Monday, November 16, 2026
spot_imgspot_img
spot_imgspot_img
Home Tags Vtvvitla

Tag: vtvvitla

ಪುತ್ತೂರು : ಮಾಜಿ ಶಾಸಕ ಸಂಜೀವ ಮಠಂದೂರು ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಆರೋಪ-...

ಪುತ್ತೂರು : ಮಾಜಿ ಶಾಸಕ ಸಂಜೀವ ಮಠಂದೂರು ಅವರ ಬಗ್ಗೆ ಪ್ರಜ್ವಲ್‌ ರೈ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಕಚೇರಿಯಲ್ಲಿ ತುರ್ತು ಸಭೆ ನಡೆದು ಬಳಿಕ ಪುತ್ತೂರು ನಗರ...

ಮಂಗಳೂರು: ಬೈಕಿನಿಂದ ಬಿದ್ದು ಸಹಸವಾರೆ ಮೃತ್ಯು

ಮಂಗಳೂರು: ಸಹಸವಾರೆ ಮಹಿಳೆಯೊಬ್ಬರು ಬೈಕಿನಿಂದ ಬಿದ್ದು ಮೃತಪಟ್ಟ ಘಟನೆ ಮಂಗಳೂರಿನಲ್ಲಿ ನಡೆದಿದೆ. ಗೋರಿಗುಡ್ಡ ನಿವಾಸಿ ಕವಿತಾ (30) ಮೃತ ಮಹಿಳೆ. ಬುಧವಾರ ರಾತ್ರಿ ಅಭಿಷೇಕ್‌ ಎಂಬವರು ಕವಿತಾ ಹಾಗೂ ನವ್ಯಾ (15) ಅವರನ್ನು ಪಲ್ಸರ್‌ ಬೈಕಿನಲ್ಲಿ...

ಬೆಳ್ತಂಗಡಿ : ಯಾತ್ರಾರ್ಥಿ ಮಹಿಳೆಯ ಬ್ಯಾಗಿನಿಂದ ನಗ- ನಗದು ಕಳವು

ಬೆಳ್ತಂಗಡಿ : ಯಾತ್ರಾರ್ಥಿ ಮಹಿಳೆಯ ಬ್ಯಾಗಿನಿಂದ ಎರಡು ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳವಾದ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ. ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದಿದ್ದ ಅಂತುಬಾಯಮ್ಮ ಚಿನ್ನಾಭರಣ ನಗದು ಕಳೆದುಕೊಂಡವರು. ಅಂತುಬಾಯಮ್ಮ...

ಮಂಗಳೂರು: ನ್ಯಾಚುರಲ್‌ ಐಸ್‌ ಕ್ರೀಂ ಸಂಸ್ಥಾಪಕ ನಿಧನ

ಮಂಗಳೂರು: ನ್ಯಾಚುರಲ್‌ ಐಸ್‌ ಕ್ರೀಂ ಸಂಸ್ಥಾಪಕ, ಮಂಗಳೂರು ಮೂಲದ ರಘುನಂದನ್‌ ಕಾಮತ್‌ (70) ಅವರು ಮೇ 17ರಂದು ಮುಂಬಯಿಯಲ್ಲಿ ಕೊನೆಯುಸಿರೆಳೆದಿದ್ದಾರೆ. ರಘುನಂದನ್‌ ಅವರು 1954ರಲ್ಲಿ ಮೂಲ್ಕಿಯಲ್ಲಿ ಬಡ ಕುಟಂಬವೊಂದರಲ್ಲಿ ಜನಿಸಿದ್ದರು. ಕಾಮತ್‌ ಅವರ ತಂದೆ...

ಕಾಸರಗೋಡು: ಈರುಳ್ಳಿ ಸಾಗಾಟದ ಲಾರಿಯಲ್ಲಿ ಅಕ್ರಮವಾಗಿ ತಂಬಾಕು ಉತ್ಪನ್ನ ಸಾಗಾಟ: ಲಕ್ಷಾಂತರ ರೂ. ಮೌಲ್ಯದ...

ಕಾಸರಗೋಡು: ಈರುಳ್ಳಿ ಸಾಗಾಟದ ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ತಂಬಾಕು ಉತ್ಪನ್ನಗಳನ್ನು ಕುಂಬಳೆ ಠಾಣಾ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಸುಮಾರು 30 ಲಕ್ಷ ರೂ.ಮೌಲ್ಯದ ತಂಬಾಕು ಉತ್ಪನ್ನ ಸಹಿತ ಲಾರಿ ಚಾಲಕ ಕೊಲ್ಲಂ ನ ಅನ್ವರ್ (43)...

ಪುತ್ತೂರು: ಕ್ಯಾನ್ಸರ್ ರೋಗಿಗಳಿಗಾಗಿ ಕೇಶರಾಶಿ ದಾನ ಮಾಡಿದ ಸೃಷ್ಟಿ ರೈ ಜಾರತ್ತಾರು

ಪುತ್ತೂರು: ಕ್ಯಾನ್ಸರ್ ಪೀಡಿತರಿಗಾಗಿ ಕೇಶರಾಶಿ ದಾನ ಮಾಡುವ ಮೂಲಕ ಕು.ಸೃಷ್ಟಿ ರೈ ಜಾರತ್ತಾರುರವರು ಇತರರಿಗೆ ಮಾದರಿಯಾಗಿದ್ದಾರೆ. ಪುತ್ತೂರು ರಾಮಕೃಷ್ಣ ಪ್ರೌಢಶಾಲೆಯ 9ನೇ ನೇ ತರಗತಿ ವಿದ್ಯಾರ್ಥಿನಿಯಾಗಿರುವ ಇವರು ಸುಳ್ಯದ ಅಮೃತಗಂಗಾ ಸಮಾಜ ಸೇವಾ ಸಂಸ್ಥೆಯ...

ಬೆಂಡೆಕಾಯಿಯ ಕುರುಕಲು ತಿಂಡಿ

ಕುರುಕಲು ತಿನಿಸುಗಳು ಯಾವಾಗಲೂ ಗರಿ ಗರಿಯಾಗಿದ್ದರೆ ಮಾತ್ರ ತಿನ್ನಲು ರುಚಿಸುವುದು. ಗರಿಗರಿಯಾದ ಕುರುಕಲು ತಿಂಡಿ ಏನಾದರೂ ಸಂಜೆ ವೇಳೆ ಚಹಾದೊಂದಿಗೆ ಸವಿಯಲು ಇದ್ದರೆ ಬಹಳ ಚೆನ್ನಾಗಿರುತ್ತದೆ. ಬೇಕರಿಯಿಂದ ನೀವು ಯಾವಾಗಲೂ ಕುರುಕಲು ತಿಂಡಿ...

ನಟಿ ಪವಿತ್ರಾ ಜಯರಾಮ್ ಸ್ನೇಹಿತ ಚಂದು ಆತ್ಮಹತ್ಯೆ

ಕೆಲವೇ ದಿನಗಳ ಹಿಂದೆ ನಟಿ ಪವಿತ್ರಾ ಜಯರಾಮ್​ ಅವರು ರಸ್ತೆ ಅಪಘಾತದಲ್ಲಿ ನಿಧನರಾದರು. ಈಗ ಇನ್ನೊಂದು ಶಾಕಿಂಗ್​ ಸುದ್ದಿ ಕೇಳಿಬಂದಿದೆ. ಪವಿತ್ರಾ ಜಯರಾಮ್​ ಜೊತೆ ಸ್ನೇಹ ಹೊಂದಿದ್ದ ತೆಲುಗು ಕಿರುತೆರೆ ನಟ ಚಂದು...

ಪುತ್ತೂರು : ನಾಪತ್ತೆಯಾಗಿರುವ ಹೋರಿಗಳ ಪತ್ತೆಗೆ ದೈವದ ಮೊರೆ ಹೋದ ಬಜರಂಗದಳದ ಕಾರ್ಯಕರ್ತರು

ಪುತ್ತೂರು : ಪುತ್ತೂರು ಮಹಾಲಿಂಗೇಶ್ವರ ದೇವರ ಗದ್ದೆಯಲ್ಲಿ ತಿರುಗಾಡುತ್ತಿದ್ದ ಹೋರಿಗಳೆರಡು ನಾಪತ್ತೆಯಾಗಿದ್ದು, ನಾಪತ್ತೆಯಾಗಿರುವ ಹೋರಿಗಳಿಗಾಗಿ ಬಜರಂಗದಳದ ಕಾರ್ಯಕರ್ತರು ಪೊಲೀಸರಿಗೆ ದೂರು ನೀಡಿದ ಬಳಿಕ ಇದೀಗ ದೈವದ ಮೊರೆ ಹೋಗಿದ್ದಾರೆ. ಮಹಾಲಿಂಗೇಶ್ವರ ದೇವಸ್ಥಾನದ ಪರಿಸರ ಸಹಿತ...

ಕಳವು ಪ್ರಕರಣದಲ್ಲಿ ರಿಕವರಿ ಮಾಡಿದ್ದ ಅರ್ಧ ಕೆ.ಜಿ ಚಿನ್ನ ಕದ್ದ ಪೊಲೀಸ್​ ಪೇದೆ :...

ಕಳವು ಪ್ರಕರಣದಲ್ಲಿ ರಿಕವರಿ ಮಾಡಿದ್ದ 1 ಕೆಜಿ 408 ಗ್ರಾಂ ಚಿನ್ನದಲ್ಲಿ ಅರ್ಧ ಕೆಜಿ ಚಿನ್ನವನ್ನು ಕ್ರೈಂ ವಿಭಾಗದ ಪೊಲೀಸ್ ಕಾನ್ಸ್​ಟೇಬಲ್​ ​ಕಳವು ಮಾಡಿದ ಘಟನೆ ನಡೆದಿದೆ. ಕೋಲಾರ ಜಿಲ್ಲೆಯ ಬಂಗಾರಪೇಟೆ ಠಾಣೆಯ ಅಪರಾಧ...
error: Content is protected !!