Tag: vtvvitla
ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಬಿಡುಗಡೆ ಮಾಡಿದ್ದ ಬಿಜೆಪಿ ಮುಖಂಡ ದೇವರಾಜೇ ಗೌಡ ಅರೆಸ್ಟ್
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ಪೆನ್ ಡ್ರೈವ್ ಪ್ರಕರಣದಲ್ಲಿ ಸುದ್ದಿಗೋಷ್ಠಿ ನಡೆಸಿ, ಬಳಿಕ ನಾಟ್ ರಿಚೇಬಲ್ ಆಗಿದ್ದ ಹಾಸನ ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಚಿತ್ರದುರ್ಗ...
ಕಾಪು : ನಿಗೂಢವಾಗಿ ಮೃತಪಟ್ಟ ಬಾಲಕಿ
ಕಾಪು : ಹನ್ನೊಂದು ವರ್ಷದ ಬಾಲಕಿಯೋರ್ವಳು ನಿಗೂಢವಾಗಿ ಮೃತಪಟ್ಟಿರುವ ಘಟನೆ ಉಡುಪಿ ಕಾಪುವಿನ ಮಣಿಪುರ ಗ್ರಾಮದಲ್ಲಿ ನಡೆದಿದೆ.
ಸಂದೇಶ್ ಅವರ ಪುತ್ರಿ ಧನ್ವಿ (11) ಮೃತಪಟ್ಟ ಬಾಲಕಿ.
ಧನ್ವಿ 4ನೇ ತರಗತಿ ಮುಗಿಸಿ ಪ್ರಸ್ತುತ ಶಾಲೆಗೆ...
ಪುತ್ತೂರು : ಭೀಕರ ರಸ್ತೆ ಅಪಘಾತದಲ್ಲಿ ಕಾಂಗ್ರೆಸ್ ಮುಖಂಡ ಶಿವಕುಮಾರ್ ಕೌಡಿಚ್ಚಾರ್ ಮೃತ್ಯು
ಪುತ್ತೂರು: ಕಾಂಗ್ರೆಸ್ ನಾಯಕ, ತಮಿಳು ಕಾರ್ಮಿಕ ಮುಖಂಡ ಕೌಡಿಚ್ಚಾರ್ ನಿವಾಸಿ ಶಿವಕುಮಾರ್(50.ವ) ಅವರು ಬೆಳಗಾವಿಯ ಖಾನಾಪುರದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಶಿವಕುಮಾರ್ ರವರು ನ್ಯ ಕೆಲಸದ ನಿಮಿತ್ತ ಬೆಳಗಾವಿಯ ಖಾನಾಪುರಕ್ಕೆ ತೆರಳಿದ್ದು,...
ಪ್ರಮುಖ ಆರೋಪಿ ಮುಸ್ತಫಾ ಪೈಚಾರ್ ಬಂಧನಕ್ಕೆ ಪ್ರವೀಣ್ ಪತ್ನಿ ನೂತನಾ ಸಂತಸ : ದೇಶದಲ್ಲಿಯೇ...
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ನಾಲ್ಕನೇ ಆರೋಪಿಯಾಗಿರುವ ಮುಸ್ತಫಾ ಪೈಚಾರ್ ಬಂಧಿಸಿರುವ ಬಗ್ಗೆ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ನೂತನ ನೆಟ್ಟಾರು ರವರು ನನ್ನ ಪತಿಯ ಹತ್ಯೆ ನಡೆದು ಎರಡು ವರ್ಷ ಆಯಿತು ಆದರೂ,...
ಬಾಲಕಿಯ ರುಂಡ ಕತ್ತರಿಸಿ ಬರ್ಬರವಾಗಿ ಹತ್ಯೆ ಮಾಡಿದ ಆರೋಪಿ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
ಎಸ್ಎಸ್ಎಲ್ಸಿಯಲ್ಲಿ ಪಾಸಾದ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿಯ ರುಂಡ ಕತ್ತರಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕೊಡಗಿನಲ್ಲಿ ನಡೆದಿದ್ದು, ಹತ್ಯೆಯಾದ ವಿದ್ಯಾರ್ಥಿನಿ ಸೂರ್ಲಬ್ಬಿ ಶಾಲೆಯ 10ನೇ ತರಗತಿಯ...
ವಿಟ್ಲ: (ಮೇ.11-12) ವಿಟ್ಲ ಕೇಂದ್ರ ಮಸೀದಿ ಮತ್ತು ಜಮಾಅತ್ ಯೂತ್ ವಿಂಗ್ ವತಿಯಿಂದ ಮಜ್ಲಿಸುನ್ನೂರು...
ವಿಟ್ಲ: ವಿಟ್ಲ ಕೇಂದ್ರ ಮಸೀದಿ ಮತ್ತು ಜಮಾಅತ್ ಯೂತ್ ವಿಂಗ್ ವತಿಯಿಂದ ಮೇ 11 ಮತ್ತು 12 ರಂದು ಮಜ್ಲಿಸುನ್ನೂರು ವಾರ್ಷಿಕ ಮತ್ತು ಎರಡು ದಿನಗಳ ಮತಪ್ರವಚನ ಕಾರ್ಯಕ್ರಮ ಮೇಗಿನಪೇಟೆ ಕೇಂದ್ರ ಜುಮಾ...
ಬೆಟ್ಟಂಪಾಡಿ: ಅನುಮಾನಾಸ್ಪದವಾಗಿ ಯುವಕ ಸಾವು; ಕೊಲೆ ಶಂಕೆ..!
ಪುತ್ತೂರು: ಅನುಮಾನಸ್ಪದವಾಗಿ ಯುವಕನೋರ್ವನ ಶವ ಪತ್ತೆಯಾಗಿದ್ದು, ಕೊಲೆ ಎಂಬ ಶಂಕೆ ವ್ಯಕ್ತವಾದ ಘಟನೆ ಬೆಟ್ಟಂಪಾಡಿ ಗ್ರಾಮದ ಬರೆ ಎಂಬಲ್ಲಿ ನಡೆದಿದೆ.
ಮೃತಪಟ್ಟ ಯುವಕ ಬೆಟ್ಟಂಪಾಡಿ ಬರೆ ದಿ.ಕೊರಗಪ್ಪ ಶೆಟ್ಟಿ ಯವರ ಪುತ್ರ ಚೇತನ್ (33)...
ಬಂಟ್ವಾಳ: ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ; ಇಬ್ಬರಿಗೆ ಗಾಯ..!
ಬಂಟ್ವಾಳ: ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಾಯಗೊಂಡ ಘಟನೆ ಬಿ.ಸಿ.ರೋಡ್ ನಾರಾಯಣ ಗುರು ವೃತ್ತದ ಬಳಿ ನಡೆದಿದೆ.
ಗಾಯಗೊಂಡವರನ್ನು ನರಿಕೊಂಬು ನಿವಾಸಿ ಸ್ವಾತಿ ಹಾಗೂ ಮೈರನ್ ಪಾದೆ ನಿವಾಸಿ ಸುನೀಲ್...
ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ; 8 ಮಂದಿಗೆ ಗಾಯ..!
ದಾಂಡೇಲಿ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಪರಿಣಾಮ ಚಾಲಕ ಸೇರಿ ಕಾರಿನಲ್ಲಿದ್ದ 8 ಮಂದಿ ಗಾಯಗೊಂಡ ಘಟನೆ ದಾಂಡೇಲಿ ಅಂಬಿಕಾನಗರ ರಸ್ತೆಯಲ್ಲಿ ಬರುವ ಮೋಹಿನಿ ವ್ರತದ ಬಳಿ ನಡೆದಿದೆ.
ಕಾರಿನಲ್ಲಿದ್ದವರೆಲ್ಲಾ ಶಿರಸಿ...
ಅವಿವಾಹಿತ ಅತಿಥಿ ಉಪನ್ಯಾಸಕಿ ನೇಣು ಬಿಗಿದು ಆತ್ಮಹತ್ಯೆ ..!
ಹಾಸನ: ಅತಿಥಿ ಉಪನ್ಯಾಸಕಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಹಾಸನ ಚನ್ನರಾಯಪಟ್ಟಣದ ಗಾಯಿತ್ರಿ ಬಡಾವಣೆಯಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಉಪನ್ಯಾಸಕಿಯನ್ನು ದೀಪಾ (34) ಎಂದು ಗುರುತಿಸಲಾಗಿದೆ.
ಮೃತ ದೀಪಾ ಅವರು ಅವಿವಾಹಿತರಾಗಿದ್ದು, ಚನ್ನರಾಯಪಟ್ಟಣದ ಸರ್ಕಾರಿ...
















