Monday, November 16, 2026
spot_imgspot_img
spot_imgspot_img
Home Tags Vtvvitla

Tag: vtvvitla

ಜೀರ್ಣಶಕ್ತಿ ಹೆಚ್ಚಿಸುವ ಮಾವಿನಕಾಯಿಯ ಆರೋಗ್ಯ ಗುಣಗಳು

ಹಣ್ಣುಗಳ ರಾಜ ಮಾವು ಕೇವಲ ಹಣ್ಣಾದ ಮೇಲೆ ಸೇವಿಸುವುದು ಮಾತ್ರವಲ್ಲ ಮಾವಿನ ಹಣ್ಣಿಗಿಂತ ದುಪ್ಪಟ್ಟು ಉಪಯೋಗ ಮಾವಿನ ಕಾಯಿಯದ್ದಿದೆ. ಮಾವಿನಕಾಯಿ ಉಪ್ಪಿನಕಾಯಿ, ಚಟ್ಟಿ, ಗೊಜ್ಜು ಹೀಗೆ ಹತ್ತಾರು ಬಗೆಯ ಪದಾರ್ಥಗಳನ್ನು ಮಾಡಿ ಸವಿಯಬಹುದು. ಮಾವಿನ...

ಪ್ಲೇ-ಆಫ್‌ಗೆ ಆರ್‌ಸಿಬಿ ಗ್ರ್ಯಾಂಡ್​ ಎಂಟ್ರಿ!

ಪ್ಲೇ-ಆಫ್‌ ಪ್ರವೇಶ ಕಾರಣಕ್ಕೆ ಕೊನೆ ಕ್ಷಣದವರೆಗೂ ರೋಚಕತೆಯಿಂದ ಕೂಡಿದ್ದ ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ಧದ ಪಂದ್ಯದಲ್ಲಿ ಗೆದ್ದು ಬೀಗಿದ ಬೆಂಗಳೂರು ತಂಡವು ರಾಯಲ್‌ ಆಗಿ ಪ್ಲೇ-ಆಫ್‌ಗೆ ಎಂಟ್ರಿ ಕೊಟ್ಟಿದೆ. ಐಪಿಎಲ್ 2024 ರ 68...

ಹಿಂ.ಜಾ.ವೇ‌.ಎಚ್ಚರಿಕೆ ಬೆನ್ನಲ್ಲೇ ಮೂಡಬಿದಿರೆ ಪೋಲಿಸರ ಮಿಂಚಿನ ಕಾರ್ಯಚರಣೆ

ಮೂಡುಬಿದಿರೆ ಕಸಾಯಿಖಾನೆಗೆ ಕೊಂಡೊಯ್ಯಲು ಗುಡ್ಡ ಪ್ರದೇಶದಲ್ಲಿ ಅಕ್ರಮವಾಗಿ 14 ಗೋವುಗಳನ್ನು ಕಟ್ಟಿ ಹಾಕಲಾಗಿದೆ ಎಂಬ ಖಚಿತ ಮಾಹಿತಿ ಮೇರೆಗೆ ಮೂಡುಬಿದಿರೆ ಪೊಲೀಸರು ದಾಳಿ ನಡೆಸಿ ಗೋವುಗಳನ್ನು ರಕ್ಷಿಸಿದ ಘಟನೆ ಮೂಡುಬಿದಿರೆಯಲ್ಲಿ ಶನಿವಾರ ನಡೆದಿದೆ. ತೋಡಾರಿನ...

ಮಂಗಳೂರು: ಜೂಜಾಡುತ್ತಿದ್ದ 9 ಮಂದಿಯನ್ನು ವಶಕ್ಕೆ ಪಡೆದ ಪೊಲೀಸರು

ಮಂಗಳೂರು: ಜೂಜಾಡುತ್ತಿದ್ದ ಆರೋಪದಲ್ಲಿ 9 ಮಂದಿಯನ್ನು ಸಿಸಿಬಿ ಮತ್ತು ಪಣಂಬೂರು ಪೊಲೀಸರು ಬಂಧಿಸಿದ ಘಟನೆ ಬೈಕಂಪಾಡಿಯಲ್ಲಿ ನಡೆದಿದೆ. ಬಂಧಿತರನ್ನು ಹನೀಫ್, ಝಾಕೀರ್ ಅಹಮ್ಮದ್, ವಿಲ್ಪ್ರೇಡ್ ಡಿಸೋಜಾ, ಅನಿಲ್ ಕುಮಾರ್, ಮುರ್ತೋಝ ಸಾಬ್, ಶಶಿ ದೇವಾಡಿಗ,...

ಉಡುಪಿ : ತಡರಾತ್ರಿ ಪೆಟ್ರೋಲ್ ಹಾಕದೇ ಇದ್ದದ್ದಕ್ಕೆ ಬಂಕ್ ಸಿಬ್ಬಂದಿ ಮೇಲೆ ಯುವಕರಿಂದ ಮಾರಣಾಂತಿಕ...

ಉಡುಪಿ : ತಡರಾತ್ರಿ ಪೆಟ್ರೋಲ್ ಹಾಕದೇ ಇದ್ದದ್ದಕ್ಕೆ ಬಂಕ್ ಸಿಬ್ಬಂದಿ ಮೇಲೆ ಯುವಕರ ತಂಡವೊಂದು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಉಡುಪಿ ನಗರದ ಪೆಟ್ರೋಲ್ ಬಂಕ್ ನಲ್ಲಿ ನಡೆದಿದೆ. ಪ್ರದೀಪ್ ಕುಮಾರ್ (26) ಹಲ್ಲೆಗೆ...

ಪುತ್ತೂರು ಬಿಜೆಪಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡುತ್ತಾ ಕಣ್ಣೀರಿಟ್ಟ ಮಾಜಿ ಶಾಸಕ ಸಂಜೀವ ಮಠಂದೂರು

ಪುತ್ತೂರು ಬಿಜೆಪಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ನಾನು ಬಹಳ ಸಂತೋಷಪಡುತ್ತೇನೆ ಯಾಕೆಂದರೆ ಒಬ್ಬ ಮಾಜಿ ಶಾಸಕನ ಜೊತೆ ನಾವಿದ್ದೇವೆ ಎನ್ನುವ ಸಂದೇಶ ಕೊಟ್ಟದ್ದಕ್ಕೆ ಕಾರ್ಯಕರ್ತರಿಗೆ ಧನ್ಯವಾದಗಳು. ನಾನೊಬ್ಬ ಕಾರ್ಯಕರ್ತನಾಗಿ ಬೆಳೆದವನು ಪಕ್ಷಕ್ಕೆ ಯಾವುದೇ...

ವಿದ್ಯಾವಂತ-ಪ್ರಜ್ಞಾವಂತ ಮತದಾರರು ಮತ ನೀಡುವಂತೆ ಡಾ.ಧನಂಜಯ ಸರ್ಜಿ ಮನವಿ

ಶಿವಮೊಗ್ಗ : ಇದೇ ಜೂನ್ 3 ರಂದು ನಡೆಯಲಿರುವ ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಗೆ ನಾನು ಬಿಜೆಪಿ ಅಭ್ಯರ್ಥಿಯಾಗಿ ನಾನು ಸ್ಪರ್ಧಿಸುತ್ತಿದ್ದು, ವಿದ್ಯಾವಂತ-ಪ್ರಜ್ಞಾವಂತ ಮತದಾರರು ಮತ ನೀಡಿ ಅಭೂತ ಪೂರ್ವ ಗೆಲುವಿಗೆ ಕಾರಣರಾಗಬೇಕು...

 ಮೊಬೈಲ್ ಚಟಕ್ಕೆ ಬಿದ್ದಿದ್ದ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣನ ಅರೆಸ್ಟ್‌!

ಮೊಬೈಲ್ ಚಟಕ್ಕೆ ಬಿದ್ದಿದ್ದ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣನನ್ನು ಶನಿವಾರ ಬೆಂಗಳೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಬೆಂಗಳೂರು ಹೊರವಲಯದ ಆನೇಕಲ್ ಪಟ್ಟಣದ ನೆರಿಗಾ ಗ್ರಾಮದ ನಿವಾಸಿ ಶಿವಕುಮಾರ್ ಎಂದು ಗುರುತಿಸಲಾಗಿದೆ. 15 ವರ್ಷದ ತನ್ನ...

ಕುಂದಾಪುರ : ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

ಕುಂದಾಪುರ : ನೇಣು ಬಿಗಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕುಂದಾಪುರ ಠಾಣಾ ವ್ಯಾಪ್ತಿಯ ಕಾವ್ರಾಡಿ ಗ್ರಾಮದ ಸದಾಶಿವ (33) ಆತ್ಮಹತ್ಯೆ ಮಾಡಿಕೊಂಡವರು. ಬೆಂಗಳೂರಿನ ಖಾಸಾಗಿ ಕಂಪೆನಿಯೊಂದರಲ್ಲಿ ಅಸಿಸ್ಟೆಂಟ್ ಆಗಿ...

ಓವರ್​ಟೇಕ್ ಮಾಡಲು ಹೋಗಿ ಟ್ರ್ಯಾಕ್ಟರ್​ಗೆ ಡಿಕ್ಕಿ ಹೊಡೆದ ಬಸ್​; ನಾಲ್ವರು ಸಾವು

ವೇಗವಾಗಿ ಬಂದ ಬಸ್​ ಟ್ರ್ಯಾಕ್ಟರ್ ಟ್ರ್ಯಾಲಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಟ್ರ್ಯಾಲಿಯಲ್ಲಿದ್ದ ನಾಲ್ವರು ಮೃತಪಟ್ಟಿದ್ದು, 9 ಜನರಿಗೆ ಗಂಭೀರ ಗಾಯಗೊಂಡ ಘಟನೆ ಕೊಪ್ಪಳದ ಹೊಸಲಿಂಗಾಪುರ ಬಳಿ ನಡೆದಿದೆ. ನಿನ್ನೆ ರಾತ್ರಿ ಸುಮಾರು 8...
error: Content is protected !!