Monday, November 16, 2026
spot_imgspot_img
spot_imgspot_img
Home Tags Vtvvitla

Tag: vtvvitla

ಮಾಣಿಲ: ಶ್ರೀ ವಿಷ್ಣುಮೂರ್ತಿ ಗೆಳೆಯರ ಬಳಗ (VFC) ಇದರ ಹತ್ತನೇ ವಾರ್ಷಿಕೋತ್ಸವ- ಕುಣಿತ ಭಜನಾ...

ಮಾಣಿಲ: ಶ್ರೀ ವಿಷ್ಣುಮೂರ್ತಿ ಗೆಳೆಯರ ಬಳಗ (VFC) ಇದರ ಹತ್ತನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಏರ್ಪಡಿಸಿದ ಕುಣಿತ ಭಜನಾ ಸ್ಪರ್ಧೆಯಲ್ಲಿ ಶ್ರೀ ನವದುರ್ಗಾ ಭಜನಾ ಮಂಡಳಿ ಪುಳಿಕುತ್ತಿ ಉಪ್ಪಳ ತಂಡವು ಪ್ರಥಮ ಸ್ಥಾನ...

ಶಿರಾಡಿ ಘಾಟ್‌ನಲ್ಲಿ ಕಾರು ಹಾಗೂ ಕಂಟೈನ‌ರ್ ಲಾರಿ ನಡುವೆ ಭೀಕರ ಅಪಘಾತ; ಪಾಣೆಮಂಗಳೂರು ಮೂಲದ...

ಶಿರಾಡಿ: ಇನ್ನೋವಾ ಕಾರು ಹಾಗೂ ಕಂಟೈನ‌ರ್ ಲಾರಿ ನಡುವೆ ಡಿಕ್ಕಿ ಸಂಭವಿಸಿ, ಅಪಘಾತದ ತೀವ್ರತೆಗೆ ತಾಯಿ ಮಗ ಸ್ಥಳದಲ್ಲೇ ಮೃತಪಟ್ಟು, ಉಳಿದವರು ಗಂಭೀರ ಗಾಯಗೊಂಡ ಘಟನೆ ಶಿರಾಡಿ ಘಾಟ್‌ನಲ್ಲಿ ನಡೆದಿದೆ. ಮೃತಪಟ್ಟವರನ್ನು ಪಾಣೆಮಂಗಳೂರು ಬೊಂಡಾಲದ...

ಸುಬ್ರಹ್ಮಣ್ಯ: ಭವ್ಯ ಮೆರವಣಿಗೆಯೊಂದಿಗೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನೂತನ ಬಂಡಿರಥ ಆಗಮನ..!

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ವೇಮೂ ಸಾಯಿ ಶ್ರೀನಿವಾಸ್‌ ರಾಮಲಿಂಗೇಶ್ವರ ರಾವ್ ಸೇವಾರೂಪದಲ್ಲಿ ಶ್ರೀ ದೇವರಿಗೆ ಸಮರ್ಪಿಸುವ ನೂತನ ಬಂಡಿ ರಥವು ಭಕ್ತಿ ಸಡಗರದ ಭವ್ಯ ಮೆರವಣಿಗೆಯೊಂದಿಗೆ ಮೇ.20 ರ ಸಂಜೆ...

ಪರಿಯಾಲ್ತಡ್ಕ ಶಾಲೆಯ ನಿವೃತ್ತ ಅಧ್ಯಾಪಕ ರಾಮಕೃಷ್ಣ ಭಟ್ ನಿಧನ..!

ಪರಿಯಾಲ್ತಡ್ಕ ಶಾಲೆಯ ನಿವೃತ್ತ ಅಧ್ಯಾಪಕ ಶ್ರೀಯುತ ರಾಮಕೃಷ್ಣ ಭಟ್ ಬಳಂತಿಮೊಗರು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಇವರು ಪರಿಯಾಲ್ತಡ್ಕ ಶಾಲೆಯ ನಿವೃತ್ತ ಅಧ್ಯಾಪಕರಾಗಿದ್ದು, ಕಿಟ್ಟಣ್ಣ ಮಾಸ್ಟ್ರು ಎಂದೇ ಚಿರಪರಿಚಿತರಾಗಿದ್ದವರು. ಅಲ್ಪಕಾಲದ ಅಸೌಖ್ಯದಿಂದ ಇಂದು ನಿಧನರಾಗಿದ್ದಾರೆ.

ಕೇಪು: ರಸ್ತೆಯ ಮೇಲೆ ಉರುಳಿ ಬಿದ್ದ ಬೃಹತ್ ಮರ: ವಾಹನ ಸಂಚಾರಕ್ಕೆ ಅಡಚಣೆ..!

ಕೇಪು:ರಸ್ತೆಯಲ್ಲಿ ಬೃಹತ್ ಗಾತ್ರದ ಮರವೊಂದು ಉರುಳಿ ಬಿದ್ದು ವಾಹನ ಸಂಚಾರ ಸ್ಥಗಿತಗೊಂಡ ಘಟನೆ ಕೇಪು ಗ್ರಾಮದ ಮೈರದಲ್ಲಿ ನಡೆದಿದೆ. ವಿಟ್ಲ ಕಾಸರಗೋಡು ಹೆದ್ದಾರಿಯ ಮೈರ ಮುಖ್ಯ ರಸ್ತೆ ಬದಿಯಲ್ಲಿ ಇದ್ದ ಬೃಹತ್ ಗಾತ್ರದ ಮರ...

ಮಂಗಳೂರು: ಸಿಸಿಬಿ ಕಾರ್ಯಾಚರಣೆ; ಅಕ್ರಮ ಪಿಸ್ತೂಲ್ ಹೊಂದಿದ್ದ ಇಬ್ಬರು ಆರೋಪಿಗಳು ಸೆರೆ.!

ಮಂಗಳೂರು: ಅಕ್ರಮ ಶಸ್ತ್ರಾಸ್ತ್ರವಾದ ಪಿಸ್ತೂಲ್ ನ್ನು ವಶದಲ್ಲಿರಿಸಿಕೊಂಡಿರುವ ಆರೋಪಿಗಳಿಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ. ಆರೋಪಿಗಳನ್ನು ಕೇರಳ ರಾಜ್ಯದ , ಕಾಸರಗೋಡು ಜಿಲ್ಲೆಯ ಮಂಜೇಶ್ವರದ ಮೊಹಮ್ಮದ್ ಅಸ್ಕರ್(26) ಕೇರಳ ರಾಜ್ಯದ...

ಕುಂದಾಪುರ: ವರ್ಗಾವಣೆ ಪ್ರಮಾಣ ಪತ್ರ ನೀಡಲು ಶಾಲೆ ನಿರಾಕರಣೆ; ಡೆತ್‌ ನೋಟ್ ಬರೆದಿಟ್ಟು ವಿದ್ಯಾರ್ಥಿ...

ಕುಂದಾಪುರ: ಶಾಲೆಯಲ್ಲಿ ವರ್ಗಾವಣೆ ಪ್ರಮಾಣ ಪತ್ರ ನೀಡದೇ ಬೈದರೆಂದು ಬೇಸರಗೊಂಡ ಬಾಲಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರ ಶಿರೂರು ಗ್ರಾಮದ ಮೇಲ್ಪಂಕ್ತಿ ಎಂಬಲ್ಲಿ ಸೋಮವಾರ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಬೈಂದೂರು ಸರಕಾರಿ ಪ್ರೌಢಶಾಲೆ ಹೈಸ್ಕೂಲ್...

ವಿಟ್ಲ ಮಾಂಡೋವಿ ಮೋಟಾರ್‍ಸ್‌ ನಲ್ಲಿ ಹೊಸ ಸ್ವಿಫ್ಟ್‌ ಕಾರು ಬಿಡುಗಡೆ

ವಿಟ್ಲ : ಮಾರುತಿ ಸುಜುಕಿ ಕಂಪೆನಿಯ ಹೊಸ ಸ್ವಿಫ್ಟ್‌ ಎಪಿಕ್‌ ನ್ಯೂ ಸ್ವಿಫ್ಟ್‌ ಕಾರನ್ನು ವಿಟ್ಲ ಮಾಂಡೋವಿ ಮೋಟಾರ್ ಪ್ರೈವೇಟ್ ಲಿ. ಕಂಪೆನಿಯಲ್ಲಿ ನಿನ್ನೆ ಸಂಜೆ ಬಿಡುಗಡೆ ಮಾಡಲಾಯಿತು. ಬಿಡುಗಡೆ ಕಾರ್ಯಕ್ರಮದಲ್ಲಿ ಕೆ.ಎಮ್‌.ಅಬ್ದುಲ್‌ ಫಾಯಿಝಿ...

ಕೊಣಾಜೆ : ಶಾಲಾ ಕಂಪೌಂಡ್ ವಾಲ್ ಕುಸಿದು ವಿದ್ಯಾರ್ಥಿನಿ ದಾರುಣ ಮೃತ್ಯು

ಕೊಣಾಜೆ: ಹರೇಕಳ ಹಾಜಬ್ಬರ ನ್ಯೂಪಡ್ಪು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 3 ನೇ ತರಗತಿ ವಿದ್ಯಾರ್ಥಿನಿ ಶಾಲೆಯ ಕಂಪೌಂಡ್ ವಾಲ್ ಕುಸಿದು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಹರೇಕಳ ಗ್ರಾ.ಪಂ ವ್ಯಾಪ್ತಿಯ ನ್ಯೂಪಡ್ಪುವಿನಲ್ಲಿ ನಿನ್ನೆ...

ಸ್ಟ್ರಾಬೆರಿ ಹಣ್ಣುಗಳ ಆರೋಗ್ಯ ಪ್ರಯೋಜನ

ಹೇರಳವಾದ ಮಿನರಲ್ಸ್​ ಮತ್ತು ವಿಟಮಿನ್ಸ್​ಗಳನ್ನು ಹೊಂದಿರುವ ಸ್ಟ್ರಾಬೆರಿ ಹಣ್ಣುಗಳು ದೇಹದ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯಕವಾಗಿದೆ, ಇಲ್ಲಿದೆ ನೋಡಿ ಸ್ಟ್ರಾಬೆರಿ ಹಣ್ಣಿನ ಉಪಯೋಗಗಳು. ಆ್ಯಂಟಿ ಆ​ಕ್ಸಿಡೆಂಟ್​ ಗುಣಗಳನ್ನು ಹೊಂದಿರುವ ಸ್ಟ್ರಾಬೆರಿ ಹಣ್ಣುಗಳು ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು...
error: Content is protected !!