Tag: vtvvitla
ಲೈಂಗಿಕ ದೌರ್ಜನ್ಯ ಪ್ರಕರಣ; ಮಾಜಿ ಸಚಿವ ರೇವಣ್ಣಗೆ 7 ದಿನ ನ್ಯಾಯಾಂಗ ಬಂಧನ..!
ಬೆಂಗಳೂರು: ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರು ಮತ್ತೆ 7 ದಿನಗಳ ಕಾಲ ಜೈಲು ಪಾಲಾಗಿದ್ದಾರೆ.
ಲೈಂಗಿಕ ದೌರ್ಜನ್ಯ ಮತ್ತು ಮಹಿಳೆ ಅಪಹರಣ ಆರೋಪ ಪ್ರಕರಣದಲ್ಲಿ ಎಸ್ಐಟಿ ವಶದಲ್ಲಿದ್ದ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರ ಕಸ್ಟಡಿ...
ಮಂಗಳೂರು: ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರು ಮತ್ತು ರಿಕ್ಷಾ ಚಾಲಕರ ನಡುವೆ ಹೊಡೆದಾಟ..!
ಮಂಗಳೂರು: ಪ್ರಯಾಣಿಕರು ಹಾಗೂ ರಿಕ್ಷಾ ಚಾಲಕರ ನಡುವೆ ಗಲಾಟೆಯ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ರೈಲ್ವೆ ನಿಲ್ದಾಣದ ಹೊರಗೆ ನಡೆದ ಗಲಾಟೆಯಲ್ಲಿ ಮಹಿಳೆಯರು ಎಂಬುದನ್ನೂ ನೋಡದೆ ಅಸಭ್ಯವಾಗಿ ವರ್ತಿಸಿ ರಿಕ್ಷಾ ಚಾಲಕರು...
ಕಾರ್ಕಳ: ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟ; ಇಬ್ಬರು ಮಹಿಳೆಯರಿಗೆ ಗಾಯ..!
ಕಾರ್ಕಳ: ಪಟಾಕಿ ತಯಾರಿಕಾ ಘಟಕದಲ್ಲಿ ಆಕಸ್ಮಿಕ ಸ್ಪೋಟ ಸಂಭವಿಸಿದ್ದು, ಇಬ್ಬರು ಮಹಿಳೆಯರು ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಹಿಮ್ಮುಂಜೆಯ ಕಾಜೆ ಎಂಬಲ್ಲಿ ನಡೆದಿದೆ.
ಘಟನೆಯಲ್ಲಿ ಇಬ್ಬರು ಮಹಿಳೆಯರು ಗಾಯಗೊಂಡಿದ್ದು, ಗಾಯಾಳುಗಳನ್ನು ಕಾರ್ಕಳದ...
ನಾಳೆ SSLC ಪರೀಕ್ಷೆ ಫಲಿತಾಂಶ ಪ್ರಕಟ..!
ಬೆಂಗಳೂರು: 2023-24 ರ SSLC ಪರೀಕ್ಷೆಯ ಫಲಿತಾಂಶ ಮೇ 9 ರ ಬೆಳಗ್ಗೆ 10.30ಕ್ಕೆ ಪ್ರಕಟಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.
ಮಾರ್ಚ್ 25 ರಿಂದ...
ಚಿತ್ರ ನಟ ಚೇತನ್ ರೈ ಮಾಣಿ ಯವರ ತಂದೆ ಬೆಳ್ಳಿಪ್ಪಾಡಿ ಸಂಕಪ್ಪ ರೈ ನಿಧನ
ಅನಂತಾಡಿ: ಚಲನ ಚಿತ್ರನಟ ಚೇತನ್ ರೈ ಮಾಣಿ ಯವರ ತಂದೆ ಬೆಳ್ಳಿಪ್ಪಾಡಿ ಸಂಕಪ್ಪ ರೈ (84)ನಿಧನರಾಗಿದ್ದಾರೆ. ಅನಂತಾಡಿಯಲ್ಲಿರುವ ತಮ್ಮ ಸ್ವ ಗೃಹದಲ್ಲಿ ಇಂದು ನಿಧನರಾಗಿದ್ದಾರೆ.
ಮೃತರು ಚಲನಚಿತ್ರ ನಟ ಚೇತನ್ ರೈ ಮಾಣಿ ಮತ್ತು...
ಅಳಿಕೆ: (ಮೇ.10) ಬೊಳ್ನಾಡು ಶ್ರೀ ಚೀರುಂಭ ಭಗವತೀ ಕ್ಷೇತ್ರದ ನೂತನ ಧ್ವಜ ಸ್ತಂಭ (ಕೊಡಿಮರ)...
ಅಳಿಕೆ: ಬೊಳ್ನಾಡು ಶ್ರೀ ಚೀರುಂಭ ಭಗವತೀ ಕ್ಷೇತ್ರದ ನೂತನ ಧ್ವಜ ಸ್ತಂಭ (ಕೊಡಿಮರ) ಪ್ರತಿಷ್ಠಾಪನೆಯು ಮೇ.10 ನೇ ಶುಕ್ರವಾರ ಪೂರ್ವಾಹ್ನ ಗಂಟೆ 7.39 ರಿಂದ 8.27ರ ವರೆಗಿನ ಸಿಂಹಮೂಲೆ, ಎರುಂಬು-ಅಳಿಕೆಯಲ್ಲಿ ನಡೆಯಲಿದೆ.
ಬ್ರಹ್ಮಶ್ರೀ ತಂತ್ರಿವರ್ಯ...
ಸುಬ್ರಹ್ಮಣ್ಯ: ದೇವಾಲಯದ ಯಶಸ್ವಿನಿ ಆನೆಗೆ ಯಾವುದೇ ಅಸೌಖ್ಯತೆ ಇಲ್ಲ, ಆರೋಗ್ಯವಾಗಿದೆ: ಡಾ| ನಿಂಗಯ್ಯ ಸ್ಪಷ್ಟನೆ
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಮಾಜಿ ವ್ಯವಸ್ಥಾಪನಾ ಸಮಿತಿ ಸದಸ್ಯ ಕೃಷ್ಣಮೂರ್ತಿ ಭಟ್ರವರು ದೇವಾಲಯದ ಆನೆಯ ಬಗ್ಗೆ ಹೇಳಿಕೆ ನೀಡಿದ್ದರು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಯಶಸ್ವಿನಿ ಎಂಬ ಆನೆ ಅಸೌಖ್ಯತೆಯಿಂದ ಬಳಲುತ್ತಿದೆ...
ಬೆಳ್ತಂಗಡಿ: ಕೌಟುಂಬಿಕ ಕಲಹದ ಹಿನ್ನಲೆ ಸೊಸೆಯಿಂದ ಮಾವನ ಮೇಲೆ ಹಲ್ಲೆ; ಪ್ರಕರಣ ದಾಖಲು..!
ಬೆಳ್ತಂಗಡಿ: ಕೌಟುಂಬಿಕ ಕಲಹದ ಹಿನ್ನಲೆ ವ್ಯಕ್ತಿಯೋರ್ವರಿಗೆ ಸೊಸೆ ಮತ್ತು ಆಕೆಯ ತವರು ಮನೆಯವರು ಅವ್ಯಾಚ್ಯವಾಗಿ ಬೈದು ಹಲ್ಲೆ ನಡೆಸಿ ಜೀವಬೆದರಿಕೆ ಹಾಕಿರುವ ಘಟನೆ ಮೂಡುಕೋಡಿ ಗ್ರಾಮ, ಬೆಳ್ತಂಗಡಿಯಲ್ಲಿ ನಡೆದಿದೆ.
ಹಲ್ಲೆ ನಡೆಸಿದ ಆರೋಪಿತೆ ಶ್ರೀಮತಿ...
ಮಾಣಿ: ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯಲ್ಲಿ ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ; ಶಿಕ್ಷಕರು ಮಕ್ಕಳ ಮನಸ್ಸನ್ನು ಗೆದ್ದಾಗ...
ಮಾಣಿ - ಪೆರಾಜೆ ವಿದ್ಯಾನಗರದ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯಲ್ಲಿ ಮೇ 07 ರಂದು ಸಂಸ್ಥೆಯ ಎಲ್ಲಾ ಶಿಕ್ಷಕ ವೃಂದದವರಿಗೆ, ಶಿಕ್ಷಕರು ಮತ್ತು ವಿದ್ಯಾರ್ಥಿಗಳ ನಡುವಿನ ಆರೋಗ್ಯಕರ ಬಾಂಧವ್ಯ ಹೇಗಿರಬೇಕು? ಎಂಬ ಬಗ್ಗೆ ತರಬೇತಿ...
ಉಪ್ಪಳ: ಮನೆಯಿಂದ ಹೊರ ಹೋದ ವ್ಯಕ್ತಿ ವಾಪಸ್ಸಾಗದೆ ನಾಪತ್ತೆ..!
ಉಪ್ಪಳ: ಮನೆಯಿಂದ ಹೊರ ಹೋದ ವ್ಯಕ್ತಿಯೋರ್ವರು ಮನೆಗೆ ವಾಪಸ್ಸಾಗದೆ ನಾಪತ್ತೆಯಾದ ಘಟನೆ ಕುಂಬಳೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಂಗಲ್ಪಾಡಿ ಪ್ರತಾಪನಗರ ನಿವಾಸಿ ರಾಮ ಶೆಟ್ಟಿಗಾರ್ [62) ನಾಪತ್ತೆಯಾದ ವ್ಯಕ್ತಿ. ರಾಮ ಶೆಟ್ಟಿಗಾರ್...
















