Thursday, October 29, 2026
spot_imgspot_img
spot_imgspot_img
Home Tags Vtvvitla

Tag: vtvvitla

ಮುಲ್ಕಿಯಲ್ಲಿ 4 ಕೆ.ಜಿ. ಗಾಂಜಾ ವಶ: ಆರೋಪಿಯ ಬಂಧನ

ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕಿಲ್ಪಾಡಿ ಗ್ರಾಮದ ರೈಲ್ವೆ ನಿಲ್ದಾಣದ ರಸ್ತೆಯಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿ, ಆತನಿಂದ ಸುಮಾರು ₹2 ಲಕ್ಷ ಮೌಲ್ಯದ 4 ಕೆ.ಜಿ. ಗಾಂಜಾವನ್ನು ಮುಲ್ಕಿ ಪೊಲೀಸರು...

ಜಮೀಯ್ಯತುಲ್ ಫಲಾಹ್ ಹಾಗೂ ಸಂಯುಕ್ತ ಜಮಾಅತ್ ವತಿಯಿಂದ ಎಸ್.ಐ.ಆರ್ ಮಾಹಿತಿ ಕಾರ್ಯಾಗಾರ

ಎಸ್.ಐ.ಆರ್ ಬಗ್ಗೆ ಭಯ, ಗೊಂದಲ ಬೇಡ-ಬಂಟ್ವಾಳ ಉಪ ತಹಶೀಲ್ದಾರ್ ನವೀನ್ ಕುಮಾರ್ ಬಂಟ್ವಾಳ : ಎಸ್.ಐ.ಆರ್ ಬಗ್ಗೆ ಭಯ, ಗೊಂದಲಗಳು ಬೇಡ ಎಂದು ಬಂಟ್ವಾಳ ಉಪ ತಹಶೀಲ್ದಾರ್ ನವೀನ್ ಕುಮಾರ್ ಬೆಂಜನಪದವು ಹೇಳಿದರು. ಜಮೀಯ್ಯತುಲ್ ಫಲಾಹ್...

ಸುಳ್ಳು ಸುದ್ದಿ ಪ್ರಕಟಿಸದಂತೆ ಕರಾವಳಿ ಸುದ್ದಿ ಪತ್ರಿಕೆಯ ಸಂಪಾದಕ ರೋಷನ್ ಬೋನಿಫಾಸ್ ಮಾರ್ಟಿಸ್ ಹಾಗೂ...

ಕರಾವಳಿ ಸುದ್ದಿ ಪತ್ರಿಕೆಯ ಸಂಪಾದಕ ರೋಷನ್ ಬೋನಿಫಾಸ್ ಮಾರ್ಟಿಸ್ ಹಾಗೂ ಸಹಸಂಪಾದಕಿ ಅನಿತಾ ಮಾರ್ಟಿಸ್ ವಿರುದ್ಧ ಬಂಟ್ವಾಳದ ಮಾನ್ಯ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ಅಶ್ವಿನ್ ಮಿಲ್ಟನ್ ಸಿಕ್ವೇರಾ...

ನಟಿ ಕೃಷಿ ತಾಪಂಡ ಮನೆಯಲ್ಲಿ ಗೆಳೆಯ ಆತ್ಮಹತ್ಯೆ

ಬೆಂಗಳೂರು: ನಟಿ ಕೃಷಿ ತಾಪಂಡ ಅವರ ಆರ್‌ಆರ್ ನಗರದ ಮನೆಯಲ್ಲಿ ಗೆಳೆಯ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ನಟಿಯ ಗೆಳೆಯ ಹಾಗೂ ಉದ್ಯಮಿ ವೈಶಾಕ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮನೆಯಲ್ಲಿ ಯಾರು ಇಲ್ಲದ ವೇಳೆ ಅವರು...

ರನ್‌ವೇಯಲ್ಲಿ ಏರ್ ಇಂಡಿಯಾ, ಇಂಡಿಗೋ ವಿಮಾನಗಳು ಮುಖಾಮುಖಿ – ತಪ್ಪಿದ ದುರಂತ

ಅಹಮದಾಬಾದ್: ಗುಜರಾತ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಂಭವಿಸಬಹುದಾಗಿದ್ದ ಭಾರೀ ವಿಮಾನ ದುರಂತವೊಂದು ಏರ್ ಟ್ರಾಫಿಕ್ ಕಂಟ್ರೋಲ್ (ATC) ಅಧಿಕಾರಿಗಳ ಸಮಯೋಚಿತ ಕ್ರಮದಿಂದ ಕೂದಲೆಳೆ ಅಂತರದಲ್ಲಿ ತಪ್ಪಿದೆ. ತಪ್ಪು ಮಾರ್ಗಕ್ಕೆ...

ತಮಿಳುನಾಡು: ಸರ್ಕಾರಿ ಆಸ್ಪತ್ರೆಯಲ್ಲಿ ಹುಟ್ಟುವ ಮಕ್ಕಳಿಗೆ 1 ಗ್ರಾಂ ಚಿನ್ನದ ಉಂಗುರ!

ಚೆನ್ನೈ: ಟಿವಿಕೆ ಪಕ್ಷದ ಭರವಸೆಗಳಲ್ಲಿ ಒಂದಾದ ಶಿಶುಗಳಿಗೆ 1 ಗ್ರಾಂ ಚಿನ್ನದ ಉಂಗುರ ನೀಡುವ ಯೋಜನೆಯನ್ನು ಜೂ.22ರಿಂದ ಪೂರ್ವಾನ್ವಯ ಆಗುವಂತೆ ಸೆ.15ರಿಂದ ಜಾರಿಗೆ ತರಲು ತಮಿಳುನಾಡು ಮುಖ್ಯಮಂತ್ರಿ ವಿಜಯ್‌ ಅವರ ಸರ್ಕಾರ ನಿರ್ಧರಿಸಿದೆ....

ಮಂಗಳೂರು: 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ಪ್ರಕರಣದ ಆರೋಪಿ ಪತ್ತೆ

ಮಂಗಳೂರು ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಎಲ್‌ಪಿಸಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉತ್ತರ ಪೊಲೀಸರು ಪತ್ತೆಹಚ್ಚಿದ್ದಾರೆ. ಆರೋಪಿಯನ್ನು ಕಾರ್ಕಳದ ಕುಂಟಲ್ಪಾಡಿ ನಿವಾಸಿ ಪ್ರಸಾದ್ (33) ಎಂದು ಗುರುತಿಸಲಾಗಿದೆ....

ಮಂಗಳೂರಿಗೆ ಶಾರುಖ್ ಖಾನ್ ಬೇಟಿ: ಸಾರ್ವಜನಿಕರಿಗೆ ಮಹತ್ವದ ಸೂಚನೆ

ಮಂಗಳೂರು: ಇಂದು ನಗರಕ್ಕೆ ಬಾಲಿವುಡ್ ನಟ ಶಾರುಖ್ ಖಾನ್ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರು ಸಿಟಿ ಪೊಲೀಸ್ ಸಾರ್ವಜನಿಕರಿಗೆ ಮಹತ್ವದ ಸೂಚನೆ ನೀಡಿದ್ದಾರೆ. ನಗರದ ಖಾಸಗಿ ಕಾರ್ಯಕ್ರಮವೊಂದರಲ್ಲಿ ಶಾರುಖ್ ಖಾನ್ ಅವರು ಭಾಗವಹಿಸಲಿದ್ದು, ಈ...

ಭಾರತದ ಮೊದಲ ಖಾಸಗಿ ಚಿನ್ನದ ಗಣಿ ಆಂಧ್ರಪ್ರದೇಶದಲ್ಲಿ ಉದ್ಘಾಟನೆ

ಅಮರಾವತಿ: ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಜೂನ್.24ರಂದು ಕರ್ನೂಲ್ ಜಿಲ್ಲೆಯ ಜೊನ್ನಗಿರಿಯಲ್ಲಿ 405 ಕೋಟಿ ಮೊತ್ತದ ಚಿನ್ನದ ಗಣಿಗಾರಿಕೆ ಮತ್ತು ಸಂಸ್ಕರಣಾ ಯೋಜನೆಯನ್ನು ಉದ್ಘಾಟಿಸಿದ್ದಾರೆ. ಸ್ವಾತಂತ್ರ್ಯದ ನಂತರ ಭಾರತದ ಏಕೈಕ ಕಾರ್ಯಾಚರಣೆಯ...

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸುದರ್ಶನ್ ಪಡಿಯಾರ್‌ಗೆ ಲಯನ್ಸ್ ಕ್ಲಬ್‌ನಿಂದ ಸನ್ಮಾನ

ಪುತ್ತೂರು, ಜೂ.24: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಾಗೂ ಲಯನ್ಸ್ ಜಿಲ್ಲೆಯ ಜಿಲ್ಲಾ ಸಂಪರ್ಕಾಧಿಕಾರಿಯಾಗಿರುವ ಸುದರ್ಶನ್ ಪಡಿಯಾರ್ ಅವರನ್ನು ಪುತ್ತೂರಿನಲ್ಲಿ ನಡೆದ ಲಯನ್ಸ್ ಕ್ಲಬ್ ಪದಗ್ರಹಣ ಸಮಾರಂಭದಲ್ಲಿ ಗೌರವಿಸಿ ಸನ್ಮಾನಿಸಲಾಯಿತು. ಲಯನ್ಸ್ ಕ್ಲಬ್ ಮಂಗಳೂರು...
error: Content is protected !!