Monday, November 16, 2026
spot_imgspot_img
spot_imgspot_img
Home Tags Vtvvitla

Tag: vtvvitla

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ; ಅಶ್ಲೀಲ ವಿಡಿಯೋ ಹರಿಯಬಿಟ್ಟ ಇಬ್ಬರ ಬಂಧನ..!

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅಶ್ಲೀಲ ವಿಡಿಯೋ ಹರಿಬಿಟ್ಟವರನ್ನು ಕೊನೆಗೂ ಎಸ್​ಐಟಿ ಬಂಧಿಸಿದೆ. ಆರೋಪಿಗಳಾದ ನವೀನ್ ಗೌಡ, ಚೇತನ್ ​ಎನ್ನಲಾಗಿದೆ. ವಿಡಿಯೋ ವೈರಲ್​ ಮಾಡಿದ್ದವರನ್ನು ಬಂಧಿಸದಕ್ಕೆ ಎಚ್​ಡಿ ಕುಮಾರಸ್ವಾಮಿ ಅವರು...

ಮೂಡುಬಿದಿರೆ: (ಜೂನ್. 7-8) ‘ಆಳ್ವಾಸ್ ಪಗ್ರತಿ-2024’ ಬೃಹತ್ ಉದ್ಯೋಗ ಮೇಳ

ಮೂಡುಬಿದಿರೆ : ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ 'ಆಳ್ವಾಸ್ ಪಗ್ರತಿ-2024' ಎಂಬ ಹೆಸರಿನಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜನೆ ಮಾಡಿದ್ದು, ಜೂನ್ 7 ಮತ್ತು 8 ರಂದು 14ನೇ ಆವೃತ್ತಿಯ 'ಆಳ್ವಾಸ್ ಪಗ್ರತಿ-2024'...

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕಾರು; ಅಪಾಯದಿಂದ ಪಾರು..!

ಅರಂತೋಡು: ನಾರ್ಕೋಡಿನಿಂದ ಕೋಲ್ಟಾರು ರಸ್ತೆಯ ಮೂಲಕ ಕೇರಳದ ಬಂದಡ್ಕಕ್ಕೆ ತೆರಳುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಘಟನೆ ಅರಂತೋಡು ಎಂಬಲ್ಲಿ ನಡೆದಿದೆ. ಬೆಂಗಳೂರಿನಿಂದ ಸುಳ್ಯದ ವರೆಗೆ ಬಸ್ಸಿನಲ್ಲಿ ಬಂದ ಯುವಕರು ಬಸ್...

ಕಲ್ಲಡ್ಕ ರಸ್ತೆಯಲ್ಲಿ ನಿರ್ಮಾಣವಾಗಿದೆ ನ್ಯೂ ಫಾಲ್ಸ್‌ ಜೊತೆಗೆ ಸ್ವಿಮ್ಮಿಂಗ್‌ ಪೂಲ್‌…

ಕೇರಳದಲ್ಲಿ ಹೈವೇ ಕಾಮಗಾರಿ ನಡೆಯುತ್ತಿದ್ದರೂ ಸಂಚಾರ ರಸ್ತೆ ಹೇಗಿದೆ ಒಮ್ಮೆ ನೋಡಿ ಬನ್ನಿ ಕರಾವಳಿಯ ಜನಪ್ರತಿನಿಧಗಳೇ…! ಕಣ್ಣಿದ್ದು ಕುರುಡರಂತೆ ವರ್ತಿಸುತ್ತಿದ್ದಾರೆಯೇ ನಮ್ಮ ಕರಾವಳಿಯ ಜನಪ್ರತಿನಿಧಿಗಳು; ಸಾರ್ವಜನಿಕರ ಆಕ್ರೋಶ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕ ರಸ್ತೆಯ...

ಪೂಂಜಾ ಬಂಧನ ಹೈಡ್ರಾಮ ಸೇರಿದಂತೆ ಹಲವು ಪ್ರಕರಣಗಳ ಬಗ್ಗೆ ಎಸ್‌ ಪಿ ಸ್ಪಷ್ಟನೆ: ಪತ್ರಿಕಾಗೋಷ್ಠಿ

ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜಾ ಅವರ ಬಂಧನ ಪ್ರಕರಣದಲ್ಲಿ ಪೊಲೀಸರು ಅನಗತ್ಯವಾಗಿ ಮನೆಗೆ ನುಗ್ಗಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪತ್ರಿಕಾಗೋಷ್ಠಿ ನಡೆಯಿತು. ಪತ್ರಿಕಾಗೋಷ್ಠಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌...

ಪುತ್ತೂರು ವಿಧಾನಸಭಾ ಕ್ಷೇತ್ರದ ಉದ್ಯೋಗ ಆಕಾಂಕ್ಷಿಗಳಿಗೆ ಶಾಸಕರ ಟ್ರಸ್ಟ್‌ ಮೂಲಕ ನೇರ ನೇಮಕಾತಿ- 2000...

ಪುತ್ತೂರು: ಬೆಂಗಳೂರಿನ ಕಂಪನಿಯೊಂದಕ್ಕೆ 2500 ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು ಈ ಹುದ್ದೆಗೆ ಶಾಸಕ ಆಶೋಕ್ ಕುಮಾರ್ ರೈ ಅವರ ರೈ ಎಸ್ಟೇಟ್ಸ್ ಎಜುಕೇಶನಲ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ ಮೂಲಕ ನೇರ ನೇಮಕಾತಿ ನಡೆಯಲಿದೆ....

ವಿಟ್ಲ: ಶಿಕ್ಷಕರ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭ

ವಿಟ್ಲ ಸರಕಾರಿ ಪ್ರೌಢಶಾಲೆ RMSA ಪ್ರಾಥಮಿಕ ವಿಭಾಗ, ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಇದರ ಸಹಯೋಗದೊಂದಿಗೆ ನಡೆದ 5 ದಿನಗಳ ಶಿಕ್ಷಕರ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭ...

ಉರಿಮಜಲು: ರಾಯಲ್ ಪ್ಲೇ ಸ್ಟೇಡಿಯಂ (play smart) ಉದ್ಘಾಟನಾ ಸಮಾರಂಭ- ವಿಟ್ಲ ಪರಿಸರದಲ್ಲಿ...

ವಿಟ್ಲ ಉರಿಮಜಲು ಇಲ್ಲಿನ ಲಕ್ಷ್ಮೀ ಫ್ಯೂಯೆಲ್‌ ಹತ್ತಿರದಲ್ಲಿ ನಿರ್ಮಾಣಗೊಂಡ ರಾಯಲ್ ಪ್ಲೇ ಸ್ಟೇಡಿಯಂ (play smart) ಇದರ ಉದ್ಘಾಟನಾ ಕಾರ್ಯಕ್ರಮ ಮೇ 27 ನೇ ಸೋಮವಾರದಂದು ನಡೆಯಿತು. ಅಶೋಕ್ ಕುಮಾರ್ ರೈ ಶಾಸಕರು ಪುತ್ತೂರು...

ದೆಹಲಿಯಿಂದ ವಾರಣಾಸಿಗೆ ಹೊರಟಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ; ತನಿಖೆಗಾಗಿ ಪ್ರತ್ಯೇಕ ಪ್ರದೇಶಕ್ಕೆ ಸ್ಥಳಾಂತರ

ನವದೆಹಲಿ: ವಾರಣಾಸಿಗೆ ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿದ್ದು, ತನಿಖೆಗಾಗಿ ವಿಮಾನವನ್ನು ಪ್ರತ್ಯೇಕ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 6ಇ2211 ವಿಮಾನವು ದೆಹಲಿಯಿಂದ ವಾರಣಾಸಿಗೆ ಇಂದು ಮುಂಜಾನೆ ಹೊರಟಿತ್ತು. ಈ...

ಕೋಟ: ಬಸ್ ಢಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು..!

ಕೋಟ: ಬಸ್ ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟಲು ನಿಂತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕೋಟ ತೆಕ್ಕಟ್ಟೆ ನವಶಕ್ತಿ ಹಾಲ್‌ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಮೃತರನ್ನು ರಾಮ (59)...
error: Content is protected !!