Sunday, November 15, 2026
spot_imgspot_img
spot_imgspot_img
Home Tags Vtvvitla

Tag: vtvvitla

ಎರುಂಬು: ಸಂಸ್ಕಾರ ಪಸರಿಸುವ ಶ್ಲಾಘನೆಯ ಮಿತ್ರೋತ್ಸವ

ಎರುಂಬು: ಅಳಿಕೆ ಗ್ರಾಮದ ಎರುಂಬು ಶ್ರೀ ದಿವ್ಯಜ್ಯೋತಿ ಮಿತ್ರ ವೃಂದವು ಬದುಕಿದ್ದಾಗ ಸಮಾಜಕ್ಕಾಗಿ ತ್ಯಾಗ ಮಾಡಿದ ದಿ. ರಾಮಯ್ಯಬಲ್ಲಾಳರ ಸ್ಮರಣಾರ್ಥ ಆಯೋಜಿಸಿದ ನಾಟಕ ಕಾರ್ಯಕ್ರಮದ ಸಭಾ ಸಮಾರಂಭವುಅಳಿಕೆ ಶ್ರೀ ಸತ್ಯಸಾಯಿ ವಿದ್ಯಾ ಸಂಸ್ಥೆಗಳ...

ಮಳೆಗಾಲದಲ್ಲಿ ಆರೋಗ್ಯವಾಗಿರಲು ಈ ಆಹಾರಗಳನ್ನು ಸೇವಿಸಿ

ಬಿರುಬಿಸಿಲಿನ ಬಳಿಕ ಮಳೆಗಾಲ ಪ್ರಾರಂಭವಾಗುತ್ತಿದೆ. ಜೂನ್ ತಿಂಗಳಲ್ಲಿ ಮುಂಗಾರು ಪ್ರಾರಂಭವಾಗುವ ಜೊತೆಗೆ ಇಡೀ ವಾತಾವರಣವೇ ಬದಲಾಗಲಿದೆ. ಇದು ಆರೋಗ್ಯದ ಬದಲಾವಣೆಯ ಮೇಲೂ ಪರಿಣಾಮ ಬೀರಲಿದೆ. ಮಳೆಗಾಲದಲ್ಲಿ ಬಿಸಿಲು ಕಡಿಮೆ ಇರುವುದರಿಂದ ಸಾಕಷ್ಟು ಆರೋಗ್ಯ...

ಬರೋಬ್ಬರಿ 15 ಕೋಟಿ ರೂ. ಮೌಲ್ಯದ ಗಾಂಜಾ ಜಪ್ತಿ ಮಾಡಿದ NCB ಅಧಿಕಾರಿಗಳು

ರಾಜ್ಯದ ಇತಿಹಾಸದಲ್ಲೇ ಎರಡನೇ ಬಾರಿಗೆ ಭಾರೀ ಪ್ರಮಾಣದ ಗಾಂಜಾವನ್ನು ಕ್ರೈಂ ಬ್ಯೂರೋ ಹಾಗೂ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಜಪ್ತಿ ಮಾಡಿದ್ದಾರೆ. ಒರಿಸ್ಸಾದಿಂದ ಬೀದರ್ ಮೂಲಕ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ 15 ಕೋಟಿ ರೂ. ಮೌಲ್ಯದ...

ಸುದ್ದಿ ಬಿಡುಗಡೆ ಸಂಪಾದಕರಾಗಿ ಪದೋನ್ನತಿ ಪಡೆದ ಸಂತೋಷ್ ಕುಮಾರ್ ಶಾಂತಿನಗರ

ಪುತ್ತೂರು ತಾಲೂಕು ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ನಿಂದ ಅಭಿನಂದನೆ ಪುತ್ತೂರು: ಬೆಳ್ತಂಗಡಿ ಸುದ್ದಿ ಬಿಡುಗಡೆ ಪತ್ರಿಕೆಯ ನೂತನ ಸಂಪಾದಕರಾಗಿ ಸಂತೋಷ್ ಕುಮಾರ್ ಶಾಂತಿನಗರ ಅವರು ಪದೋನ್ನತಿ ಪಡೆದಿದ್ದಾರೆ. ಪುತ್ತೂರು, ಸುಳ್ಯ ಮತ್ತು ಬೆಳ್ತಂಗಡಿ ತಾಲೂಕಿನಲ್ಲಿ ಮನೆ...

ಆದಿ ಸುಬ್ರಹ್ಮಣ್ಯ ದೇವಸ್ಥಾನದ ಕಲ್ಯಾಣ ಮಂಟಪದ ಟೆರೇಸ್‌ನಲ್ಲಿ ಗಾಂಜಾ ಗಿಡ ಪತ್ತೆ : ಪೊಲೀಸರಿಗೆ...

ಸುಬ್ರಹ್ಮಣ್ಯ: ಇತಿಹಾಸ ಪ್ರಸಿದ್ದ ಶ್ರೀ ಕ್ಷೇತ್ರ ಆದಿ ಸುಬ್ರಹ್ಮಣ್ಯ ದೇವಸ್ಥಾನದ ಕಲ್ಯಾಣ ಮಂಟಪದ ಮೇಲ್ಛಾವಣಿಯಲ್ಲಿ ಗಾಂಜಾ ಗಿಡ ಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ. ಆದಿ ಸುಬ್ರಹ್ಮಣ್ಯ ಕ್ಷೇತ್ರದ ಬಳಿಯಿರುವ ಕಲ್ಯಾಣ ಮಂಟಪದ ಮೇಲ್ಛಾವಣಿಯಲ್ಲಿ ನೀರಿನ...

ಉಡುಪಿ: ಕಾರಾಗೃಹದಲ್ಲಿ ಹೃದಯಾಘಾತದಿಂದ ಖೈದಿ ಮೃತ್ಯು

ಉಡುಪಿ: ವಿಚಾರಾಧೀನ ಖೈದಿಯೊಬ್ಬ ಹೃದಯಾಘಾತದಿಂದ ಮೃತಪಟ್ಟ ಘಟನೆ ಹಿರಿಯಡ್ಕದ ಜಿಲ್ಲಾ ಕಾರಾಗೃಹದಲ್ಲಿ ಸಂಭವಿಸಿದೆ. ಸಾವನ್ನಪ್ಪಿದ ಖೈದಿ ಅನುಪ್ ಶೆಟ್ಟಿ (38) ಎಂದು ತಿಳಿದು ಬಂದಿದೆ. ಅನೂಪ್ ಗೆ ಎದೆನೋವು ಕಾಣಿಸಿಕೊಂಡ ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ...

ಎರುಂಬು : ಬೊಳ್ನಾಡು ಶ್ರೀ ಚಿರುಂಭ ಭಗವತೀ ಕ್ಷೇತ್ರದಲ್ಲಿ ಧ್ವಜ ಸ್ತಂಭ (ಕೊಡಿಮರ) ಪ್ರತಿಷ್ಠಾಪನೆ

ಎರುಂಬು : ತೀಯಾ ಸಮುದಾಯದ ಹದಿನೆಂಟು ಭಗವತೀ ಕ್ಷೇತ್ರಗಳಲ್ಲಿ ಒಂದಾದ ಬೊಳ್ನಾಡು ಶ್ರೀ ಚಿರುಂಭ ಭಗವತೀ ಕ್ಷೇತ್ರ ಎರುಂಬು , ಅಳಿಕೆ ಇದರ ಧ್ವಜ ಸ್ತಂಭ (ಕೊಡಿಮರ) ಪ್ರತಿಷ್ಠಾಪನೆಯು ಮೇ. 10 ರಂದು...

ವಿಟ್ಲ: ನಿಯಂತ್ರಣ ತಪ್ಪಿ ಮಾರುತಿ ಕಾರು ಪಲ್ಟಿ

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಮಾರುತಿ 800 ಕಾರು ಪಲ್ಟಿಯಾದ ಘಟನೆ ಪುತ್ತೂರು ವಿಟ್ಲ ರಸ್ತೆಯ ಕಂಬಳಬೆಟ್ಟುವಿನಲ್ಲಿ ನಡೆದಿದೆ. ಪುತ್ತೂರು ಕಡೆಯಿಂದ ವಿಟ್ಲ ಕಡೆಗೆ ತೆರಳುತ್ತಿದ್ದ ಕಾರು ಕಂಬಳಬೆಟ್ಟು ತಲುಪಿದಾಗ ಚಾಲಕನ ನಿಯಂತ್ರಣ ತಪ್ಪಿ...

ಪುತ್ತೂರು: ರಸ್ತೆ ಬದಿ ನಿಲ್ಲಿಸಿದ್ದ ಓಮ್ನಿ ಕಾರನ್ನು ಚಲಾಯಿಸಿದ ಮಾನಸಿಕ ಅಸ್ವಸ್ಥ : ಹಲವು...

ಪುತ್ತೂರು: ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಓಮ್ನಿ ಕಾರನ್ನು ಮಾನಸಿಕ ಅಸ್ವಸ್ಥನೊಬ್ಬ ಯದ್ವಾತದ್ವ ಚಲಾಯಿಸಿದ ಘಟನೆ ಶನಿವಾರ ಸಂಜೆ ಪುತ್ತೂರು ತಾಲೂಕಿನ ಸಂಪ್ಯದಲ್ಲಿ ನಡೆದಿದೆ. ವಾಹನ ಚಲಾಯಿಸಿದ ವ್ಯಕ್ತಿಯನ್ನು ಕೇರಳದ ಕೊಟ್ಟಾಯಂ ನಿವಾಸಿ ಅರುಣ್...

ಉಪ್ಪಿನಂಗಡಿ: ನೀರು ಕೇಳುವ ನೆಪದಲ್ಲಿ ಬಂದು ಮಹಿಳೆಯನ್ನು ಬೆದರಿಸಿ ಚಿನ್ನಾಭರಣ ದೋಚಿದ ಖದೀಮರು

ಉಪ್ಪಿನಂಗಡಿ: ಮನೆಗೆ ಬಂದ ಅಪರಿಚಿತರಿಬ್ಬರು ಕುಡಿಯಲು ನೀರು ಕೇಳಿ ಬಳಿಕ ಮನೆಯಲ್ಲಿದ್ದ ಮಹಿಳೆಗೆ ಚೂರಿಯನ್ನು ತೋರಿಸಿ ಬೆದರಿಸಿ ಚಿನ್ನ ದೋಚಿ ಪರಾರಿಯಾಗಿರುವ ಘಟನೆ ಮೇ.11ರಂದು ಬೆಳ್ತಂಗಡಿ ತಾಲೂಕು ಕರಾಯ ಗ್ರಾಮದಲ್ಲಿ ನಡೆದಿದೆ. ಈ ಬಗ್ಗೆ...
error: Content is protected !!