Tag: vtvvitla
ವರದಕ್ಷಿಣೆ ಗಲಾಟೆ: ಮೈಸೂರಲ್ಲಿ ತಂಗಿಯ ಎದುರೇ ಅಣ್ಣನನ್ನು ಚುಚ್ಚಿ ಕೊಂದ ಪಾಪಿ ಗಂಡ
ಮೈಸೂರು: ವರದಕ್ಷಿಣೆ ಕಿರುಕುಳ ವಿಚಾರಕ್ಕೆ ಬಾಮೈದನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಮೈಸೂರು ಕುವೆಂಪು ನಗರದ ಐ ಬ್ಲಾಕ್ನಲ್ಲಿ ನಡೆದಿದೆ.
ಮೃತಪಟ್ಟ ಯುವಕ ಅಭಿಷೇಕ್(27) ಎಂದು ಗುರುತಿಸಲಾಗಿದೆ.
ಮೃತ ಅಭಿಷೇಕ್ ತಂಗಿಯನ್ನು ತವರು ಮನೆಗೆ...
ಮಣಿಪಾಲ: ಸ್ಟಾಕ್ ಮಾರ್ಕೆಟ್ನಲ್ಲಿ ಹಣ ಹೂಡಿಕೆ ಹೆಸರಿನಲ್ಲಿ ಲಕ್ಷಾಂತರ ರೂ. ವಂಚನೆ..!
ಮಣಿಪಾಲ: ಸ್ಟಾಕ್ ಮಾರ್ಕೆಟ್ನಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ನೀಡುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚನೆ ಮಾಡಿರುವ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಂಚನೆಗೊಳಗಾದ ಯುವತಿ ಶ್ರೀಕೊಂಡಾ ಯಶಸ್ವಿನಿ (33)
ಶ್ರೀಕೊಂಡಾ...
ವಿಟ್ಲ : ಕಾರು ಮತ್ತು ಟಿಪ್ಪರ್ ನಡುವೆ ಅಪಘಾತ : ಕಾರು ಜಖಂ
ವಿಟ್ಲ : ಕಾರು ಮತ್ತು ಟಿಪ್ಪರ್ ನಡುವೆ ಅಪಘಾತ ಸಂಭವಿಸಿ ಕಾರು ಜಖಂಗೊಂಡಿರುವ ಘಟನೆ ಬಂಟ್ವಾಳ ತಾಲೂಕು ವಿಟ್ಲ ಕಸಬ ಗ್ರಾಮ ಒಕ್ಕೆತ್ತೂರು ಲಯನ್ಸ್ ಕ್ಲಬ್ ಬಳಿ ನಡೆದಿದೆ.
ಕಡಬ ನಿವಾಸಿ ಅಬ್ದುಲ್ ಜಲೀಲ್....
ಮರಗೆಣಸಿನ ಆರೋಗ್ಯಕಾರಿ ಪ್ರಯೋಜನಗಳು
ಸಾಮಾನ್ಯವಾಗಿ ಮಾರ್ಕೆಟ್ ನಲ್ಲಿ ಮರಗೆಣಸು ಸಿಗುವುದು ತುಂಬಾನೇ ವಿರಳ. ಆದರೆ ಒಂದು ವೇಳೆ ಈ ಮರಗೆಣಸನ್ನು ಖರೀದಿಸದೆ ಬಿಡಬೇಡಿ. ಯಾಕೆಂದರೆ ಇದರಲ್ಲಿರುವ ಆರೋಗ್ಯಕಾರಿ ಪ್ರಯೋಜನಗಳು ಗೊತ್ತಾದ್ರೆ ನಿಜಕ್ಕೂ ಅಚ್ಚರಿಯಾಗುತ್ತದೆ. ದೇಹದ ತೂಕ ಇಳಿಸುವಲ್ಲಿಂದ...
ನರೇಂದ್ರ ಮೋದಿ ಇಂದು ಮೂರನೇ ಬಾರಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕಾರ
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ಇಂದು (ಜೂನ್ 9 ರ ಭಾನುವಾರ) ಸಂಜೆ 7:15 ರ ಸುಮಾರಿಗೆ ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಬಿಜೆಪಿ...
ವಿಟ್ಲ : ವಾಹನ ಅಡ್ಡಗಟ್ಟಿ ಯುವಕರಿಬ್ಬರಿಗೆ ಹಲ್ಲೆ: ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲು
ವಿಟ್ಲ : ವಾಹನ ಅಡ್ಡಗಟ್ಟಿ ಎರಡು ತಂಡಗಳ ಯುವಕರಿಬ್ಬರಿಗೆ ಹಲ್ಲೆ ಮಾಡಿದ ಘಟನೆ ಕನ್ಯಾನದಲ್ಲಿ ಶುಕ್ರವಾರ ಸಂಜೆ ನಡೆದಿದ್ದು, ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕನ್ಯಾನ ನಿವಾಸಿ ಮಹಮ್ಮದ್ ಸಯಾಫ್...
ಭಯಾನಕ ಕೊಲೆ ಪ್ರಕರಣ: ದೇಹ ತುಂಡು ತುಂಡು ಮಾಡಿ ಮೋರಿಗೆ ಎಸೆದು ಕ್ರೌರ್ಯ
ಬೆಂಗಳೂರಿನಲ್ಲೊಂದು ಭಯಾನಕ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ವ್ಯಕ್ತಿಯೊಬ್ಬರನ್ನು ಆರೋಪಿ ಮನೆಯಲ್ಲೇ ತುಂಡುತುಂಡಾಗಿ ಕತ್ತರಿಸಿ ಹತ್ಯೆ ಮಾಡಿದ್ದಲ್ಲದೆ, ಮೃತದೇಹದ ಭಾಗಗಳನ್ನು ಬೇರೆ ಬೇರೆ ಮೋರಿಗೆ ಎಸೆದು ಸಾಕ್ಷ್ಯ ನಾಶ ಮಾಡಲಾಗಿದೆ. ಮೃತದೇಹದ ಪತ್ತೆಗೆ...
ವಿಟ್ಲ: ಬೊಬ್ಬೆಕೇರಿ ರಸ್ತೆಯಲ್ಲಿ ನಿಂತ ಮಳೆನೀರು:ವಾಹನ ಸವಾರರು, ಪಾದಾಚಾರಿಗಳ ಪರದಾಟ- ಸಾರ್ವಜನಿಕರ ಆಕ್ರೋಶ
ಚರಂಡಿ ಕಾಮಗಾರಿ ಸ್ಥಗಿತಗೊಂಡ ಬಗ್ಗೆ ಪಟ್ಟಣ ಪಂಚಾಯತ್ ಸದಸ್ಯ ಅರುಣ್ ವಿಟ್ಲ ಪ್ರತಿಕ್ರಿಯೆ
ವಿಟ್ಲ ಭಾಗದಲ್ಲಿ ಬೆಳಗ್ಗಿನಿಂದಲೇ ಹನಿ ಹನಿ ಮಳೆ ಸುರಿಯುತ್ತಿದ್ದು, ಮಳೆಯಿಂದಾಗಿ ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯ ಮಂಗಳೂರು ವಿಟ್ಲ ರಸ್ತೆಯ...
ತಂದೆ ಕಡಿದ ಮರ ತಲೆ ಮೇಲೆ ಬಿದ್ದು ಮಗ ಸ್ಥಳದಲ್ಲೇ ಸಾವು
ತಂದೆ ಮರ ಕಡಿಯುವಾಗ ಮರ ಬಿದ್ದು ಮಗನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೂಡಿಗೆರೆ ತಾಲೂಕಿನ ಹೆಗ್ಗುಡ್ಡು ಎಸ್ಟೇಟಿನಲ್ಲಿ ನಡೆದಿದೆ.
ಮೃತರನ್ನು ಅಬ್ದುಲ್ ಅಜೀಜ್ (20)ಎಂದು ಗುರುತಿಸಲಾಗಿದೆ.
ಕೇರಳದಿಂದ ಮರ ಕಡಿಯಲು ತಂದೆ-ಮಗ ಮೂಡಿಗೆರೆಗೆ ಬಂದಿದ್ದರು ಎನ್ನಲಾಗಿದೆ....
ಸುಳ್ಯ: ರಸ್ತೆಬದಿ ಮಲಗಿದ್ದ ಜಾನುವಾರುಗಳಿಗೆ ಅಮಲು ಇಂಜೆಕ್ಷನ್ ನೀಡಿ ಸಾಗಾಟ :
ಸುಳ್ಯ: ರಸ್ತೆ ಬದಿಯಲ್ಲಿ ಮಲಗಿದ್ದ ದನಗಳಿಗೆ ಅಮಲು ಇಂಜೆಕ್ಷನ್ ನೀಡಿದ ಕಿಡಿಗೇಡಿಗಳು ಸ್ಕಾರ್ಫಿಯೋ ವಾಹನದಲ್ಲಿ ಅಕ್ರಮವಾಗಿ ಸಾಗಾಟ ಮಾಡಿದ್ದು, ಈ ದೃಶ್ಯ ಸ್ಥಳೀಯ ವ್ಯಕ್ತಿಯೊಬ್ಬರ ಮನೆಯ ಸಿ.ಸಿ. ಕ್ಯಾಮರಾದಲ್ಲಿ ಸೆರೆಯಾದ ಘಟನೆ ಸುಳ್ಯ...
















