Sunday, November 15, 2026
spot_imgspot_img
spot_imgspot_img
Home Tags Vtvvitla

Tag: vtvvitla

ಕರಾವಳಿಯಲ್ಲಿ ಎ.30ರವರೆಗೆ ಬಿಸಿಗಾಳಿ ಅಲೆ, ಸಾರ್ವಜನಿಕರಿಗೆ ಎಚ್ಚರಿಕೆ ರವಾನಿಸಿದ ಹವಾಮಾನ ಇಲಾಖೆ..!

ಮಂಗಳೂರು: ಕರಾವಳಿಯಲ್ಲಿ ಎ.30ರವರೆಗೆ ಬಿಸಿಗಾಳಿ ಅಲೆ ಬೀಸಲಿದ್ದು ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ.ಕರಾವಳಿಯಲ್ಲಿ ಬೇಸಿಗೆಯ ತಾಪಮಾನವು ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದರಿಂದ ಈ ವಿದ್ಯಮಾನ ನಡೆಯುತ್ತಿದ್ದು, ಎ.30ರವರೆಗೆ ಬಿಸಿಗಾಳಿಯ ಅಲೆ...

ಪಾದಚಾರಿಗೆ ಬೈಕ್‌ ಡಿಕ್ಕಿ; ಸ್ಥಳದಲ್ಲೇ ಇಬ್ಬರು ಮೃತ್ಯು..!

ಮತದಾನ ಮಾಡಿ ತೆರಳುತ್ತಿದ್ದ ವೇಳೆ ಅಪಘಾತ ನಡೆದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೈಸೂರು ನಂಜನಗೂಡು ತಾಲೂಕಿನ ತಾಂಡವಪುರ ಬಳಿ ನಡೆದಿದೆ. ಮೃತಪಟ್ಟವರನ್ನು ಶಿವಣ್ಣ (40) ಹಾಗೂ ಬೈಕ್ ಸವಾರ ಮಿಥುನ್(19) ಎಂದು ಗುರುತಿಸಲಾಗಿದೆ. ಪಾದಚಾರಿಗೆ...

ಹಾವು ಕಚ್ಚಿ ಬಾಲಕಿ ಸಾವು..!

ಹಾವು ಕಚ್ಚಿ ಮಗುವೊಂದು ಸಾವನ್ನಪ್ಪಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ‌ಕೋಳೂರು ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ಮಗುವನ್ನು ಟಿ ಹೊಸಹಳ್ಳಿ ಗ್ರಾಮದ ಅನುಷಾ (7) ಎಂದು ಗುರುತಿಸಲಾಗಿದೆ. ಕೋಳೂರು ಗ್ರಾಮದ ತೋಟದ ಮನೆಯಲ್ಲಿ...

ನೇಣು ಬಿಗಿದು ಯುವಕ ಆತ್ಮಹತ್ಯಗೆ ಶರಣು..!

ಮುಳ್ಳೇರಿಯ: ಯುವ ಉದ್ಯಮಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮುಳ್ಳೇರಿಯದಲ್ಲಿ ನಡೆದಿದೆ. ಮೃತಪಟ್ಟ ಯುವಕ ನಾಟೆಕಲ್ಲು ಬಳಿಯ ಬೆಳ್ಳೂರಡ್ಕ ದಿ.ಶ್ರೀಧರ ಎಂಬವರ ಪುತ್ರ ಕೀರ್ತನ್ (27) ಎಂದು ಗುರುತಿಸಲಾಗಿದೆ. ಇವರು ಮುಳ್ಳೇರಿಯಾದಲ್ಲಿ ಕಾರು ವಾಷಿಂಗ್...

ಕಾಸರಗೋಡು : ಲಾರಿ-ಬೈಕ್ ನಡುವೆ ಅಪಘಾತ; ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..!

ಕಾಸರಗೋಡು: ಲಾರಿ ಮತ್ತು ಬೈಕ್ ನಡುವೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಮೃತ ಯುವಕನನ್ನು ಕುಂಬಳೆ ಸಮೀಪದ ಬಂಬ್ರಾಣ ಅಂಡಿತ್ತಡ್ಕ ದ ಯೂಸಫ್ ಕೈಫ್...

ಅಳಿಕೆ : ಶ್ರೀ ಪಿಲಿಚಾಮುಂಡಿ (ಕಲ್ಲೆಂಚಿನಾಯ) ದೈವಸ್ಥಾನ ಕಲ್ಲೆಂಚಿಪಾದೆ-ಅಳಿಕೆ ಪುನರ್ ಪ್ರತಿಷ್ಠೆ ಕಲಶಾಭಿಷೇಕ ಮತ್ತು...

ಅಳಿಕೆ : ಶ್ರೀ ಪಿಲಿಚಾಮುಂಡಿ [ಕಲ್ಲೆಂಚಿನಾಯ) ದೈವಸ್ಥಾನ ಕಲ್ಲೆಂಚಿಪಾದೆ-ಅಳಿಕೆ ಪುನರ್ ಪ್ರತಿಷ್ಠೆ ಕಲಶಾಭಿಷೇಕ ಮತ್ತು ನೇಮೋತ್ಸವ ನಡೆಯಿತು. ದಿನಾಂಕ : 25-04-2024ನೇ ಗುರುವಾರ ಬೆಳಿಗ್ಗೆ ಗಂಟೆ 11-00ಕ್ಕೆ ಗ್ರಾಮದ ಎಲ್ಲಾ ಭಾಗಗಳಿಂದ ಹಸಿರುವಾಣಿಯು ಬೆಳಿಗ್ಗೆ...

ಉಡುಪಿ: ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದ ಕಾರು; ಮಹಿಳೆ ಮೃತ್ಯು..!

ಉಡುಪಿ: ವ್ಯಾಗನರ್‌ ಕಾರೊಂದು ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಪಡುಬಿದ್ರಿ ಸಮೀಪ ನಂದಿಕೂರು ಗ್ರಾಮದ ಮುದರಂಗಡಿ ಜಂಕ್ಷನ್‌ ಬಳಿ ಬೆಳಗ್ಗೆ ನಡೆದಿದೆ. ಮೃತಪಟ್ಟ ಮಹಿಳೆ ಪುರುಷೋತ್ತಮ...

ಲಾರಿಗೆ ಡಿಕ್ಕಿ ಹೊಡೆದ ದಂಪತಿ ಸಂಚರಿಸುತ್ತಿದ್ದ ಬೈಕ್; ಪತಿ ಸಾವು, ಪತ್ನಿಗೆ ಗಾಯ..!

ಲಾರಿ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಪರಿಣಾಮ ಪತಿ ಸಾವನ್ನಪ್ಪಿದ್ದು ಪತ್ನಿಗಾಯಗೊಂಡಿರುವ ಘಟನೆ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಢೋಗಿ ನಾಲಾ ಬಳಿ‌ ನಡೆದಿದೆ. ಮೃತಪಟ್ಟ ಬೈಕ್ ಸವಾರ ಅರ್ಜುನ್ (34) ಎಂದು...

ಅರೆಬೆಂದ ಊಟ ಸೇವಿಸಿ 24 ವಿದ್ಯಾರ್ಥಿನಿಯರು ಅಸ್ವಸ್ಥ..!

ಅರೆಬೆಂದ ಊಟ ಸೇವಿಸಿ 24 ವಿದ್ಯಾರ್ಥಿನಿಯರು ಅಸ್ವಸ್ಥರಾಗಿರುವ ಘಟನೆ ರಾಯಚೂರು ಸಿಂಧನೂರಿನಲ್ಲಿರುವ ಅಂಬೇಡ್ಕರ್ ವಸತಿ ನಿಲಯದಲ್ಲಿ ನಡೆದಿದೆ. ವಿದ್ಯಾರ್ಥಿನಿಯರು ನಿನ್ನೆ (ಏ.26) ರಂದು ಮಧ್ಯಾಹ್ನ ಊಟ ಸೇವಿಸಿ ಅಸ್ವಸ್ಥರಾಗಿದ್ದಾರೆ. ಕೂಡಲೆ ವಿದ್ಯಾರ್ಥಿನಿಯರನ್ನು ತಾಲೂಕು ಆಸ್ಪತ್ರೆಗೆ...

ಕನ್ಯಾನ: ದ್ವಿಚಕ್ರ ವಾಹನಗಳ ನಡುವೆ ಅಪಘಾತ; ಪ್ರಕರಣ ದಾಖಲು..!

ವಿಟ್ಲ: ಮೋಟಾರ್‌ ಸೈಕಲ್‌ನ್ನು ಅದರ ಸವಾರ ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿ ಮೋಟಾರ್‌ ಸೈಕಲ್‌ಗೆ ಅಪಘಾತಗೊಳಿಸಿದ ಘಟನೆ , ಬಂಟ್ವಾಳ ತಾಲೂಕು ಕನ್ಯಾನ ಗ್ರಾಮದ ಮಂಡಿಯೂರು ಬಳಿ ನಡೆದಿದೆ. ಚಿಪ್ಪಾರ್‌ ಅಂಚೆ, ಬಾಯಾರು ಗ್ರಾಮ,...
error: Content is protected !!