Sunday, November 15, 2026
spot_imgspot_img
spot_imgspot_img
Home Tags Vtvvitla

Tag: vtvvitla

ಖ್ಯಾತ ನಟಿ ಅಮೃತಾ ಪಾಂಡೆ ಅಪಾರ್ಟ್‌ಮೆಂಟ್‌ನಲ್ಲಿ ನೇಣಿಗೆ ಶರಣು..!

ಬಿಹಾರದ ಭಾಗಲ್‌ಪುರದಲ್ಲಿರುವ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಭೋಜ್‌ಪುರಿ ನಟಿ ಅಮೃತಾ ಪಾಂಡೆ ಶವವಾಗಿ ಪತ್ತೆಯಾಗಿದ್ದಾರೆ. ಅಮೃತಾ ತನ್ನ ಸೀರೆಯಿಂದ ತಮ್ಮ ನಿವಾಸದ ಸೀಲಿಂಗ್ ಫ್ಯಾನ್‌ಗೆ ನೇಣು ಹಾಕಿಕೊಂಡು ಜೀವಾಂತ್ಯ ಮಾಡಿಕೊಂಡಿದ್ದಾರೆ. ಅಮೃತಾ ಪಾಂಡೆ ಅವರು ತನ್ನ...

ಅಪರಿಚಿತ ವಾಹನಕ್ಕೆ ಹಿಂಬದಿಯಿಂದ ಬೈಕ್ ಡಿಕ್ಕಿ; ಇಬ್ಬರು ಸಾವು..!

ಅಪರಿಚಿತ ವಾಹನಕ್ಕೆ ಹಿಂಬದಿಯಿಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ ಘಟನೆ ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಬಿದರೆಗುಡಿ ಬಳಿ ನಡೆದಿದೆ. ಮೃತಪಟ್ಟವರನ್ನು ತಿಪಟೂರು ತಾಲೂಕಿನ ಅಯ್ಯನಬಾವಿ ಗ್ರಾಮದ ಧನುಷ್ (19),...

ಗೂಡ್ಸ್ ವಾಹನ-ಟ್ರಕ್ ಢಿಕ್ಕಿ; 8 ಸಾವು, 22 ಮಂದಿಗೆ ಗಾಯ..!

ಛತ್ತೀಸ್‌ಗಢ: ಹೆದ್ದಾರಿ ಬದಿ ನಿಂತಿದ್ದ ಗೂಡ್ಸ್ ವಾಹನಕ್ಕೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಮಕ್ಕಳು ಸೇರಿ 8 ಮಂದಿ ಸ್ಥಳದಲ್ಲೇ ಸಾವನ್ನಪ್ಪಿ, 22 ಮಂದಿಗೆ ಗಾಯವಾದ ಘಟನೆ ಛತ್ತೀಸ್‌ಗಢದ ಬೆಮೆತಾರಾದಲ್ಲಿ ನಡೆದಿದೆ. ಮೃತಪಟ್ಟವರನ್ನು ಭೂರಿ...

ಮಂಗಳೂರು: ಗುದನಾಳದಲ್ಲಿ ಬಚ್ಚಿಟ್ಟು ಅಕ್ರಮ ಚಿನ್ನ ಸಾಗಾಟ; 54 ಲಕ್ಷ ರೂ. ಮೌಲ್ಯದ ಚಿನ್ನ...

ಮಂಗಳೂರು: ಪ್ರಯಾಣಿಕನೊಬ್ಬ 54.3 ಲಕ್ಷ ರೂಪಾಯಿ ಮೌಲ್ಯದ ಚಿನ್ನವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವೇಳೆ ಕಸ್ಟಮ್ ಅಧಿಕಾರಿಗಳು ಆತನನ್ನು ವಶಕ್ಕೆ ಪಡೆದ ಘಟನೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ನಡೆದಿದೆ. ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ಸೌದಿ...

ಪುತ್ತೂರು: ಮನೆಯಿಂದ ಹೋರ ಹೋದ ವ್ಯಕ್ತಿ ನಾಪತ್ತೆ

ಪುತ್ತೂರು: ವ್ಯಕ್ತಿಯೋರ್ವರು ಮನೆಯಿಂದ ಹೋದವರು ಮನೆಗೆ ವಾಪಸ್ ಬಾರದೆ ನಾಪತ್ತೆಯಾದ ಘಟನೆ ಪುತ್ತೂರು ತಾಲೂಕಿನ ಕೆದಂಬಾಡಿಯ ಕೆರೆಮೂಲೆ ಎಂಬಲ್ಲಿ ನಡೆದಿದೆ. ನಾಪತ್ತೆಯಾದ ವ್ಯಕ್ತಿಯನ್ನು ದಿವಂಗತ ಸಂಕಪ್ಪ ಪೂಜಾರಿ ಅವರ ಮಗ ದಿವಾಕರ್ (38)ಮ ಎಂದು...

ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ ನಿಧನ

ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಮೈಸೂರು - ಚಾಮರಾಜನಗರ ಭಾಗದ ಪ್ರಭಾವಿ ದಲಿತ ನಾಯಕ ಶ್ರೀನಿವಾಸ ಪ್ರಸಾದ್ ಹೃದಯಾಘಾತದಿಂದ ಇಂದು ನಸುಕಿನ ಜಾವ 1.27ರ ಸುಮಾರಿಗೆ ನಿಧನರಾಗಿದ್ದಾರೆ. ಬಹು ಅಂಗಾಂಗ ಸಮಸ್ಯೆಗಳಿಂದ...

ಹಲವು ಸಮಸ್ಯೆಗಳಿಗೆ ರಾಮಬಾಣ ಶಂಖಪುಷ್ಪ

ಶಂಖಪುಷ್ಪ ಹೂವಿನ ಬಗ್ಗೆ ನಾವೆಲ್ಲರೂ ಕೇಳಿದ್ದೇವೆ. ಈ ಹೂವನ್ನು ಮನೆಗಳ ಅಂಗಳಗಳಲ್ಲಿ ನೆಡಲಾಗುತ್ತದೆ ಮತ್ತು ಇದು ನೋಡಲು ಕೂಡ ಸುಂದರವಾಗಿ ಕಾಣುತ್ತದೆ. ಇತ್ತೀಚಿನ ದಿನಗಳಲ್ಲಿ ಮನೆಗಳ ಅಂದ ಹೆಚ್ಚಿಸಲು ಶಂಖಪುಷ್ಪ ಗಿಡವನ್ನು ಹೆಚ್ಚಾಗಿ...

ಹಾಸನದಲ್ಲಿ ಪೆನ್ ಡ್ರೈವ್ ಅಶ್ಲೀಲ ವೀಡಿಯೋ ಪ್ರಕರಣ : ಮನೆ ಕೆಲಸದಾಕೆಯಿಂದಲೇ ದೂರು; ಯಾರ್​...

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ಆದ ಪ್ರಕರಣಕ್ಕೆ ಮೇಜರ್ ಟ್ವಿಸ್ಟ್ ಸಿಕ್ಕಿದೆ. 47 ವರ್ಷದ ಮಹಿಳೆ ಸದ್ಯ ಹೊಳೆನರಸೀಪುರ ಟೌನ್ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಾರೆ. ಸಂತ್ರಸ್ತೆಯ ದೂರಿನ ಮೇರೆಗೆ ಮಾಜಿ ಸಚಿವ...

ವಿದ್ಯುತ್‌ ಕಂಬಕ್ಕೆ ಬೆಂಕಿ ತಗುಲಿ ಸ್ಫೋಟ : ನಾಲ್ವರಿಗೆ ಗಾಯ

ವಿದ್ಯುತ್‌ ಕಂಬಕ್ಕೆ ಬೆಂಕಿ ತಗುಲಿ ಸ್ಫೋಟಗೊಂಡ ಪರಿಣಾಮ ನಾಲ್ವರು ಗಾಯಗೊಂಡ ಘಟನೆ ಬೆಂಗಳೂರಿನ ಬ್ಯಾಟರಾಯನಪುರ ಕ್ಷೇತ್ರದ ರಾಜೀವ್ ಗಾಂಧಿ ನಗರದಲ್ಲಿ ನಡೆದಿದೆ. ವಿದ್ಯುತ್ ಕಂಬದ ಫ್ಯೂಸ್ ಸ್ಫೋಟಗೊಂಡು ಪಕ್ಕದ ಶೆಡ್‌ಗಳಿಗೆ ಬೆಂಕಿ ಆವರಿಸಿದ್ದು, ಶೆಡ್‌ಗಳಲ್ಲಿ...

ಡ್ರಗ್ಸ್ ಸಾಗಾಟದ ದೋಣಿಯನ್ನು ವಶಕ್ಕೆ ಪಡೆದ ಭಾರತ; 600 ಕೋಟಿ ರೂ ಮೌಲ್ಯದ ಡ್ರಗ್ಸ್...

ಗುಜರಾತ್ ಕರಾವಳಿ ಆಚೆಗಿನ ಸಾಗರ ಗಡಿಭಾಗದಲ್ಲಿ ಸಾಗಿ ಬರುತ್ತಿದ್ದ ಪಾಕಿಸ್ತಾನದ ದೋಣಿಯೊಂದನ್ನು ಭಾರತದ ಕರಾವಳಿ ಕಾವಲು ಪಡೆ ವಶಕ್ಕೆ ತೆಗೆದುಕೊಂಡಿದೆ. ದೋಣಿಯಲ್ಲಿ 600 ಕೋಟಿ ರೂ ಮೌಲ್ಯದ, 86 ಕಿಲೋ ಮಾದಕವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂಬ...
error: Content is protected !!