Monday, November 16, 2026
spot_imgspot_img
spot_imgspot_img
Home Tags Vtvvitla

Tag: vtvvitla

ವಿಟ್ಲ: ಟ್ಯೂಷನ್ ಆ್ಯಂಡ್ ಸ್ಕಿಲ್ ಡೆವಲಪ್ ಮೆಂಟ್ ಸೆಂಟರ್‌ಗೆ ಟೀಚರ್ ಬೇಕಾಗಿದ್ದಾರೆ

ವಿಟ್ಲ: ವಿಟ್ಲ ಪೇಟೆಯಲ್ಲಿರುವ ಟ್ಯೂಷನ್ ಆ್ಯಂಡ್ ಸ್ಕಿಲ್ ಡೆವಲಪ್ ಮೆಂಟ್ ಸೆಂಟರ್‌ಗೆ ಗಣಿತ ಮತ್ತು ವಿಜ್ಞಾನ ಟೀಚರ್ ಬೇಕಾಗಿದ್ದಾರೆ. ಉತ್ತಮ ವೇತನ ನೀಡಲಾಗುತ್ತದೆ ಸ್ಥಳೀಯರಿಗೆ ಆದ್ಯತೆ. ಸಂಜೆ 4.30ರಿಂದ 7.30ರ ವರೆಗೆ ಕೆಲಸ ಅವಧಿ....

ಬೆಳ್ತಂಗಡಿ: ಮನೆ ಸಮೀಪದ ಕಾಡಿಗೆ ತೆರಳಿ ನಾಪತ್ತೆಯಾಗಿದ್ದ ವೃದ್ಧ ಆರು ದಿನಗಳ ಬಳಿಕ ಪತ್ತೆ..!

ಬೆಳ್ತಂಗಡಿ: ಮನೆ ಸಮೀಪದ ಕಾಡಿಗೆ ತೆರಳಿ ನಾಪತ್ತೆಯಾಗಿದ್ದ ವೃದ್ಧರೊಬ್ಬರು ಆರು ದಿನಗಳ ಬಳಿಕ ಪತ್ತೆಯಾದ ಘಟನೆ ಶಿಬಾಜೆ ಗ್ರಾಮದ ಐಂಗುಡ ಎಂಬಲ್ಲಿ ನಡೆದಿದೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ವಿಪತ್ತು ತಂಡ ಅವರನ್ನು...

ಹಿಂದೂ ಯುವಕನ ಮೇಲೆ ಹಲ್ಲೆ ಪ್ರಕರಣ; ದೂರು ಸ್ವೀಕರಿಸಲು ನಿರ್ಲಕ್ಷ್ಯ ತೋರಿದ್ದ ಪಿಎಸ್‌ಐ ಅಮಾನತು..!

ಮಂಡ್ಯ: ಜಿಲ್ಲೆಯ ನಾಗಮಂಗಲದ ಬೆಳ್ಳೂರು ಪಟ್ಟಣದಲ್ಲಿ ಹಿಂದೂ ಯುವಕನ ಮೇಲೆ ಹಲ್ಲೆ ಪ್ರಕರಣದಲ್ಲಿ ದೂರು ಸ್ವೀಕರಿಸಲು ನಿರ್ಲಕ್ಷ್ಯ ತೋರಿದ್ದ ಪಿಎಸ್‌ಐ‌ನ್ನು ಅಮಾನತು ಮಾಡಲಾಗಿದೆ. ಬೆಳ್ಳೂರು ಠಾಣೆಯ ಬಸವರಾಜ ಚಿಂಚೋಳಿ ಅಮಾನತುಗೊಂಡ ಪಿಎಸ್‌ಐ ಆಗಿದ್ದಾರೆ. ಕರ್ತವ್ಯಲೋಪ...

ಸುರತ್ಕಲ್ : 120 ಅಡಿ ಎತ್ತರದಿಂದ ಬಿದ್ದು ಎಂಆರ್‌ಪಿಎಲ್‌​ ಗುತ್ತಿಗೆ ಕಾರ್ಮಿಕ ಸಾವು..!

ಸುರತ್ಕಲ್ : ಎಂಆರ್‌ಪಿಎಲ್‌ನ ಹೈಡ್ರೋಜನ್ ಘಟಕದ ನೀರಿನ ಸೋರಿಕೆ ಸರಿಪಡಿಸಲು ಹೋಗಿದ್ದ ವ್ಯಕ್ತಿಯೊಬ್ಬರು 120 ಅಡಿ ಎತ್ತರದಿಂದ ಬಿದ್ದು ಮೃತಪಟ್ಟಿರುವ ಘಟನೆ ಮಂಗಳವಾರ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಮೂಲತಃ...

ಪುತ್ತೂರು: ನೇಣು ಬಿಗಿದು ಮಹಿಳೆ ಆತ್ಮಹತ್ಯೆಗೆ ಶರಣು..!

ಪುತ್ತೂರು: ಮಹಿಳೆಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರಿನ ಮರೀಲ್ ಕಾಡಮನೆ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಆಟೋ ರಿಕ್ಷಾ ಚಾಲಕ, ಮೂಲತಃ ಜಾಲ್ಸೂರಿನ ಕುಕ್ಕಂದೂರಿನ ಮನೋಜ್ ಎಂಬವರ ಪತ್ನಿ ಸಂಧ್ಯಾ...

ಯಕ್ಷ ರಂಗದ ಹಾಸ್ಯ ಕಲಾವಿದ ದಿನೇಶ್ ಕೋಡಪದವು ಅಂತರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಆಯ್ಕೆ

ಯಕ್ಷಗಾನ ಕ್ಷೇತ್ರದ ಹಾಸ್ಯ ಕಲಾವಿದ ದಿನೇಶ್ ಕೋಡಪದವು ಇವರು ಪ್ರತಿಷ್ಠಿತ ಅಂತರಾಷ್ಟ್ರೀಯ ಆರ್ಯಭಟ ಪ್ರಶಸ್ತಿ-2024 ಆಯ್ಕೆಯಾಗಿದ್ದಾರೆ. ಯಕ್ಷಗಾನ ರಂಗದಲ್ಲಿ ಹಾಸ್ಯ ಕಲಾವಿದರಾಗಿ ಹಲವಾರು ಪಾತ್ರಗಳಲ್ಲಿ ಮಿಂಚುತ್ತಿರುವ ಯುವ ಕಲಾವಿದ ದಿನೇಶ್ ಕೋಡಪದವು ಇವರ ಯಕ್ಷ...

ಅರ್ಜುನ ಆನೆ ಸಮಾಧಿ ಸ್ಥಳಕ್ಕೆ ಅಕ್ರಮ ಪ್ರವೇಶ: ನಟ ದರ್ಶನ್ ಅಭಿಮಾನಿ ವಿರುದ್ಧ ಅರಣ್ಯ...

ಹಾಸನ: ಇತ್ತೀಚೆಗೆ ಕಾಡಾನೆ ಸೆರೆ ವೇಳೆ ದುರಂತ ಸಾವಿಗೀಡಾಗಿದ್ದ ದಸರಾ ಆನೆ ಅರ್ಜುನನ ಸಮಾಧಿ ಸ್ಥಳಕ್ಕೆ ಅಕ್ರಮ ಪ್ರವೇಶ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅಭಿಮಾನಿ ವಿರುದ್ಧ ಪ್ರಕರಣ ದಾಖಲಿಸಿದೆ. ಅರಣ್ಯ ಕಾಯಿದೆ...

ಬಂಟ್ವಾಳ: ಕಾಂಗ್ರೆಸ್ ಕಾರ್ಯಕರ್ತ ಪದ್ಮನಾಭ ಸಾಮಂತ್ ಅನುಮಾನಾಸ್ಪದ ಸಾವು; ತನಿಖೆಗೆ ವಿಶೇಷ ತಂಡ ರಚನೆ..!

ಬಂಟ್ವಾಳ: ಕಾಂಗ್ರೆಸ್ ಕಾರ್ಯಕರ್ತ ಪದ್ಮನಾಭ ಸಾಮಂತ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್‌ ಇಲಾಖೆ ವಿಶೇಷ ತನಿಖಾ ತಂಡ ರಚಿಸಿ ಬಂಟ್ವಾಳ ಡಿವೈಎಸ್ ಪಿ.ಎಸ್. ವಿಜಯಪ್ರಸಾದ್ ಅವರನ್ನು ತನಿಖಾಧಿಕಾರಿಯನ್ನಾಗಿ ನೇಮಿಸಲಾಗಿದೆ. ಪದ್ಮನಾಭ ಸಾಮಂತ್ ಮೃತದೇಹ ಅವರ...

ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸಿಗೆ, ದಿಂಬು ವಶಕ್ಕೆ ಪಡೆದ ಎಸ್‌ಐಟಿ..!

ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅವರ ಹಾಸನದ ನಿವಾಸದಲ್ಲಿ ಮಂಗಳವಾರ ಮಧ್ಯಾಹ್ನ ಎಸ್‌ಐಟಿ ಅಧಿಕಾರಿಗಳು ಆರಂಭಿಸಿದ್ದ ಪರಿಶೀಲನೆ, ಸಾಕ್ಷ್ಯ ಸಂಗ್ರಹ ಇಂದು ಮುಂಜಾನೆ ಪೂರ್ಣಗೊಂಡಿದೆ. ಈ ವೇಳೆ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸಿಗೆ,...

ಬಿತ್ತನೆ ಬೀಜಗಳ ಬೆಲೆ ಶೇ.48 ಏರಿಕೆ..!

ಬೆಂಗಳೂರು: ರಾಜ್ಯದಲ್ಲಿನ ವಿವಿಧ ಬೆಳೆಗಳ ಬಿತ್ತನೆ ಬೀಜಗಳಲ್ಲಿನ ದರ ವ್ಯತ್ಯಾಸವು 2023 ಕ್ಕೆ ಹೋಲಿಸಿದರೆ ಈ ಬಾರಿ ಗರಿಷ್ಠ ಶೇ.48.50 ರಷ್ಟಿದೆ. ದರ ಹೆಚ್ಚಳದಿಂದಾಗಿ ಸರ್ಕಾರದ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೆರೆಯ ರಾಜ್ಯಗಳ...
error: Content is protected !!