Monday, November 16, 2026
spot_imgspot_img
spot_imgspot_img
Home Tags Vtvvitla

Tag: vtvvitla

ಮಣಿಪಾಲ: ಕಟ್ಟಡ ಕಾಮಗಾರಿ ವೇಳೆ ನಾಲ್ಕನೇ ಮಹಡಿಯಿಂದ ಬಿದ್ದು ಕಾರ್ಮಿಕ ಮೃತ್ಯು

ಮಣಿಪಾಲ: ಕಟ್ಟಡದ ಗಾರೆ ಕೆಲಸ ಮಾಡುವ ವೇಳೆ ನಾಲ್ಕನೆ ಮಹಡಿಯಿಂದ ಬಿದ್ದು ಕಾರ್ಮಿಕರೊಬ್ಬರು ಮೃತಪಟ್ಟ ಘಟನೆ ಮೇ 23ರಂದು ಸಂಜೆ ವೇಳೆ ಮಣಿಪಾಲ ಈಶ್ವರನಗರ ಎಂಬಲ್ಲಿ ನಡೆದಿದೆ. ಮೃತರನ್ನು ಕುಕ್ಕೆಹಳ್ಳಿ ಗ್ರಾಮದ ರಘುರಾಮ ಕುಲಾಲ್(50)...

ಉಡುಪಿ: ನಡು ರಸ್ತೆಯಲ್ಲಿ ಎರಡು ತಂಡಗಳ ನಡುವೆ ತಲವಾರು ಹಿಡಿದು ಹೊಡೆದಾಟ ಪ್ರಕರಣ; ಮೂವರು...

ಉಡುಪಿ: ನಡು ರಸ್ತೆಯಲ್ಲಿ ಎರಡು ತಂಡಗಳ ನಡುವೆ ನಡೆದ ಗ್ಯಾಂಗ್ ವಾರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಉಡುಪಿ ಎಸ್‌ಪಿ ಡಾ. ಅರುಣ್ ಕೆ ತಿಳಿಸಿದ್ದಾರೆ. ಗರುಡ ಗ್ಯಾಂಗ್ ಗೆ ಸಂಬಂಧಿಸಿದ...

ಕಾಸರಗೋಡು ಮೂಲದ ಯುವಕ ದುಬೈನಲ್ಲಿ ಹೃದಯಾಘಾತದಿಂದ ಮೃತ್ಯು

ಕಾಸರಗೋಡು: ದುಬೈನಲ್ಲಿ ಕಾಸರಗೋಡು ಮೂಲದ ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಕಾಸರಕೋಡು ತಳಂಗರ ಮೂಲದ ಫರ್ಶಿನ್ (31) ಮೃತರು. ದುಬೈನ ಡೇರಾ ಬಿಡಿಭಾಗಗಳ ಮಾರುಕಟ್ಟೆಯಲ್ಲಿರುವ ಪಾಪ್ಯುಲರ್ ಆಟೋ ಪಾರ್ಟ್ಸ್ ನಲ್ಲಿ ಕೆಲಸ ಮಾಡುತ್ತಿದ್ದರು. ಮನ್ಸೂರ್ ತಳಂಗರ, ಜುಬೈರಿಯಾ...

ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ಜಿ.ವಿ. ಬಿಜೆಪಿಯಿಂದ ಕಿಕ್ನೌಟ್ ;ಬಿಜೆಪಿಯಿಂದ ಸಾಮರಸ್ಯಕ್ಕೆ

ರಾಜ್ಯದಲ್ಲಿ ಲೋಕಸಭಾ ಚುನಾವಣೆ ಮುಕ್ತಾಯಗೊಂಡಿದ್ದು, ಫಲಿತಾಂಶಕ್ಕೂ ಮೊದಲೇ ಬಿಜೆಪಿ ಸಂಘಟನೆಯಲ್ಲಿ ಮಹತ್ತರ ಬದಲಾವಣೆಯಾಗಿದೆ. ಕರ್ನಾಟಕ ಬಿಜೆಪಿಯ ರಾಜ್ಯ ಸಂಘಟನಾ ಕಾರ್ಯದರ್ಶಿ ಹುದ್ದೆಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಂತೂರು ಗ್ರಾಮದ ರಾಜೇಶ್...

ಮಂಗಳೂರು : ಕಾಲುವೆಗೆ ಆಟೋ ರಿಕ್ಷಾ ಉರುಳಿ ಬಿದ್ದು ಚಾಲಕ ಮೃತ್ಯು

ಮಂಗಳೂರು: ಭಾರೀ ಮಳೆಯಿಂದಾಗಿ ಉಕ್ಕಿ ಹರಿಯುತ್ತಿದ್ದ ಕಾಲುವೆಗೆ ಆಟೋ ರಿಕ್ಷಾ ಉರುಳಿ ಅದರ ಚಾಲಕ ಸಾವನ್ನಪ್ಪಿದ ಘಟನೆ ಕೊಟ್ಟಾರದ ಅಬ್ಬಕ್ಕ ನಗರದಲ್ಲಿ ನಡೆದಿದೆ. ಮೃತರನ್ನು ಅಟೋ ಚಾಲಕ ದೀಪಕ್ ಎಂದು ಗುರುತಿಸಲಾಗಿದೆ. ಮಂಗಳೂರಿನಲ್ಲಿ ಶುಕ್ರವಾರ ರಾತ್ರಿ...

ಸಂಶಯಾಸ್ಪದವಾಗಿ ಯುವತಿ ಆತ್ಮಹತ್ಯೆ ಪ್ರಕರಣದ ಅಪ್ರಾಪ್ತ ಅರೆಸ್ಟ್!

ಕೆಲ ದಿನಗಳ ಹಿಂದೆ ಸಂಶಯಾಸ್ಪದವಾಗಿ ಯುವತಿ ಮನೆಯಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರು ಸುಬ್ರಹ್ಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು , ಮೃತಪಟ್ಟ ಯುವತಿ ದ್ವಿತೀಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದ ಪ್ರಭುಧ್ಯಾ ಶವ...

ಪುತ್ತೂರು : ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವತಿ ಮೃತ್ಯು

ಪುತ್ತೂರು : ಕಬಕ ಸಮೀಪದ ಕೂವೆತ್ತಿಲದಲ್ಲಿ ಕೆಲ ದಿನಗಳ ಹಿಂದೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ವರದಿಯಾಗಿದೆ. ಮಿತ್ತೂರು ಸಮೀಪದ ಸೂರ್ಯ ನಿವಾಸಿ ಲಿಂಗಪ್ಪ ಗೌಡರ ಪುತ್ರಿ,...

ಮಂಗಳೂರು : ಮಟ್ಕಾ ಜೂಜಾಟಕ್ಕೆ ಹಣವನ್ನು ಸಂಗ್ರಹಿಸುತ್ತಿದ್ದ ಇಬ್ಬರು ಪೊಲೀಸ್‌ ವಶ

ಮಂಗಳೂರು: ನಗರದ ರಾವ್ ಆ್ಯಂಡ್ ರಾವ್ ಸರ್ಕಲ್‌ ಸರ್ವಿಸ್ ಬಸ್ ತಂಗುದಾಣದ ಬಳಿ ಸಾರ್ವಜನಿಕರಿಂದ ಮಟ್ಕಾ ಜೂಜಾಟಕ್ಕೆ ಹಣವನ್ನು ಸಂಗ್ರಹಿಸುತ್ತಿದ್ದ ಇಬ್ಬರನ್ನು ಪಾಂಡೇಶ್ವರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪೊಲೀಸರು ವಶಕ್ಕೆ ಪಡೆದ ಆರೋಪಿಗಳು ಹರೀಶ್...

ಉರಿಮಜಲು: (ಮೇ.27) ರಾಯಲ್ ಪ್ಲೇ (play smart) ಸ್ಟೇಡಿಯಂ ಶುಭಾರಂಭ

ಉರಿಮಜಲು: ವಿವಿಧ ಕ್ರೀಡೆಗಳಿಗೆ ಅನುಗುಣವಾದ ರಾಯಲ್ ಪ್ಲೇ ಸ್ಟೇಡಿಯಂ (play smart) ವಿಟ್ಲ ಉರಿಮಜಲು ಇಲ್ಲಿನ ಲಕ್ಷ್ಮೀ ಫ್ಯೂಯೆಲ್‌ ಹತ್ತಿರದಲ್ಲಿ ಮೇ.27 ನೇ ಸೋಮವಾರದಂದು ಶುಭಾರಂಭಗೊಳ್ಳಲಿದೆ. ಅಶೋಕ್ ಕುಮಾರ್ ರೈ ಶಾಸಕರು ಪುತ್ತೂರು ಇವರ...

ಕಲ್ಲು ಸಕ್ಕರೆ ಸೇವನೆಯ ಆರೋಗ್ಯ ಪ್ರಯೋಜನಗಳು

ಕಲ್ಲು ಸಕ್ಕರೆಯ ರುಚಿ ಸಕ್ಕರೆಯ. ಅದು ಸಾಮಾನ್ಯ ಸಕ್ಕರೆಯನ್ನು ಹರಳುಗಳನ್ನಾಗಿ ಮಾಡಿ ಇದನ್ನು ತಯಾರಿಸುತ್ತಾರೆ. ಹಾಗಾಗಿ ಸಾಮಾನ್ಯ ಸಕ್ಕರೆಗಿಂತ ಇದರಲ್ಲಿ ಸ್ವಲ್ಪ ಸಿಹಿ ಕಡಿಮೆ. ಇದನ್ನು ಹೆಚ್ಚಾಗಿ ಔಷಧಿಯ ರೂಪದಲ್ಲಿ ಬಳಸಲಾಗುತ್ತದೆ. ವಿಟಮಿನ್...
error: Content is protected !!