Monday, November 16, 2026
spot_imgspot_img
spot_imgspot_img
Home Tags Vtvvitla

Tag: vtvvitla

ಇಂದು ದ್ವಿತೀಯ ಪಿಯು ಪರೀಕ್ಷೆ-2ರ ಫಲಿತಾಂಶ: ರಿಸಲ್ಟ್ ನೋಡೋದು ಹೇಗೆ?

ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಆದ್ರೆ, ಮೊದಲ ಹಂತದಲ್ಲಿ ಅನುತ್ತೀರ್ಣರಾಗಿ ಎರಡನೇ ಬಾರಿಗೆ ಏಪ್ರಿಲ್ 29 ರಿಂದ ಮೇ 16 ರವರೆಗೆ ಪೂರಕ ಪರೀಕ್ಷೆಗಳು ನಡೆದಿದ್ದವು. ಇದೀಗ ಅದರ ಫಲಿತಾಂಶ...

ಪರಿಷತ್ ಚುನಾವಣೆಯಲ್ಲಿ ಮೈತ್ರಿಕೂಟ ಇಬ್ಬರನ್ನೂ ಬಹುಮತದಿಂದ ಗೆಲ್ಲಿಸೋಣ : ಕಾರ್ಯಕರ್ತರ ಸಭೆಯಲ್ಲಿ ಬಂಟ್ವಾಳ ಶಾಸಕ...

ಬಂಟ್ವಾಳ : ಎನ್ ಡಿಎ ಮೈತ್ರಿಕೂಟದ ಜೆಡಿಎಸ್ ಅಭ್ಯರ್ಥಿ ಎಸ್.ಎಲ್.ಭೋಜೇಗೌಡ್ರು, ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಅವರನ್ನು ಅತ್ಯಂತ ಬಹುಮತದಿಂದ ಗೆಲ್ಲಿಸಲು ಎಲ್ಲರೂ ಒಂದಾಗಿ ಕೆಲಸ ಮಾಡೋಣ ಎಂದು ಬಂಟ್ವಾಳ...

ಬಜ್ಪೆ: ವ್ಯಕ್ತಿ ನಾಪತ್ತೆ : ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬಜ್ಪೆ: ಇಲ್ಲಿನ ಕೆಂಜಾರು ಬದ್ರಿಯಾ ಜುಮಾ ಮಸೀದಿ ಬಳಿಯ ನಿವಾಸಿ ಚೈಬಾವು (51) ಎಂಬವರು ಗುರುವಾರದಿಂದ ಕಾಣೆಯಾಗಿರುವ ಕುರಿತು ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೂಲಿ ಕೆಲಸ ಮಾಡಿಕೊಂಡಿದ್ದ ಚೈಬಾವು ಅವರು ಗುರುವಾರ...

ಬಂಟ್ವಾಳ: ಆಟೋ ರಿಕ್ಷಾ ಮತ್ತು ಬೈಕ್ ನಡುವೆ ಅಪಘಾತ: ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕ ಮೃತ್ಯು

ಬಂಟ್ವಾಳ: ರಿಕ್ಷಾ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕನೋರ್ವ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಇಂದು ಸಂಜೆ ಪಾಣೆಮಂಗಳೂರು ಎಂಬಲ್ಲಿ ನಡೆದಿದೆ. ಸಜೀಪ...

ಮಂಗಳೂರು: ಮಹಿಳೆಯ ಅಜಾಗರೂಕ ಕಾರು ಚಾಲನೆ: ರಸ್ತೆ ಬದಿಯಲ್ಲಿ ನಿಂತಿದ್ದ ವ್ಯಕ್ತಿ ಬಲಿ

ಮಂಗಳೂರು: ಕಾರು ಚಲಾಯಿಸುತ್ತಿದ್ದ ಮಹಿಳೆಯ ನಿರ್ಲಕ್ಷ್ಯ ಮತ್ತು ಅಜಾಗರೂಕತೆಯಿಂದಾಗಿ ರಸ್ತೆ ಬದಿಯಲ್ಲಿ ಬೈಕ್ ನಿಲ್ಲಿಸಿ ಮೊಬೈಲ್‌ನಲ್ಲಿ ಮಾತನಾಡುತ್ತಿದ್ದ ಅಮಾಯಕರೊಬ್ಬರು ಪ್ರಾಣ ಕಳೆದುಕೊಂಡ ಘಟನೆ ಪಡೀಲ್ ಫಸ್ಟ್ ನ್ಯೂರೋ ಆಸ್ಪತ್ರೆ ಮುಂಭಾಗದ ಹೆದ್ದಾರಿಯಲ್ಲಿ ನಡೆದಿದೆ. ಮೃತರನ್ನು...

ಮುಲ್ಕಿ: ಪ್ರೀತಿಸಿದ ಹುಡುಗಿಯ ಸಾವಿಗೆ ಮನನೊಂದು ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ..!

ಮುಲ್ಕಿ: ಯುವಕನೋರ್ವ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಮುಲ್ಕಿ ಅತಿಕಾರಿಬೆಟ್ಟು ಮೈಲೊಟ್ಟು ರೈಲ್ವೇ ಗೇಟ್ ಬಳಿ ನಡೆದಿದೆ. ಆತ್ಮಹತ್ಯೆ ಮಾಡಕೊಂಡ ಯುವಕ ಸ್ಥಳೀಯ ನಿವಾಸಿ ಕಾರ್ತಿಕ್ ಪೂಜಾರಿ (20) ಎಂದು ಗುರುತಿಸಲಾಗಿದೆ. ಮೃತ ಕಾರ್ತಿಕ್...

ಕೆರೆಗೆ ಈಜಲು ತೆರೆಳಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವು..!

ಬಾಗಲಕೋಟೆ: ಕೆರೆಯಲ್ಲಿ ಈಜಲು ತೆರೆಳಿದ್ದ 6 ಬಾಲಕರು ಪೈಕಿ ಇಬ್ಬರು ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ಬಾಗಲಕೋಟೆ ಜಿಲ್ಲೆಯ ರಬಕವಿ- ಬನಹಟ್ಟಿ ತಾಲೂಕಿನ ಬನಹಟ್ಟಿ ಎಂಬಲ್ಲಿ ನಡೆದಿದೆ. ಮೃತ ಬಾಲಕರನ್ನು ಸಂಜಯ್ ಲಕ್ಷ್ಮಣ ತಳವಾರ್...

ಬಂಟ್ವಾಳ: ಹಿಟ್ ಆಂಡ್ ರನ್‌ ಪ್ರಕರಣ: ಗಂಭೀರ ಗಾಯಗೊಂಡಿದ್ದ ಪುತ್ತೂರು ಮೂಲದ ಚಿದಾನಂದ ಕಾಮತ್‌...

ಬಂಟ್ವಾಳ: ದ್ವಿಚಕ್ರ ಸವಾರರೊಬ್ಬರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸವಾರ ಗಂಭೀರ ಗಾಯಗೊಂಡ ಘಟನೆ ಮಂಚಿ ಗ್ರಾಮದ ಕೋಕಳ ಸಮೀಪದ ನೂಜಿ ಕಾಯರ್ಪಡ್ಪು ಬಳಿ ನಡೆದಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಆಕ್ಟಿವಾ ಸವಾರ...

ಬಂಟ್ವಾಳ: ಹಿಟ್ ಆಂಡ್ ರನ್..! ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ವ್ಯಕ್ತಿ ಗಂಭೀರ

ಬಂಟ್ವಾಳ: ಹಿಟ್ ಆಂಡ್ ರನ್ ದ್ವಿಚಕ್ರ ಸವಾರರೊಬ್ಬರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸವಾರ ಗಂಭೀರ ಗಾಯಗೊಂಡ ಘಟನೆ ಮಂಚಿ ಗ್ರಾಮದ ಕೋಕಳ ಸಮೀಪದ ನೂಜಿ ಕಾಯರ್ಪಡ್ಪು ಬಳಿ ನಡೆದಿದೆ. ಗಂಭೀರ ಗಾಯಗೊಂಡ ವ್ಯಕ್ತಿಯನ್ನು...

ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್‌ಗೆ ನು‌ಗ್ಗಿದ ಕಾರು..!

ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಕಾರು ನೇರವಾಗಿ ರಸ್ತೆ ಬದಿಯಲ್ಲಿದ್ದ ಹೋಟೆಲ್ ಒಳಗೆ ನುಗ್ಗಿದ ಪರಿಣಾಮ ಇಬ್ಬರು ಗಾಯಗೊಂಡ ಘಟನೆ ಶಿವಮೊಗ್ಗ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದಲ್ಲಿ ನಡೆದಿದೆ. ಅತ್ತ ಹುಬ್ಬಳ್ಳಿ ಕಡೆಯಿಂದ ವೇಗವಾಗಿ ಬಂದ...
error: Content is protected !!