Tag: vtvvitla
ಉಪ್ಪಿನಂಗಡಿ: ಕಹಳೆ ನ್ಯೂಸ್ ಮುಖ್ಯಸ್ಥರ ಹೊಸಮೂಲೆ ಮನೆಗೆ ಶೃಂಗೇರಿ ಶ್ರೀ ಜಗದ್ಗುರುಗಳ ಭೇಟಿ –...
ಉಪ್ಪಿನಂಗಡಿ: ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದಲ್ಲಿರುವ ಕಹಳೆ ನ್ಯೂಸ್ ವಾಹಿನಿಯ ಮುಖ್ಯಸ್ಥರು ಹಾಗೂ ಪ್ರಧಾನ ಸಂಪಾದಕರಾದ ಶ್ಯಾಮ ಸುದರ್ಶನ ಭಟ್ ಅವರ ಹೊಸಮೂಲೆ ಮನೆಗೆ ಶ್ರೀ ದಕ್ಷಿಣಾಮ್ಮಾಯ ಶೃಂಗೇರಿ ಶ್ರೀ ಶಾರದಾ ಪೀಠಾಧೀಶ್ವರರಾದ...
ಬಂಟ್ವಾಳ: ಅಕ್ರಮ ಮರಳುಗಾರಿಕೆ ಪೊಲೀಸ್ ದಾಳಿ; ಹಿಟಾಚಿ, ಟಿಪ್ಪರ್ ಸಹಿತ ಮರಳು ವಶಕ್ಕೆ ,ಆರೋಪಿಗಳು...
ಬಂಟ್ವಾಳ: ನೇತ್ರಾವತಿ ನದಿಯ ನಿರ್ಮಾಣ ಹಂತದ ಡ್ಯಾಂ ಬಳಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆ ಸ್ಥಳಕ್ಕೆ ದಾಳಿ ನಡೆಸಿದ ಬಂಟ್ವಾಳ ನಗರ ಠಾಣಾ ಪೊಲೀಸರು ಹಿಟಾಚಿ, ಟಿಪ್ಪರ್ ಹಾಗೂ ಇತರ ಸಾಮಾಗ್ರಿಗಳ ಸಹಿತ ಮರಳನ್ನು...
ಸುಳ್ಯ: ಬೈಕ್ಗಳ ನಡುವೆ ಅಪಘಾತ; ಸವಾರರಿಗೆ ಗಾಯ..!
ಸುಳ್ಯ: ಎರಡು ದ್ವಿಚಕ್ರ ವಾಹನಗಳ ನಡುವೆ ನಡೆದ ಅಪಘಾತದಲ್ಲಿ ಎರಡೂ ಬೈಕ್ಗಳು ಜಖಂಗೊಂಡ ಘಟನೆ ಸುಳ್ಯ ನಗರದ ಜ್ಯೋತಿ ಸರ್ಕಲ್ ಬಳಿ ಸೋಮವಾರ ಸಂಭವಿಸಿದೆ.
ಬಾಳುಗೋಡಿನ ಯತೀಶ್ ಅವರು ಸುಳ್ಯದಿಂದ ಬಾಳುಗೋಡಿನತ್ತ ತೆರಳುತ್ತಿದ್ದ ಸಂದರ್ಭ...
ಕಾಸರಗೋಡು: ಕಾರು-ಲಾರಿ ನಡುವೆ ಅಪಘಾತ; ಒಂದೇ ಕುಟುಂಬದ ಐವರು ಮೃತ್ಯು..!
ಕಾಸರಗೋಡು: ಕಾರು ಮತ್ತು ಲಾರಿ ನಡುವೆ ಉಂಟಾದ ಭೀಕರ ಅಪಘಾತದಲ್ಲಿ ಕಾಸರಗೋಡು ಒಂದೇ ಕುಟುಂಬದ ಐವರು ಮೃತಪಟ್ಟ ಘಟನೆ ಕಣ್ಣೂರು ಜಿಲ್ಲೆಯ ಕಣ್ಣಾಪುರದಲ್ಲಿ ನಡೆದಿದೆ.
ಮೃತಪಟ್ಟವರನ್ನು ಕಾಸರಗೋಡು ನಿವಾಸಿಗಳಾದ ಕಾಳೀಚನಡುಕ್ಕಂನ ಸಾಸ್ತಂಪಾರದ ಕೆ.ಎನ್.ಪದ್ಮಕುಮಾರ್ (59),...
ಪುತ್ತೂರು : ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಗ್ಯಾಸ್ ಡೆಲಿವರಿ ಮ್ಯಾನ್
ಪುತ್ತೂರು : ಪುತ್ತೂರಿನಲ್ಲಿ ಗ್ಯಾಸ್ ಡೆಲಿವರಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಬನ್ನೂರು ಎಂಬಲ್ಲಿ ಭಾನುವಾರ ರಾತ್ರಿ ನಡೆದಿದೆ.
ಬನ್ನೂರು ನಿವಾಸಿ ಸೀತಾರಾಮ ರೈ (55) ಎಂಬವರೇ...
ಕರಿಂಕ: (ಮೇ. 1- 2) ಕರಿಂಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ
ಕರಿಂಕ: ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವವು ದಿನಾಂಕ 01-05-2024 ಮತ್ತು ದಿನಾಂಕ 02-05-2024ರಂದು ಬ್ರಹ್ಮಶ್ರೀ ನೀಲೀಶ್ವರ ವೇ| ಮೂ| ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿರುವುದು.
ದಿನಾಂಕ 01-05-2024, ರಾತ್ರಿ ಗಂಟೆ...
ನಿತ್ಯಪುಷ್ಪ ಗಿಡದ ಆರೋಗ್ಯ ಪ್ರಯೋಜನ
ಮನೆಯಂಗಳದಲ್ಲಿ ದಿನಾ ಹೂ ನೀಡುವ ಪುಟ್ಟ ಗಿಡ ನಿತ್ಯ ಪುಷ್ಪ ಅಥವಾ ಸದಾ ಪುಷ್ಪ. ದೇವರ ಪೂಜೆಗೆಂದು ಬಳಸುವ ಈ ಗಿಡದ ಹೂವು ಆರೋಗ್ಯವನ್ನು ವೃದ್ಧಿಸಲು ಕೂಡ ಅಷ್ಟೇ ಮಹತ್ವವನ್ನು ಪಡೆದುಕೊಂಡಿದೆ. ಆಯುರ್ವೇದದಲ್ಲಿಯೂ...
ಮುರುಘಾ ಶ್ರೀ ಪುನಃ ಚಿತ್ರದುರ್ಗದ ಸೆಂಟ್ರಲ್ ಜೈಲಿಗೆ
ಪೋಕ್ಸೋ ಪ್ರಕರಣಗಳಲ್ಲಿ ಜೈಲು ಸೇರಿ ಜಾಮೀನು ಪಡೆದು ಹೊರಬಂದಿದ್ದ ಚಿತ್ರದುರ್ಗ ಮುರುಘಾ ಮಠದ ಪೀಠಾಧೀಶ ಡಾ ಶಿವಮೂರ್ತಿ ಮುರುಘಾ ಶರಣರನ್ನು ಪುನಃ ಜೈಲಿಗೆ ಕರೆದೊಯ್ಯಲಾಯಿತು.
ಸುಪ್ರೀಂ ಕೋರ್ಟ್ ಆದೇಶದಂತೆ ಒಂದನೇ ಅಪರ ಮತ್ತು ಜಿಲ್ಲಾ...
ಕುಂದಾಪುರ: ವಿವಾಹಿತ ಮಹಿಳೆ ನೇಣು ಬಿಗಿದು ಆತ್ಮಹತ್ಯೆ : ಪತಿ ಹಾಗೂ ಪತಿ ಮನೆಯವರ...
ಕುಂದಾಪುರ: ವಿವಾಹಿತ ಮಹಿಳೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊರವಡಿ ಗ್ರಾಮದ ಹಳೆಕಟ್ಟು ಎಂಬಲ್ಲಿ ಎ. 28ರಂದು ಸಂಭವಿಸಿದೆ.
ಪತಿ ಹಾಗೂ ಆತನ ಮನೆಯವರು ಕಿರುಕುಳ ನೀಡಿರುವುದಾಗಿ ಆರೋಪಿಸಿ ಮೃತಳ ತಾಯಿ ಮನೆಯವರು...
ಅಕ್ಕನ ಮೆಹಂದಿ ಶಾಸ್ತ್ರದಲ್ಲಿ ಡ್ಯಾನ್ಸ್ ಮಾಡುತ್ತಿದ್ದ ತಂಗಿ ಹೃದಯಾಘಾತದಿಂದ ನಿಧನ
ಅಕ್ಕನ ಮೆಹಂದಿ ಶಾಸ್ತ್ರದಲ್ಲಿ ಡ್ಯಾನ್ಸ್ ಮಾಡುತ್ತಿದ್ದ ವೇಳೆ ತಂಗಿಗೆ ಹೃದಯಾಘಾತ ಸಂಭವಿಸಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ರಿಂಷಾ (18) ಮೃತ ಯುವತಿ.
ಮದುವೆ ಮೆಹಂದಿ ಶಾಸ್ತ್ರದಲ್ಲಿ ಹಲವರು ಡ್ಯಾನ್ಸ್ ಮಾಡುತ್ತಿದ್ದರು. ಇದೇ ವೇಳೆ...















