Tag: vtvvitla
ಪುತ್ತೂರು: ಕಬಕ ದಲ್ಲಿ ಸರಣಿ ಅಪಘಾತ… ಅಂಬ್ಯುಲೆನ್ಸ್ -ನ್ಯಾನೋ-ಬ್ರೆಝಾ ಕಾರು ಮಧ್ಯೆ ಅಪಘಾತ.. ಗಂಟೆಗಟ್ಟಲೆ...
ಪುತ್ತೂರು: ಮಂಗಳೂರಿಗೆ ರೋಗಿಯನ್ನು ಕರೆದೊಯ್ಯುತ್ತಿದ್ದ ಆಂಬುಲೆನ್ಸಿಗೆ ನ್ಯಾನೋ ಕಾರು ಡಿಕ್ಕಿ ಹೊಡೆದಿದ್ದು, ನ್ಯಾನೋ ಕಾರಿಗೆ ಮಂಗಳೂರಿನಿಂದ ಬರುತ್ತಿದ್ದ ಮತ್ತೊಂದು ಬ್ರೆಝಾ ಕಾರು ಢಿಕ್ಕಿಯಾದ ಘಟನೆ ಕಬಕದಲ್ಲಿ ನಡೆದಿದೆ.
ಘಟನೆಯಿಂದ ಮಂಗಳೂರು - ಪುತ್ತೂರು ಹಾಗೂ...
ಬಂಟ್ವಾಳ : ಬಸ್ಸಿಗಾಗಿ ಕಾಯುತ್ತಿದ್ದ ವೃದ್ದನಿಗೆ ಬೈಕ್ ಡಿಕ್ಕಿ ಹೊಡೆದು ಗಂಭೀರ ಗಾಯ
ಬಂಟ್ವಾಳ : ಹೆದ್ದಾರಿ ಬದಿ ಬಸ್ಸಿಗಾಗಿ ಕಾಯುತ್ತಿದ್ದ ವೃದ್ದರೊಬ್ಬರಿಗೆ ಬೈಕ್ ಡಿಕ್ಕಿಯಾಗಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಪುದು ಗ್ರಾಮದ ಫರಂಗಿಪೇಟೆ ಎಂಬಲ್ಲಿ ಸಂಭವಿಸಿದೆ.
ಗಾಯಗೊಂಡ ವ್ಯಕ್ತಿಯನ್ನು ಫರಂಗಿಪೇಟೆ ನಿವಾಸಿ ಶೇಖಬ್ಬ (71)...
ವಿಟ್ಲ: ದ್ವಿಚಕ್ರ ವಾಹನ ಸ್ಕಿಡ್ : ಸವಾರ ಮತ್ತು ಸಹ ಸವಾರನಿಗೆ ಗಾಯ
ವಿಟ್ಲ: ದ್ವಿಚಕ್ರ ವಾಹನ ಸ್ಕಿಡ್ ಆಗಿ ಸವಾರ ಮತ್ತು ಸಹ ಸವಾರ ಗಾಯಗೊಂಡ ಘಟನೆ ಬಂಟ್ವಾಳ ತಾಲೂಕು ಪುಣಚ ಗ್ರಾಮದ ಅಜ್ಜಿನಡ್ಕ ಎಂಬಲ್ಲಿ ನಡೆದಿದೆ.
ಬಲ್ನಾಡು ಗ್ರಾಮ, ಬಂಟ್ವಾಳ ನಿವಾಸಿ ಎನ್ ಮಹಮ್ಮದ್ ಎಂಬವರ...
ಕಾಸರಗೋಡು : ಜನನಿಬಿಡ ಪ್ರದೇಶದಲ್ಲಿ ವಿಮಾನ ಆಕಾರದ ಡ್ರೋನ್ ಪತ್ತೆ
ಕಾಸರಗೋಡು: ಮಂಜೇಶ್ವರದ ಚಿಗುರುಪಾದೆ ಎಂಬಲ್ಲಿ ಜನನಿಬಿಡ ಪ್ರದೇಶದಲ್ಲಿ ವಿಮಾನದ ಆಕಾರದ ಡ್ರೋನ್ ಪತ್ತೆಯಾಗಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.
ಘಟನಾ ಸ್ಥಳಕ್ಕೆ ಮಂಜೇಶ್ವರ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದರು. ಬಳಿಕ ಡ್ರೋನ್ ಗೇಲ್ ಕಂಪನಿಗೆ ಸೇರಿದ್ದು...
ಕರ್ನಾಟಕ ವಿಧಾನ ಪರಿಷತ್; 6 ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆ..!
ಬೆಂಗಳೂರು: ಕರ್ನಾಟಕ ವಿಧಾನಪರಿಷತ್ನ ಆರು ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದೆ.
3 ಶಿಕ್ಷಕರ ಕ್ಷೇತ್ರ ಮತ್ತು 3 ಪದವೀಧರ ಕ್ಷೇತ್ರಗಳಿಗೆ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಜೂನ್ 3ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆವರೆಗೆ...
ಮಂಗಳೂರು/ಉಡುಪಿ: ಏರುತ್ತಿರುವ ಬಿಸಿಲಿಗೆ ಮೊಟ್ಟೆ ಬೆಲೆ ಇಳಿಕೆ..!
ಮಂಗಳೂರು/ಉಡುಪಿ: ಬೇಸಿಗೆಯ ಬಿಸಿ ಹೆಚ್ಚಾಗುತ್ತಿದ್ದಂತೆ ಮೊಟ್ಟೆಯ ಬೆಲೆಯಲ್ಲಿ ಇಳಿಕೆಯಾಗಿದೆ. 6.50ರ ಆಸುಪಾಸಿನಲ್ಲಿದ್ದ ಮೊಟ್ಟೆಯ ಬೆಲೆ ಮಂಗಳೂರು ಮತ್ತು ಉಡುಪಿಯಲ್ಲಿ 5.50 ರೂ.ಗೆ ಇಳಿದಿದೆ. ಹೆಚ್ಚು ದಾಸ್ತಾನು ಇರುವ ಅಂಗಡಿಗಳು 10 ಮೊಟ್ಟೆಗಳನ್ನು 52...
ಕುಂದಾಪುರ: ಆಳ ಸಮುದ್ರದಲ್ಲಿ ಮೀನುಗಾರಿಕೆ ವೇಳೆ ದಾರಿ ತಪ್ಪಿ ಮರಳಿನಲ್ಲಿ ಸಿಲುಕಿಕೊಂಡ ದೋಣಿ..!
ಕುಂದಾಪುರ: ಮಲ್ಪೆ ಮೀನುಗಾರಿಕಾ ಬಂದರಿನಿಂದ ಆಳ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು ಚುಕ್ಕಾಣಿ ಹಿಡಿಯುವವರ ನಿದ್ರಾಹೀನತೆಯಿಂದ ದಾರಿ ತಪ್ಪಿ ಬೀಜಾಡಿ ಕಡಲತೀರಕ್ಕೆ ಬಂದು ಮರಳಿನಲ್ಲಿ ಸಿಲುಕಿಕೊಂಡ ಘಟನೆ ಕುಂದಾಪುರದಲ್ಲಿ ನಡೆದಿದೆ.
ಎ. 30ರ ಮಧ್ಯರಾತ್ರಿ...
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕ್ ಸ್ಕೂಟರ್ ಸ್ಫೋಟ; ಶಾಮಿಯಾನ ಅಂಗಡಿ ಸುಟ್ಟು ಕರಕಲು..!
ಮಂಡ್ಯ: ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕ್ ಸ್ಕೂಟರ್ ಸ್ಫೋಟಗೊಂಡ ಘಟನೆ ಮಂಡ್ಯದ ಮಳವಳ್ಳಿ ಪಟ್ಟಣದ ಬಡಾವಣೆಯಲ್ಲಿ ನಡೆದಿದೆ.
ಪಟ್ಟಣದ ಉಮಾಶಂಕರ್ ಎಂಬುವರಿಗೆ ಸೇರಿದ ಎಲೆಕ್ಟ್ರಿಕ್ ಸ್ಕೂಟರ್ ಇದಾಗಿದೆ. ತಮ್ಮ ಶಾಮಿಯಾನದ ಅಂಗಡಿಯಲ್ಲಿ ಸ್ಕೂಟರ್ ಚಾರ್ಜ್ ಗೆ...
ವಿದ್ಯುತ್ ಕಂಬಕ್ಕೆ ಕ್ರೂಸರ್ ವಾಹನ ಡಿಕ್ಕಿ; ಮೂವರು ಸಾವು..!
ವಿದ್ಯುತ್ ಕಂಬಕ್ಕೆ ಕ್ರೂಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟ ಘಟನೆ ಬೀದರ್ ತಾಲೂಕಿನ ಚಟ್ನಳ್ಳಿ ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟವರನ್ನು ಯಾಕತಪುರದ ಪ್ರದೀಪ ಶಂಕರ್ ಕೋಲಿ (25), ಚಾಂಗಲೇರಾದ ವಿನೋದ ಕುಮಾರ್ ಪ್ರಭು...
ಕಾಲುವೆಗೆ ಬಿದ್ದು ಇಬ್ಬರು ಯುವಕರು ಸಾವು..!
ರಾಯಚೂರು: ಎನ್ಆರ್ಬಿಸಿ ಕಾಲುವೆಯಲ್ಲಿ ಬಿದ್ದು ಇಬ್ಬರು ಯುವಕರು ಸಾವನ್ನಪ್ಪಿದ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಬೆಂಡೋಣಿ ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟ ಯುವಕರನ್ನು ಲಿಂಗಸುಗೂರು ತಾಲೂಕಿನ ಬೆಂಡೋಣಿ ಗ್ರಾಮದ ಲಕ್ಕಣ್ಣ (22) ಹಾಗೂ ಬಸವಂತ...
















