Tag: vtvvitla
ನ್ಯಾಯಾಲಯದ ಕಾರ್ಯ ಮಾಡಲು ನೀವು ಮುಂದಾಗಬೇಡಿ – ಶಾಸಕ ಹರೀಶ್ ಪೂಂಜಾರನ್ನು ತರಾಟೆಗೆ ತೆಗೆದುಕೊಂಡ...
ಬೆಂಗಳೂರು: ಅಕ್ರಮ ಗಣಿಗಾರಿಕೆ ಹಾಗೂ ಸ್ಫೋಟಕಗಳ ಅಕ್ರಮ ದಾಸ್ತಾನು ಮಾಡಿದ್ದ ಆರೋಪದಲ್ಲಿ ಬಂಧಿತ ವ್ಯಕ್ತಿಯ ಬಿಡುಗಡೆಗೆ ಒತ್ತಾಯಿಸಿ ಪೊಲೀಸ್ ಠಾಣೆ ಮುಂದೆ ಪ್ರತಿಭಟಿಸಿದ್ದಲ್ಲದೇ, ಪೊಲೀಸರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಬೆಳ್ತಂಗಡಿ ಶಾಸಕ ಹರೀಶ್...
ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಬಿ.ನಾಗೇಂದ್ರಗೆ ಸಿಎಂ ಸೂಚನೆ..!
ಬೆಂಗಳೂರು: ಪರಿಶಿಷ್ಠ ಪಂಗಡಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ಅವರಿಗೆ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ನಿನ್ನೆ ರಾತ್ರಿ ನಡೆದ ಮಹತ್ವದ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಲಾಗಿದ್ದು,...
120 ಅಡಿ ಎತ್ತರದಿಂದ ವಿದ್ಯಾರ್ಥಿನಿ ಮೇಲೆ ಬಿದ್ದ ಟವರ್ ರಾಡ್..!
ಕಲಬುರಗಿ: ಮನೆ ಮುಂದೆ ನಿಂತುಕೊಂಡಿದ್ದ ವಿದ್ಯಾರ್ಥಿನಿಯ ಮೇಲೆ BSNL ಟವರ್ ರಾಡ್ ಕಳಚಿ ಬಿದ್ದ ಪರಿಣಾಮ ಗಂಭೀರ ಗಾಯಗೊಂಡ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಗ್ರಾಮದಲ್ಲಿ ನಡೆದಿದೆ.
ಗಂಭೀರ ಗಾಯಹಗೊಂಡ ವಿದ್ಯಾರ್ಥಿನಿ...
ಮನೆಯ ಮೇಲ್ಛಾವಣಿ ಕುಸಿದು ಬಿದ್ದು ಶಿಕ್ಷಕಿ ಸಾವು..!
ಕಲಬುರಗಿ: ಮನೆಯ ಮೇಲ್ಛಾವಣಿ ಕುಸಿದು ಶಿಕ್ಷಕಿಯೋರ್ವರು ಸಾವನ್ನಪ್ಪಿದ ಘಟನೆ ಕಲಬುರಗಿ ಕಮಲಾಪುರ ತಾಲೂಕಿನ ಮಹಾಗಾಂವ ಕ್ರಾಸ್ ಬಳಿ ನಡೆದಿದೆ.
ಮೃತಪಟ್ಟ ಶಿಕ್ಷಕಿ ಅನಿತಾ ಮಠಪತಿ (35) ಎಂದುಗುರುರಿಸಲಾಗಿದೆ.
ಮೃತ ಅನಿತಾ ಮಠಪತಿ ಅವರು ಸಿದ್ದಭಾರತಿ ವಿದ್ಯಾಮಂದಿರದಲ್ಲಿ...
ಜಾತ್ರೆಯಲ್ಲಿ ಊಟ ಮಾಡಿದ 50ಕ್ಕೂ ಹೆಚ್ಚು ಜನ ಅಸ್ವಸ್ಥ..!
ಜಾತ್ರೆಯಲ್ಲಿ ಊಟ ಮಾಡಿದ 50ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕೇರೂರ ಗ್ರಾಮದ ಬಾಳುಮಾಮಾ ಜಾತ್ರೆ ವೇಳೆ ನಡೆದಿದೆ.
ಜಾತ್ರಾ ಮಹೋತ್ಸವದಲ್ಲಿ ಸಾವಿರಾರು ಮಂದಿ ಭಾಗಿಯಾಗಿದ್ದರು....
ಪುತ್ತೂರು : ನೈರುತ್ಯ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ರಘುಪತಿ ಭಟ್ ಪುತ್ತೂರು ಶ್ರೀ...
ಪುತ್ತೂರು : ನೈರುತ್ಯ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ರಘುಪತಿ ಭಟ್ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದರು.
ಹೂವಿನ ಹಾರ ಹಾಕಿ ರಘುಪತಿ ಭಟ್ ಅವರನ್ನು...
ಮಂಗಳೂರು: ಸಾರ್ವಜನಿಕ ಸ್ಥಳದಲ್ಲಿ ನಮಾಜ್ ವಿಚಾರವಾಗಿ ವಿರೋಧ ವ್ಯಕ್ತಪಡಿಸಿದ ಶರಣ್ ಪಂಪ್ವೆಲ್ ವಿರುದ್ಧ ಎಫ್ಐಆರ್...
ಮಂಗಳೂರು: ಕಂಕನಾಡಿಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ನಮಾಜ್ ವಿಚಾರವಾಗಿ ವಿರೋಧ ವ್ಯಕ್ತಪಡಿಸಿದ ಹಿಂದೂ ಸಂಘಟನೆಯ ಮುಖಂಡ ಶರಣ್ ಪಂಪ್ವೆಲ್ ಅವರ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಮಂಗಳೂರು ಕಂಕನಾಡಿ ಬಳಿ ಸಾರ್ವಜನಿಕವಾಗಿ ಉದ್ದೇಶ ಪೂರ್ವಕವಾಗಿ ತೊಂದರೆ...
ಕೊಣಾಜೆ: ಹಾಡುಹಗಲೇ ಮನೆಗೆ ನುಗ್ಗಿ ನಗ- ನಗದು ಕಳವು..!
ಕೊಣಾಜೆ: ಕಳ್ಳರು ಮನೆಯೊಂದರ ಬಾಗಿಲು ಮುರಿದು ಕಪಾಟಿನಲ್ಲಿದ್ದ ನಗನಗದು ಕಳ್ಳತನ ನಡೆಸಿದ ಘಟನೆ ಕೊಣಾಜೆ ಸಮೀಪದ ಮೋಡಿಜೇರ ಎಂಬಲ್ಲಿ ನಡೆದಿದೆ.
ಕೊಣಾಜೆ ಗ್ರಾಮದ ಮೋಡಿಜೇರ ನಿವಾಸಿ ಚಂದ್ರ ಎಂಬವರ ಮನೆಯಲ್ಲಿ ಕಳ್ಳತನ ಕೃತ್ಯ ನಡೆದಿದೆ.
ಮನೆಯಲ್ಲಿ...
ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿಯಲ್ಲಿ ಪಲ್ಟಿಯಾದ ಗ್ಯಾಸ್ ಟ್ಯಾಂಕರ್; ತಪ್ಪಿದ ಅನಾಹುತ..!
ಬಂಟ್ವಾಳ: ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಡಿವೈಡರ್ ಗೆ ಬಿದ್ದ ಘಟನೆ ತುಂಬೆ ಸಮೀಪದ ಕಡೆಗೋಳಿಯಲ್ಲಿ ನಡೆದಿದೆ.
ಮಂಗಳೂರಿನಿಂದ ಗ್ಯಾಸ್ ತುಂಬಿಕೊಂಡು ತೆರಳುತ್ತಿದ್ದ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿದೆ. ಗ್ಯಾಸ್ ಟ್ಯಾಂಕರ್ ನಲ್ಲಿ ಯಾವುದೇ ಲಿಕೇಜ್ ಇಲ್ಲದೇ...
ಪುತ್ತೂರು : ಚಲಿಸುತ್ತಿದ್ದ ದ್ವಿಚಕ್ರ ವಾಹನದ ಮೇಲೆ ತುಂಡಾಗಿ ಬಿದ್ದ ರೈಲ್ವೇ ಗೇಟ್
ಪುತ್ತೂರು : ಚಲಿಸುತ್ತಿದ್ದ ದ್ವಿಚಕ್ರ ವಾಹನದ ಮೇಲೆ ರೈಲ್ವೆ ಕ್ರಾಸಿಂಗ್ ಗೇಟ್ ತುಂಡಾಗಿ ಬಿದ್ದು ದ್ವಿಚಕ್ರ ವಾಹನ ಸವಾರರು ಪ್ರಾಣಾಪಾಯದಿಂದ ಪಾರಾದ ಘಟನೆ ಮೇ 29 ರಂದು ನರಿಮೊಗರುವಿನಲ್ಲಿ ನಡೆದಿದೆ.
ಬೆಟ್ಟಂಪಾಡಿ ನಿವಾಸಿ ಜಗನ್ನಾಥ...















