Tag: vtvvitla
ವಿಟ್ಲ : ದ್ವಿಚಕ್ರ ವಾಹನಗಳ ನಡುವೆ ಅಪಘಾತ : ಸವಾರರಿಬ್ಬರಿಗೆ ಗಾಯ
ವಿಟ್ಲ : ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿ ಸವಾರರಿಬ್ಬರು ಗಾಯಗೊಂಡ ಘಟನೆ ವಿಟ್ಲ ಕಸಬ ಗ್ರಾಮದ ವಿಟ್ಲ M R ನಾಯಕ್ ಪೆಟ್ರೋಲ್ ಪಂಪ್ ಬಳಿ ನಡೆದಿದೆ.
ಅಮ್ಮುಂಜೆ ಗ್ರಾಮ ಬಂಟ್ವಾಳ ನಿವಾಸಿ...
ಸೌತೆಕಾಯಿಯ ಆರೋಗ್ಯ ಪ್ರಯೋಜನ
ಬೇಸಿಗೆ ಬಿಸಿಲ ಝಳ ದಿನ ದಿನಕ್ಕೂ ಜಾಸ್ತಿಯಾಗ್ತಿದೆ. ಸುಸ್ತು, ಆಯಾಸ ಜೊತೆಗೆ ನಾನಾ ಖಾಯಿಲೆಗಳು ಮನುಷ್ಯನನ್ನು ಆವರಿಸುತ್ತದೆ . ಇಂತಹ ಸಮಯದಲ್ಲಿ ಪೌಷ್ಠಿಕಾಂಶವಿರುವ, ದೇಹಕ್ಕೆ ಅಗತ್ಯವಿರುವ ನೀರನ್ನು ನೀಡುವ ಆಹಾರ ಪದಾರ್ಥ ಸೇವನೆ...
20 ನಿಮಿಷಕ್ಕಿಂತ ಹೆಚ್ಚು ಕಾಲ ಮೆಟ್ರೋ ನಿಲ್ದಾಣದಲ್ಲಿ ಕಾಲ ಕಳೆದರೆ ಬೀಳುತ್ತೆ ದಂಡ
ನಮ್ಮ ಮೆಟ್ರೋ ನಿಯಮಗಳಿಗೆ ಪ್ರಯಾಣಿಕರು ಕಂಗಾಲಾಗಿದ್ದಾರೆ. ತುಂಬಾ ರಶ್ ಇದೆ ಮುಂದಿನ ಮೆಟ್ರೋ ಹತ್ತೋಣ ಅಂತ 20 ನಿಮಿಷಕ್ಕಿಂತ ಹೆಚ್ಚು ಕಾಲ ನಿಲ್ದಾಣದಲ್ಲಿ ಕಾಯುತ್ತಾ ಕುಳಿತರೆ ದಂಡ ಗ್ಯಾರಂಟಿ.
ಇದೀಗಾ 5 ನಿಮಿಷಕ್ಕಿಂತ ಹೆಚ್ಚು...
ಬಂಟ್ವಾಳ: ಖೋಟಾ ನೋಟು ವಿನಿಮಯ ಮಾಡಲು ಬಂದಿದ್ದ ಕೇರಳ ಮೂಲದ ಇಬ್ಬರು ಪೊಲೀಸ್ ವಶ...
ಬಂಟ್ವಾಳ: ಖೋಟಾ ನೋಟು ವಿನಿಮಯ ಮಾಡಲು ಬಂದಿದ್ದ ಕೇರಳ ಮೂಲದ ಮೂವರು ಆರೋಪಿಗಳ ಪೈಕಿ ಓರ್ವ ಮಹಿಳೆ ಹಾಗೂ ಇನ್ನೋರ್ವ ಆರೋಪಿಯನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ಬಿ ಸಿ ರೋಡಿನಲ್ಲಿ ಶುಕ್ರವಾರ...
ಕಬಕ: ಶ್ರೀ ಮಹಾದೇವಿ ಯುವಕ ಮಂಡಲ (ರಿ.) ಮತ್ತು ಶ್ರೀ ಮಹಾದೇವಿ ಮಹಿಳಾ ಮಂಡಲ...
ಕಬಕ: ಶ್ರೀ ಮಹಾದೇವಿ ಯುವಕ ಮಂಡಲ (ರಿ.) ಮತ್ತು ಶ್ರೀ ಮಹಾದೇವಿ ಮಹಿಳಾ ಮಂಡಲ ಬೆಳ್ಳಿಹಬ್ಬದ ಪ್ರಯುಕ್ತ ನೂತನ ಕಟ್ಟಡದ ನಿಧಿ ಸಹಾಯಾರ್ಥ ಲಕ್ಕಿಡಿಪ್ ಡ್ರಾ ಫಲಿತಾಂಶ ಈ ಕೆಳಗಿನಂತಿದೆ.
ಬಂಪರ್ ಬಹುಮಾನ: ಹೋಂಡ...
ವಿಟ್ಲ: ಅಕ್ಷಯ ತೃತೀಯದ ಅಂಗವಾಗಿ ಸಪ್ತ ಜ್ಯುವೆಲ್ಸ್ನಲ್ಲಿ ಚಿನ್ನಾಭರಣಗಳ ಖರೀದಿಗಾಗಿ ಮುಗಿಬಿದ್ದ ಗ್ರಾಹಕರು
ವಿಟ್ಲ: ದಿನದಿಂದ ದಿನಕ್ಕೆ ಚಿನ್ನದ ಬೆಲೆ ಗಗನಕ್ಕೇರುತ್ತಿದ್ದು, ಯಾವಾಗ ಚಿನ್ನದ ಬೆಲೆ ಕಡಿಮೆಯಾಗುತ್ತದೆ ಎಂದು ಕಾದು ಕುಳಿತ ಜನರಿಗೆ ಸಪ್ತ ಜ್ಯುವೆಲ್ಸ್ ಅಕ್ಷಯ ತೃತೀಯಾ ಅಂಗವಾಗಿ ಚಿನ್ನಾಭರಣಗಳ ಮೇಲೆ ವಿಶೇಷ ಆಫರ್ಗಳನ್ನು ನೀಡಿತ್ತು....
ಕಡಬ: ಸಿಡಿಲು ಬಡಿದು ಓರ್ವ ಕಾರ್ಮಿಕ ಮೃತ್ಯು, ಇಬ್ಬರು ಗಂಭೀರ
ಕಡಬ: ಸಿಡಿಲು ಬಡಿದು ಬಿಹಾರ ಮೂಲದ ಕಾರ್ಮಿಕರೊಬ್ಬರು ಮೃತಪಟ್ಟು ಮತ್ತಿಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಇಂದು ಸಂಜೆ ಕಡಬ ತಾಲೂಕಿನ ಇಚ್ಲಂಪಾಡಿಯಲ್ಲಿ ನಡೆದಿದೆ.
ನದಿಯಿಂದ ಮರಳು ತೆಗೆದು ಇಚ್ಚಂಪಾಡಿಯ ಕುರಿಯಾಳಕೊಪ್ಪ ಎಂಬಲ್ಲಿರುವ ಶೆಡ್ನಲ್ಲಿ ಕುಳಿತಿದ್ದ...
ಪುತ್ತೂರು : SSLC ಫಲಿತಾಂಶ : ಧನ್ವಿ ಆರ್.ಬಿ 98.56%
ಪುತ್ತೂರು : SSLC ಫಲಿತಾಂಶದಲ್ಲಿ ವಿವೇಕಾನಂದ ಇಂಗ್ಲೀಷ್ ಮೀಡಿಯಮ್ ಸ್ಕೂಲ್ ತೆಂಕಿಲ ಪುತ್ತೂರು ಇಲ್ಲಿನ ವಿದ್ಯಾರ್ಥಿನಿಯಾಗಿರುವ ಧನ್ವಿ ಆರ್.ಬಿ 616 ( 98.56%) ಅಂಕಗಳೊಂದಿಗೆ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಇವರು ಇಡ್ಕಿದು...
ಸೈಬರ್ ವಂಚಕರಿಗೆ ಸಿಮ್ಕಾರ್ಡ್ ಪೂರೈಸುತ್ತಿದ್ದ ಆರೋಪಿ ಬಂಧನ
ಸೈಬರ್ ವಂಚಕರಿಗೆ ಸಿಮ್ ಪೂರೈಸುತ್ತಿದ್ದ ದೆಹಲಿ ಮೂಲದ ವ್ಯಕ್ತಿಯನ್ನು ಕೇರಳದ ಮಲಪ್ಪುರಂ ಪೊಲೀಸರು ಬಂಧಿಸಿದ್ದು, ಆತನಿಂದ 40 ಸಾವಿರ ಸಿಮ್ ಕಾರ್ಡ್ ಮತ್ತು 180 ಮೊಬೈಲ್ ಗಳನ್ನು ವಶಕ್ಕೆ ಪಡೆದ ಘಟನೆ ಕೊಡಗಿನ...
ನೇಣುಬಿಗಿದ ಸ್ಥಿತಿಯಲ್ಲಿ ಕೆಎಎಸ್ ಅಧಿಕಾರಿಯ ಪತ್ನಿ ಶವ ಪತ್ತೆ
ಬೆಂಗಳೂರಿನ ಸಂಜಯ್ ನಗರದಲ್ಲಿ ಕೆಎಎಸ್ ಅಧಿಕಾರಿಯ ಪತ್ನಿ ಶನಿವಾರ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.
ಕೆಎಎಸ್ ಅಧಿಕಾರಿಯ ಪತ್ನಿ ಹಾಗೂ ಹೈಕೋರ್ಟ್ ವಕೀಲರಾದ ಚೈತ್ರಾಗೌಡ ಎಂದು ಗುರುತಿಸಲಾಗಿದೆ.
ಕೆಎಎಸ್ ಅಧಿಕಾರಿ ಶಿವಕುಮಾರ್ ಅವರ ಪತ್ನಿ...
















