Tag: vtvvitla
ಪುತ್ತೂರು: ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಪುತ್ತೂರು ಸಭೆ
ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಪುತ್ತೂರು ಲಿಜನ್ನ ತಿಂಗಳ ಸಭೆಯು ಸಚ್ಚಿದಾನಂದ ಸೇವಾ ಸದನ ವಿನಾಯಕ ನಗರ ದರ್ಬೆ ಪುತ್ತೂರು ಇಲ್ಲಿ ನಡೆಯಿತು.
ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಪುತ್ತೂರು ಲೀಜನ್ ಅಧ್ಯಕ್ಷೆ ಮಲ್ಲಿಕಾ ಜೆ ಆರ್...
ಪುತ್ತೂರು: ಹಿರಿಯ ಸಾಹಿತಿ ಕಾದಂಬರಿ ಕಾರ್ತಿ ಲಲಿತಾ ಆರ್ ರೈ ಯವರಿಗೆ ಎಸ್ಸಿಐ ಪುತ್ತೂರು...
ಪುತ್ತೂರು: ಚಿತ್ತಗಾಂಗಿನ ಕ್ರಾಂತಿವೀರರು( ಅನುವಾದ)1949, ಮತ್ತೆ ಬೆಳಗಿತು ಸೊಡರು ( ಕಥಾ ಸಂಕಲನ ) 2005, ಇಂಟರ್ನೆಟ್ಟಿನ ಒಳಗೆ ಮತ್ತು ಇತರ ಕಥೆಗಳು ( ಕಥಾ ಸಂಕಲನ )2007, ಸೌಪರ್ಣಿಕ ಕಡತ್ ದ್...
ಉಡುಪಿ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು..!
ಉಡುಪಿ: ಹೊಟೇಲ್ ಉದ್ಯಮದಲ್ಲಿ ನಷ್ಟದ ಹಿನ್ನೆಲೆಯಲ್ಲಿ ಉದ್ಯಮಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಯಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಶೇಡಿಮನೆ ಗ್ರಾಮದ ಸುರೇಂದ್ರ (48) ಎಂದು ಗುರುತಿಸಲಾಗಿದೆ.
ಕರೋನಾ ಖಾಯಿಲೆ ಬಳಿಕ ಹೋಟೆಲ್ ವ್ಯವಹಾರದಲ್ಲಿ ನಷ್ಟ...
ಬೆಳ್ತಂಗಡಿ: ಸೇತುವೆ ತಡೆಗೋಡೆಗೆ ಕೆಎಸ್ಆರ್ಟಿಸಿ ಬಸ್ ಢಿಕ್ಕಿ; ಅಪಾಯದಿಂದ ಪಾರು..!
ಬೆಳ್ತಂಗಡಿ: ಸೇತುವೆಯ ತಡೆಗೋಡೆಗೆ ಕೆಎಸ್ಆರ್ಟಿಸಿ ಬಸ್ ಢಿಕ್ಕಿಯಾದ ಘಟನೆ ಬೆಳ್ತಂಗಡಿ ಕೊಯ್ಯರು ಸಮೀಪದ ಕಾಂತಾಜೆ ಎಂಬಲ್ಲಿನಡೆದಿದೆ.
ಬಂದಾರಿನಿಂದ ಹೊರಟು ಕೊಯ್ಯರು ಮಾರ್ಗವಾಗಿ ಬೆಳ್ತಂಗಡಿಗೆ ಹೋಗುವ ಕೆಎಸ್ಆರ್ಟಿಸಿ ಬಸ್ಸಿನಲ್ಲಿ ಸುಮಾರು 25 ಕ್ಕೂ ಹೆಚ್ಚು ಜನರು...
ಮಂಗಳೂರು/ಉಡುಪಿ: ಪ್ರವಾಸಿಗರ ರಕ್ಷಣೆಗಾಗಿ ಬೀಚ್ಗಳಲ್ಲಿ 26 ಗೃಹರಕ್ಷಕ ದಳ ಸಿಬ್ಬಂದಿ ನಿಯೋಜನೆ..!
ಮಂಗಳೂರು/ಉಡುಪಿ: ಇದೀಗ ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಪ್ರಾರಂಭವಾಗಿದ್ದು, ಮಳೆಯಿಂದಾಗಿ ಸಮುದ್ರದ ನೀರಿನ ಮಟ್ಟ ಹಾಗೂ ಸೆಳೆತ ಹೆಚ್ಚಾಗಿರುತ್ತದೆ. ಹೀಗಾಗಿ ಮಳೆಗಾಲದಲ್ಲಿ ಬೀಚ್ ಗಳಿಗೆ ಭೇಟಿ ನೀಡುವ ಪ್ರವಾಸಿಗರ ರಕ್ಷಣೆಗಾಗಿ ದಕ್ಷಿಣ ಕನ್ನಡ...
ವಿಟ್ಲ: ವಿದೇಶದಲ್ಲಿರುವ ಮಾಲಿಕರ ಬೀಗ ಹಾಕಿದ ಮನೆಗೆ ನುಗ್ಗಿ ಡಿ.ವಿ.ಆರ್ ಹೊತ್ತೊಯ್ದ ಕಳ್ಳರು; ನಾಲ್ಕು...
ವಿಟ್ಲ: ವಿದೇಶದಲ್ಲಿರುವ ಮಾಲಿಕರ ಬೀಗ ಹಾಕಿದ ಮನೆಗೆ ನುಗ್ಗಿ ಡಿ.ವಿ.ಆರ್ ಹೊತ್ತೊಯ್ದ ಘಟನೆ ವಿಟ್ಲ ಪಡ್ನೂರು ಗ್ರಾಮದ ಪರ್ತಿಪ್ಪಾಡಿ ಮಸೀದಿ ದ್ವಾರದ ಮುಂಭಾಗದ ಮನೆಯಲ್ಲಿ ಕಳ್ಳರ ಕರಾಮತ್ತು ನಡೆದಿದೆ.
ಮನೆ ಮಾಲಿಕ ಎಂ.ಕೆ.ಖಲೀಲ್ ಕುಟುಂಬ...
ಕಾರಿನಲ್ಲಿ ಗಾಂಜಾ ಸಾಗಾಟ; ಆರೋಪಿಗಳಿಬ್ಬರು ಅರೆಸ್ಟ್..!
ತೀರ್ಥಹಳ್ಳಿ : ಓಮಿನಿ ಕಾರಿನಲ್ಲಿ ಗಾಂಜಾ ಸೊಪ್ಪನ್ನು ಮಾರಾಟ ಮಾಡಲು ತೀರ್ಥಹಳ್ಳಿ ಕಡೆಗೆ ಬರುತ್ತಿದ್ದವರನ್ನು ತೀರ್ಥಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಮುಹಮ್ಮದ್ ಬೇಗ್ (38) ಮತ್ತು ಹೊಸನಗರದ ಕೆಂಚನಾಳ ಗ್ರಾಮದ ಗಜೇಂದ್ರ ಅಲಿಯಾಸ್...
ಮಕ್ಕಳ ಆಸ್ಪತ್ರೆಯಲ್ಲಿ ಅಗ್ನಿ ಅವಘಡ; 7 ನವಜಾತ ಶಿಶುಗಳು ಸಾವು..!
ನವದೆಹಲಿ: ಮಕ್ಕಳ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿ 7 ನವಜಾತ ಶಿಶುಗಳು ಮೃತಪಟ್ಟಿರುವ ಘಟನೆ ಪೂರ್ವ ದೆಹಲಿಯ ವಿವೇಕ್ ವಿಹಾರ್ ನಗರದಲ್ಲಿ ನಡೆದಿದೆ.
ವಿವೇಕ್ ವಿಹಾರ್ ನಗರದಲ್ಲಿ ಮಕ್ಕಳ ಆಸ್ಪತ್ರೆಯಲ್ಲಿ ನವಜಾತ ಶಿಶುಗಳನ್ನು...
ಬೆಳ್ತಂಗಡಿ: ಕೆರೆಗೆ ಜಾರಿ ಬಿದ್ದು ವ್ಯಕ್ತಿ ಸಾವು..!
ಬೆಳ್ತಂಗಡಿ: ಕಳೆದ ಆರು ತಿಂಗಳ ಹಿಂದೆ ಮದುವೆಯಾಗಿದ್ದ ನವ ವಿವಾಹಿತ ಮನೆಯ ಕೆರೆಗೆ ಜಾರಿ ಬಿದ್ದು ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿಯ ನಂದಿಬೆಟ್ಟದಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ನಂದಿಬೆಟ್ಟದ ಹೊಸಹೊಕ್ಕು...
ಹಾಸನ: ಕಾರು-ಟ್ರಕ್ ನಡುವೆ ಅಪಘಾತ; 6 ಮಂದಿ ಸ್ಥಳದಲ್ಲೇ ಸಾವು..!
ಹಾಸನ: ಕಾರು ಹಾಗೂ ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ 6 ಮಂದಿ ಸ್ಥಳದಲ್ಲೇ ಮೃತಪಟ್ಟ ಘಟನೆ ಹಾಸನ ಹೊರವಲಯದ ಈಚನಹಳ್ಳಿ ಬಳಿ ನಡೆದಿದೆ.
ಘಟನೆಯಲ್ಲಿ ಮೃತಪಟ್ಟವರನ್ನು ನಾರಾಯಣಪ್ಪ, ಸುನಂದಾ, ರವಿಕುಮಾರ್, ನೇತ್ರ,...
















