Monday, November 16, 2026
spot_imgspot_img
spot_imgspot_img
Home Tags Vtvvitla

Tag: vtvvitla

ಕಾಸರಗೋಡು: ಗ್ಯಾರೇಜ್ ಮಾಲಕನ ಮೃತದೇಹ ಚರಂಡಿಯಲ್ಲಿ ಪತ್ತೆ..!

ಕಾಸರಗೋಡು: ಗ್ಯಾರೇಜ್ ಮಾಲಕನೋರ್ವನ ಮೃತದೇಹ ರಸ್ತೆ ಬದಿಯ ಚರಂಡಿಯಲ್ಲಿ ಪತ್ತೆಯಾದ ಘಟನೆ ಕಾಸರಗೋಡು ಬಂದಡ್ಕದಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ಬಂದಡ್ಕ ಪೆಟ್ರೋಲ್ ಸಮೀಪದ ರತೀಶ್ ( 42) ಎಂದು ಗುರುತಿಸಲಾಗಿದೆ. ಆಂಬ್ಯುಲೆನ್ಸ್ ಚಾಲಕರಾಗಿ ದುಡಿಯುತ್ತಿದ್ದ ರತೀಶ್...

ಕಾಂಬೋಡಿಯಾದಲ್ಲಿ ಮೋಸದ ಉದ್ಯೋಗ ಜಾಲಕ್ಕೆ ಸಿಲುಕಿದ್ದ 60 ಮಂದಿ ಭಾರತೀಯರ ರಕ್ಷಣೆ..!

ನವದೆಹಲಿ/ನಾಮ್ ಪೆನ್: ಉದ್ಯೋಗ ಪಡೆಯುವ ಉತ್ಸಾಹದಲ್ಲಿ ಕಾಂಬೋಡಿಯಾದಲ್ಲಿ ಮೋಸದ ಜಾಲಕ್ಕೆ ಸಿಲುಕಿದ್ದ 60 ಮಂದಿ ಭಾರತೀಯರನ್ನ ಇಲ್ಲಿನ ಭಾರತೀಯ ರಾಯಭಾರ ಕಚೇರಿ ರಕ್ಷಣೆ ಮಾಡಿದೆ. 60 ಮಂದಿಯ ಮೊದಲ ಬ್ಯಾಚ್‌ ಭಾರತಕ್ಕೆ ಮರಳಿದೆ...

ಶಿರ್ವ: ಸಿಡಿಲು ಬಡಿದು ವಿದ್ಯಾರ್ಥಿ ಸಾವು..!

ಶಿರ್ವ: ಸ್ನಾನ ಮಾಡಲು ಬಚ್ಚಲು ಮನೆಯ ಬಳಿ ನಿಂತಿದ್ದ ವೇಳೆ ಸಿಡಿಲು ಬಡಿದು ಯುವಕನೋರ್ವ ಮೃತಪಟ್ಟ ಘಟನೆ ಶಿರ್ವ ಗ್ರಾಮ ಪಂ.ಚಾಯತ್ ವ್ಯಾಪ್ತಿಯ ಮಾಣಿಬೆಟ್ಟು ಎಂಬಲ್ಲಿ ನಡೆದಿದೆ. ಮೃಥಪಟ್ಟ ಯುವಕ ಶಿರ್ವ ಎಂಎಸ್‌ಆರ್ ಎಸ್...

ಮನೆ ಮೇಲೆ ಬಿದ್ದ ಬೃಹತ್ ಮರ; ಅಪಾಯದಿಂದ ಪಾರು..!

ಚಿಕ್ಕಮಗಳೂರು: ಗಾಳಿ- ಮಳೆ ಅಬ್ಬರ ಜೋರಾಗಿದ್ದ ಪರಿಣಾಮ ಬೃಹತ್ ಗಾತ್ರದ ಮರವೊಂದು ಮನೆಯ ಮೇಲೆ ಬಿದ್ದು ಮನೆ ಸಂಪೂರ್ಣ ಜಖಂಗೊಂಡಿರುವ ಘಟನೆ ಚಿಕ್ಕಮಗಳೂರುಕಳಸ ತಾಲೂಕಿನಲ್ಲಿ ನಡೆದಿದೆ. ಬೆಳಿಗ್ಗೆ ನಾಲ್ಕು ಗಂಟೆಯ ಸುಮಾರಿಗೆ ಕಳಸ ತಾಲೂಕಿನ...

ತಿರುಪತಿಗೆ ಹೊರಟಿದ್ದ ಕಾರು ಭೀಕರ ಅಪಘಾತ; ನಾಲ್ವರು ಸಾವು, 6 ಮಂದಿ ಗಂಭೀರ ಗಾಯ..!

ಹಾವೇರಿ: ದೇವರ ದರ್ಶನಕ್ಕೆಂದು ತಿರುಪತಿಗೆ ಹೋಗುತ್ತಿದ್ದ ಕಾರು ಏಕಾಏಕಿ ನಸುಕಿನಜಾವ ಪಲ್ಟಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು , 6 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಹಲಗೇರಿ ಬೈಪಾಸ್...

ಮಂಗಳೂರು: ಇಬ್ಬರು ಅಂತರ್ ರಾಜ್ಯ ಕಳ್ಳರ ಬಂಧನ..!

ಮಂಗಳೂರು: ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಂತರ್ ರಾಜ್ಯ ಕಳ್ಳರನ್ನು ಕಂಕನಾಡಿ ಠಾಣಾ ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದೆ. ಬಂಧಿತರನ್ನು ಕೊಡಗು ವೀರಾಜಪೇಟೆ ಬೆಳ್ಳುರು ಗ್ರಾಮದ ಸಚಿನ್ ಮತ್ತು ಬಾಡಗಾ ಗ್ರಾಮ...

ಉಡುಪಿ: ಮನೆಯಿಂದ ಹೋದ ವ್ಯಕ್ತಿ ವಾಪಸು ಬಾರದೇ ನಾಪತ್ತೆ..!

ಉಡುಪಿ: ಮನೆಯಿಂದ ಹೋದ ವ್ಯಕ್ತಿ ವಾಪಸು ಬಾರದೇ ನಾಪತ್ತೆಯಾಗಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ನಾಪತ್ತೆಯಾದ ವ್ಯಕ್ತಿ ಮಲ್ಪೆ ನಿವಾಸಿ ನಾರಾಯಣ ಅಂಚನ್ (65) ಎಂದು ಗುರುತಿಸಲಾಗಿದೆ. ಮಲ್ಪೆ ನಿವಾಸಿ ನಾರಾಯಣ ಅಂಚನ್ಎಂಬವರು ಮೇ 11ರಂದು ಮನೆಯಿಂದ...

ಬಂಟ್ವಾಳ: ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಮೃತ್ಯು..!

ಬಂಟ್ವಾಳ: ವಿದ್ಯುತ್ ಪರಿವರ್ತಕದ ಬಳಿ ನಿಂತುಕೊಂಡಿದ್ದ ವ್ಯಕ್ತಿಯೋರ್ವನಿಗೆ ಸಿಡಿಲು ಬಡಿದು ವಿದ್ಯುತ್ ಶಾಕ್ ಹೊಡೆದು ಮೃತಪಟ್ಟ ಘಟನೆ ಬಂಟ್ವಾಳ ಗ್ರಾಮಾಂತರ ‌ಪೋಲೀಸ್ ಠಾಣಾ ವ್ಯಾಪ್ತಿಯ ಇರಾದಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ಇರಾ ಗ್ರಾಮದ ಮುರ್ಕಾಜೆ...

ಪುತ್ತೂರು : ಮನೆಯಲ್ಲಿ ಯಾರೂ ಇಲ್ಲದ ವೇಳೆ ಲಕ್ಷಾಂತರ ರೂ. ಮೌಲ್ಯದ ನಗ-ನಗದು ದೋಚಿದ...

ಪುತ್ತೂರು : ಮನೆ ಮಂದಿ ಇಲ್ಲದ ವೇಳೆ ಮನೆಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ ಹಾಗೂ ಬೆಳ್ಳಿ ಆಭರಣಗಳು ಮತ್ತು ನಗದು ಹಣ ದೋಚಿದ ಘಟನೆ ಪುತ್ತೂರು ತಾಲೂಕಿನ ಬನ್ನೂರು...

ವಿಟ್ಲ : ಕ್ಷುಲ್ಲಕ ಕಾರಣಕ್ಕೆ ಅವಾಚ್ಯ ಶಬ್ದಗಳಿಂದ ಬೈದು, ಜಾತಿ ನಿಂದನೆ ಮಾಡಿ, ಕೊಲೆ...

ವಿಟ್ಲ : ದಾರಿಯಲ್ಲಿ ಬಾಗಿದ ಮರದ ಕೊಂಬೆಯನ್ನು ಮುರಿದು ಮುಂದಕ್ಕೆ ಸಾಗಿದ ವ್ಯಕ್ತಿಗೆ ಜಾತಿ ನಿಂದನೆಗೈದು ಹಲ್ಲೆ ನಡೆಸಿದ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಕೊಳ್ನಾಡು ಗ್ರಾಮದ ಕುಡ್ತಮುಗೇರು...
error: Content is protected !!