Tag: vtvvitla
ಅಶ್ಲೀಲ ವಿಡಿಯೋ ಪ್ರಕರಣ; ಸಂಸದ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಲುಕೌಟ್ ನೋಟಿಸ್ ಜಾರಿ..!
ಬೆಂಗಳೂರು: ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಸಂಸದ ಪ್ರಜ್ವಲ್ ರೇವಣ್ಣಗೆ ಲುಕೌಟ್ ನೋಟಿಸ್ ಜಾರಿ ಮಾಡಲಾಗಿದೆ.
ವಿಮಾನ ನಿಲ್ದಾಣದ ಇಮಿಗ್ರೇಷನ್ ಲುಕೌಟ್ ನೋಟಿಸ್ ಸರ್ವ್ ಮಾಡಲಾಗಿದೆ. ಎಲ್ಲಾ ವಿಮಾನ ನಿಲ್ದಾಣದ ಇಮಿಗ್ರೇಷನ್ ವಿಭಾಗಕ್ಕೆ ಎಸ್ಐಟಿ...
ತಮಿಳಿನ ಖ್ಯಾತ ಗಾಯಕಿ ಉಮಾ ರಮಣನ್ ನಿಧನ..!
ಚೆನೈ:ತಮಿಳಿನ ಖ್ಯಾತ ಗಾಯಕಿ ಉಮಾ ರಮಣನ್ ನಿಧನರಾಗಿದ್ದಾರೆ. ಅವರು 69ನೇ ವಯಸ್ಸಿಗೆ ಉಮಾ ಚೆನ್ನೈನಲ್ಲಿ ವಿಧಿವಶರಾಗಿದ್ದಾರೆ
ತಮಿಳಿನಲ್ಲಿ ಸಾಕಷ್ಟು ಸೂಪರ್ ಹಿಟ್ ಹಾಡುಗಳಿಗೆ ಉಮಾ ಧ್ವನಿ ನೀಡಿದ್ದರು. ಇನ್ನೂ ಅವರ ಸಾವಿನ ಹಿಂದಿನ ಕಾರಣ...
ಮಂಗಳೂರು: ವಿ.ವಿ ಹಾಸ್ಟೆಲ್ನಲ್ಲಿ ಆಹಾರದ ಗುಣಮಟ್ಟಕ್ಕಾಗಿ ವಿದ್ಯಾರ್ಥಿಗಳ ಪ್ರತಿಭಟನೆ..!
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಹಾಸ್ಟೆಲ್ನಲ್ಲಿ ಕಳಪೆ ಗುಣಮಟ್ಟದ ಆಹಾರ ನೀಡಲಾಗುತ್ತಿದೆ ಎಂದು ಆರೋಪಿಸಿ 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಬುಧವಾರ ರಾತ್ರಿ ಉಪಕುಲಪತಿಗಳ ನಿವಾಸದ ಎದುರು ಪ್ರತಿಭಟನೆ ನಡೆಸಿದರು.
ವಿಸಿ ನಿವಾಸದ ಮುಂದೆ ಹಳಸಿದ ಅಕ್ಕಿ...
ಕುಂದಾಪುರ: ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಉದ್ಯಮಿ ಹೃದಯಾಘಾತದಿಂದ ಸಾವು..!
ಕುಂದಾಪುರ: ಪುಣೆಯಿಂದ ಕುಂದಾಪುರಕ್ಕೆ ಬಸ್ನಲ್ಲಿ ಪ್ರಯಾಣಿಸುತ್ತಿದ್ದಾಗ ಹೃದಯಾಘಾತದಿಂದ ಉದ್ಯಮಿ, ಸಮಾಜ ಸೇವಕ ಪ್ರಶಾಂತ್ ಶೆಟ್ಟಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಹೊನ್ನಾವರದಲ್ಲಿ ನಡೆದಿದೆ.
ಮೃಪಟ್ಟವರನ್ನು ಸಿದ್ದಾಪುರ ಸಮೀಪದ ಉಳ್ಳೂರು-74 ಗ್ರಾಮದ ನೂಜಿನಬೈಲು ನಿವಾಸಿ, ಪ್ರಶಾಂತ್ ಶೆಟ್ಟಿ(50)...
ಅನುಮಾನಾಸ್ಪದ ರೀತಿಯಲ್ಲಿ ಪಿಹೆಚ್ಡಿ ವಿದ್ಯಾರ್ಥಿ ಸಾವು ..!
ನಗರದ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್ಡಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಮೃತಪಟ್ಟ ವಿದ್ಯಾರ್ಥಿ ರಂಗನಾಥ್ ನಾಯಕ್ (27) ಎಂದು ಗುರುತಿಸಲಾಗಿದೆ.
ಈತ ಚಿಕ್ಕಬಳ್ಳಾಪುರ ಮೂಲದವನು. ಕಳೆದ ಕೆಲ ತಿಂಗಳುಗಳ...
ಹಿರಿಯ ಹಿರಿಯ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಹೃದಯಘಾತದಿಂದ ನಿಧನ…!
ಮಂಗಳೂರು: ಹಿರಿಯ ಯಕ್ಷಗಾನ ಕಲಾವಿದ, ಪುತ್ತೂರು ತಾಲೂಕಿನ ಕೋಡಿಂಬಾಡಿ ಗ್ರಾಮದ ಸೇಡಿಯಾಪು ನಿವಾಸಿ ಗಂಗಾಧರ ಪುತ್ತೂರು (59) ಉಡುಪಿ ಜಿಲ್ಲೆಯ ಕೋಟದಲ್ಲಿ ವೇಷ ಕಳಚುತ್ತಿರುವಾಗ ಹೃದಯಘಾತದಿಂದ ನಿಧನ ಹೊಂದಿದ್ದಾರೆ.
ಸುಮಾರು 4 ದಶಕಗಳ ಕಾಲ...
ಮಂಗಳೂರು : ಮನೆಯ ಮೇಲೆ ಸಿಸಿಬಿ ದಾಳಿ: ನಿಷೇಧಿತ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರ...
ಮಂಗಳೂರು : ಮನೆಯೊಂದರಲ್ಲಿ ಇಬ್ಬರು ವ್ಯಕ್ತಿಗಳು ಸೇರಿಕೊಂಡು ಬೃಹತ್ ಪ್ರಮಾಣದಲ್ಲಿ ಅಕ್ರಮವಾಗಿ MDMA ಎಂಬ ಮಾದಕ ವಸ್ತುವನ್ನು ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ ಘಟನೆ...
ಬೆಳ್ತಂಗಡಿ: ಮನೆಗೆ ನುಗ್ಗಿ ಮಹಿಳೆ ಹಾಗೂ ಮಗನ ಮೇಲೆ ಹಲ್ಲೆ
ಬೆಳ್ತಂಗಡಿ: ತಂಡವೊಂದು ಮನೆಗೆ ನುಗ್ಗಿ ಮಹಿಳೆ ಹಾಗೂ ಮಗನ ಮೇಲೆ ಹಲ್ಲೆ ನಡೆಸಿದ ಘಟನೆ ಬೆಳ್ತಂಗಡಿ ತಾಲೂಕಿನ ಕಳೆಂಜದಲ್ಲಿ ನಡೆದಿದ್ದು ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಕಳೆಂಜ ಗ್ರಾಮದ ನಿವಾಸಿ...
ಬೇಸಿಗೆಯಲ್ಲಿ ಕಣ್ಣಿನ ರಕ್ಷಣೆಗೆ ಇಲ್ಲಿವೆ ಉಪಯುಕ್ತ ಸಲಹೆಗಳು
ಬೇಸಿಗೆಯ ಕಣ್ಣಿನ ಸಮಸ್ಯೆಗಳಿಂದ ದೂರವಿರಲು, ಕಣ್ಣಿನ ಆರೈಕೆಗೆ ಪೂರ್ವಭಾವಿ ಕ್ರಮ ಕೈಗೊಳ್ಳಬೇಕು. ಸುಡು ಬಿಸಿಲಿಗೆ ಕಣ್ಣುಗಳು ತೇವಾಂಶವನ್ನು ಕಳೆದುಕೊಂಡು ಮಡ್ರಾಸ್ ಐ, ಕಾಮಾಲೆ, ಕಣ್ಣನಲ್ಲಿ ನವೆ, ಅಲರ್ಜಿ, ಕಣ್ಣಿನಲ್ಲಿ ಆಗಾಗ ನೀರು ಸುರಿಯುತ್ತಲೇ...
ಬೆಳ್ತಂಗಡಿ: ಅಕ್ರಮವಾಗಿ ಹೊಳೆಯಿಂದ ಮರಳನ್ನು ಕಳವು ಮಾಡಿ, ಸಂಗ್ರಹ : ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ...
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಧರ್ಮಸ್ಥಳ ಗ್ರಾಮದ ಕೆಂಬರ್ಜೆ ಎಂಬಲ್ಲಿ ಅಕ್ರಮವಾಗಿ ಹೊಳೆಯಿಂದ ಮರಳನ್ನು ಕಳವು ಮಾಡಿ ಸುಮಾರು 40 ಪ್ಲಾಸ್ಟಿಕ್ ಬುಟ್ಟಿಯಷ್ಟು ಮರಳನ್ನು ರಾಶಿ ಹಾಕುತ್ತಿರುವುದಾಗಿ ಮಾಹಿತಿ ಬಂದ ಮೇರೆಗೆ, ಧರ್ಮಸ್ಥಳ ಪೊಲೀಸರು...
















