Tag: vtvvitla
ಅಂಜಲಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್..
ಹುಬ್ಬಳ್ಳಿಯಲ್ಲಿ ನಡೆದ ಅಂಜಲಿ ಕೊಲೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದ್ದು. ಅಂಜಲಿ ಹತ್ಯೆಯ ಹಿಂದೆ ಪೋಕ್ಸೋ ಆರೋಪಿಯ ಕೈವಾಡದ ಶಂಕೆ ಇರುವುದು ಪತ್ತೆಯಾಗಿದೆ. ನೇಹಾ ಹತ್ಯೆಯಿಂದ ನೊಂದಿದ್ದ ಹುಬ್ಬಳ್ಳಿ ಜನರಿಗೆ ಅಂಜಲಿ ಹತ್ಯೆ...
ವಿಟ್ಲ: ಕಂದಾಯ ಇಲಾಖೆ ನಾಡಕಚೇರಿ ಸರ್ವರ್ ಸಮಸ್ಯೆ : ವಿದ್ಯಾರ್ಥಿಗಳಿಗೆ ತೊಂದರೆ
ವಿಟ್ಲ: ಕರ್ನಾಟಕ ರಾಜ್ಯದಾದ್ಯಂತ ಶಾಲಾ ಕಾಲೇಜ್ ಗಳು ಪುನರಾರಂಭಗೊಂಡಿದ್ದು, ಶಾಲಾ ದಾಖಲಾತಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಅಗತ್ಯವಾಗಿದೆ. ಆದರೆ ಕಂದಾಯ ಇಲಾಖೆ ನಾಡಕಚೇರಿ ಸರ್ವರ್ ಸಮಸ್ಯೆಯಿಂದ ವಿದ್ಯಾರ್ಥಿಗಳು ತೊಂದರೆ ಅನುಭವಿಸಿದ್ದಾರೆ.
ಮಕ್ಕಳ...
ವಿಟ್ಲ: ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ಬಾಲಕನಿಗೆ ಗಾಯ : ವಿಟ್ಲ ಠಾಣೆಯಲ್ಲಿ ಪ್ರಕರಣ...
ವಿಟ್ಲ: ದ್ವಿಚಕ್ರ ವಾಹನವೊಂದು ಬಾಲಕನಿಗೆ ಡಿಕ್ಕಿ ಹೊಡೆದು ಬಾಲಕನು ಗಾಯಗೊಂಡ ಘಟನೆ ವಿಟ್ಲ ಕಸಬಾ ಗ್ರಾಮದ ಮೇಗಿನಪೇಟೆ ಎಂಬಲ್ಲಿ ನಡೆದಿದೆ.
ಗೀತಾ ಎಂಬವರು ತನ್ನ ಮಗನಾದ ಅದ್ವೈತ್(12 ವರ್ಷ) ನನ್ನು ದಿನಾಂಕ: 28.05.2024 ರಂದು...
ಲ್ಯಾಪ್ ಟಾಪ್ ಚಾರ್ಜ್ ಮಾಡುವಾಗ ವಿದ್ಯುತ್ ಪ್ರವಹಿಸಿ ವೈದ್ಯೆ ಸಾವು
ಲ್ಯಾಪ್ ಟಾಪ್ ಚಾರ್ಜ್ ಮಾಡುವಾಗ ವಿದ್ಯುತ್ ಪ್ರವಹಿಸಿ ವೈದ್ಯೆಯೊಬ್ಬರು ಮೃತಪಟ್ಟಿರುವ ಘಟನೆ ತಮಿಳುನಡಿನ ಚೆನ್ನೈನಲ್ಲಿ ನಡೆದಿದೆ.
ಸರಣಿತಾ (32) ಮೃತ ವೈದ್ಯೆ.
25 ದಿನಗಳ ತರಬೇತಿಗಾಗಿ ಚೆನ್ನೈನ ಕಿಲ್ಪಾಕಂ ಮನೋವೈದ್ಯಕೀಯ ಆಸ್ಪತ್ರೆಗೆ ಟ್ರೈನಿ ಡಾಕ್ಟರ್ ಆಗಿ...
ಮಣಿಪಾಲ: ಸಿಟಿ ಬಸ್ ಢಿಕ್ಕಿ ಹೊಡೆದು ಪಾದಚಾರಿ ಮೃತ್ಯು
ಮಣಿಪಾಲ: ಸಿಟಿ ಬಸ್ ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಮಣಿಪಾಲದ ಈಶ್ವರ ನಗರ ಎಂಬಲ್ಲಿ ಸಂಜೆ ವೇಳೆ ನಡೆದಿದೆ.
ಈಶ್ವರ ನಗರದ ನಿವಾಸಿ ಮಹಾಬಲ ಶೆಟ್ಟಿಗಾರ್(78) ಮೃತ...
ಮಂಗಳೂರು : ಚಿಕಿತ್ಸೆಗೆಂದು ಕರೆದುಕೊಂಡು ಬಂದು ಮಹಿಳೆ ಮೇಲೆ ಅತ್ಯಾಚಾರ
ಮಂಗಳೂರು : ಚಿಕಿತ್ಸೆಗೆಂದು ಕರೆದುಕೊಂಡು ಬಂದು ಮಹಿಳೆ ಮೇಲೆ ಅತ್ಯಾಚಾರ ನಡೆಸಿದ ಘಟನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ.
ಆರೋಪಿ ಕೇರಳ ಮೂಲದ ಸಜಿತ್ ಎಂಬಾತನು ಖಾಸಗಿ ಆಸ್ಪತ್ರೆ ಹಾಗೂ ಹೋಟೆಲ್ನಲ್ಲಿ ಕೃತ್ಯವೆಸಗಿದ್ದು, ಪೈಲ್ಸ್...
ಸತ್ಯವಾದ ದೈವದ ನುಡಿ… ನ್ಯಾಯಾಲಯಕ್ಕೆ ಶರಣಾದ ಶರತ್ ಶೆಟ್ಟಿ ಕೊಲೆ ಆರೋಪಿ
ಅಭಯ ನೀಡಿದ್ದ ದೈವದ ಕಾರ್ಣಿಕದಿಂದ ಕೊಲೆ ಆರೋಪಿ ಪತ್ತೆಯಾಗಿದ್ದು, ತಾನಾಗೆ ಬಂದು ನ್ಯಾಯಾಲಯಕ್ಕೆ ಶರಣಾಗಿರುವ ಅಚ್ಚರಿಯ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಕಳೆದ ವರ್ಷ ಪಾಂಗಾಳದಲ್ಲಿ ಮಾರಕಾಸ್ತ್ರದಿಂದ ಇರಿದು ಶರತ್ ಶೆಟ್ಟಿಯನ್ನು ಕೊಲೆಗೈದ...
ಬಂಟ್ವಾಳ: ಲಾರಿ ಮತ್ತು ಕೆ.ಎಸ್ .ಆರ್. ಟಿ.ಸಿ.ಬಸ್ ನಡುವೆ ಭೀಕರ ಅಪಘಾತ : ಎಂಟು...
ಬಂಟ್ವಾಳ: ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಕೆ.ಎಸ್ .ಆರ್. ಟಿ.ಸಿ.ಬಸ್ ಗೆ ಡಿಕ್ಕಿಯಾದ ಘಟನೆ ಇಂದು ಸಂಜೆ ವಗ್ಗ ಸಮೀಪದ ಕಾಡುಬೆಟ್ಟು ಕ್ರಾಸ್ ಬಳಿ ನಡೆದಿದೆ.
ಬಿಸಿರೋಡು – ಕಡೂರು ರಾಜ್ಯ ಹೆದ್ದಾರಿಯ...
ಬಂಟ್ವಾಳ:(ಜೂ.1) ಭಾರತೀಯ ಜೀವ ವಿಮಾ ನಿಗಮ ಬಂಟ್ವಾಳ ಶಾಖೆ ವತಿಯಿಂದ ಬೀಳ್ಕೊಡುಗೆ ಸಮಾರಂಭ
ಬಂಟ್ವಾಳ: ಭಾರತೀಯ ಜೀವ ವಿಮಾ ನಿಗಮ ಬಂಟ್ವಾಳ ಶಾಖೆ ಬೀಳ್ಕೊಡುಗೆ ಸಮಾರಂಭ ಜೂ.1 ನೇ ಶನಿವಾರ ಬೆಳ್ಳಿಗೆ 9.45 ರಿಂದ ಎಲ್ ಐ ಸಿ ಶಾಖೆಯ ಕೆಳಗಿನ ಮಹಡಿಯಲ್ಲಿ ನಡೆಯಲಿದೆ.
ಕಾರ್ಯಕ್ರಮದಲ್ಲಿ ಭಾರತೀಯ ಜೀವ...
ಮೈತ್ರಿ ಅಭ್ಯರ್ಥಿಗಳ ಗೆಲುವು ಖಚಿತ- ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿಶ್ವಾಸ
ಮೈತ್ರಿಯೊಂದಿಗೆ ಬಿಜೆಪಿ ಅಭ್ಯರ್ಥಿಯಾಗಿ ನೈರುತ್ಯ ಪದವೀಧರ ಕ್ಷೇತ್ರದಿಂದ ಡಾ.ಧನಂಜಯ ಸರ್ಜಿ ಹಾಗೂ ಶಿಕ್ಷಕರ ಕ್ಷೇತ್ರದಿಂದ ಜೆಡಿಎಸ್ ಎಸ್.ಎಲ್.ಭೋಜೇಗೌಡ್ರು ಸ್ಪರ್ಧೆ ಮಾಡಿದ್ದು, ವಾತಾವರಣ ಮೈತ್ರಿ ಅಭ್ಯರ್ಥಿಗಳ ಪರವಾಗಿದ್ದು, ಇಬ್ಬರ ಗೆಲುವು ಖಚಿತ ಎಂದು ಬಿಜೆಪಿ...
















