Tag: vtvvitla
ಇಂದು ರಾತ್ರಿಯಿಂದ ರಾಜ್ಯಾದ್ಯಂತ 108 ಆ್ಯಂಬುಲೆನ್ಸ್ ಸೇವೆ ಸ್ಥಗಿತ..!
ಬೆಂಗಳೂರು: ಮೂರು ತಿಂಗಳ ವೇತನ ಬಾಕಿ ಬಿಡುಗಡೆಗೆ ಆಗ್ರಹಿಸಿ ಆ್ಯಂಬುಲೆನ್ಸ್ ನೌಕರರು ಮೇ 6 ರ ರಾತ್ರಿ 8 ರಿಂದ ರಾಜ್ಯಾದ್ಯಂತ ಆ್ಯಂಬುಲೆನ್ಸ್ ಸೇವೆಯನ್ನು ಸ್ಥಗಿತಗೊಳಿಸಲು ನಿರ್ಧರಿಸಿದ್ದಾರೆ.
108 ಆ್ಯಂಬುಲೆನ್ಸ್ ಸೇವೆಯ ಉಸ್ತುವಾರಿ ವಹಿಸಿಕೊಂಡ...
ಮದುವೆಯಲ್ಲಿ ಅವಧಿ ಮುಗಿದ ಐಸ್ ಕ್ರೀಂ ಸೇವನೆ; 80ಕ್ಕೂ ಹೆಚ್ಚು ಜನರು ಅಸ್ವಸ್ಥ..!
ರಾಮನಗರ: ಮದುವೆಯಲ್ಲಿ ಐಸ್ ಕ್ರೀಂ ತಿಂದು ಜನರು ಅಸ್ವಸ್ಥಗೊಂಡ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ನಡೆದಿದೆ
ಅಲ್ಲಿನ ಸಾತನೂರು ಸರ್ಕಲ್ ಬಳಿಯ ಟಿಪ್ಪುನಗರದ ಮಿಲನ್ ಶಾದಿ ಮಹಲ್ ನಲ್ಲಿ ನಡೆದ ಮದುವೆ ಸಮಾರಂಭವೊಂದರಲ್ಲಿ ಈ...
ಕಾರ್ಕಳ: ಬಸ್ಸಿನಲ್ಲಿಯೇ ಕುಸಿದು ಬಿದ್ದು ವ್ಯಕ್ತಿ ಸಾವು..!
ಕಾರ್ಕಳ: ಬಸ್ಸಿನಿಂದ ಇಳಿಯುತ್ತಿದ್ದ ವೇಳೆ ಕುಸಿದು ಬಿದ್ದು ವ್ಯಕ್ತಿಯೋರ್ವರು ಸಾವನ್ನಪ್ಪಿರುವ ಘಟನೆ ಮುದ್ರಾಡಿಯಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಮುದ್ರಾಡಿಯ ಬಲ್ಲಾಡಿ ನಿವಾಸಿ ಶ್ರೀನಿವಾಸ (55) ಎಂದು ಗುರುತಿಸಲಾಗಿದೆ.
ವಿಪರೀತ ಮದ್ಯಪಾನದ ಚಟ ಹೊಂದಿದ್ದ ಇವರು, ಹೆಬ್ರಿಯಿಂದ...
ಉಡುಪಿ: ಕೆವೈಸಿ ಅಪ್ಡೇಟ್ ಹೆಸರಿನಲ್ಲಿ ಲಕ್ಷಾಂತರ ರೂ. ವಂಚನೆ..!
ಉಡುಪಿ: ಕೆವೈಸಿ ಅಪ್ಡೇಟ್ ಮಾಡುವುದಾಗಿ ನಂಬಿಸಿ ಓಟಿಪಿ ಪಡೆದು ಲಕ್ಷಾಂತರ ರೂ. ಹಣ ವರ್ಗಾವಣೆ ಮಾಡಿ ವಂಚಿಸಿರುವ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
76 ಬಡಗಬೆಟ್ಟು ನಿವಾಸಿ ಗಣೇಶ್ ಕೆ.(33)...
ಕಾಡಾನೆ ದಾಳಿಯಿಂದ ಕೂಲಿ ಕಾರ್ಮಿಕ ಮೃತ್ಯು
ತೋಟದ ಕೆಲಸಕ್ಕೆ ತೆರಳುತ್ತಿದ್ದ ಕೂಲಿ ಕಾರ್ಮಿಕರೊಬ್ಬರು ಕಾಡಾನೆ ದಾಳಿಯಿಂದ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ತಾಲೂಕಿನ ಆಲ್ಲೂರು ಸಮೀಪದ ಕಂಚಿನಕಲ್ ದುರ್ಗ ಎಂಬಲ್ಲಿ ಭಾನುವಾರ ಬೆಳಗ್ಗೆ ಸಂಭವಿಸಿದೆ.
ಕೂಲಿ ಕಾರ್ಮಿಕ ಆನಂದ ಪೂಜಾರಿ(55) ಕಾಡಾನೆ ದಾಳಿಯಿಂದ...
2 ವರ್ಷಗಳ ಹಿಂದೆ ನಡೆದ ಕಳವು ಪ್ರಕರಣದ ಐವರು ಆರೋಪಿಗಳ ಬಂಧನ
ಮಡಿಕೇರಿಯಲ್ಲಿ ನಡೆದ ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ವರ್ಷಗಳ ನಂತರ ಐವರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು ಪೊಲೀಸರು ಯಶಸ್ವಿಯಾಗಿದ್ದಾರೆ.
2022ರ ಜೂ. 8ರಂದು ಸಿದ್ದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಚನ್ನಂಗಿ ನಿವಾಸಿ ತಂಗಪ್ಪನ್ ಕೆ.ಕೆ...
ಸೊಳ್ಳೆ ಕಾಟ ತಪ್ಪಿಸಲು ಮನೆ ಸುತ್ತ ಈ ಗಿಡಗಳನ್ನು ಬೆಳೆಸಿ
ಮಳೆಗಾಲದಲ್ಲಿ ಸಾಮಾನ್ಯವಾಗಿ ಸೊಳ್ಳೆಗಳ ಕಾಟ ಹೆಚ್ಚಾಗಿರುತ್ತದೆ. ಆದರೆ ಬೇಸಿಗೆಯ ದಿನಗಳಲ್ಲಿಯೂ ಬೆಳಿಗ್ಗೆ ಮತ್ತು ಸಂಜೆ ಸೊಳ್ಳೆಗಳು ಹೆಚ್ಚಾಗಿರುತ್ತವೆ. ಸೊಳ್ಳೆ ಕಚ್ಚಿದರೆ ಡೆಂಗ್ಯೂ , ಮಲೇರಿಯಾ, ಚಿಕುನ್ ಗುನ್ಯಾದಂಥಹ ಕಾಯಿಲೆಗಳು ಬರುತ್ತವೆ. ಆದ್ದರಿಂದ, ನಮ್ಮನ್ನು...
ಕಾಸರಗೋಡು: ಹೃದಯಾಘಾತದಿಂದ ಯುವಕ ಮೃತ್ಯು
ಕಾಸರಗೋಡು: ಯುವಕನೋರ್ವನು ಮನೆಯಲ್ಲಿ ಕುಸಿದು ಬಿದ್ದು ಹೃದಯಾಘಾತದಿಂದ ಮೃತಪಟ್ಟ ಘಟನೆ ಬದಿಯಡ್ಕ ಬಳಿಯ ಕಾಡಮನೆ ಎಂಬಲ್ಲಿ ಸಂಭವಿಸಿದೆ.
ಕಾಡಮನೆ ನಿವಾಸಿ ಸಾದಿಕ್ (35) ಮೃತಪಟ್ಟ ವ್ಯಕ್ತಿ.
ಮೇ. 3ರ ರಾತ್ರಿ 9:30ರ ವೇಳೆ ಅಂಗಡಿ ಮುಚ್ಚಿ...
ಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ: ತಪ್ಪಿದ ಭಾರೀ ಅನಾಹುತ
ಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್ ತುಂಬಿದ್ದ ಟ್ಯಾಂಕರ್ ಪಲ್ಟಿಯಾದ ಘಟನೆ ಬೆಂಗಳೂರು ಎಲೆಕ್ಟ್ರಾನಿಕ್ ಸಿಟಿಯಲ್ಲಿ ಇಂದು ಬೆಳಗ್ಗೆ ನಡೆದಿದೆ.
ಮಂಗಳೂರಿನಿಂದ ಅತ್ತಿಬೆಲೆಗೆ ಬರುತ್ತಿದ್ದ ಟ್ಯಾಂಕರ್ ಎಲೆಕ್ಟ್ರಾನಿಕ್ ಸಿಟಿ ಟೋಲ್ ಬಳಿ ಹೆದ್ದಾರಿಯಲ್ಲಿ ಡಿವೈಡರ್ಗೆ ಡಿಕ್ಕಿ...
ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತ್ಯು
ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತಪಟ್ಟ ಘಟನೆ ಬಂಟ್ವಾಳ ಸಮೀಪದ ನಾವೂರ ಎಂಬಲ್ಲಿ ಇಂದು ಸಂಜೆ ನಡೆದಿದೆ.
ಉಳ್ಳಾಲ ನಿವಾಸಿಗಳಾದ ಅನ್ಸಾರ್ ಅವರ ಪುತ್ರಿ ಅಶ್ರಾ (11) ಹಾಗೂ ಇಲಿಯಾಸ್ ಅವರ...
















