Sunday, November 15, 2026
spot_imgspot_img
spot_imgspot_img
Home Tags Vtvvitla

Tag: vtvvitla

ಸಲ್ಮಾನ್ ಮನೆ ಮುಂದೆ ಗುಂಡಿನ ದಾಳಿ ಪ್ರಕರಣದಲ್ಲಿ ಬಂಧನವಾಗಿದ್ದ ವ್ಯಕ್ತಿ ಕಸ್ಟಡಿಯಲ್ಲೇ ಆತ್ಮಹತ್ಯೆ

ಇತ್ತೀಚೆಗೆ ನಟ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ಗುಂಡು ಹಾರಿಸಿದ್ದ ಪ್ರಕರಣದ ಆರೋಪಿ ಪೊಲೀಸ್​ ಕಸ್ಟಡಿಯಲ್ಲಿದ್ದಾಗಲೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಗುಂಡಿನ ದಾಳಿ ಪ್ರಕರಣದಲ್ಲಿ ಬಂಧಿತ ಇಬ್ಬರು ಶಸ್ತ್ರಾಸ್ತ್ರ ಪೂರೈಕೆದಾರರಲ್ಲಿ ಒಬ್ಬ...

ಕಾರ್ಕಳ : ಹಿಮ್ಮುಖವಾಗಿ ಚಲಿಸಿದ ಟಿಪ್ಪರ್ : ದ್ವಿಚಕ್ರ ವಾಹನ ಜಖಂ

ಕಾರ್ಕಳ: ಟಿಪ್ಪರನ್ನು ಅದರ ಚಾಲಕನು ಯಾವುದೇ ಮುನ್ಸೂಚನೆ ನೀಡದೆ ಹಿಮ್ಮುಖವಾಗಿ ಚಲಾಯಿಸಿದ ಪರಿಣಾಮ ಟಿಪ್ಪರ್ ದ್ವಿಚಕ್ರ ವಾಹನದ ಮೇಲೆ ಚಲಿಸಿ ದ್ವಿಚಕ್ರ ವಾಹನ ಜಖಂಗೊಂಡ ಘಟನೆ ಮುಲ್ಲಡ್ಕ ಗ್ರಾಮದಲ್ಲಿ ನಡೆದಿದೆ. ಸೋಮನಾಥ ಎಂಬವರು ದ್ವಿಚಕ್ರ...

ಕಡಬ : ಜೀವನದಲ್ಲಿ ಜಿಗುಪ್ಸೆಗೊಂಡು ಯುವಕ ನೇಣು ಬಿಗಿದು ಆತ್ಮಹತ್ಯೆ

ಕಡಬ : ಜೀವನದಲ್ಲಿ ಜಿಗುಪ್ಸೆಗೊಂಡು ಯುವಕನೋರ್ವನು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬದಲ್ಲಿ ನಡೆದಿದೆ. ಮೃತ ಯುವಕನನ್ನು ಕಡಬ ಬೆಳಂದೂರಿನ ಪಟ್ಟೆ ಮನೆ ನಿವಾಸಿ ರಾಜೇಶ್ ಕುಮಾರ್ (37) ಎಂದು ಗುರುತಿಸಲಾಗಿದೆ. ನಿನ್ನೆಯಷ್ಟೇ ರಾಜೇಶ್ ಕುದ್ಮಾರಿನಲ್ಲಿರುವ ಸಹೋದರಿಯ...

ಅಶ್ಲೀಲ ವಿಡಿಯೋ ಪ್ರಕರಣದ ಬಗ್ಗೆ ಪ್ರಜ್ವಲ್ ರೇವಣ್ಣ ಸೋಶಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯೆ..!

ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪ ಹೊತ್ತಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರು ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ವಿಚಾರದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಫೇಸ್‌ಬುಕ್ ನಲ್ಲಿ ಬರೆದುಕೊಂಡಿರುವ ಅವರು, "ವಿಚಾರಣೆಗೆ...

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನಿಯುಕ್ತಿಗೊಂಡ ನೂತನ ಅಧಿಕಾರಿ ಹಿಂದೂ ಅಥವಾ ಮತಾಂತರಗೊಂಡ ಕ್ರಿಶ್ಚಿಯನ್...

ಹಿಂದೂ ಧಾರ್ಮಿಕ ದತ್ತಿ ಕಾಯಿದೆಯಡಿಯಲ್ಲಿ ದೇವಸ್ಥಾನಗಳಿಗೆ ಹಿಂದೂ ಅಧಿಕಾರಿಗಳನ್ನು ಮಾತ್ರ ನೇಮಿಸಬೇಕು ಎಂದು ನಿಯಮ ಇದೆ .ಆದರೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನಿಯುಕ್ತಿಗೊಂಡ ಯೇಸುರಾಜ್ ಅವರು ಹಿಂದೂ ಅಥವಾ ಮತಾಂತರಗೊಂಡ ಕ್ರಿಶ್ಚಿಯನ್...

ಕೋವಿಶೀಲ್ಡ್ ಲಸಿಕೆ ಪಡೆದ 10 ಲಕ್ಷದಲ್ಲಿ 8 ಮಂದಿಯಲ್ಲಿ ಮಾತ್ರ ಅಡ್ಡ ಪರಿಣಾಮ; ಐಸಿಎಂಆರ್...

ನವದೆಹಲಿ: ಕೊರೊನಾ (Covid-19) ಲಸಿಕೆ ಕೋವಿಶೀಲ್ಡ್ ಅನ್ನು ಸ್ವೀಕರಿಸುವ 10 ಲಕ್ಷ ಜನರಲ್ಲಿ ಏಳರಿಂದ ಎಂಟು ವ್ಯಕ್ತಿಗಳಲ್ಲಿ ಮಾತ್ರ ಥ್ರಂಬೋಸಿಸ್ ಥ್ರಂಬೋಸೈಟೋಪೆನಿಯಾ ಸಿಂಡ್ರೋಮ್ (ಟಿಟಿಎಸ್) ಎಂದು ಕರೆಯಲ್ಪಡುವ ಅಪರೂಪದ ಅಡ್ಡ ಪರಿಣಾಮ ಉಂಟಾಗಲಿದೆ...

ಅಶ್ಲೀಲ ವಿಡಿಯೋ ಪ್ರಕರಣ; ಮೇ 3 ರಂದು ಜರ್ಮನಿಯಿಂದ ಪ್ರಜ್ವಲ್​ ರೇವಣ್ಣ ರಾಜ್ಯಕ್ಕೆ ವಾಪಸ್..!​

ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಸಂಬಂಧ ಈಗಾಗಲೇ ಎಸ್ ಐಟಿ ಪ್ರಜ್ವಲ್ ರೇವಣ್ಣ ಹಾಗೂ ರೇವಣ್ಣ ಅವರಿಗೆ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಿದೆ. ಇನ್ನು ಪ್ರಕರಣ ಹೊರ ಬರುತ್ತಿದ್ದಂತೆ ಪ್ರಜ್ವಲ್ ಜರ್ಮನಿಗೆ...

ಈಜಲು ತೆರಳಿದ್ದ ಇಬ್ಬರು ಬಾಲಕರು ನೀರುಪಾಲು..!

ವಿಜಯಪುರ: ಈಜಲು ತೆರಳಿದ್ದ ಇಬ್ಬರು ಬಾಲಕರು ಬಾವಿಯಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ವಿಜಯಪುರದ ಸಿಂದಗಿಯ ಗೋಲಗೇರಿ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕರನ್ನು ಸೋಮಶೇಖರ್ ಆಲಮೇಲ್ (16), ಮಲಿಕ್ ನದಾಫ್ (16) ಎಂದು ಗುರುತಿಸಲಾಗಿದೆ. ಬಿಸಿಲಿನ ಬೇಗೆಯಿಂದ...

ಪಿಂಗಾರ ತೋಟಗಾರಿಕಾ ರೈತ ಉತ್ಪಾದಕರು ಕಂಪೆನಿ ನಿಯಮಿತ ವಿಟ್ಲ- ಕಲ್ಲಕಟ್ಟ ಇದರ ನೂತನ ಕಟ್ಟಡದ...

ಪಿಂಗಾರ ಬಂಗಾರವಾಗಲಿ- ಒಡಿಯೂರು ಶ್ರೀ ಪಿಂಗಾರ ತೋಟಗಾರಿಕಾ ರೈತ ಉತ್ಪಾದಕರು ಕಂಪೆನಿ ನಿಯಮಿತ ವಿಟ್ಲ- ಕಲ್ಲಕಟ್ಟ ಇದರ ನೂತನ ಕಟ್ಟಡದ ಉದ್ಘಾಟನೆ ಹಾಗೂ ಹಲಸು ಮೇಳ ಕಾರ್ಯಕ್ರಮ ವಿಟ್ಲ ಕಸಬಾದ ನೆಲ್ಲಿಗುಡ್ಡೆಯಲ್ಲಿ ನಡೆಯಿತು. ಒಡಿಯೂರು ಶ್ರೀ...

ಚಾಲಕನ ನಿಯಂತ್ರಣ ತಪ್ಪಿ ಕಂದಕ್ಕೆ ಉರುಳಿ ಬಿದ್ದ ಬಸ್‌; ಐವರು ಸಾವು, 45 ಮಂದಿ...

ತಮಿಳುನಾಡಿನ ಯೆರ್ಕೇಡ್​​ನಿಂದ ಸೇಲಂಗೆ ತೆರಳುತ್ತಿದ್ದ ಖಾಸಗಿ ಬಸ್‌ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿರುವ ಘಟನೆ ತಮಿಳುನಾಡಿನ ಸೇಲಂ ಜಿಲ್ಲೆಯಲ್ಲಿ 13ನೇ ಹೆಪಾರಿಯನ್ ತಿರುವಿನಲ್ಲಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿದ ಬಸ್ ತಿರುವಿನಲ್ಲಿದ್ದ ಗೋಡೆಗೆ ಡಿಕ್ಕಿ...
error: Content is protected !!