Tag: vtvvitla
ವಿಟ್ಲ: ವಿಟ್ಲ ಮುಡ್ನೂರು ಗ್ರಾಮದ ಕಂಬಳಬೆಟ್ಟು ಪರಿಸರದಲ್ಲಿ ಸ್ವಚ್ಚತಾ ಅಭಿಯಾನ
ವಿಟ್ಲ: ವಿಟ್ಲ ಮುಡ್ನೂರು ಗ್ರಾಮದ ಕಂಬಳಬೆಟ್ಟು ಪರಿಸರದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪುನೀತ್ ಮಾಡತ್ತಾರ್ ಅವರ ನೇತೃತ್ವದಲ್ಲಿ ಸ್ವಚ್ಚತಾ ಅಭಿಯಾನ ನಡೆಸಲಾಯಿತು .
ಅಭಿಯಾನಲ್ಲಿ ಪಂಚಾಯತ್ ಸದಸ್ಯರಾದ ಮಹಬಲೇಶ್ವರ ಭಟ್, ಪ್ರೇಮಲತಾ, ಸಿದ್ದೀಕ್ ,...
ಕೊಡಗಿನಲ್ಲಿ ವಿದ್ಯಾರ್ಥಿನಿಯ ರುಂಡ ಕತ್ತರಿಸಿ ಭೀಕರ ಕೊಲೆ: ಕೊನೆಗೂ ರುಂಡ ಪತ್ತೆ
ಎಸ್ಎಸ್ಎಲ್ಸಿಯಲ್ಲಿ ಪಾಸಾದ ಕೊಡಗು ಜಿಲ್ಲೆಯ ಸೋಮವಾರ ಪೇಟೆ ತಾಲೂಕಿನ ಸೂರ್ಲಬ್ಬಿ ಸರ್ಕಾರಿ ಪ್ರೌಢಶಾಲೆಯ ಏಕೈಕ ವಿದ್ಯಾರ್ಥಿನಿ ಮೀನಾ (16) ತಲೆ ಕಡಿದು ಹತ್ಯೆ ಮಾಡಿ ತಲೆಮರೆಸಿಕೊಂಡಿದ್ದ ಮೊಣ್ಣಂಡ ಪ್ರಕಾಶ್ ಯಾನೆ ಪಾಪು (34)...
ಉಡುಪಿ: ಆನ್ಲೈನ್ ವಂಚನೆ : ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ
ಉಡುಪಿ: ಆನ್ಲೈನ್ ವಂಚನೆಯ ಬಲೆಗೆ ಬಿದ್ದ ವ್ಯಕ್ತಿಯೊಬ್ಬರು ಬರೋಬ್ಬರಿ 17.35 ಲಕ್ಷ ರೂ. ಕಳೆದುಕೊಂಡ ಘಟನೆ ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಹೇರೂರು ಗ್ರಾಮದ ಕೊಳಂಬೆಯ ಸುಬ್ರಹ್ಮಣ್ಯ ಎಂಬವರು ಹಣ ಕಳೆದುಕೊಂಡ ವ್ಯಕ್ತಿ....
ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಯುವಕ ಮೃತ್ಯು
ಬ್ಯಾನರ್ ಕಟ್ಟುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಯುವಕನೋರ್ವ ಮೃತಪಟ್ಟಿರುವ ಘಟನೆ ಮಡಿಕೇರಿಯ ಮೂರ್ನಾಡು ಪಟ್ಟಣದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ಮೂರ್ನಾಡು ನಿವಾಸಿ ಆರಿಫ್ (34) ಮೃತ ದುರ್ದೈವಿ.
ಮೂರ್ನಾಡಿನಲ್ಲಿ ನಡೆಯಲಿರುವ ಮುಸ್ಲಿಂ ಕಪ್...
50 ದಿನಗಳ ನಂತರ ಜೈಲಿನಿಂದ ಬಿಡುಗಡೆಯಾದ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ;
50 ದಿನಗಳ ನಂತರ ಮಧ್ಯಂತರ ಜಾಮೀನಿನ ಮೇಲೆ ತಿಹಾರ್ ಜೈಲಿನಿಂದ ಹೊರ ಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಪತ್ನಿ ಸುನಿತಾ ಕೇಜ್ರಿವಾಲ್ ಮತ್ತು ಎಎಪಿ ಕಾರ್ಯಕರ್ತರು ಅದ್ಧೂರಿ ಸ್ವಾಗತ ನೀಡಿದ್ದಾರೆ....
ಮದುವೆ ನಿರಾಕರಿಸಿದ ಪ್ರಿಯಕರ.. ಮನನೊಂದು ಯುವತಿ ಆತ್ಮಹತ್ಯೆ
ಪ್ರಿಯಕರ ಮದುವೆ ಆಗಲು ನಿರಾಕರಿಸಿದನೆಂದು ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ನಗರ ಹೊರವಲಯದ ಯಲ್ಲಾಲಿಂಗ್ ಕಾಲೋನಿಯಲ್ಲಿ ನಡೆದಿದೆ.
ಆಳಂದ ತಾಲೂಕಿನ ಕೌಲಗಾ ಗ್ರಾಮದ ಪುಷ್ಪಾ (26) ಆತ್ಮಹತ್ಯೆ ಮಾಡಿಕೊಂಡ ಯುವತಿ.
ಪುಷ್ಪಾ...
ಪುತ್ತೂರು : ಕ್ಷುಲ್ಲಕ ವಿಚಾರಕ್ಕೆ ಹಲ್ಲೆ : ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು,...
ಪುತ್ತೂರು : ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ಇರುವ ಕ್ಲಾಸಿಕ್ ಬೇಕರಿ ಎಂಬಲ್ಲಿ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಇತ್ತಂಡದ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಚಿಕ್ಕಮುಡ್ನೂರು ಗ್ರಾಮದ...
ಬಾಲಕಿಯ ರುಂಡ ಕತ್ತರಿಸಿ ಬರ್ಬರವಾಗಿ ಹತ್ಯೆ ಮಾಡಿದ ಆರೋಪಿ ಆತ್ಮಹತ್ಯೆ ಮಾಡಿಕೊಂಡಿಲ್ಲ : SP...
ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನಲ್ಲಿ ಬಾಲಕಿಯನ್ನು ಕೊಂದು ಆಕೆಯ ರುಂಡದೊಂದಿಗೆ ಪರಾರಿಯಾಗಿದ್ದ ಆರೋಪಿ ಮೊನ್ನಂಡ ಪ್ರಕಾಶ್ (33) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಸುದ್ದಿಯಾಗಿತ್ತು. ಸ್ಥಳೀಯ ಮೂಲಗಳೂ ಆರೋಪಿ ಆತ್ಮಹತ್ಯೆ ಮಾಡಿಕೊಂಡ...
ಎನ್.ಡಿ.ಎ/ಎನ್.ಎ-1 ಲಿಖಿತ ಪರೀಕ್ಷೆಯಲ್ಲಿ ಕ್ರಿಯೇಟಿವ್ ಪಿಯು ಕಾಲೇಜಿನ 4 ವಿದ್ಯಾರ್ಥಿಗಳು ಆಯ್ಕೆ
ನ್ಯಾಶನಲ್ ಡಿಫೆನ್ಸ್ ಅಕಾಡೆಮಿ ಹಾಗೂ ನೇವಲ್ ಅಕಾಡೆಮಿಯವರು ಎಪ್ರಿಲ್ 21, 2024ರಲ್ಲಿ ನಡೆಸಿದ ಅತ್ಯಂತ ಕಠಿಣಕರವಾದ ಎನ್.ಡಿ.ಎ ಅರ್ಹತಾ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪ. ಪೂ ಕಾಲೇಜಿನ ವಿದ್ಯಾರ್ಥಿಗಳಾದ ನೇಹಾ ಕೆ. ಉದಪುಡಿ,...
ಬೆನ್ನು ನೋವು, ಸೊಂಟನೋವಿಗೆ ತಕ್ಷಣ ಪರಿಹಾರ
ಬೆನ್ನು ನೋವು ದಿನನಿತ್ಯದ ಜೀವನದಲ್ಲಿ ಜನರ ಮೇಲೆ ಪರಿಣಾಮ ಬೀರುವ ಸಾಮಾನ್ಯ ಸಮಸ್ಯೆಯಾಗಿದೆ. ತುಂಬಾ ಹೊತ್ತು ಕುಳಿತುಕೊಳ್ಳುವುದು, ಒಂದೇ ಸ್ಥಳದಲ್ಲಿ ಕುಳಿತು ಕೆಲಸ ಮಾಡುವುದು, ದೈಹಿಕ ನಿಷ್ಕ್ರಿಯತೆ ಇವೆಲ್ಲವೂ ಬೆನ್ನು ನೋವಿಗೆ ಕಾರಣವಾಗಬಹುದು.
ಸೊಂಟವು...
















