Monday, November 16, 2026
spot_imgspot_img
spot_imgspot_img
Home Tags Vtvvitla

Tag: vtvvitla

ವಿಟ್ಲ: ಆಕಸ್ಮಿಕವಾಗಿ ಕಾಲು ಜಾರಿ ತೋಟದ ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು

ವಿಟ್ಲ: ತೋಟಕ್ಕೆ ಹೋಗಿದ್ದ ವ್ಯಕ್ತಿಯೋರ್ವರು ಆಕಸ್ಮಿಕವಾಗಿ ಕಾಲು ಜಾರಿ ತೋಟದ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಜೂ. 6ರಂದು ಕನ್ಯಾನ ಗ್ರಾಮದ ಪರಕಜೆಯಲ್ಲಿ ನಡೆದಿದೆ. ಮೃತರನ್ನು ಕನ್ಯಾನ ಪರಕಜೆ ನಿವಾಸಿ ಬಾಲಕೃಷ್ಣ ಭಂಡಾರಿ(56) ಎಂದು...

ಮಂಗಳೂರು: ವಾಹನ ಬಿಡಿಭಾಗಗಳ ಅಂಗಡಿಯಲ್ಲಿ ಬೆಂಕಿ ಅವಘಡ

ಮಂಗಳೂರು: ಬೈಕ್ ಮತ್ತು ಕಾರು ಬಿಡಿಭಾಗಗಳ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಬೋಂದೆಲ್ ವೃತ್ತದ ಬಳಿಯಿರುವ ಅಂಗಡಿಯಲ್ಲಿ ಶುಕ್ರವಾರ ನಡೆದಿದೆ. ಇಂದು ಮುಂಜಾನೆ ಈ ಅವಘಡ ನಡೆದಿದ್ದು, ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು...

ಕಾಸರಗೋಡು: ಟೆಲಿಪೋನ್ ಜಂಕ್ಷನ್ ಬಾಕ್ಸ್‌ಗೆ ಡಿಕ್ಕಿ ಹೊಡೆದ ಬೈಕ್‌; ಇಬ್ಬರು ಯುವಕರು ಮೃತ್ಯು..!

ಕಾಸರಗೋಡು: ನಿಯಂತ್ರಣ ತಪ್ಪಿದ ಬೈಕ್ ಟೆಲಿಪೋನ್ ಜಂಕ್ಷನ್ ಬಾಕ್ಸ್‌ಗೆ ಡಿಕ್ಕಿ ಹೊಡೆದು ಇಬ್ಬರು ಯುವಕರು ಮೃತಪಟ್ಟ ಘಟನೆ ಕಾಸರಗೋಡು ತ್ರಿಕ್ಕರಿಪುರ ದಲ್ಲಿ ನಡೆದಿದೆ . ಮೃತಪಟ್ಟವರನ್ನು ಸೌತ್ ತ್ರಿಕ್ಕರಿಪುರ ಮಟ್ಟಮ್ಮಲ್ ನ ವಿ.ಪಿ ....

ಕಾಪು: ಅನುಮಾನಾಸ್ಪದವಾಗಿ ಯುವಕ ನಾಪತ್ತೆ..!

ಕಾಪು: ಯುವಕನೋರ್ವ ಅನುಮಾನಾಸ್ಪದವಾಗಿ ನಾಪತ್ತೆಯಾಗಿರುವ ಘಟನೆ ಕಾಪುವಿನಲ್ಲಿ ನಡೆದಿದ್ದು, ಈ ಬಗ್ಗೆ ಪ್ರಕರಣ ದಾಖಲಾಗಿದೆ. ನಾಪತ್ತೆಯಾದ ಯುವಕ ಕರಣ್ ಸಾಲ್ಯಾನ್ (20) ಎಂದು ಗುರುತಿಸಲಾಗಿದೆ. ಕಾಪು ಬೀಚ್ ಬಳಿ ಕರಣ್ ಬೈಕ್, ಮೊಬೈಲ್ ಫೋನ್, ಹಣ...

ಕೆಲಿಂಜ: (ಜೂ.8) ದ.ಕ.ಜಿ.ಪಂ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ – 2024

ಕೆಲಿಂಜ: ಹಳೆ ವಿದ್ಯಾರ್ಥಿ ಸಂಘ ದ.ಕ.ಜಿ.ಪಂ.ಹಿ.ಪ್ರಾ. ಶಾಲೆ, ಕೆಲಿಂಜ ಭರತ್ ಕಾರ್ಪೋರೇಷನ್ ಹಾಗೂ ಅವೇನ್ವಿ ಸೊಲ್ಯೂಷನ್ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ - 2024 ಸಸಿ ನೆಡುವುದು ಮತ್ತು ಸೀಡ್‌...

ನವದೆಹಲಿ: NDA ಸಂಸದೀಯ ದಳದ ನೇತಾರರಾಗಿ ಶ್ರೀ ನರೇಂದ್ರ ಮೋದಿಜಿ ಆಯ್ಕೆ

ಭಾರತೀಯ ಜನತಾ ಪಕ್ಷದ ಮಿತ್ರಪಕ್ಷಗಳು ಬಿಜೆಪಿ ನಾಯಕ ಮತ್ತು ನಿರ್ಗಮಿತ ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ ನಾಯಕರಾಗಿ ಮತ್ತು ಪ್ರಧಾನ ಮಂತ್ರಿ ಅಭ್ಯರ್ಥಿಯಾಗಿ ಅನುಮೋದಿಸಿವೆ. ಜನತಾ ದಳ ನಾಯಕ...

ಮಧ್ಯಂತರ ಜಾಮೀನಿನ ಬೆನ್ನಲ್ಲೇ ಭವಾನಿ ರೇವಣ್ಣ ಎಸ್​ಐಟಿ ಮುಂದೆ ಹಾಜರು..!

ಬೆಂಗಳೂರು: ಕೆ.ಆರ್ ಪೇಟೆ ಸಂತ್ರಸ್ತೆಯ ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಮಧ್ಯಂತರ ಜಾಮೀನು ನೀಡಿದ ಬೆನ್ನಲ್ಲೇ ಇದೀಗ ಭವಾನಿ ರೇವಣ್ಣ ಎಸ್‍ಐಟಿ ಮುಂದೆ ಹಾಜರಾಗಿದ್ದಾರೆ. ಶುಕ್ರವಾರ (ಇಂದು) ಮಧ್ಯಾಹ್ನ ಒಂದು ಗಂಟೆಗೆ ಎಸ್‍ಐಟಿ ವಿಚಾರಣೆಗೆ...

ಉಡುಪಿ: ಉತ್ತರಾಖಂಡ ಚಾರಣಕ್ಕೆ ತೆರಳಿದ್ದ ಕುಂದಾಪುರ ಮೂಲದ ವ್ಯಕ್ತಿ ಮೃತ್ಯು..!

ಉಡುಪಿ: ಉತ್ತರಾಖಂಡದ ಸಹಸ್ತ್ರ ತಾಲ್​ ಶಿಖರಕ್ಕೆ ಚಾರಣಕ್ಕೆ ತೆರಳಿ ಹವಾಮಾನ ವೈಪರಿತ್ಯದಿಂದ ಕುಂದಾಪುರ ಮೂಲದ ಓರ್ವ ವ್ಯಕ್ತಿಯೂ ಮೃತಪಟ್ಟಿದ್ದಾರೆ. ಮೃತಪಟ್ಟ ವ್ಯಕ್ತಿ ಕುಂದಾಪುರದ ಕುಂಭಾಶಿಯ ಪದ್ಮನಾಭ ಭಟ್ ಎಂದು ಗುರುತಿಸಲಾಗಿದೆ. ಚಾರಣಕ್ಕೆ ತೆರಳಿದ್ದ 22 ಜನರ...

ಕಟ್ಟೆಮಾರ್‌: (ಜೂ.9) ಶ್ರೀ ಮಂತ್ರದೇವತಾ ಕ್ಷೇತ್ರ ಸಾನಿಧ್ಯದಲ್ಲಿ ಬೃಹತ್‌ ಉಚಿತ ದಂತ ಮತ್ತು ವೈದ್ಯಕೀಯ...

ಕಟ್ಟೆಮಾರ್‌: ಶ್ರೀ ಮೋಹನ್‌ರಾಜ್‌ ಚೌಟ. ಪುಂಚೋಳಿ ಮಾರುಗುತ್ತು ಇವರ ಶುಭ ಆಶೀರ್ವಾದ ಮತ್ತು ದಿವ್ಯ ಉಪಸ್ಥಿತಿಯೊಂದಿಗೆ ಶ್ರೀ ಮಂತ್ರದೇವತಾ ಜನ ಸೇವಾ ಟ್ರಸ್ಟ್ ಕಟ್ಟೆಮಾರ್‌ ಮತ್ತು ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ (ರಿ)...

ಬಿಜೆಪಿ ವಿರುದ್ದ ಅಪಪ್ರಚಾರ ಪ್ರಕರಣ; ರಾಹುಲ್ ಗಾಂಧಿಗೆ ಜಾಮೀನು ಮಂಜೂರು..!

ಬೆಂಗಳೂರು: ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ವಿರುದ್ಧ 40% ಕಮಿಷನ್‌ ಆರೋಪಕ್ಕೆ ಮಾಧ್ಯಮಗಳಲ್ಲಿ ಪ್ರಕರಣೆ ಹೊರಡಿಸಿದ್ದ ಪ್ರಕರಣದಲ್ಲಿ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿಗೆ ಬಿಗ್ ರಿಲೀಫ್ ಸಿಕ್ಕಿದೆ. ಮಾಜಿ ಸಂಸದ ಡಿ.ಕೆ ಸುರೇಶ್‌,...
error: Content is protected !!