Tag: vtvvitla
ಎಂ.ಎಲ್.ಸಿ ಚುನಾವಣೆ ಮತ ಎಣಿಕೆ : ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ....
ಎಂ.ಎಲ್.ಸಿ ಚುನಾವಣೆ ಮತ ಎಣಿಕೆ ನಡೆಯುತ್ತಿದ್ದು, ಕರ್ನಾಟಕ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಅವರು ಎರಡನೇ ಸುತ್ತಿನಲ್ಲಿ 14054 ಮತ ಪಡೆದು ಮುನ್ನಡೆ ಸಾಧಿಸಿದ್ದಾರೆ.ಪಕ್ಷೇತರ ಅಭ್ಯರ್ಥಿ ರಘುಪತಿ ಭಟ್...
ವಿಧಾನ ಪರಿಷತ್ ಚುನಾವಣೆ : 11 ಅಭ್ಯರ್ಥಿಗಳು ಅವಿರೋಧ ಆಯ್ಕೆ
ವಿಧಾನಸಭೆಯಿಂದ ವಿಧಾನಪರಿಷತ್ಗೆ ಹನ್ನೊಂದು ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಕೆ.ವಿಶಾಲಾಕ್ಷಿ ತಿಳಿಸಿದ್ದಾರೆ.
ವಿಧಾನಪರಿಷತ್ತಿಗೆ ಕಾಂಗ್ರೆಸ್ ಪಕ್ಷದ 7, ಬಿಜೆಪಿಯ 3 ಹಾಗೂ ಜೆಡಿಎಸ್ ಪಕ್ಷದ ಓರ್ವ ಸದಸ್ಯ ಅವಿರೋಧವಾಗಿ ಆಯ್ಕೆಯಾಗಿರುವುದಾಗಿ ತಿಳಿದುಬಂದಿದೆ.ಕಾಂಗ್ರೆಸ್ ಪಕ್ಷದಿಂದ...
ಕೊಳ್ನಾಡು ಗ್ರಾಮ ಪಂಚಾಯತ್ ಸ್ವಚ್ಚತಾಗಾರ ಸುಂದರ್ ಅಗರಿ ನಿಧನ..!
ಬಂಟ್ವಾಳ ತಾಲೂಕಿನ ಕೊಳ್ನಾಡು ಪಂಚಾಯತ್ ಸ್ವಚ್ಚತಾಗಾರರಾಗಿ 15 ವರ್ಷಗಳ ಕಾಲ ಸೇವೇ ಸಲ್ಲಿಸಿದ ಸುಂದರ್ ಅಗರಿ 55 ವರ್ಷ ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಸರಕಾರಿ ವೆನ್ಲಾಕ್ ಆಸ್ಪತ್ರೆಯಲ್ಲಿ ನಿಧನರಾದರು.
ಇವರು ಪತ್ನಿ, ಒಂದು ಗಂಡು...
ಬೆಂಗಳೂರು: ವೈದ್ಯರ ನಿರ್ಲಕ್ಷ್ಯದಿಂದ 7 ವರ್ಷದ ಬಾಲಕ ಸಾವು..!
ಬೆಂಗಳೂರು: ವೈದ್ಯರ ಎಡವಟ್ಟಿನಿಂದಾಗಿ 7 ವರ್ಷದ ಬಾಲಕನೊಬ್ಬ ಪ್ರಾಣ ಕಳೆದುಕೊಂಡಿರುವ ಆಘಾತಕಾರಿ ಘಟನೆ ಬೆಂಗಳೂರಿನ ಸಂಪಂಗಿ ರಾಮನಗರದ ಸಿಂಧ್ಯಾ ಆಸ್ಪತ್ರೆಯಲ್ಲಿ ನಡೆದಿದೆ. ಆಪರೇಷನ್ಗೆ ಎಂದು ನೀಡಿದ ಅನಸ್ತೇಷಿಯಾದಿಂದ ಮಗು ಮೃತಪಟ್ಟಿದೆ ಎಂದು ಪೋಷಕರು...
ಪ್ರಜ್ವಲ್ ರೇವಣ್ಣ ಮತ್ತೆ 4 ದಿನ ಪೊಲೀಸ್ ಕಸ್ಟಡಿಗೆ..!
ಬೆಂಗಳೂರು: ಅತ್ಯಾಚಾರ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣ ಅವರನ್ನು ಮತ್ತೆ 4 ದಿನ ಪೊಲೀಸ್ ಕಸ್ಟಡಿಗೆ ನೀಡಿ ಎಸಿಎಂಎಂ 42ನೇ ನ್ಯಾಯಾಲಯ ಆದೇಶ ಕೊಟ್ಟಿದೆ.
ಆರೋಪಿ ಪ್ರಜ್ವಲ್ ರೇವಣ್ಣ ಪೊಲೀಸ್ ಕಸ್ಟಡಿ ಇಂದು ಅಂತ್ಯವಾಗಿದ್ದ...
ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ನಾಗೇಂದ್ರ..!
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಸರ್ಕಾರದ ಮೊದಲ ವಿಕೆಟ್ ಪತನವಾಗಿದೆ. ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ರಾಜೀನಾಮೆ ನೀಡಿದ್ದಾರೆ.
ಪರಿಶಿಷ್ಟ ವರ್ಗಗಳ ಕಲ್ಯಾಣ...
ಉಪನ್ಯಾಸಕರು ವಿದ್ಯಾರ್ಥಿಗಳಿಗೆ ಗಣಕಯಂತ್ರ ವಿಷಯಗಳನ್ನು ಮನದಟ್ಟು ಮಾಡಲು ಸಮರ್ಥರಾಗಬೇಕು : ಶ್ರೀ ಮಾರುತಿ
“ಪ್ರಥಮ ಪಿಯುಸಿ ಗಣಕವಿಜ್ಞಾನ ಪಠ್ಯಕ್ರಮ ಬದಲಾವಣೆಯಾದಾಗ ಬರುವ ಮೊದಲ ಹಂತ ಅಂದರೆ ಉಪನ್ಯಾಸಕರು ವಿದ್ಯಾರ್ಥಿಗಳಿಗೆ ವಿಷಯ ಮನದಟ್ಟು ಮಾಡಲು ಸಮರ್ಥರಾಗಬೇಕು ತಮ್ಮ ವೃತ್ತಿಯಲ್ಲಿ ಇನ್ನೂ ಪರಿಷ್ಕೃತಗೊಳ್ಳಬೇಕು. ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ಹಾಗೂ ಉತ್ತಮ ಅಂಕಗಳಿಸುವಲ್ಲಿ...
ವಾಲ್ಮೀಕಿ ನಿಗಮದ ಬಹುಕೋಟಿ ಹಗರಣ; ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಆಗ್ರಹ..!
ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ರಾಜೀನಾಮೆ ನೀಡುವಂತೆ ಆಗ್ರಹಿಸಿ ಬಿಜೆಪಿ ನಾಯಕರು ರಾಜಭವನ ಚಲೋ ನಡೆಸಿದ್ದಾರೆ.
ಪ್ರತಿಪಕ್ಷದ ನಾಯಕ ಆರ್.ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ...
ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಆಪ್ತ ಕಾಪು ಸಿದ್ದಲಿಂಗಸ್ವಾಮಿ ನಿಧನ..!
ಮೈಸೂರು: ಬಿಜೆಪಿ ಮುಖಂಡ ಹಾಗೂ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಆಪ್ತ ಸಹಾಯಕರಾಗಿದ್ದ ಕಾಪು ಸಿದ್ದಲಿಂಗಸ್ವಾಮಿ ಇಂದು ಮುಂಜಾನೆ ನಿಧನರಾಗಿದ್ದಾರೆ.
ಕಳೆದ ಆರೇಳು ತಿಂಗಳಿನಿಂದ ಕಾಪು ಸಿದ್ದಲಿಂಗಸ್ವಾಮಿ ಅನಾರೋಗ್ಯದಿಂದ ಬಳಲುತ್ತಿದ್ದರು. ಈ ಹಿನ್ನೆಲೆ ಹಲವು...
ಓಲೆಮುಂಡೋವು ಪರಿಸರದಲ್ಲಿ ಕಾಡಾನೆ ಪತ್ತೆ- ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ; ಜನರು ಆತಂಕ ಪಡಬೇಕಾಗಿಲ್ಲ ಶಾಸಕ...
ಪುತ್ತೂರು: ಕೆಯ್ಯೂರು ಗ್ರಾಮದ ತೆಗ್ಗು ಎರಬೈಲ್ ನಲ್ಲಿ ಕಾಡಾನೆಯೊಂದು ಪತ್ತೆಯಾಗಿದ್ದು ಅದನ್ನುಮರಳಿ ಕಾಡಿಗಟ್ಟುವ ಪ್ರಕ್ರಿಯೆ ಅರಣ್ಯ ಇಲಾಖೆಯಿಂದ ನಡೆಯುತ್ತಿದ್ದು ಜನ ಆತಂಕ ಪಡಬೇಕಾಗಿಲ್ಲ ಎಂದು ಶಾಸಕ ಅಶೋಕ್ ರೈ ಹೇಳಿದ್ದಾರೆ.
ಬುಧವಾರ ರಾತ್ರಿ ಕಾಡಾನೆ...
















