಾಗಿಯೂ ಪ್ರಮಾಣವಚನ ಸ್ವೀಕರಿಸಿದರು.
ಹೆಚ್.ಡಿ ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ, ಶೋಭಾ ಕರಂದ್ಲಾಜೆ ಹಾಗೂ ವಿ. ಸೋಮಣ್ಣ...
ವಿಟ್ಲ : ವಿಟ್ಲ ಲಯನ್ಸ್ ಕ್ಲಬ್ ನ 2024/25 ಸಾಲಿನ ನೂತನ ಅಧ್ಯಕ್ಷರಾಗಿ ರಜಿತ್...
ವಿಟ್ಲ : ವಿಟ್ಲ ಲಯನ್ಸ್ ಕ್ಲಬ್ ನ 2024/25 ಸಾಲಿನ ನೂತನ ಅಧ್ಯಕ್ಷರಾಗಿ ರಜಿತ್ ಕುಮಾರ್ ಆಳ್ವ ಎರ್ಮೆನಿಲೆ ಆಯ್ಕೆಯಾಗಿದ್ದಾರೆ, ಹಾಗೂ ಕಾರ್ಯದರ್ಶಿ ಯಾಗಿ ಅರವಿಂದ ರೈ ಮೂರ್ಜೆಬೆಟ್ಟು, ಕೋಶಾಧಿಕಾರಿಯಾಗಿ ಮನೋಜ್ ರೈ...
ಆಸ್ಪತ್ರೆಗೆ ಭೇಟಿ ನೀಡಿ ಚೂರಿ ಇರಿತಕ್ಕೊಳಗಾದ ಬಿಜೆಪಿ ಕಾರ್ಯಕರ್ತರ ಆರೋಗ್ಯ ವಿಚಾರಿಸಿದ ಕಲ್ಲಡ್ಕ ಪ್ರಭಾಕರ್...
ಮುಡಿಪು : ಬೊಳಿಯಾರ್ ನಲ್ಲಿ ಚೂರಿ ಇರಿತಕ್ಕೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಿಜೆಪಿ ಕಾರ್ಯಕರ್ತರ ಬಳಿ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಹಾಗೂ ಅವರ ಪತ್ನಿ ಭೇಟಿ ನೀಡಿ...
ನರೇಂದ್ರ ಮೋದಿ ಸಂಪುಟ ಸದಸ್ಯರಿಗೆ ಖಾತೆ ಹಂಚಿಕೆ.. ಯಾರಿಗೆ ಯಾವ ಹೊಣೆ?
ನವದೆಹಲಿ: ರಾಷ್ಟ್ರಪತಿ ಭವನದಲ್ಲಿ ಮೋದಿಯವರು ಅದ್ಧೂರಿ ಸಂಭ್ರಮದಲ್ಲಿ 3ನೇ ಬಾರಿಗೆ ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರಿಸಿದರು. ಇದೇ ವೇಳೆ 72 ಸಂಸದರು ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದರು. ಸದ್ಯ ನಿನ್ನೆ...
ಮಂಗಳೂರು ಸಿಸಿಬಿ ಕಾರ್ಯಾಚರಣೆ : ಮೂವರು ಕುಖ್ಯಾತ ಆರೋಪಿಗಳ ಬಂಧನ
ಮಂಗಳೂರು: ದರೋಡೆ ಮಾಡಲು ಸಂಚು ರೂಪಿಸುತ್ತಿದ್ದ ಮೂವರು ಕುಖ್ಯಾತ ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಈ ಹಿಂದೆ ಕೊಲೆ, ಕೊಲೆಯತ್ನ, ದರೋಡೆ, ಮಾದಕ ವಸ್ತು ಮಾರಾಟ ಹಾಗೂ ಇತರ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳ...
ಉಳ್ಳಾಲ: ಕಲ್ಲಾಪು ಗ್ಲೋಬಲ್ ಮಾರ್ಕೆಟ್ ನಲ್ಲಿ ಬೆಂಕಿ ಅವಘಡ- ಲಕ್ಷಾಂತರ ಮೌಲ್ಯದ ಹಣ್ಣುಗಳು ಬೆಂಕಿಗೆ...
ಉಳ್ಳಾಲ: ಉಳ್ಳಾಲದ ಕಲ್ಲಾಪುವಿನಲ್ಲಿರುವ ಗ್ಲೋಬಲ್ ಮಾರುಕಟ್ಟೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಅಪಾರ ಪ್ರಮಾಣದ ನಷ್ಟ ಸಂಭವಿಸಿದ ಘಟನೆ ಇಂದು ಮುಂಜಾನೆ 4 ಗಂಟೆ ವೇಳೆಗೆ ನಡದಿರುವ ಬಗ್ಗೆ ವರದಿಯಾಗಿದೆ.
ಎಂಟು ಹಣ್ಣಿನ ಮಳಿಗೆಗಳು...
ಕೆನಡಾದಲ್ಲಿ ಭಾರತೀಯ ಮೂಲದ ಯುವಕನ ಹತ್ಯೆ..!
ಒಟ್ಟಾವಾ: ಕೆನಡಾದ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದಲ್ಲಿ ಭಾರತೀಯ ಮೂಲದ 28 ವರ್ಷದ ಯುವಕನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.
ಯುವಕನನ್ನು ಯುವರಾಜ್ ಗೋಯಲ್ (28 )ಎಂದು ಗುರುತಿಸಲಾಗಿದೆ.
ಇವರು ಪಂಜಾಬ್ ಮೂಲದವರು. ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ನಾಲ್ವರನ್ನು...
ಪ್ರಜ್ವಲ್ ರೇವಣ್ಣಗೆ 14 ದಿನ ನ್ಯಾಯಾಂಗ ಬಂಧನ..!
ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
ಪ್ರಜ್ವಲ್ ರೇವಣ್ಣ ಅವರ 10 ದಿನಗಳ ಪೊಲೀಸ್ ಕಸ್ಟಡಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಸೋಮವಾರ...
ವಿಟ್ಲ: ಕಚ್ಚಾ ಚರಂಡಿಯನ್ನು ಶ್ರಮದಾನದ ಮೂಲಕ ದುರಸ್ಥಿಗೊಳಿಸಿದ ಸ್ಥಳೀಯರು
ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯ ವಾರ್ಡ್ ಸಂಖ್ಯೆ 17ರ ನವಗ್ರಾಮದಲ್ಲಿ ಚರಂಡಿ ವ್ಯವಸ್ಥೆಯಿಲ್ಲದೇ ರಸ್ತೆಯಲ್ಲೇ ಮಳೆ ನೀರು ಹರಿಯುತ್ತಿತ್ತು. ಅವ್ಯವಸ್ಥೆಯ ಮನಗಂಡ ಸ್ಥಳೀಯರು ಕಚ್ಚಾ ಚರಂಡಿಯನ್ನು(ತಾತ್ಕಾಲಿಕ) ಶ್ರಮದಾನದ ಮೂಲಕ ದುರಸ್ತಿಪಡಿಸಿ ಮಳೆ...
















