Tag: vtvvitla
ಮಂಜೇಶ್ವರ: ಬಾಲಕಿ ಕುಸಿದು ಬಿದ್ದು ಮೃತ್ಯು
ಮಂಜೇಶ್ವರ: ಮನೆಯಲ್ಲಿ ಆಟ ಆಡುತ್ತಿದ್ದ ವೇಳೆ ಬಾಲಕಿಯೋರ್ವಳು ಕುಸಿದು ಬಿದ್ದು ಮೃತಪಟ್ಟ ಘಟನೆ ಮಂಜೇಶ್ವರ ಮಜಿಬೈಲ್ ಸಮೀಪದ ಕರಿಬೈಲ್ ಹೊಸಗದ್ದೆ ಎಂಬಲ್ಲಿ ಸಂಭವಿಸಿದೆ.
ಇರಿಬೈಲ್ ಹೊಸಗದ್ದೆ ನಿವಾಸಿ ಡಾನಿಲ್ ಡಿ'ಸೋಜಾ ಅವರ ಪುತ್ರಿ ಪ್ರಿನ್ಸಿಲ್ಲ...
ಬಂಟ್ವಾಳ: ಬಿ.ಸಿರೋಡಿನ ಹೋಟೆಲ್ನಲ್ಲಿ ಅವಿವಾಹಿತ ಯುವಕ ನೇಣು ಬಿಗಿದು ಆತ್ಮಹತ್ಯೆ..!
ಬಂಟ್ವಾಳ: ಬಿಸಿರೋಡಿನ ಹೆಸರಾಂತ ಹೋಟೆಲ್ ಒಂದರಲ್ಲಿ ತಂಗಿದ್ದ ಅವಿವಾಹಿತ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಮಂಗಳೂರು ಅತ್ತಾವರ ನಿವಾಸಿ ಪ್ರಜ್ವಲ್ (30) ಎಂದು ಗುರುತಿಸಲಾಗಿದೆ.
ಮೇ....
ವಿಟ್ಲ: ಹಿಂ.ಜಾ.ವೇ.ಮುಖಂಡ ಅಕ್ಷಯ್ ರಜಪೂತ್ ಗಡಿಪಾರಿಗೆ ಹೈಕೋರ್ಟ್ ತಡೆ..!
ವಿಟ್ಲ: ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು ಸಮಿತಿ ಸದಸ್ಯ ಅಕ್ಷಯ್ ರಜಪೂತ್ ರವರನ್ನು ವಿಟ್ಲ ಪೋಲಿಸರು ಚುನಾವಣೆಯ ಒಂದು ದಿನ ಮುಂಚಿತವಾಗಿ ನಡುರಾತ್ರಿ ಮನೆಗೆ ನುಗ್ಗಿ ಬಂಧಿಸಿ ಹಾವೇರಿ ಜಿಲ್ಲೆಗೆ ಗಡಿಪಾರು...
ಪಣಂಬೂರು: ತಣ್ಣೀರು ಬಾವಿ ಕಡಲ ಕಿನಾರೆಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!
ಪಣಂಬೂರು: ತಣ್ಣೀರು ಬಾವಿ ಕಡಲ ಕಿನಾರೆಯಲ್ಲಿ ವ್ಯಕ್ತಿಯೋರ್ವರ ಮೃತಹೇಹ ಪತ್ತೆಯಾದ ಘಟನೆ ಪಣಂಬೂರಿನಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ಮಂಗಳೂರು, ಬೋಳಾರ ಮುಳಿಹತ್ತು ನಿವಾಸಿ ಸುಲೈಮಾನ್ ಎಂಬವರ ಪುತ್ರ ಸರ್ಪರಾಝ್ ನವಾಝ್ (44) ಎಂಬವರ ಮೃತದೇಹ...
ಕಾಸರಗೋಡು: ಕಾರು ಮತ್ತು ಅಂಬ್ಯುಲೆನ್ಸ್ ನಡುವೆ ಭೀಕರ ಅಪಘಾತ: ಕಾರಿನಲ್ಲಿದ್ದ ಮೂವರು ಯುವಕರು ದಾರುಣ...
ಕಾಸರಗೋಡು:ಕಾರು ಮತ್ತು ಅಂಬ್ಯುಲೆನ್ಸ್ ನಡುವೆ ಭೀಕರ ಅಪಘಾತ ಸಂಭವಿಸಿ, ಕಾರಿನಲ್ಲಿದ್ದ ಮೂವರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿಯ ಮಂಜೇಶ್ವರದಲ್ಲಿ ನಡೆದಿದೆ.
ಅಪಘಾತದಲ್ಲಿ ತೃಶ್ಯೂರು ಗುರುವಾಯೂರು ನಿವಾಸಿಗಳಾದ ಶ್ರೀನಾಥ್, ಶರತ್ ಮೆನೋನ್ ಮೃತಪಟ್ಟವರೆಂದು ಗುರುತಿಸಲಾಗಿದೆ. ಘಟನೆಯಲ್ಲಿ...
ಪುತ್ತೂರು: ಶಾಂತಿನಗರ ಮಹಾವಿಷ್ಣು ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಸಭೆ;ಬಾಗುವಿಕೆ ಇದ್ದಲ್ಲಿ ಭಗವಂತನ ಸಾನಿಧ್ಯ ಇರುತ್ತದೆ:...
ಪುತ್ತೂರು: 34 ನೆಕ್ಕಿಲಾಡಿ ಗ್ರಾಮದ ಶಾಂತಿನಗರದಲ್ಲಿರುವ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಶ್ರೀ ದೇವರ ಪ್ರತಿಷ್ಠಾ ವಾರ್ಷಿಕೋತ್ಸವದ ಪ್ರಯುಕ್ತ ಮೇ 6 ರಂದು ರಾತ್ರಿ ಧಾರ್ಮಿಕ ಸಭೆ ನಡೆಯಿತು.
ಈ ಕಾರ್ಯಕ್ರಮದಲ್ಲಿ ಡಾ. ವಿಜಯ ಸರಸ್ವತಿ...
ಭ್ರೂಣಹತ್ಯೆ ವೇಳೆ ಆರೋಗ್ಯ ಇಲಾಖೆ ಸಿಬ್ಬಂದಿಯಿಂದ ದಾಳಿ; ದಂಪತಿ ಅರೆಸ್ಟ್..!
ಮಂಡ್ಯ: ಭ್ರೂಣಹತ್ಯೆ ನಡೆಯುತ್ತಿದ್ದ ವೇಳೆಯೇ ಅಧಿಕಾರಿಗಳು ಆರೋಗ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ದಂಪತಿಯನ್ನು ಬಂಧಿಸಿದ ಘಟನೆ ಮಂಡ್ಯದಲ್ಲಿ ನಡೆದಿದೆ.
ಬಂಧಿತ ಆರೋಪಿಗಳನ್ನು ಆನಂದ್ ಹಾಗೂ ಅಶ್ವಿನಿ ಎಂದು ಗುರುತಿಸಲಾಗಿದೆ. ಇದರೊಂದಿಗೆ ಮತ್ತೋರ್ವ ಮಹಿಳೆಯನ್ನು ಅಧಿಕಾರಿಗಳು ಬಂಧಿಸಿದ್ದಾರೆ.
ಆನಂದ್...
ಪುತ್ತೂರು: ಬೇಲಿಯ ವಿಚಾರದಲ್ಲಿ ತಕರಾರು ತೆಗೆದುಕೊಂಡು ವ್ಯಕ್ತಿಗೆ ಹಲ್ಲೆ; ಪ್ರಕರಣ ದಾಖಲು..!
ಪುತ್ತೂರು: ಬೇಲಿಯ ವಿಚಾರದಲ್ಲಿ ತಕರಾರು ತೆಗೆದು ವ್ಯಕ್ತಿಯೋರ್ವರಿಗೆ ಕತ್ತಿಯಿಂದ ಹಲ್ಲೆ ನಡೆಸಿದ ಘಟನೆ ಪುತ್ತೂರು ತಾಲೂಕು ಬಲ್ನಾಡು ಎಂಬಲ್ಲಿ ನಡೆದಿದೆ.
ಹಲ್ಲೆ ನಡೆಸಿದ ವ್ಯಕ್ತಿ ಬಾಳು ಹಾಗೂ ಹಲ್ಲೆಗೊಳಗಾದವರನ್ನು ರವಿ ಹಾಗೂ ಅವರ ಮಗ...
ಸುಳ್ಯ: ಮೊಬೈಲ್ ರಿಚಾರ್ಚ್ಗೆ ಬಂದ ಯುವತಿಯ ಫೋಟೋ ಕ್ಲಿಕ್ಕಿಸಿದ ಅನ್ಯಕೋಮಿನ ಯುವಕ; ಪೊಲೀಸ್ ಠಾಣೆಯಲ್ಲಿ...
ಸುಳ್ಯ: ಏರ್ ಟೆಲ್ ಶೋ ರೋಂ ಗೆ ಕರೆನ್ಸಿ ರಿಚಾರ್ಚ್ ಗೆಂದು ಬಂದ ಯುವತಿಯೊಬ್ಬಳ ಫೋಟೋ ಕ್ಲಿಕ್ಕಿಸಿದ ಅನ್ಯಕೋಮಿನ ಯುವಕನ ಮೇಲೆ ವಿರುದ್ಧ ಯುವತಿಯ ಮನೆಯವರು ಪೋಲಿಸರಿಗೆ ದೂರು ನೀಡಿದ ಸುಳ್ಯದಲ್ಲಿ ನಡೆದಿದೆ.
ಗಾಂಧಿನಗರದಲ್ಲಿರುವ...
ಬಂಟ್ವಾಳ: ಹೃದಯಾಘಾತದಿಂದ ವ್ಯಕ್ತಿ ಸಾವು..!
ಬಂಟ್ವಾಳ: ವ್ಯಕ್ತಿಯೋರ್ವರು ಹೃದಯಾಘಾತದಿಂದ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್-ತಲಪಾಡಿ ಎಂಬಲ್ಲಿ ನಡೆದಿದೆ.
ಮೃತಪಟ್ಟವರನ್ನು ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್-ತಲಪಾಡಿ ನಿವಾಸಿ ಹಂಝ (56) ಎಂದು ಗುರುತಿಸಲಾಗಿದೆ.
ಇವರು ತಮ್ಮ ನಿವಾಸದಲ್ಲೇ ಹೃದಯಾಘಾತದಿಂದ ನಿಧನರಾದರು. ಮೃತರು ಪತ್ನಿ,...
















