Sunday, November 15, 2026
spot_imgspot_img
spot_imgspot_img
Home Tags Vtvvitla

Tag: vtvvitla

ಮಹಾರಥೋತ್ಸವದ ವೇಳೆ ಅವಘಡ; ರಥದ ಚಕ್ರಕ್ಕೆ ಸಿಲುಕಿ ಮೂವರು ಮೃತ್ಯು

ಲಚ್ಯಾಣ ಸಿದ್ದಲಿಂಗೇಶ್ವರ ಮಹಾರಥೋತ್ಸವದ ಸಂದರ್ಭದಲ್ಲಿ ರಥದ ಗಾಲಿ ಹರಿದು ಇಬ್ಬರು ಸ್ಥಳದಲ್ಲಿ ಮೃತಪಟ್ಟು, ಚಕ್ರಕ್ಕೆ ಸಿಲುಕಿ ಇಬ್ಬರು ಭಕ್ತರು ಸ್ಥಳದಲ್ಲೇ ಮೃತಪಟ್ಟರೆ ಗಂಭೀರವಾಗಿ ಗಾಯಗೊಂಡಿದ್ದ ಮತ್ತೋರ್ವ ವ್ಯಕ್ತಿ ಕೂಡ ಚಿಕಿತ್ಸೆ ಫಲಿಸದೆ ಇಂದು...

ಈಜಲು ತೆರಳಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

ಈಜಲು ತೆರಳಿದ್ದ ಬೆಂಗಳೂರಿನ ಖಾಸಗಿ ಕಾಲೇಜಿನ ಐವರು ವಿದ್ಯಾರ್ಥಿಗಳು ನೀರುಪಾಲಾಗಿರುವ ಘಟನೆ ಜಿಲ್ಲೆ ಕನಕಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ಮೇಕೆದಾಟು ಸಂಗಮದಲ್ಲಿ ಈಜಲು ತೆರಳಿದ್ದಾಗ ದುರಂತ ಸಂಭವಿಸಿದೆ. ಬೆಂಗಳೂರು ಪೀಣ್ಯದ ಇಂಜಿನಿಯರಿಂಗ್ ವಿದ್ಯಾರ್ಥಿಗಳಾದ ಹರ್ಷಿತಾ...

ಬೆಳ್ತಂಗಡಿ : ಮನೆಯಲ್ಲಿ ಯಾರೂ ಇಲ್ಲದ ವೇಳೆ ಚಿನ್ನಾಭರಣ, ನಗದು ಕಳವು

ಬೆಳ್ತಂಗಡಿ : ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿದ ಕಳ್ಳರು ಚಿನ್ನಾಭರಣ ಹಾಗೂ ನಗದು ಹಣ ಕಳವುಗೈದ ಘಟನೆ ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದಲ್ಲಿ ನಡೆದಿದೆ. ಬಿಜು ಕುರಿಯನ್ (52) ಎಂಬವರ ಮನೆಯಲ್ಲಿ...

ಅಶ್ಲೀಲ ವಿಡಿಯೋ ಪ್ರಕರಣ: ಜೆಡಿಎಸ್ ನಿಂದ ಸಂಸದ ಪ್ರಜ್ವಲ್ ರೇವಣ್ಣ ಉಚ್ಛಾಟನೆ; ಎಚ್.ಡಿ ಕುಮಾರಸ್ವಾಮಿ..!

ಹಾಸನ: ರಾಸಲೀಲೆ ಪ್ರಕರಣದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಉಚ್ಛಾಟಿಸಲಾಗಿದೆ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಜೆಡಿಎಸ್ ನಿಂದ ಪ್ರಜ್ವಲ್ ರೇವಣ್ಣನನ್ನು...

ವಿಟ್ಲ: ಸಮೃದ್ಧಿ ಫ್ಯಾಷನ್‌ ಡ್ರೆಸ್‌ ಮಳಿಗೆ ಶ್ರೀ ಲಕ್ಷ್ಮೀ ನಾರಾಯಣ ಕಾಂಪ್ಲೆಕ್ಸ್‌ಗೆ ಸ್ಥಳಾಂತರಗೊಂಡು ಶುಭಾರಂಭ

ವಿಟ್ಲ ಶಾಲಾ ರಸ್ತೆಯ ಬಳಿ ಇದ್ದ ಸಮೃದ್ಧಿ ಫ್ಯಾಷನ್‌ ಡ್ರೆಸ್‌ ಮಳಿಗೆ ಶಾಲಾ ರಸ್ತೆಯ ಪೊಲೀಸ್‌ ಠಾಣೆಯ ಮುಂಭಾಗದ ಶ್ರೀ ಲಕ್ಷ್ಮೀ ನಾರಾಯಣ ಕಾಂಪ್ಲೆಕ್ಸ್‌ಗೆ ಸ್ಥಳಾಂತರಗೊಂಡು ಶುಭಾರಂಭಗೊಂಡಿತು. ಬೆಳಗ್ಗೆ ಗಣಪತಿ ಹವನ ನಡೆದು ಬಳಿಕ...

ಲಾರಿ ಪಲ್ಟಿ: ಇಬ್ಬರು ಸಾವು, 50ಕ್ಕೂ ಹೆಚ್ಚು ಜನರಿಗೆ ಗಾಯ..!

ಮದುವೆ ದಿಬ್ಬಣದ ಲಾರಿ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬಳ್ಳಾರಿ ಜಿಲ್ಲೆಯಲ್ಲಿ ನಡೆದಿದೆ. ಮೃತಪಟ್ಟವರನ್ನು ಭಾಗ್ಯಮ್ಮ(44) ಮತ್ತು ಮಾರೆಮ್ಮ(45) ಎಂದು ಗುರುತಿಸಲಾಗಿದೆ. ಘಟನೆ ವೇಳೆ 50ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ....

ಉಡುಪಿ: ಹಾರ್ನ್ ಹಾಕಿದ್ದಕ್ಕೆ ಅಡ್ಡಗಟ್ಟಿ ಬಸ್ ಚಾಲಕನ ಮೇಲೆ ಕಾರು ಚಾಲಕನಿಂದ ಹಲ್ಲೆ..!

ಉಡುಪಿ : ಹಾರ್ನ್ ಹಾಕಿ ಓವರ್ ಟೇಕ್ ಮಾಡಿದಕ್ಕೆ ಕಾರು ಚಾಲಕನೊಬ್ಬ ಬಸ್ಸನ್ನು ಅಡ್ಡಗಟ್ಟಿ ಬಸ್ ಡ್ರೈವರಿಗೆ ಚಾಕುವಿನಿಂದ ಇರಿದ ಘಟನೆ ಉಡುಪಿ ಜಿಲ್ಲೆಯ ಪಡುಬಿದ್ರೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಉಡುಪಿಯಿಂದ ಮಂಗಳೂರಿಗೆ ಬರುತ್ತಿದ್ದ...

ಉಳ್ಳಾಲ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು..!

ಉಳ್ಳಾಲ: ಎರಡು ಪುಟ್ಟ ಮಕ್ಕಳ ತಂದೆಯೋರ್ವರು ನೇಣಿಗೆ ಶರಣಾದ ಘಟನೆ ಉಳ್ಳಾಲದ ಕುಂಪಲದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಕುಂಪಲ ಹನುಮಾನ್ ನಗರದಲ್ಲಿ ಈ ಘಟನೆ ನಡೆದಿದ್ದು ಯೋಗೀಶ್(44) ಎಂದು ಗುರುತಿಸಲಾಗಿದೆ. ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ...

ಮಂಗಳೂರು: ಬಾಲಿವುಡ್‌ ಕ್ವೀನ್‌ ನಟಿ ಶಿಲ್ಪಾಶೆಟ್ಟಿ ಕುತ್ತಾರು ಕೊರಗಜ್ಜ ಕ್ಷೇತ್ರಕ್ಕೆ ಭೇಟಿ..!

ಮಂಗಳೂರು: ಬಾಲಿವುಡ್‌ ಕ್ವೀನ್‌ ನಟಿ ಶಿಲ್ಪಾಶೆಟ್ಟಿ ಯವರು ತನ್ನ ಹುಟ್ಟೂರು ಮಂಗಳೂರಿಗೆ ಆಗಮಿಸಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಹಲವು ಕ್ಷೇತ್ರಗಳಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಸುರತ್ಕಲ್‌ ತಾಲೂಕಿನ ದೇಲಂತಬೆಟ್ಟು ಶಿಬರೂರು ಕೊಡಮಣಿತ್ತಾಯ ಕ್ಷೇತ್ರದಲ್ಲಿ...

ಪಾಕ್ ಪರ ಬೇಹುಗಾರಿಕೆ; ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್..!

ನವದೆಹಲಿ: ಪಾಕ್ ಪರ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದಲ್ಲಿ ಕಳೆದ ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಬಂಧಿಸಿದೆ. ಬಂಧಿತ ಆರೋಪಿಯನ್ನು ಗುಜರಾತ್‌ನ ಜಾಮ್‌ನಗರ ನಿವಾಸಿ ಮೊಹಮ್ಮದ್ ಸಕ್ಲೇನ್ ಎಂದು...
error: Content is protected !!