Tag: vtvvitla
ಬಾಯಿಹುಣ್ಣನ್ನು ಗುಣಪಡಿಸುವ ನೈಸರ್ಗಿಕ ಮನೆಮದ್ದುಗಳು
ಬಾಯಿ ಹುಣ್ಣುಗಳನ್ನು ಅನುಭವಿಸಿದ ಜನರು ಈ ಸ್ಥಿತಿಯು ಉಂಟುಮಾಡುವ ಅಸ್ವಸ್ಥತೆ ಮತ್ತು ನೋವನ್ನು ತಿಳಿದಿದ್ದಾರೆ. ತಿನ್ನುವುದು ಅಸಾಧ್ಯದ ಪಕ್ಕದಲ್ಲಿದೆ ಮತ್ತು ನೀವು ಸೇವಿಸಲು ಪ್ರಯತ್ನಿಸುವ ಯಾವುದಾದರೂ ಬಹಳ ನೋವಿನಿಂದ ಕೂಡಿದೆ.
ಒಂದು ಲೋಟ ಉಗುರುಬೆಚ್ಚಗಿನ...
ಬಂಟ್ವಾಳ: ಓವರ್ ಟೇಕ್ ಭರದಲ್ಲಿ ಬ್ಯಾರಿಕೇಡ್ ಗೆ ಡಿಕ್ಕಿ ಹೊಡೆದು ಲಾರಿಯಡಿಗೆ ಬಿದ್ದ ಬೈಕ್...
ಬಂಟ್ವಾಳ: ಬೈಕಿನಲ್ಲಿ ಸಂಚರಿಸುತ್ತಿದ್ದ ಸವಾರರಿಬ್ಬರು ಓವರ್ ಟೇಕ್ ಭರದಲ್ಲಿ ಬ್ಯಾರಿಕೇಡ್ ಗೆ ಡಿಕ್ಕಿ ಹೊಡೆದು ಲಾರಿಯಡಿಗೆ ಬಿದ್ದು ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟು ಸಹಸವಾರ ಗಂಭೀರ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿಯ ಮಾರಿಪಳ್ಳದಲ್ಲಿ...
ಬೆಳ್ತಂಗಡಿ : ಮನೆಯಲ್ಲಿ ಯಾರೂ ಇಲ್ಲದ ವೇಳೆ ಬೀಗ ಮುರಿದು ಒಳನುಗ್ಗಿ ಲಕ್ಷಾಂತರ ರೂ.ಮೌಲ್ಯದ...
ಬೆಳ್ತಂಗಡಿ : ಮನೆಯಲ್ಲಿ ಯಾರೂ ಇಲ್ಲದ ವೇಳೆ ಬೀಗ ಮುರಿದು ಒಳಪ್ರವೇಶಿಸಿದ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದು ಹಣವನ್ನು ದೋಚಿ ಪರಾರಿಯಾದ ಘಟನೆ ಬೆಳ್ತಂಗಡಿ ತಾಲೂಕು, ಕುದ್ಯಾಡಿ ಗ್ರಾಮದ...
ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಪ್ರಕರಣ: ಹರಿಯಾಣದಲ್ಲಿ ಮತ್ತೊಬ್ಬ ಆರೋಪಿ ಬಂಧನ
ಕಳೆದ ಏಪ್ರಿಲ್ನಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮನೆಯ ಬಳಿ ನಡೆದ ಗುಂಡಿನ ದಾಳಿ ಪ್ರಕರಣ ಮುಂಬೈ ಹಾಗೂ ಬಾಲಿವುಡ್ ಅಭಿಮಾನಿಗಳನ್ನು ಬೆಚ್ಚಿ ಬೀಳಿಸಿತ್ತು. ಏಪ್ರಿಲ್ 14 ರಂದು ನಡೆದ...
ಕುಂದಾಪುರ: ಬೈಕ್ ಮತ್ತು ಟಿಪ್ಪರ್ ನಡುವೆ ಅಪಘಾತ : ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
ಕುಂದಾಪುರ: ದ್ವಿಚಕ್ರ ವಾಹನ ಮತ್ತು ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬಳ್ಕೂರಿನ ಗುಲ್ವಾಡಿ ಡ್ಯಾಮ್ ಸಮೀಪ ಇಂದುಸಂಜೆ ನಡೆದಿದೆ.
ಮೃತ ಪಟ್ಟ ವ್ಯಕ್ತಿಯನ್ನು ಬಳ್ಕೂರು ಬಸವ...
ಪೆನ್ ಡ್ರೈವ್ ಪ್ರಕರಣ: ಲಿಖಿತ್ ಗೌಡ, ಚೇತನ್ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾ
ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವೀಡಿಯೋ ವೈರಲ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಲಿಖಿತ್ ಗೌಡ ಹಾಗೂ ಚೇತನ್ ಪರ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.
ಹಾಸನದ ಒಂದನೇ ಅಧಿಕ...
ಲೋಕಸಭಾ ಚುನಾವಣೆ; ವಾರಾಣಸಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಧಾನಿ ಮೋದಿ
ಲಕ್ನೋ: ಪ್ರಧಾನಿ ನರೇಂದ್ರ ಮೋದಿ ವಾರಣಾಸಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಮಧ್ಯಾಹ್ನ ವಾರಣಾಸಿ ಜಿಲ್ಲಾ ಕೇಂದ್ರಕ್ಕೆ ಆಗಮಿಸಿ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಯ ಸಂದರ್ಭದಲ್ಲಿ ಎನ್ಡಿಎ...
ಉಡುಪಿ: ವಿಧಾನ ಪರಿಷತ್ ಚುನಾವಣೆ; ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ರಘುಪತಿ ಭಟ್ ನಿರ್ಧಾರ
ಉಡುಪಿ: ವಿಧಾನ ಪರಿಷತ್ ಟಿಕೆಟ್ ಆಕಾಂಕ್ಷಿಯಾಗಿದ್ದು, ಟಿಕೆಟ್ ಕೈ ತಪ್ಪಿದ ಬಳಿಕ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದ ಬಿಜೆಪಿ ಮಾಜಿ ಶಾಸಕ ರಘುಪತಿ ಭಟ್ ಅವರು ಇದೀಗ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ.
ನೈರುತ್ಯ ಪದವೀಧರ...
ಪ್ರೀತಿಸಿ ಕೈ ಕೊಟ್ಟ ಯುವತಿ; ಮನನೊಂದು ಯುವಕ ಆತ್ಮಹತ್ಯೆಗೆ ಶರಣು..!
ಚಿಕ್ಕಬಳ್ಳಾಪುರ: ಪ್ರೀತಿಸಿದ ಯುವತಿ ಕೈಕೊಟ್ಟ ಹಿನ್ನೆಲೆಯಲ್ಲಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಕೊಡಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿದ ಯುವಕ ಬಾಲಾಜಿ (25) ಎಂದು ಗುರುತಿಸಲಾಗಿದೆ.
ಕಳೆದ ಒಂದು...
ಅಪಹರಣ ಪ್ರಕರಣ; ಪರಪ್ಪನ ಅಗ್ರಹಾರ ಜೈಲಿನಿಂದ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಬಿಡುಗಡೆ
ಈ ಅಶ್ಲೀಲ ವಿಡಿಯೋದಲ್ಲಿ ಇದ್ದಾರೆ ಎನ್ನಲಾದ ಮಹಿಳೆಯನ್ನು ಅಪಹರಿಸಲಾಗಿತ್ತು ಎಂಬ ಆರೋಪದ ಮೇಲೆ ಮಾಜಿ ಸಚಿವ, ಶಾಸಕ ಹೆಚ್ಡಿ ರೇವಣ್ಣ ಅವರು ಜೈಲು ಪಾಲಾಗಿದ್ದರು. ಇದೀಗ 11 ದಿನಗಳ ಬಳಿಕ ಸೋಮವಾರ ಅವರಿಗೆ...
















