Monday, November 16, 2026
spot_imgspot_img
spot_imgspot_img
Home Tags Vtvvitla

Tag: vtvvitla

ಮಣಿಪಾಲ: ಹೆಚ್ಚಿನ ಲಾಭ ನೀಡುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚನೆ..!

ಮಣಿಪಾಲ: ಹಣ ಹೂಡಿಕೆ ಮಾಡಿದ್ದಲ್ಲಿ ಹೆಚ್ಚಿನ ಲಾಭ ನೀಡುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚಿಸಿರುವ ಘಟನೆ ಮಣಿಪಾಲದಲ್ಲಿ ನಡೆದಿದೆ. ವಂಚನೆಗೊಳಗಾದ ವ್ಯಕ್ತಿ ವಂಶದೀಪ (23) ಎಂದು ಗುರುತಿಸಲಾಗಿದೆ. ಮಣಿಪಾಲದ ಹಾಸ್ಟೆಲ್‌ ರೂಮ್‌ನಲ್ಲಿರುವ ವಂಶದೀಪ (23) ಎಂಬವರ...

ಪಿಸ್ತಾದ ಆರೋಗ್ಯ ಪ್ರಯೋಜನ

ಪಿಸ್ತಾಗಳು ಆರೋಗ್ಯಕರ ಕೊಬ್ಬನ್ನು ಒಳಗೊಂಡಿರುವ ಪಿಸ್ತಾಸಿಯಾ ವೆರಾ ಮರದ ಖಾದ್ಯ ಬೀಜಗಳಾಗಿವೆ ಮತ್ತು ಪ್ರೋಟೀನ್, ಫೈಬರ್ ಮತ್ತು ಉತ್ಕರ್ಷಣ ನಿರೋಧಕಗಳ ಉತ್ತಮ ಮೂಲವಾಗಿದೆ. ಈ ಬೀಜಗಳು ತಿನ್ನಲು ತುಂಬಾನೇ ರುಚಿಕರವಾಗಿದೆ ಹಾಗೂ ಹೆಚ್ಚು ಪೌಷ್ಟಿಕವಾಗಿದೆ....

(ಮೇ 27) ಶ್ರೀ ಚರಣ್ ಸೌಹಾರ್ದ ಕೋ ಆಪರೇಟೀವ್ ಬ್ಯಾಂಕ್ ಕೊಡಿಗೆಹಳ್ಳಿ ಶಾಖೆ...

ಬೆಂಗಳೂರು ; ಸಹಕಾರಿ ರಂಗದಲ್ಲಿ ಮಹತ್ವದ ಹೆಗ್ಗುರುತುಗಳನ್ನು ಮೂಡಿಸುತ್ತಿರುವ ಶ್ರೀ ಚರಣ್ ಸೌಹಾರ್ದ ಕೋ ಆಪರೇಟೀವ್ ಬ್ಯಾಂಕ್ ನ 10 ನೇ ಶಾಖೆ ಸಹಕಾರಿ ನಗರ ಸಮೀಪದ ಕೊಡಿಗೆ ಹಳ್ಳಿಯಲ್ಲಿ ಮೇ 27...

ಮಂಗಳೂರು : ಆವರಣ ಗೋಡೆ ಕುಸಿತ : ಕಾರು, ಕೈಗಾಡಿ ಜಖಂ

ಮಂಗಳೂರು; ಆವರಣ ಗೋಡೆ ಕುಸಿದು ಎರಡು ಕಾರುಗಳು ಹಾಗೂ ಒಂದು ಕೈಗಾಡಿ ಜಖಂಗೊಂಡಿರುವ ಘಟನೆ ದೇರಳಕಟ್ಟೆ ಯೇನೆಪೋಯ ಆಸ್ಪತ್ರೆ ಹತ್ತಿರದ ಮರದ ಮಿಲ್‌ನ ಬಳಿ ನಡೆದಿದೆ. ಯೇನೆಪೋಯ ಆಸ್ಪತ್ರೆಯ ವೈದ್ಯರು ಹಾಗೂ ಆಸ್ಪತ್ರೆಗೆ ರೋಗಿಯೊಬ್ಬರನ್ನು...

ಗುಜರಾತ್‌ನ ಗೇಮಿಂಗ್ ಝೋನ್ ನಲ್ಲಿ ಭಾರೀ ಬೆಂಕಿ ಅವಘಡ;

ಗೇಮಿಂಗ್ ಝೋನ್ ನಲ್ಲಿ ಬೆಂಕಿ ಅವಘಡ ಸಂಭವಿಸಿ ಮಕ್ಕಳು ಸೇರಿ ಹಲವು ಮಂದಿ ಸಾವನ್ನಪ್ಪಿದ ಘಟನೆ ಗುಜರಾತ್‌ನ ರಾಜ್‌ಕೋಟ್‌ನಲ್ಲಿ ನಡೆದಿದೆ. ಘಟನಾ ಸ್ಥಳಕ್ಕೆ ಹಲವು ಅಗ್ನಿಶಾಮಕ ಟೆಂಡರ್‌ ಧಾವಿಸಿ, ಬೆಂಕಿ ನಂದಿಸಿದ್ದಾರೆ. ಈ ಬೆಂಕಿ...

ಮಾಜಿ ಶಾಸಕ ರಘುಪತಿ ಭಟ್‌ ಬಿಜೆಪಿಯಿಂದ ಉಚ್ಚಾಟನೆ

ವಿಧಾನಪರಿಷತ್ ಚುನಾವಣೆಯಲ್ಲಿ ನೈಋತ್ಯ ಪದವೀಧರರ ಬಂಡಾಯ ಚುನಾವಣೆಗೆ ನೈರುತ್ಯ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಜಿ ಶಾಸಕ ರಘುಪತಿ ಭಟ್ ಬಿಜೆಪಿ ಪಕ್ಷದಿಂದ ಉಚ್ಚಾಟಿಸಲಾಗಿದೆ. ಪಕ್ಷದ ಸೂಚನೆಯನ್ನು ಕಡೆಗಣಿಸಿ ಪ್ರಸಕ್ತ ವಿಧಾನಪರಿಷತ್ ಚುನಾವಣೆಗೆ ನೈರುತ್ಯ...

ಬಂಟ್ವಾಳ : ಎರಡು ದ್ವಿಚಕ್ರ ವಾಹನ ಹಾಗೂ ಪಿಕಪ್ ನಡುವೆ ಸರಣಿ ಅಪಘಾತ :...

ಬಂಟ್ವಾಳ: ಎರಡು ಬೈಕ್ ಹಾಗೂ ಪಿಕಪ್ ವಾಹನಗಳ ನಡುವೆ ಸರಣಿ ಅಪಘಾತ ನಡೆದಿದ್ದು, ಬೈಕ್ ಸವಾರರಿಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಬಂಟ್ವಾಳ ತಾಲೂಕಿನ ಕಾವಳಪಡೂರು ಗ್ರಾಮದ ವಗ್ಗ ಎಂಬಲ್ಲಿ ಬಿಸಿರೋಡು –...

ಉಡುಪಿ- ಬ್ರಹ್ಮಾವರ ವಿದ್ಯಾಸಂಸ್ಥೆಗಳಲ್ಲಿ ಡಾ.ಧನಂಜಯ ಸರ್ಜಿ ಅವರಿಂದ ಮತಯಾಚನೆ

ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಉಡುಪಿಯಲ್ಲಿ ಮತಯಾಚನೆ ಮಾಡಿದ್ದಾರೆ. ಚುನಾವಣೆ ಹಿನ್ನಲೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಪ್ರತಿಷ್ಠಿತ ಆಸ್ಪತ್ರೆ ಮಹೇಶ್ ಆಸ್ಪತ್ರೆ ಗೆ ನೈರುತ್ಯ...

ಬೆಳ್ತಂಗಡಿ: ಕೆಲ ದಿನಗಳ ಹಿಂದೆ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು

ಬೆಳ್ತಂಗಡಿ: ದ್ವಿಚಕ್ರ ವಾಹನ ಹಾಗೂ ಇನ್ನೋವಾ ಕಾರು ನಡುವೆ ನಡೆದ ಅಪಘಾತದಲ್ಲಿ ಗಾಯಗೊಂಡಿದ್ದ ತೋಟತ್ತಾಡಿಯ ಯುವಕ ಮೇ.24ರಂದು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮಂಗಳೂರಿನ ಕಾಲೇಜೊಂದರ ಹಾಸ್ಟೆಲ್ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ತೋಟತ್ತಾಡಿ ಗ್ರಾಮದ ಅಗರಿ ಕೃಷ್ಣಪ್ಪ...

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನ ಪಡೆದ ಸಿಎಂ; ಡಿಸಿಎಂ

ಬೆಳ್ತಂಗಡಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆದು ವಿಶೇಷ ಸೇವೆ ಸಲ್ಲಿಸಿದರು. ಮೊದಲು ಕ್ಷೇತ್ರದ ವತಿಯಿಂದ ಮುಖ್ಯಮಂತ್ರಿಯವರನ್ನು ಡಿ.ಹರ್ಷೇಂದ್ರ ಕುಮಾರ್ ಸ್ವಾಗತಿಸಿದರು....
error: Content is protected !!