Monday, November 16, 2026
spot_imgspot_img
spot_imgspot_img
Home Tags Vtvvitla

Tag: vtvvitla

ಚಾಕುವಿನಿಂದ ಇರಿದು ಯುವಕನ ಕೊಲೆ..!

ಬೆಳಗಾವಿ: ಸ್ನೇಹಿತನ ಬರ್ತ್​​ಡೇ ಪಾರ್ಟಿಯಲ್ಲಿ ಯುವಕನ ಹೊಟ್ಟೆಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಬೆಳಗಾವಿ ಯರಗಟ್ಟಿ ತಾಲೂಕಿನ ನುಗ್ಗಾನಟ್ಟಿ ಗ್ರಾಮದಲ್ಲಿ ನಡೆದಿದೆ. ಕೊಲೆಯಾದ ಯುವಕ ಎಂಎಸ್‌ಡಬ್ಲ್ಯೂ ವ್ಯಾಸಂಗ ಮಾಡುತ್ತಿದ್ದ ಬಸವರಾಜ ಮುದ್ದಣ್ಣವರ್ (23)...

ಕಾರ್ಕಳ: ಕೆಲಸಕ್ಕೆಂದು ಹೋದ ವ್ಯಕ್ತಿ ನಾಪತ್ತೆ..!

ಕಾರ್ಕಳ: ಕೆಲಸಕ್ಕೆ ಹೋಗುತ್ತೇನೆ ಎಂದು ಹೇಳಿ ಹೋದ ವ್ಯಕ್ತಿಯೊಬ್ಬರು ವಾಪಸ್ಸು ಮನೆಗೆ ಬಾರದೆ ನಾಪತ್ತೆಯಾಗಿರುವ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ. ನಾಪತ್ತೆಯಾದ ವ್ಯಕ್ತಿ ಕಾರ್ಕಳದ ನಲ್ಲೂರು ಗ್ರಾಮದ ಸುರೇಶ್ ಎಂದು ಗುರುತಿಸಲಾಗಿದೆ. ಇವರು...

ಉಳ್ಳಾಲ: ಪಟಾಕಿ ಸಿಡಿಸಿದ ವಿಚಾರ; ಬಜರಂಗದಳ ಕಾರ್ಯಕರ್ತನಿಗೆ ಹಲ್ಲೆ…!

ಉಳ್ಳಾಲ: ಬಜರಂಗದಳ ಕಾರ್ಯಕರ್ತನಿಗೆ ಸ್ಥಳೀಯ ಸಂಘದ ಸದಸ್ಯರೊಬ್ಬರು ಹಲ್ಲೆ ನಡೆಸಿರುವ ಘಟನೆ ಕುಂಪಲ ಕೇಸರಿನಗರ ಎಂಬಲ್ಲಿ ನಡೆದಿದೆ. ಹಲ್ಲೆಗೊಳಗಾದ ವ್ಯಕ್ತಿ ಕುಂಪಲ ನಿವಾಸಿ ಬಜರಂಗದಳ ಕಾರ್ಯಕರ್ತ ಪ್ರವೀಣ್ ಪೂಜಾರಿ ಯಾನೆ ಪಿಟ್ಟಿ (39) ಇವರಿಗೆ ಸ್ಥಳೀಯ...

ಪುತ್ತೂರು: ಮರದಿಂದ ಬಿದ್ದು ವ್ಯಕ್ತಿ ಮೃತ್ಯು..!

ಪುತ್ತೂರು: ಮರ ಕಡಿಯುವ ವೇಳೆ ಮರದಿಂದ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ಮೂಲತಃ ಕೆಮ್ಮಿಂಜೆ ಗ್ರಾಮದ ನೈತಾಡಿ ನಿವಾಸಿ ಪ್ರಸ್ತುತ ಕೂರ್ನಡ್ಕದಲ್ಲಿ ವಾಸವಿರುವ ಖಲಂದರ್‌ ಎಂದು...

ಮಣಿಪಾಲ: ಅಕ್ರಮ ಮದ್ಯ ಮಾರಾಟ; ಆರೋಪಿಗಳಿಬ್ಬರು ಅರೆಸ್ಟ್..!

ಮಣಿಪಾಲ: ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಮಣಿಪಾಲ ಪೊಲೀಸರು ಬಂಧಿಸಿದ ಘಟನೆ ಮಣಿಪಾಲ 80 ಬಡಗಬೆಟ್ಟು ಗ್ರಾಮದ ದಶರಥ ನಗರ ಎಂಬಲ್ಲಿ ನಡೆದಿದೆ. ಬಂಧಿತ ಆರೋಪಿಗಳನ್ನು ಅಬ್ದುಲ್ ರಜಾಕ್ (26) ಹಾಗೂ ಮುದುಕಪ್ಪ(39)...

ಬೆಳ್ತಂಗಡಿ : ಬಿಜೆಪಿ ಯುವ ಮುಖಂಡ ರಾಜೇಶ್‌ ನಿಡ್ಡಾಜೆ ಮೇಲೆ ತಲವಾರು ದಾಳಿ ಪ್ರಕರಣ:...

ಬೆಳ್ತಂಗಡಿ: ಯುವ ಉದ್ಯಮಿ, ತಾಲೂಕು ಎಸ್.ಟಿ. ಮೋರ್ಚಾ ಅಧ್ಯಕ್ಷ ರಾಜೇಶ್ ನಿಡ್ಡಾಜೆ(33) ಮೇಲೆ ಕಾಯರ್ತಡ್ಕದಲ್ಲಿ ಜೂ.4ರಂದು ಸಂಜೆ ತಲವಾರಿನಿಂದ ದಾಳಿ ನಡೆದಿದೆ. ಬೆಳ್ತಂಗಡಿ : ಯುವ ಉದ್ಯಮಿ, ತಾಲೂಕು ಎಸ್.ಟಿ. ಮೋರ್ಚಾ ಅಧ್ಯಕ್ಷ ರಾಜೇಶ್...

ನೆಲ್ಯಾಡಿ : ಬೈಕ್ ಹಾಗೂ ಕಾರು ನಡುವೆ ಭೀಕರ ಅಪಘಾತ : ಬೈಕ್‌ಸವಾರ ಸ್ಥಳದಲ್ಲೇ...

ನೆಲ್ಯಾಡಿ : ಬೈಕ್ ಹಾಗೂ ಮಹೀಂದ್ರಾ ಎಕ್ಸ್‌ಯುವಿ 700 ಕಾರು ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್‌ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉದನೆ ಸಮೀಪದ ನೇಲ್ಯಡ್ಕ...

ಕೆಟ್ಟ ಕೊಲೆಸ್ಟ್ರಾಲ್ ನಿಯಂತ್ರಣಕ್ಕೆ ಶುಂಠಿ ಉತ್ತಮ ಪರಿಹಾರ;

ಶುಂಠಿ ನೀರು: ದೇಹದಲ್ಲಿನ ಕೊಲೆಸ್ಟ್ರಾಲ್​ನ್ನು ನಿಯಂತ್ರಿಸಲು ನೀವು ಶುಂಠಿ ನೀರನ್ನು ಕುಡಿಯಬಹುದು. ಇದಕ್ಕಾಗಿ ಒಂದು ಪಾತ್ರೆಯಲ್ಲಿ ನೀರನ್ನು ತೆಗೆದುಕೊಂಡು ಅದರಲ್ಲಿ ಶುಂಠಿಯನ್ನು ಕುದಿಸಿ ನಂತರ ಅದನ್ನು ಉಗುರುಬೆಚ್ಚಗಿರುವಾಗ ಕುಡಿಯಿರಿ. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ...

ಬೆಂಗಳೂರಿನಿಂದ ಉತ್ತರಾಖಂಡ್‌ಗೆ ಹೊರಟ ಚಾರಣಿಗರಿಗೆ ನಿಜಕ್ಕೂ ಆಗಿದ್ದೇನು..?

ಉತ್ತರಕಾಶಿ ಜಿಲ್ಲೆಯ ಸಹಸ್ತ್ರತಾಲ್ ಚಾರಣಕ್ಕೆ ತೆರಳಿದ್ದವರ ಪೈಕಿ ಕರ್ನಾಟಕದ ಐವರು ಮೃತಪಟ್ಟಿದ್ದಾರೆ. ಹವಾಮಾನ ವೈಪರೀತ್ಯದಿಂದಾಗಿ ಸಿಲುಕಿರುವ ಹಲವರ ರಕ್ಷಣಾ ಕಾರ್ಯಾಚರಣೆ ಹಿನ್ನೆಲೆ ಕರ್ನಾಟಕದ ಸಚಿವ ಕೃಷ್ಣಬೈರೇಗೌಡ ಅವರು ಉತ್ತರಾಖಂಡಕ್ಕೆ ತೆರಳಿದ್ದಾರೆ. ಡೆಹ್ರಾಡೂನ್‌ನ ಬಿಜಾಪುರ ಅತಿಥಿ...

ವಿಟ್ಲ: SSLC ಮರು ಮೌಲ್ಯ ಮಾಪನದಲ್ಲಿ ಹೆಚ್ಚುವರಿ ಅಂಕದೊಂದಿಗೆ ಸಾಧನೆ ಮೆರೆದ ಕುಮಾರಿ ವೈಭವಿ...

610 ಅಂಕ ಗಳಿಸಿ ವಿಠ್ಠಲ್ ಜೇಸಿ ಆಂಗ್ಲ ಮಾಧ್ಯಮ ಶಾಲೆಗೆ ತೃತೀಯ ಸ್ಥಾನ ಪಡೆದ ವಿದ್ಯಾರ್ಥಿನಿ ವಿಟ್ಲ: 2024ನೇ ಸಾಲಿನ SSLC ಪಬ್ಲಿಕ್ ಪರೀಕ್ಷೆಯ ಮರು ಮೌಲ್ಯ ಮಾಪನದಲ್ಲಿ ವಿಠ್ಠಲ್ ಜೇಸಿ ಆಂಗ್ಲ ಮಾಧ್ಯಮ...
error: Content is protected !!