Tag: vtvvitla
ಉಡುಪಿ: ಮಲ್ಪೆ ಬೀಚ್‌ನಲ್ಲಿ ಸಮುದ್ರ ಪಾಲಾಗುತ್ತಿದ್ದ ಬಾಲಕನ ರಕ್ಷಣೆ..!
ಉಡುಪಿ: ಮಲ್ಪೆ ಬೀಚ್‌ಗೆ ಪ್ರವಾಸಕ್ಕೆ ಬಂದ ಬಾಲಕನೊಬ್ಬ ಸಮುದ್ರ ಪಾಲಾಗುತ್ತಿದ್ದ ವೇಳೆ ಲೈಫ್ ಗಾರ್ಡ್ ಬಾಲಕನ ರಕ್ಷಣೆ ಮಾಡಿದ ಘಟನೆ ಉಡುಪಿಯಲ್ಲಿ ನಡೆದಿದೆ.
ಸಮುದ್ರ ಪಾಲಾಗುತ್ತಿದ್ದ ಬಾಲಕ ಚಿಕ್ಕಬಳ್ಳಾಪುರ ಮೂಲದ ಶ್ರೇಯಸ್ (12) ಎಂದು...
ಉಪ್ಪಿನಂಗಡಿ: ತಾಯಿ ಮತ್ತು ಒಂದು ವರ್ಷದ ಮಗು ನಾಪತ್ತೆ; ಪ್ರಕರಣ ದಾಖಲು..!
ಉಪ್ಪಿನಂಗಡಿ: ಪತಿ ಕೆಲಸಕ್ಕೆಂದು ಹೋದಾಗ ಪತ್ನಿ ಮಗು ನಾಪತ್ತೆಯಾಗಿರುವ ಘಟನೆ ಕೌಕ್ರಾಡಿ ಗ್ರಾಮದ ಕಟ್ಟೆ ಮಜಲಿನಲ್ಲಿ ನಡೆದಿದೆ.
ನಾಪತ್ತೆಯಾದವರನ್ನು ಉತ್ತರ ಪ್ರದೇಶ ಮೂಲದ ಸೋನು ಸೋಂಕರ್ ಅವರ ಪತ್ನಿ ರೀಮಾ ಸೋಂಕರ್ (26) ಮತ್ತು...
24 ಗಂಟೆಯೊಳಗೆ ವಿಚಾರಣೆಗೆ ಹಾಜರಾಗುವಂತೆ ಪ್ರಜ್ವಲ್, ಹೆಚ್.ಡಿ ರೇವಣ್ಣಗೆ ಎಸ್‍ಐಟಿ ನೋಟಿಸ್..!
ಬೆಂಗಳೂರು: ದೇಶಾದ್ಯಂತ ಹಲ್‍ಚಲ್ ಎಬ್ಬಿಸಿರುವ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಇದೀಗ ಎಸ್‍ಐಟಿ ಅಂಗಳದಲ್ಲಿದೆ.
ಸದ್ಯ ಪ್ರಕರಣದ ತನಿಖೆಗೆ ಇಳಿದಿರುವ ವಿಶೇಷ ತನಿಖಾ ತಂಡದ (SIT) ಅಧಿಕಾರಿಗಳು ಪ್ರಜ್ವಲ್ ರೇವಣ್ಣ, ರೇವಣ್ಣಗೆ...
ದ.ಕ: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ..!
ಮಂಗಳೂರು: ಬಂಟ್ವಾಳ ತಾಲೂಕು ಸಜಿಪ ಮೂಡ ಗ್ರಾಮದ ಕೊಳಕೆ ಕಂದೂರು ಎನ್ನುವಲ್ಲಿ ಕೋಮುದ್ವೇಷದಿಂದ ಮೊಹಮ್ಮದ್ ಮುಸ್ತಾಫ ಮತ್ತು ಮಹಮ್ಮದ್ ನಾಸೀರ್ ಅವರ ಮೇಲೆ ತಲವಾರ್‌ನಿಂದ ಹಲ್ಲೆ ನಡೆಸಿ, ನಾಸಿರ್ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ...
ಕುಂದಾಪುರ: ಕೆಲಸಕ್ಕೆಂದು ಹೋದ ಯುವಕ ನಾಪತ್ತೆ
ಕುಂದಾಪುರ : ಕಾಲೇಜಿಗೆ ಕೆಲಸಕ್ಕೆಂದು ಹೋದ ಯುವಕ ಮನೆಯವರ ಸಂಪರ್ಕಕ್ಕೆ ಸಿಗದೆ ನಾಪತ್ತೆಯಾಗಿರುವ ಘಟನೆ ಕುಂದಾಪುರದ ಮಂದಾಡಿ ಗ್ರಾಮದಲ್ಲಿ ನಡೆದಿದೆ
ಕುಂದಾಪುರದ ಮಂದಾಡಿ ಗ್ರಾಮದ ಶೋಭಾ ಎಂಬವರ ಮಗ ಸುಶಾನ್ (20) ನಾಪತ್ತೆಯಾಗಿರುವವರು.
ಹೊಂಬಾಡಿ-ಮಂಡಾಡಿ ಗ್ರಾಮದ...
ಮಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ – ಇಬ್ಬರು ಅರೆಸ್ಟ್
ಮಂಗಳೂರು : ಮದುವೆ ಸಮಾರಂಭವೊಂದರಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಮಧ್ಯವಯಸ್ಸಿನ ಇಬ್ಬರನ್ನು ಉಳ್ಳಾಲ ಪೊಲೀಸರು ಪೋಕ್ಸೋ ಕಾಯ್ದೆಯಡಿ ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಕುಂಪಲ ಕುಜುಮ ಗದ್ದೆ ನಿವಾಸಿ ರತ್ನಾಕರ್ ಮತ್ತು ಕಾಪಿಕಾಡ್...
ಕೋಕಂ ಅಥವಾ ಪುನರ್ಪುಳಿಯ ಆರೋಗ್ಯ ಪ್ರಯೋಜನ
ಕೋಕಂ ಅಥವಾ ಆಡು ಭಾಷೆಯಲ್ಲಿ ಪುನರ್ಪುಳಿ ಎಂದು ಕರೆಯಲ್ಪಡುವ ಈ ಹಣ್ಣು ಬೇಸಿಗೆಯಲ್ಲಿ ಫೇಮಸ್. ಬಿರುಬಿಸಿಲಿನಿಂದ ದಣಿದಾಗ, ಇದರ ಜ್ಯೂಸ್ ಮಾಡಿ ಸೇವಿಸಿದರೆ, ಮನಸ್ಸಿಗೆ ಉಲ್ಲಾಸದ ಜೊತೆಗೆ ದೇಹಕ್ಕೆ ತಂಪು. ಒಣಗಿದ ಕೋಕಮ್...
ಕೆಎಸ್ ಈಶ್ವರಪ್ಪ ಪುತ್ರನಿಗೂ ಅಶ್ಲೀಲ ಸಿಡಿ ಭೀತಿ : ಅಶ್ಲೀಲ ವಿಡಿಯೊ ಪ್ರಸಾರಕ್ಕೆ ಕೋರ್ಟ್...
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ವೈರಲ್ ಆಗಿದ್ದು, ಈ ಸಂಬಂಧ ರಾಜ್ಯ ಸರ್ಕಾರ ಎಸ್‌ಐಟಿ ತನಿಖೆಗೂ ಆದೇಶಿಸಿದೆ. ಇದರ ಬೆನ್ನಲ್ಲೇ ಇದೀಗ ಮಾಜಿ ಸಚಿವ, ಹಿರಿಯ ರಾಜಕಾರಣಿ...
ಬಂಟ್ವಾಳ : ಮಟ್ಕಾ ಜೂಜಾಟದಲ್ಲಿ ತೊಡಗಿದ್ದ ಇಬ್ಬರು ಪೊಲೀಸ್ ವಶ : ಬಂಟ್ವಾಳ ನಗರ...
ಬಂಟ್ವಾಳ : ಸಾರ್ವಜನಿಕ ರಸ್ತೆಯಲ್ಲಿ ಓಡಾಡುವ ವಾಹನಗಳ ನೋಂದಣಿ ಅಂಕೆ-ಸಂಖ್ಯೆಗಳ ಅಧಾರದಲ್ಲಿ, ಮಟ್ಕಾ ಜೂಜಾಟ ಕೃತ್ಯದಲ್ಲಿ ತೊಡಗಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಬಂಟ್ವಾಳ ತಾಲೂಕು ಬಿ.ಕಸಬಾ ಗ್ರಾಮದ ಬಡ್ಡಕಟ್ಟೆ ಎಂಬಲ್ಲಿ...
ಪುತ್ತೂರು: ಆಟೋ ರಿಕ್ಷಾ, ಟಿಪ್ಪರ್ ನಡುವೆ ಅಪಘಾತ : ದಂಪತಿ, ಮಕ್ಕಳಿಗೆ ಗಾಯ
ಪುತ್ತೂರು: ಟಿಪ್ಪರ್ ಲಾರಿಯೊಂದು ಆಟೋರಿಕ್ಷಾಗೆ ಹಿಂದಿನಿಂದ ಡಿಕ್ಕಿಯಾಗಿ ರಿಕ್ಷಾದಲ್ಲಿದ್ದ ದಂಪತಿ ಸಹಿತ ಮಕ್ಕಳಿಬ್ಬರು ಗಾಯಗೊಂಡಿರುವ ಘಟನೆ ನೆಕ್ಕಿಲಾಡಿ ಎಂಬಲ್ಲಿ ನಡೆದಿದೆ.
ಟಿಪ್ಪರ್ ಲಾರಿ ಚಾಲಕ ಲಾರಿ ಚಾಲಕ ಸುಚಿತ್ ಕುಮಾರ್ ಎಂಬವರು ಅಜಾಗರೂಕತೆಯ ಚಾಲನೆಯಿಂದ...
















