Tag: vtvvitla
ಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರು..!
ಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿ ಕಾರು ಹಳ್ಳಕ್ಕೆ ಬಿದ್ದ ಪರಿಣಾಮ ಮಹಿಳೆಯೋರ್ವರು ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಬಜತ್ತೂರು ಗ್ರಾಮದ ನೀರಕಟ್ಟೆಯಲ್ಲಿ ನಡೆದಿದೆ.
ಬೆಂಗಳೂರಿನಿಂದ ಮಂಗಳೂರು ಕಡೆಗೆ ಬರುತ್ತಿದ್ದ ಕಾರು ನೀರಕಟ್ಟೆ...
ಕಾಸರಗೋಡು: ನದಿಯಲ್ಲಿ ಮುಳುಗಿ ವಿದ್ಯಾರ್ಥಿ ಮೃತ್ಯು..!
ಕಾಸರಗೋಡು: ಸಹಪಾಠಿಗಳ ಜೊತೆ ಸ್ನಾನಕ್ಕಿಳಿದ ವಿದ್ಯಾರ್ಥಿ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾಸರಗೋಡು ಕಾಞಂಗಾಡ್ ನ ಆರಾಯಿ ಎಂಬಲ್ಲಿ ನಡೆದಿದೆ.
ಮೃತಪಟ್ಟ ವಿದ್ಯಾರ್ಥಿ ಆರಾಯಿ ಬಾಕೋಟ್ ನ ಬಿ.ಕೆ. ಅಬ್ದುಲ್ ಕುಂಞಖೆ ಎಂಬವರ ಪುತ್ರ,...
ಮಂಗಳೂರು: ಜೂನ್ 01 ರಿಂದ 3 ರವರೆಗೆ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ –...
ಮಂಗಳೂರು : ಭಾರತ ಚುನಾವಣಾ ಆಯೋಗವು ಕರ್ನಾಟಕ ವಿಧಾನ ಪರಿಷತ್ತಿಗೆ ಕರ್ನಾಟಕ ನೈರುತ್ಯ ಪದವೀಧರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಗಳ ಚುನಾವಣೆ-2024ಕ್ಕೆ ಸಂಬಂಧಿಸಿದಂತೆ ಜೂನ್ 3 ರಂದು ಮತದಾನ ಪ್ರಕ್ರಿಯೆ ನಡೆಯಲಿದ್ದು,...
ಎಕ್ಕದ ಗಿಡದಲ್ಲಿದೆ ಲೆಕ್ಕಿಸದಷ್ಟು ಆರೋಗ್ಯ ಗುಣ
ವಿಷದ ಗಿಡವೆಂದರೂ ಸರಿಯಾದ ರೀತಿಯಲ್ಲಿ ಬಳಸಿದರೆ ಹಲವು ಆರೋಗ್ಯ ಸುಧಾರಿಸುವ ಗುಣಗಳನ್ನು ಹೊಂದಿರುವ ಎಕ್ಕದ ಗಿಡದ ಪ್ರಯೊಜನದ ಬಗ್ಗೆ ಇಲ್ಲಿದೆ ಮಾಹಿತಿ.
ಕೇವಲ ದೇವರ ಪೂಜೆಗೆ ಎಂದುಕೊಂಡಿದ್ದ ಎಷ್ಟೋ ಗಿಡಗಳು ಆರೋಗ್ಯ ವೃದ್ಧಿಸುವ ಗುಣಗಳನ್ನು...
ಪ್ರಜ್ವಲ್ ರೇವಣ್ಣ ಭಾರತಕ್ಕೆ ಫ್ಲೈಟ್ ಟಿಕೆಟ್ ಬುಕ್, ಯಾವಾಗ ಬರ್ತಾರೆ ಗೊತ್ತಾ?
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಕೊನೆಗೂ ಬೆಂಗಳೂರಿಗೆ ವಾಪಸ್ ಆಗುತ್ತಿದ್ದಾರೆ. ಜರ್ಮನಿಯಿಂದ ಬೆಂಗಳೂರಿಗೆ ಬರಲು ವಿಮಾನ ಟಿಕೆಟ್ ಬುಕ್ ಮಾಡಿದ್ದಾರೆ. ಲುಫ್ತಾನ್ಸಾ ಏರ್ಲೈನ್ಸ್ನಲ್ಲಿ ಬ್ಯುಸಿನೆಸ್ ಕ್ಲಾಸ್...
ಮಂಗಳೂರು: ಬೈಕ್ ಸ್ಕಿಡ್ ಆಗಿ ಬಿದ್ದ ವೇಳೆ ಟೆಂಪೊ ಹರಿದು ಸವಾರ ಮೃತ್ಯು
ಮಂಗಳೂರು: ಬೈಕ್ ಸ್ಕಿಡ್ ಆಗಿ ಬಿದ್ದ ವೇಳೆ ಟೆಂಪೊ ಹರಿದು ಸವಾರ ಮೃತಪಟ್ಟ ಘಟನೆ ಕವತ್ತಾರು ಕೊರಗಜ್ಜನ ಗುಡಿ ಬಳಿ ಸೋಮವಾರ ಬೆಳಗ್ಗೆ ನಡೆದಿದೆ.
ಮೃತ ಸವಾರನನ್ನು ಸಂತೋಷ್ ಎಂದು ಗುರುತಿಸಲಾಗಿದೆ.
ಕರ್ನಿರೆ ಕಡೆಯಿಂದ ಮೂಲ್ಕಿ...
ಪುತ್ತೂರು : ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದಲ್ಲಿ 3 ಮತ್ತು 4ನೇ ಆರೋಪಿ ಪರ...
ಪುತ್ತೂರು : 2023ರ ನವೆಂಬರ್ 7 ರಂದು ಪುತ್ತೂರಿನ ನೆಹರೂನಗರದಲ್ಲಿ ನಡೆದ ಟೀಮ್ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 3 ಮತ್ತು 4ನೇ ಆರೋಪಿಗಳಾದ ಮಂಜುನಾಥ್ (ಮಂಜ)...
ಕುಂದಾಪುರ: ಮೀನು ಹಿಡಿಯಲು ಹೋದ ವ್ಯಕ್ತಿ ಆಕಸ್ಮಿಕವಾಗಿ ಕಾಲು ಜಾರಿ ನದಿಗೆ ಬಿದ್ದು ಸಾವು
ಕುಂದಾಪುರ: ಬಲೆ ಬೀಸಿ ಮೀನು ಹಿಡಿಯಲು ಹೋದ ವ್ಯಕ್ತಿ ಆಕಸ್ಮಿಕವಾಗಿ ಕಾಲು ಜಾರಿ ನದಿಗೆ ಬಿದ್ದು ಸಾವನ್ನಪ್ಪಿದ ಘಟನೆ ಸೋಮವಾರ ಸಂಜೆ ಬೈಂದೂರು ತಾಲೂಕಿನ ಬಡಾಕೆರೆ ಗ್ರಾಮದ ಕುದ್ರುವಿನ ಬಳಿಯ ಸೌಪರ್ಣಿಕ ನದಿಯಲ್ಲಿ...
ಝೀರೋದಿಂದ 256 ಬೆಡ್ ನ ಮಕ್ಕಳ ಆಸ್ಪತ್ರೆ ಕಟ್ಟಿದ ಡಾ.ಧನಂಜಯ ಸರ್ಜಿ- ನೈರುತ್ಯ ಪದವೀಧರ...
ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಡಾ.ಧನಂಜಯ ಸರ್ಜಿ ಬಗ್ಗೆ ಒಂದು ಸಣ್ಣ ಪರಿಚಯ ಇಲ್ಲಿದೆ.
ಸಾಮಾನ್ಯ ರೈತ ಕುಟುಂಬದಲ್ಲಿ ಹುಟ್ಟಿದ ಡಾ.ಧನಂಜಯ ಸರ್ಜಿ ಸಣ್ಣ ಪ್ರಾಯದಲ್ಲೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶಿಕ್ಷಣ ಪಡೆದು...
ವಿಟ್ಲ: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳಿಸಿದ ಕುಮಾರಿ ವೈಭವಿ ಎಸ್.ಕೆ ಇವರಿಗೆ ಬಿಲ್ಲವ ಸಂಘದ...
ವಿಟ್ಲ: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕದೊಂದಿಗೆ ಉನ್ನತ ಶ್ರೇಣಿಯಲ್ಲಿ ತೇರ್ಗಡೆಗೊಂಡ ವಿಠ್ಠಲ್ ಜೇಸಿಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಕುಮಾರಿ ವೈಭವಿ ಎಸ್.ಕೆ (625/607) ಇವರನ್ನು ಬಿಲ್ಲವ ಸಂಘದ ವತಿಯಿಂದ ಸನ್ಮಾನಿಸಲಾಯಿತು.
ಈ ಕಾರ್ಯಕ್ರಮದಲ್ಲಿ...
















