Tag: vtvvitla
ಕೆದಂಬಾಡಿ ಗ್ರಾ.ಪಂ ಮಾಜಿ ಉಪಾಧ್ಯಕ್ಷ ಭಾಸ್ಕರ ರೈ ಮಿತ್ರಂಪಾಡಿ ನಿಧನ..!
ಕೆದಂಬಾಡಿ ಗ್ರಾ.ಪಂ ಮಾಜಿ ಉಪಾಧ್ಯಕ್ಷ ಹಾಗೂ ಸದಸ್ಯರಾಗಿರುವ. ಭಾಸ್ಕರ ರೈ ಎಂ ಮಿತ್ರಂಪಾಡಿಯವರು ನಿಧನರಾಗಿದ್ದಾರೆ.
ಭಾಸ್ಕರ ರೈಯವರು ಬಂಟ್ವಾಳದಲ್ಲಿ ಇರುವ ತನ್ನ ಪತ್ನಿ ಮನೆಗೆ ತೆರಳಿದ್ದರು. ಈ ವೇಳೆ ಪತ್ನಿ ಮನೆಯಲ್ಲಿಯೇ ರಾತ್ರಿ ನಿಧನರಾಗಿದ್ದಾರೆ....
ಉಡುಪಿ: ಮಲ್ಪೆ ಬೀಚ್ನಲ್ಲಿ ಸಮುದ್ರ ಪಾಲಾಗುತ್ತಿದ್ದ ಇಬ್ಬರು ಯುವಕರ ರಕ್ಷಣೆ..!
ಉಡುಪಿ: ಪ್ರವಾಸಕ್ಕೆಂದು ಬಂದಿದ್ದು ಸಮುದ್ರ ಪಾಲಾಗುತ್ತಿದ್ದ ಇಬ್ಬರು ಯುವಕರನ್ನು ರಕ್ಷಿಸಿದ ಘಟನೆ ಉಡುಪಿ ಮಲ್ಪೆ ಬೀಚ್ ನಲ್ಲಿ ಬುಧವಾರ ನಡೆದಿದೆ.
ಪ್ರಾಣಾಪಾಯದಿಂದ ಪಾರಾದ ಯುವಕರನ್ನು ಬಳ್ಳಾರಿ ಕೊಟ್ಟೂರಿನ ಗೋಪಿನಾಥ್ (25) ಮತ್ತು ರಂಗನಾಥ (26)...
ಪುತ್ತೂರು: ಹಿರಿಯ ಜಾನಪದ ವಿದ್ವಾಂಸ ಡಾ. ಪಾಲ್ತಾಡಿ ರಾಮಕೃಷ್ಣ ಆಚಾರ್ ನಿಧನ..!
ಪುತ್ತೂರು: ಜಾನಪದ ವಿದ್ವಾಂಸ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್(79) ಅವರು ನಿಧರಾಗಿದ್ದಾರೆ.
ಸುಳ್ಯ ತಾಲೂಕಿನ ಪೆರುವಾಜೆಯ ಪುತ್ರಿಯ ಮನೆಯಲ್ಲಿ ಇದ್ದ ಪಾಲ್ತಾಡಿ ಅವರ ಆರೋಗ್ಯದಲ್ಲಿ ಏರುಪೇರು...
ಮಂಗಳೂರು: ಅಕ್ರಮ ಚಿನ್ನ ಸಾಗಾಟ : ಲಕ್ಷಾಂತರ ರೂ. ಮೌಲ್ಯದ ಚಿನ್ನ ವಶ..!
ಮಂಗಳೂರು: ದುಬೈಯಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮೇ 5ರಂದು ಆಗಮಿಸಿದ ಪ್ರಯಾಣಿಕನೊಬ್ಬನಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 40,40,220 ರೂ. ಮೌಲ್ಯದ 24 ಕ್ಯಾರಟ್ನ 578 ಗ್ರಾಂ ತೂಕದ ಚಿನ್ನವನ್ನು ಕಸ್ಟಮ್ ಅಧಿಕಾರಿಗಳು...
ಬಂಟ್ವಾಳ: ಮದುವೆ ಸಭಾಂಗಣದ ಆವರಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ: ಪ್ರಕರಣ ದಾಖಲು
ಬಂಟ್ವಾಳ: ಪ್ರತಿಷ್ಠಿತ ಮದುವೆ ಸಭಾಂಗಣದ ಆವರಣದಲ್ಲಿ ವ್ಯಕ್ತಿಯೋರ್ವರ ಮೃತದೇಹ ಪತ್ತೆಯಾದ ಘಟನೆಗೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತ ಸಂತೋಷ್ ರವರ ಬಾವ ಶರಣಬಸಪ್ಪ ಎಂಬವರು ನೀಡಿದ ದೂರಿನ ಮೇರೆಗೆ ಪ್ರಕರಣ...
ಮಂಗಳೂರು: ಮೆಡಿಕಲ್ ಕಾಲೇಜಿನ ಲೇಡಿಸ್ ಟಾಯ್ಲೆಟ್ನಲ್ಲಿ ಮೊಬೈಲ್ ಇಟ್ಟು ರಹಸ್ಯ ಚಿತ್ರೀಕರಣ; ಅಪ್ರಾಪ್ತ ಪೊಲೀಸ್...
ಮಂಗಳೂರು: ಮೆಡಿಕಲ್ ಕಾಲೇಜಿನ ಲೇಡಿಸ್ ಟಾಯ್ಲೆಟ್ ಒಂದರಲ್ಲಿ ಮೊಬೈಲ್ ಇಟ್ಟು ರಹಸ್ಯವಾಗಿ ಚಿತ್ರೀಕರಣ ಮಾಡಿದ ಆರೋಪದ ಹಿನ್ನೆಲೆಯಲ್ಲಿ ನಗರ ಪೊಲೀಸರು ಅಪ್ರಾಪ್ತ ಬಾಲಕನನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ ಘಟನೆ ಮಂಗಳೂರಿನ ಬಾವುಟಗುಡ್ಡೆಯಲ್ಲಿ...
ಪಾದದ ಸಮಸ್ಯೆಗಳಿಗೆ ಇಲ್ಲಿವೆ ಸುಲಭ ಉಪಾಯ
ಸಾಮಾನ್ಯವಾಗಿ ಜನರು ಕಾಲಿನ ಬಗ್ಗೆ ಗಮನ ಕೊಡುವುದು ಬಹಳ ಕಡಿಮೆ ಯಾರಾದ್ರೂ ಹೊಸ ಚಪ್ಪಲಿಯನ್ನು ಖರೀದಿಸಿದಾಗ ಅಥವಾ ಕಾಲು ಬೆರಳುಗಳ ನಡುವೆ ತುರಿಕೆ ಕಂಡು ಬಂದಾಗ ಮಾತ್ರ ಕಾಲನ್ನು ನೋಡಿಕೊಳ್ಳುತ್ತಾರೆ. ನೀವು ಕೂಡ...
ಬಿಟ್ ಕಾಯಿನ್ ಹಗರಣ ಪ್ರಕರಣ : ಆರೋಪಿ ಶ್ರೀಕಿ ಅರೆಸ್ಟ್
ದೇಶದಾದ್ಯಂತ ಸಂಚಲನ ಸೃಷ್ಟಿಸಿದ್ದ ಬಿಟ್ ಕಾಯಿನ್ ಪ್ರಕರಣದ ಆರೋಪಿ ಶ್ರೀಕಿ ಅಲಿಯಾಸ್ ಶ್ರೀಕೃಷ್ಣನನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ಬಳ್ಳಾರಿ ರಸ್ತೆಯಲ್ಲಿರುವ ಖಾಸಗಿ ಹೋಟೆಲ್ ನಲ್ಲಿ ಆರೋಪಿ ಶ್ರೀಕಿಯನ್ನು ಬಂಧಿಸಲಾಗಿದೆ.
2017ರಲ್ಲಿ ತುಮಕೂರು ಹೊಸ ಬಡಾವಣೆ...
ಕುಂದಾಪುರ: ಶಾರ್ಟ್ ಸರ್ಕ್ಯೂಟ್ ನಿಂದ ಭಾರಿ ದುರಂತ :ಎರಡು ಅಂಗಡಿಗಳು ಸುಟ್ಟು ಕರಕಲು
ಕುಂದಾಪುರ: ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿ ಎರಡು ಅಂಗಡಿಗಳು ಸುಟ್ಟು ಕರಕಲಾದ ಘಟನೆ ಕುಂದಾಪುರದ ಸಿದ್ದಾಪುರದಲ್ಲಿ ಸೋಮವಾರ ನಡೆದಿದೆ.
ಅಗ್ನಿ ಅವಘಡದಿಂದ ಮಿಲ್ಕ್ ಪಾರ್ಲರ್ ಹಾಗೂ ಅದೇ ಕಟ್ಟಡದಲ್ಲಿದ್ದ ಸ್ಪೇರ್ ಪಾರ್ಟ್ಸ್...
ಕುಂದಾಪುರ: ಹಾಡಹಗಲೇ ದೇವಸ್ಥಾನದ ಕಾಣಿಕೆ ಹುಂಡಿಯಲ್ಲಿದ್ದ ನಗದು ಸಹಿತ ಸಾವಿರಾರು ರೂ. ಮೌಲ್ಯದ...
ಕುಂದಾಪುರ: ಹಾಡಹಗಲೇ ದೇವಸ್ಥಾನದ ಕಾಣಿಕೆ ಹುಂಡಿಯಲ್ಲಿದ್ದ ನಗದು ಸಹಿತ ಸಾವಿರಾರು ರೂ. ಮೌಲ್ಯದ ಸೊತ್ತು ಕಳವುಗೈದಿರುವ ಘಟನೆ ಕುಂದಾಪುರದ ವಡೇರಹೋಬಳಿ ಗ್ರಾಮದ ಶ್ರೀ ಯಕ್ಷೇಶ್ವರಿ ದೇವಸ್ಥಾನದಲ್ಲಿ ನಡೆದಿದೆ.
ಅಪರಾಹ್ನ 3 ಗಂಟೆಯ ಅವಧಿಯಲ್ಲಿ ವಡೇರಹೋಬಳಿ...
















