Sunday, November 15, 2026
spot_imgspot_img
spot_imgspot_img
Home Tags Vtvvitla

Tag: vtvvitla

ಶಾರ್ಟ್ ಸರ್ಕ್ಯೂಟ್‌ನಿಂದ ಜ್ಯುವೆಲ್ಲರಿ ಅಂಗಡಿಯಲ್ಲಿ ಎಸಿ ಸ್ಫೋಟ; ಮೂವರು ಗಂಭೀರವಾಗಿ ಗಾಯ..!

ಕಲ್ಯಾಣ್ ಜ್ಯುವೆಲರ್ಸ್‍ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಎಸಿ ಸ್ಫೋಟಗೊಂಡ ಪರಿಣಾಮ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಬಳ್ಳಾರಿ - ಬೆಂಗಳೂರು ರಸ್ತೆಯಲ್ಲಿರುವ ಮಳಿಗೆಯಲ್ಲಿ ಈ ಅವಘಡ ಸಂಭವಿಸಿದೆ. ಏಕಾಏಕಿ ಎಸಿ ಬ್ಲಾಸ್ಟ್ ಆದ...

ಬೆಳ್ತಂಗಡಿ: ಬಸ್‌- ಬೈಕ್‌ ನಡುವೆ ಅಪಘಾತ; ಬೈಕ್ ಸವಾರನಿಗೆ ಗಂಭೀರ ಗಾಯ..!

ಬೆಳ್ತಂಗಡಿ: ಬಸ್‌ ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಗುರುವಾಯನಕೆರೆಯ ಜೈನ್ ಪೇಟೆಯ ತಿರುವು ರಸ್ತೆಯಲ್ಲಿ ನಡೆದಿದೆ. ಗಂಭೀರ ಗಾಯಗೊಂಡ ಬೈಕ್ ಸವಾರ ಗೇರುಕಟ್ಟೆ...

ಉಡುಪಿ: ವಿಪರೀತ ಸೆಕೆ ಹಿನ್ನಲೆ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಕೆಳಗೆ ಬಿದ್ದು ಸಾವು..!

ಉಡುಪಿ: ವಿಪರೀತ ಸೆಕೆ ಹಿನ್ನಲೆ ರಾತ್ರಿ ಮಲಗಲು ಮನೆಯ ಟೆರೇಸ್ ಮೇಲೆ ತೆರಳಿದ್ದ ಶಿಕ್ಷಕರೊಬ್ಬರು ಟೆರೇಸ್ ನಿಂದ ಕೆಳಗೆ ಬಿದ್ದು ಸಾವನಪ್ಪಿದ ಘಟನೆ ಅಜೆಕಾರು ಆಶ್ರಯನಗರದಲ್ಲಿ ನಡೆದಿದೆ. ಮೃತಪಟ್ಟ ಶಿಕ್ಷಕನನ್ನು ಕಾರ್ಕಳ ತಾಲೂಕಿನ ಎಣ್ಣೆ...

ಕಲ್ಲಡ್ಕ: ಬಂಟ್ವಾಳ ತಾಲೂಕಿನ ಪಿಯುಸಿ ಸಾಧಕರಿಗೆ ಸನ್ಮಾನ ಮತ್ತು ಪ್ರೇರಣೆ ತರಗತಿ

ರೋಯಲ್ ಹೆಲ್ತ್ ಪ್ಲಸ್ ಕ್ಲೀನಿಕ್ ಕಲ್ಲಡ್ಕ ಮತ್ತು ಬಿಲಾಲ್ ಹೆಲ್ಪ್ ಲೈನ್ ಚಾರಿಟೇಬಲ್ ಇದರ ಆಶ್ರಯದಲ್ಲಿ ಪಿಯುಸಿಯಲ್ಲಿ ಡಿಸ್ಟಿಂಕ್ಷನ್ ಪಡೆದ ವಿದ್ಯಾರ್ಥಿಗಳಿಗೆ ಕಲ್ಲಡ್ಕದಲ್ಲಿ ಡಾ. ನೂರ ರವರಿಂದ ಸನ್ಮಾನ ಕಾರ್ಯಕ್ರಮ ನಡೆಯಿತು. ಜಿಲ್ಲೆಯ ಮೋಟಿವೇಶನ್...

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಸಂಸದ ಪ್ರಜ್ವಲ್​ ರೇವಣ್ಣ ವಿರುದ್ಧ ಅತ್ಯಾಚಾರ ಕೇಸ್ ದಾಖಲು; ತಂದೆ-ಮಗನಿಗೆ...

ಬೆಂಗಳೂರು: ಹಾಸನ ಅಶ್ಲೀಲ ವಿಡಿಯೋ ಕೇಸಲ್ಲಿ ಜೆಡಿಎಸ್​ ಸಂಸದ ಪ್ರಜ್ವಲ್​ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಕ್ರೈಮ್​ ಇನ್​ವೆಸ್ಟಿಗೇಷನ್​​​ ಡಿಪಾರ್ಟ್​ಮೆಂಟ್​ ಪೊಲೀಸ್​ ಠಾಣೆಯಲ್ಲಿ ಪ್ರಜ್ವಲ್​ ರೇವಣ್ಣ ವಿರುದ್ಧ ಐಪಿಸಿ ಸೆಕ್ಷನ್​​ 376(2),...

ವಿಟ್ಲ: ಉಕ್ಕುಡ-ದರ್ಬೆ ಭಾಗದಲ್ಲಿ ನೀರಿಗಾಗಿ ಪರದಾಟ: ಪ.ಪಂ ವಿರುದ್ಧ ಗ್ರಾಮಸ್ಥರು ಆಕ್ರೋಶ..!

ವಿಟ್ಲ: ವಿಟ್ಲ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಉಕ್ಕುಡ ದರ್ಬೆ ಭಾಗದಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ ಉಂಟಾಗಿದ್ದು, ಗ್ರಾಮಸ್ಥರು ಪಂಚಾಯತ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಟ್ಲ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಉಕ್ಕುಡ ದರ್ಬೆ ಭಾಗದಲ್ಲಿ...

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್‌ಗೆ ಡಿಕ್ಕಿ ಹೊಡೆದ ಕಾರು..!

ಸುಳ್ಯ: ಪುತ್ತೂರಿನಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್‌ವೊಂದಕ್ಕೆ ಢಿಕ್ಕಿ ಹೊಡೆದು ಕಾರಿನಲ್ಲಿದ್ದ ದಂಪತಿಗೆ ಗಂಭೀರ ಗಾಯಗೊಂಡ ಘಟನೆ ಸಂಪಾಜೆ ಎಂಬಲ್ಲಿ ನಡದಿದೆ. ವಿಟ್ಲದ ಅಡ್ಯನಡ್ಕದ ದಂಪತಿಗಳು ಕಾರಿನಲ್ಲಿ ಮಡಿಕೇರಿ...

ಬಂಟ್ವಾಳ : ಕೂಲಿ ಹಣ ಕೇಳಿದ್ದಕ್ಕೆ ಕಾರ್ಮಿಕನಿಗೆ ಜಾತಿ ನಿಂದನೆಗೈದು ಹಲ್ಲೆ : ಬಂಟ್ವಾಳ...

ಬಂಟ್ವಾಳ : ಮರಳು ಲೋಡ್ ಮಾಡಿದ ಕೂಲಿ ಹಣ ಕೇಳಿದ್ದಕ್ಕೆ ಇಬ್ಬರು ಸೇರಿ ಕಾರ್ಮಿಕನಿಗೆ ಜಾತಿ ನಿಂದನೆಗೈದು ಹಲ್ಲೆ ನಡೆಸಿದ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಲ್ಲೆಗೊಳಗಾದ ಕೂಲಿ ಕಾರ್ಮಿಕನನ್ನು ನಾವೂರು...

ಬೇಸಿಗೆಯಲ್ಲಿ ಅತೀಯಾಗಿ ಬೆವರುವುದನ್ನು ಹೇಗೆ ನಿಯಂತ್ರಿಸುವುದು

ನೀವು ಪಾರ್ಟಿಗೆ ಹೋಗಲು ಮೇಕ್ಅಪ್ ಅನ್ನು ಮಾಡಿರುತ್ತೀರಿ ಆದರೆ ಮುಖದ ಮೇಲಿನ ಅತಿಯಾದ ಬೆವರು ನೀವು ಹಾಕಿರುವ ಎಲ್ಲಾ ಮೇಕ್ಅಪ್ ಅನ್ನು ತೊಳೆಯುವುದರಿಂದ ನೀವು ಸುಂದರವಾಗಿ ಕಾಣಲು ಅನುಮತಿಸುವುದಿಲ್ಲ. ನೀವು ಇದೇ ರೀತಿಯ...

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನಿಯುಕ್ತಿಗೊಂಡ ನೂತನ ಅಧಿಕಾರಿ ಯೇಸುರಾಜ್ ಕ್ರಿಶ್ಚಿಯನ್ ಧರ್ಮದವರಲ್ಲ –...

ರಾಜ್ಯದ ಅತ್ಯಂತ ಶ್ರೀಮಂತ ದೇವಸ್ಥಾನ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನೂತನವಾಗಿ ನೇಮಕವಾಗಿರುವ ಎಸ್.ಜೆ. ಯೇಸುರಾಜ್ ಅವರ ಧರ್ಮದ ಕುರಿತಂತೆ ಇದ್ದ ವಿವಾದಕ್ಕೆ ತೆರೆ ಬಿದ್ದಿದೆ. ರಾಜ್ಯದ ಮುಜರಾಯಿ ಇಲಾಖೆಗೊಳಪಟ್ಟ ಶ್ರೀಮಂತ ದೇಗುಲ...
error: Content is protected !!