Sunday, November 15, 2026
spot_imgspot_img
spot_imgspot_img
Home Tags Vtvvitla

Tag: vtvvitla

ಕಡಬ: ತಾಳಿ ಕಟ್ಟುವ ವೇಳೆ ಮದುವೆ ನಿರಾಕರಿಸಿದ ವಧು..!

ಕಡಬ: ಮದುವೆ ಮಂಟಪದಲ್ಲಿ ಕೊನೆ ಕ್ಷಣದಲ್ಲಿ ವಧು ತಾಳಿ ಕಟ್ಟಿಸಿಕೊಳ್ಳಲು ನಿರಾಕರಿಸಿದ ಮದುವೆ ಮುರಿದು ಬಿದ್ದ ಘಟನೆ ಕಡಬ ತಾಲೂಕಿನ ಕೊಣಾಲು ಗ್ರಾಮದಲ್ಲಿ ನಡೆದಿದೆ. ಕೊಣಾಲು ಗ್ರಾಮದ ಉಮೇಶ ಅವರ ವಿವಾಹವು ಬಂಟ್ವಾಳ ತಾಲೂಕು...

ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾವು..!

ಮತ ಕೇಂದ್ರದಲ್ಲಿ ಚುನಾವಣಾ ಕರ್ತವ್ಯ ನಿರತ ಶಿಕ್ಷಕಿಯೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಚಳ್ಳಕೆರೆ ತಾಲೂಕಿನಲ್ಲಿ ನಡೆದಿದೆ. ಮೃತಪಟ್ಟ ಶಿಕ್ಷಕಿ ಚಳ್ಳಕೆರೆ ನಗರದ ವಿಠಲನಗರದ ನಿವಾಸಿ ಯಶೋದಮ್ಮ( 55) ಎಂದು ಗುರುತಿಸಲಾಗಿದೆ. ಯಶೋದಮ್ಮ ಹೊಟ್ಲೆಪನಹಳ್ಳಿ 202...

ದ್ವಿತೀಯ ಪಿ.ಯು.ಸಿ ಮರುಮೌಲ್ಯಮಾಪನ ಫಲಿತಾಂಶ ಪ್ರಕಟ:ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಸಾನ್ವಿ ರಾವ್ ರಾಜ್ಯಕ್ಕೆ ಪ್ರಥಮ,...

ಶೈಕ್ಷಣಿಕ ಸಾಧನೆಯಲ್ಲಿ ತನ್ನದೇ ಛಾಪು ಮೂಡಿಸುತ್ತಿರುವ ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯು ರಾಜ್ಯಮಟ್ಟದಲ್ಲಿ ಗಮನಾರ್ಹ ಸಾಧನೆಗೈದಿದ್ದು ವಾಣಿಜ್ಯ ವಿಭಾಗದ ಸಾನ್ವಿ ರಾವ್ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಪಡೆದು ವಿಶೇಷ ಸಾಧನೆಗೈದಿದ್ದಾರೆ. ಸಂಸ್ಕೃತ ಮತ್ತು...

ಬಂಟ್ವಾಳ: ವೈದ್ಯರ ಬಳಿ ಹೋಗಿದ್ದ ವ್ಯಕ್ತಿ ಮನೆಗೆ ಬಾರದೆ ನಾಪತ್ತೆ..!

ಬಂಟ್ವಾಳ: ವೈದ್ಯರಲ್ಲಿಗೆ ಹೋಗಿದ್ದ ವ್ಯಕ್ತಿ ಮನೆಗೆ ಬಾರದೆ ನಾಪತ್ತೆಯಾಗಿರುವ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಕಾಣೆಯಾದ ವ್ಯಕ್ತಿ ಇರಾ ಗ್ರಾಮದ ಕಂಜಿಲ ನಿವಾಸಿ ಏಕನಾಥ ( 39) ಎಂದು ಗುರುತಿಸಲಾಗಿದೆ. ಕಳೆದ ಒಂದು ವರ್ಷದಿಂದ ನರದ ಸಮಸ್ಯೆಯಿಂದ...

ವಿಟ್ಲ : ಕಾರು ಮತ್ತು ಸ್ಕೂಟರ್‌ ನಡುವೆ ಅಪಘಾತ: ಸ್ಕೂಟರ್‌ ಸವಾರನಿಗೆ ಗಾಯ

ವಿಟ್ಲ : ಕಾರು ಮತ್ತು ಸ್ಕೂಟರ್‌ ನಡುವೆ ಅಪಘಾತ ಸಂಭವಿಸಿ ಸ್ಕೂಟರ್‌ ಸವಾರ ಗಾಯಗೊಂಡಿರುವ ಘಟನೆ ಕನ್ಯಾನ ದೇಲಂತಬೆಟ್ಟು ಚರ್ಚ್‌ ಬಳಿ ‌ನಡೆದಿದೆ. ಕೊಳ್ನಾಡು ಗ್ರಾಮ, ಬಂಟ್ವಾಳ ನಿವಾಸಿ ಲಾಜರಸ್‌ ಡಿ ಸೋಜ (...

ಪುತ್ತೂರು: ಕೆ ಎಸ್ ಆರ್ ಟಿ ಸಿ ಬಸ್ ಮತ್ತು ಆಟೋ ರಿಕ್ಷಾ ನಡುವೆ...

ಪುತ್ತೂರು: ಲೋಕಸಭಾ ಚುನಾವಣಾ ಕರ್ತವ್ಯ ಮುಗಿಸಿ ಮಡಿಕೇರಿಯಿಂದ ಪುತ್ತೂರಿಗೆ ಬರುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿ ರಿಕ್ಷಾ ಚಾಲಕ ಸ್ಥಳದಲ್ಲೇ ಮೃತಪಟ್ಟ...

ಅತಿಯಾದ ಕಾಫಿ ಸೇವನೆಯಿಂದ ಉಂಟಾಗಬಹುದಾದ ಆರೋಗ್ಯ ಸಮಸ್ಯೆಗಳು

ಹಲವರಿಗೆ ಕಾಫಿಯನ್ನು ಅತಿಯಾಗಿ ಕುಡಿಯುವ ಅಭ್ಯಾಸವಿರುತ್ತದೆ. ಬೆಳಗ್ಗೆ ಎದ್ದಾಗಿನಿಂದ ರಾತ್ರಿ ಮಲಗುವ ತನಕ ಹತ್ತಾರು ಬಾರಿ ಕಾಫಿ ಸೇವನೆ ಮಾಡುವವರಿದ್ದಾರೆ. ಅತಿಯಾದ್ರೆ ಅಮೃತವೂ ವಿಷ ಎಂಬಂತೆ ಕಾಫಿ ಕೂಡ ಅತಿಯಾದ್ರೆ ಹತ್ತಾರು ಸಮಸ್ಯೆಗಳು ಉದ್ಭವಿಸುತ್ತವೆ....

ಕರ್ನಾಟಕ ಎಲೆಕ್ಷನ್‌ ನ ಫೈನಲ್‌ ಲಿಸ್ಟ್‌ : ಅತೀ ಹೆಚ್ಚು ಮತದಾನ ಎಲ್ಲಿ? ಅತೀ...

ನಿನ್ನೆ ಸಂಜೆ 6 ಗಂಟೆ ವೇಳೆಗೆ ರಾಜ್ಯದಲ್ಲಿ 14 ಕ್ಷೇತ್ರಗಳಲ್ಲಿನ ಮತದಾನ ಪ್ರಕ್ರಿಯೆ ಮುಕ್ತಾಯಗೊಂಡಿದೆ. 14 ಲೋಕಸಭಾ ಕ್ಷೇತ್ರಗಳಿಗೆ ನಡೆದ ಮತದಾನವು ಬಹುತೇಕ ಶಾಂತಿಯುತವಾಗಿ ನಡೆಯಿತು. ರಾಜ್ಯದಲ್ಲಿ ಶೇ.69.23ರಷ್ಟು ಮತದಾನ ಆಗಿದೆ. ಅತೀ...

ಮಂಗಳೂರು: ಅಕ್ರಮ ಚಿನ್ನ ಸಾಗಾಟ; ಲಕ್ಷಾಂತರ ರೂ. ಮೌಲ್ಯದ ಚಿನ್ನ ವಶ

ಮಂಗಳೂರು: ಅಕ್ರಮವಾಗಿ ದುಬೈಯಿಂದ ಮಂಗಳೂರಿಗೆ ಸುಮಾರು 47.7 ಲಕ್ಷ ರೂ. ಮೌಲ್ಯದ ಚಿನ್ನವನ್ನು ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಗುರುವಾರ ವಶಕ್ಕೆ ಪಡೆದಿದ್ದಾರೆ. ವ್ಯಕ್ತಿಯಿಂದ 45,79,200 ಲಕ್ಷ ರೂ....

14 ಲೋಕಸಭಾ ಕ್ಷೇತ್ರಗಳ ಮತದಾನ ಮುಕ್ತಾಯ- ರಾಜ್ಯದಲ್ಲಿ ಶೇ.64.57ರಷ್ಟು ಮತದಾನ

ರಾಜ್ಯದಲ್ಲಿನ 14 ಕ್ಷೇತ್ರಗಳಲ್ಲಿ ಮತದಾನ ಪ್ರಕ್ರಿಯೆ ಮುಕ್ತಾಯಗೊಂಡಿದೆ. 14 ಲೋಕಸಭಾ ಕ್ಷೇತ್ರಗಳಿಗೆ ನಡೆದ ಮತದಾನವು ಬಹುತೇಕ ಶಾಂತಿಯುತವಾಗಿ ನಡೆಯಿತು. ರಾಜ್ಯದಲ್ಲಿ ಶೇ.64.57ರಷ್ಟು ಮತದಾನ ಆಗಿದೆ. ಅತೀ ಹೆಚ್ಚು ಮತದಾನ ಶೇ.74.87ರಷ್ಟು ಮಂಡ್ಯ...
error: Content is protected !!