Tag: vtvvitla
ಕಾರ್ಕಳ: ಮುಂದಿನ ನಾಲ್ಕು ತಿಂಗಳ ಒಳಗೆ ‘ಪರಶುರಾಮ್ ಥೀಂ ಪಾರ್ಕ್’ ಕಾಮಗಾರಿ ಪೂರ್ಣಗೊಳಿಸಲು ಹೈಕೋರ್ಟ್...
ಕಾರ್ಕಳ: ಕಾರ್ಕಳದ ‘ಪರಶುರಾಮ್ ಥೀಂ ಪಾರ್ಕ್’ ಬಗ್ಗೆ ಹರಡಿದ್ದ ಎಲ್ಲ ಗೊಂದಲಕ್ಕೆ ತೆರೆ ಬೀಳುವ ಸಮಯ ಸನ್ನಿಹಿತವಾಗಿದೆ. ‘ಪರಶುರಾಮ್ ಥೀಂ ಪಾರ್ಕ್’ ವಿವಾದಕ್ಕೆ ಸಂಬಂಧಪಟ್ಟಂತೆ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಮುಂದಿನ ನಾಲ್ಕು...
ಧರ್ಮಸ್ಥಳ : ಕೆರೆಗೆ ಬಿದ್ದು ಮಗು ಮೃತ್ಯು
ಧರ್ಮಸ್ಥಳ : ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಮಗುವೊಂದು ಆಟವಾಡುತ್ತಾ ತೋಟದ ಕೆರೆಯ ಬಳಿಗೆ ಹೋಗಿ ಕೆರೆಗೆ ಬಿದ್ದು ಸಾವನ್ನಪ್ಪಿದ ದುರ್ಘಟನೆ ಮೇ 2ರಂದು ಧರ್ಮಸ್ಥಳದ ಮುಳ್ಳಿಕಾರ್ನಲ್ಲಿ ನಡೆದಿದೆ.
ಧರ್ಮಸ್ಥಳ ಗ್ರಾಮದ ಮುಳಿಕ್ಕಾರು ಪಟ್ಟೋಡಿ ಮನೆ...
ಪ್ಲೇಟ್ ಶುಚಿ ಮಾಡುತ್ತಿದ್ದ ಉಡುಪಿಯ ಬಾಲಕನ ಕಲಿಕೆಯ ಪೂರ್ತಿ ವೆಚ್ಚ ವಹಿಸಿಕೊಂಡ ಶಾಸಕ ಅಶೋಕ್...
ಪುತ್ತೂರು: ಉಡುಪಿಯ ಖಾಸಗಿ ಕಾರ್ಯಕ್ರಮವೊಂದರಲ್ಲಿ ಪ್ಲೇಟ್ ಶುಚಿ ಮಾಡುತ್ತಿದ್ದ ಬಾಲಕನೋರ್ವನ ಜೊತೆ ಮಾತುಕತೆ ನಡೆಸಿದ ವಿಚಾರ ಮತ್ತು ಆ ಬಾಲಕನೊಂದಿಗೆ ತೆಗೆದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಭಾರೀವೈರಲ್ ಆಗಿದ್ದು ಇದೀಗ ಬಾಲಕ ಶಾಸಕರಿಗೆ...
ಕಾರವಾರ: ಬಸ್ ಪಲ್ಟಿ; ಇಬ್ಬರು ಮೃತ್ಯು, ಹಲವರಿಗೆ ಗಾಯ
ಕಾರವಾರ: ಪ್ರವಾಸಿ ಬಸ್ ಪಲ್ಟಿಯಾಗಿ ಇಬ್ಬರು ಮೃತಪಟ್ಟು, ಹಲವರು ಗಾಯಗೊಂಡಿರುವ ಘಟನೆ ಹೊನ್ನಾವರ ತಾಲೂಕಿನ ಗೇರುಸೊಪ್ಪ ಬಳಿ ಗೋಳಿಮಕ್ಕಿ ಎಂಬಲ್ಲಿ ನಡೆದಿದೆ.
ಮೃತರನ್ನು ಬಸ್ ಚಾಲಕ ತುಮಕೂರು ಮಧುಗಿರಿ ತಾಲೂಕ ಕೈಮಾರ ಗ್ರಾಮದ ನಿವಾಸಿ...
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ: ಮಹಿಳೆಗೆ ಗನ್ ತೋರಿಸಿ ಜೀವ ಬೆದರಿಕೆ; ದೂರು...
ಬೆಂಗಳೂರು: ವಿದೇಶಕ್ಕೆ ಪರಾರಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಸಿಐಡಿ ಠಾಣೆಯಲ್ಲಿ ಮತ್ತೊಂದು ದೂರು ದಾಖಲಾಗಿದೆ. 2021ರಲ್ಲಿ ಘಟನೆ ನಡೆದಿದ್ದು, ಇದೀಗ ಎಸ್ಐಟಿ (SIT) ರಚನೆಯಾದ ಹಿನ್ನೆಲೆ ಮಹಿಳೆ ಮೇ 1ರಂದು ದೂರು...
ಧರ್ಮಸ್ಥಳ: ದಾಂಪತ್ಯ ಜೀವನಕ್ಕೆ ಕಾಲಿಟ್ಟ 123 ಜೋಡಿ
ಧರ್ಮಸ್ಥಳ: ಧರ್ಮಸ್ಥಳದಲ್ಲಿ ಬುಧವಾರ ನಡೆದ 52ನೇ ಸಾಮೂಹಿಕ ವಿವಾಹದಲ್ಲಿ 39 ಅಂತರ್ಜಾತಿಯ ಜೋಡಿ ಸೇರಿದಂತೆ ಒಟ್ಟು 123 ವಧು–ವರರು ದಾಂಪತ್ಯ ಜೀವನಕ್ಕೆ ಕಾಲಿಟ್ಟರು.
ಸಂಜೆ 6.45ರ ಗೋದೂಳಿ ಮುಹೂರ್ತದಲ್ಲಿ ವೇದಮಂತ್ರದೊಂದಿಗೆ ನಡೆದ ಮದುವೆ ಕಾರ್ಯಕ್ರಮಕ್ಕೆ...
ತಿಂಡಿ ಮಾಡಲ್ಲ ಎಂದಿದ್ದಕ್ಕೆ ಹಲ್ಲೆಗೈದು ಅತ್ತೆ ಕೊಲೆ; ಸಹಜ ಸಾವು ಎಂದು ಬಿಂಬಿಸಿದ್ದ ಸೊಸೆ...
ಅತ್ತೆಯನ್ನು ಕೊಲೆಗೈದು ಬಳಿಕ ಸಹಜ ಸಾವು ಎಂದು ಬಿಂಬಿಸಿದ್ದ ಆರೋಪದಡಿ ಸೊಸೆಯನ್ನು ಮಡಿಕೇರಿ ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ಘಟನೆ ಮಡಿಕೇರಿ ತಾಲೂಕಿನ ಮರಗೋಡಿನಲ್ಲಿ ನಡೆದಿದದೆ.
ಕೊಲೆಗೈದ...
ಕಡುಬೇಸಿಗೆಯಲ್ಲಿ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಫುಲ್ ಟ್ಯಾಂಕ್ ಮಾಡಿಸೋದು ಸುರಕ್ಷಿತ; ಇಂಡಿಯನ್ ಆಯಿಲ್ ಸ್ಪಷ್ಟನೆ..!
ನವದೆಹಲಿ: ಕಡುಬೇಸಿಗೆಯಲ್ಲಿ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಫುಲ್ ಟ್ಯಾಂಕ್ ಮಾಡಿಸೋದು ಸಂಪೂರ್ಣ ಸುರಕ್ಷಿತವಾಗಿದೆ ಎಂದು ಇಂಡಿಯನ್ ಆಯಿಲ್ ಸ್ಪಷ್ಟಪಡಿಸಿದೆ.
ಕಡುಬೇಸಿಗೆಯಲ್ಲಿ ವಾಹನಗಳಿಗೆ ಫುಲ್ ಟ್ಯಾಂಕ್ ಪೆಟ್ರೋಲ್, ಡೀಸೆಲ್ ಹಾಕಿಸಬೇಡಿ ಎಂದು ವಾಹನ ಸವಾರರಿಗೆ ಇಂಡಿಯನ್...
ಲೈಂಗಿಕ ಕಿರುಕುಳ ಆರೋಪ; ಹೆಚ್.ಡಿ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್..!
ಬೆಂಗಳೂರು: ಲೈಂಗಿಕ ಕಿರುಕುಳದ ಆರೋಪವನ್ನು ಎದುರಿಸುತ್ತಿರುವ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರು ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಾಪಸ್ ಪಡೆದಿದ್ದಾರೆ.
ಪ್ರಕರಣ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಇಂದು ವಿಚಾರಣೆ ನಡೆಯಿತು....
ಬ್ರಹ್ಮಾವರ: ಯುವಕನಿಗೆ ಲೈಂಗಿಕ ಕಿರುಕುಳ; ಆರೋಪಿ ವಾಸ್ತುತಜ್ಞ ಅರೆಸ್ಟ್..!
ಬ್ರಹ್ಮಾವರ: ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದಡಿ ವಾಸ್ತು ತಜ್ಞನೋರ್ವನನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ ಘಟನೆ ಬ್ರಹ್ಮಾವರದಲ್ಲಿ ನಡೆದಿದೆ.
ಬಂಧಿತ ಆರೋಪಿಯನ್ನು ಬ್ರಹ್ಮಾವರ ಸಮೀಪದ ಮಟಪಾಡಿ ನಿವಾಸಿ ಅನಂತ ನಾಯ್ಕ(51) ಎಂದು ಗುರುತಿಸಲಾಗಿದೆ.
ಈತ...
















