Tag: vtvvitla
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇ 30.98 ರಷ್ಟು ಹಕ್ಕು ಚಲಾವಣೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಮತ್ತು ಪುತ್ತೂರು ನಗರಸಭೆಗಳು ಹಾಗೂ ಬಂಟ್ವಾಳ ಪುರಸಭೆಯ 89 ವಾರ್ಡ್ ಗಳಲ್ಲಿ ಬಿರುಸಿನ ಮತದಾನ ನಡೆಯುತ್ತಿದೆ.
ಬೆಳಿಗ್ಗೆ 7 ಗಂಟೆಯಿಂದ ಎಲ್ಲ ವಾರ್ಡ್ ಗಳಲ್ಲಿ ಏಕಕಾಲಕ್ಕೆ ಮತದಾನ...
ವಿಟ್ಲ: ಕಸಬಾ ಗ್ರಾಮದ ಮತಗಟ್ಟೆ ಸಂಖ್ಯೆ 5,6,7,8, ರಲ್ಲಿ ಬಿರುಸಿನ ಮತದಾನ: ಶೇಕಡಾ 28...
ವಿಟ್ಲ ಕಸಬಾ ಗ್ರಾಮದ ಮತಗಟ್ಟೆ ಸಂಖ್ಯೆ 5,6,7,8, ರಲ್ಲಿ ಮತದಾನ ಪ್ರಕೃಯೆ ನಡೆಯುತ್ತಿದ್ದು, ಬೆಳಗ್ಗಿನಿಂದ ಶಾಂತಿಯುತವಾಗಿ ಮತದಾನ ಮುಂದುವರೆದಿದೆ. ಒಟ್ಟು ಬೂತ್ ಗಳಲ್ಲಿ 28% ರಿಂದ 40% ಮತದಾನವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪುತ್ತೂರು: ಅಶಕ್ತ ಮತದಾರರಿಗೆ ಅಂಬುಲೆನ್ಸ್ ವ್ಯವಸ್ಥೆ ಮಾಡಿದ ಪುತ್ತೂರಿನ ಶಾಸಕರು
ಪುತ್ತೂರು: ಅನಾರೋಗ್ಯದಿಂದ ಇರುವ ಮತ್ತು ಅಶಕ್ತ ಮತದಾರರಿಗೆ ಹಕ್ಕು ಚಲಾಯಿಸಲು ಪುತ್ತೂರು ಶಾಸಕರಾದ ಅಶೋಕ್ ರೈ ಅವರು ಅಂಬುಲೆನ್ಸ್ ವ್ಯವಸ್ಥೆ ಮಾಡಿದ್ದು ಅದರ ಮೂಲಕ ಮತದಾರರನ್ನು ಕರೆದೊಯ್ಯಲಾಯಿತು.
ಬೂತ್ ಸಂಖ್ಯೆ 70 ರ ಸತ್ಯಮ್ಮ...
ವಿಟ್ಲ: ಕಸಬಾ ಗ್ರಾಮದ ಮತಗಟ್ಟೆ ಸಂಖ್ಯೆ 16 ಹಾಗೂ 17ರಲ್ಲಿ 30% ರಷ್ಟು ಮತದಾನ..!
ವಿಟ್ಲ: ವಿಟ್ಲ ಕಸಬಾ ಗ್ರಾಮದ ಮತಗಟ್ಟೆ ಸಂಖ್ಯೆ 16 ಮತ್ತು 17ರಲ್ಲಿ ಬಿರುಸಿನ ಮತದಾನ ನಡೆಯುತ್ತಿದೆ. ಬೆಳಗ್ಗಿನಿಂದಲೂ ಒಂದೆ ರೀತಿಯಲ್ಲಿ ಸಾರ್ವಜನಿಕರು ಸರತಿ ಸಾಲಿನಲ್ಲಿ ನಿಂತು ಮತಚಲಾವಣೆ ಮಾಡುತ್ತಿದ್ದು 30% ಮತದಾನವಾಗಿದೆ ಎಂದು...
ಒಡಿಯೂರು ಶ್ರೀಗಳಿಂದ ಮತದಾನ..!
ಕರೋಪಾಡಿ : ದ ಕನ್ನಡ ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆ ಇಂದು ಬಿರುಸಿನಿಂದ ಸಾಗಿಬರುತ್ತಿದ್ದು, ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿಯವರು ಕರೋಪಾಡಿ ಗ್ರಾಮದ ಮಿತ್ತನಡ್ಕ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಗೆ...
ಮಂಗಳೂರು: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಮತ ಚಲಾಯಿಸಲು ಬಂದಾಗ ಬಿಜೆಪಿ ಕಾರ್ಯಕರ್ತರಿಂದ ಗಲಾಟೆ
ಮತಗಟ್ಟೆ ಬಳಿ ಬಿಜೆಪಿ ಕಾರ್ಯಕರ್ತ ಗುಂಡಾಗಿರಿ ನಡೆಸಿ, ಪೊಲೀಸ್ ಅಧಿಕಾರಿಯನ್ನು ತಳ್ಳಾಡಿ ಪುಂಡಾಟ ನಡೆಸಿದ ಘಟನೆ ಮಂಗಳೂರಿನಲ್ಲಿ ನಡೆಯಿತು.
ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಮತ ಚಲಾಯಿಸಲು ಬಂದಾಗ ಈ ಘಟನೆ ನಡೆದಿದ್ದು, ಬಿಜೆಪಿ ಕಾರ್ಯಕರ್ತ...
ಬಂಟ್ವಾಳ: ಮತಗಟ್ಟೆಗೆ ತೆರಳಿ ಮತದಾನ ಮಾಡಿದ ಮಾಜಿ ಸಚಿವ ರಮಾನಾಥ ರೈ
ಇಂದು ರಾಜ್ಯಾದ್ಯಂತ ಎರಡನೇ ಹಂತದ ಲೋಕಸಭಾ ಚುನಾವಣೆ ನಡೆಯುತ್ತಿದ್ದು,ದ ಕ ಜಿಲ್ಲೆಯಲ್ಲಿ ಬೆಳಗ್ಗಿನಿಂದಲೇ ಮತದಾನ ಪ್ರಕೈಯೆ ಬಿರುಸಿನಿಂದ ನಡೆಯುತ್ತಿದೆ.
ಮಾಜಿ ಸಚಿವ ಕಾಂಗ್ರೇಸ್ ಮುಖಂಡ ಬಿ. ರಮಾನಾಥ ರೈಯವರು ತನ್ನ ಮತದಾನದ ಬೂತ್ ಬಂಟ್ವಾಳ...
ಗಲ್ಲು ಶಿಕ್ಷೆಗೆ ಗುರಿಯಾದ ಮಗಳು : 11 ವರ್ಷಗಳ ಬಳಿಕ ಭೇಟಿಯಾದ ತಾಯಿ
ತಿರುವನಂತಪುರ: ವ್ಯಕ್ತಿಯೊಬ್ಬರ ಕೊಲೆ ಪ್ರಕರಣದಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿ ಯೆಮನ್ ಜೈಲಿನಲ್ಲಿರುವ ಮಗಳನ್ನು 11 ವರ್ಷದ ಬಳಿಕ ತಾಯಿ ಭೇಟಿಯಾಗಿದ್ದು, ಭಾವನಾತ್ಮಕ ಸನ್ನಿವೇಶಕ್ಕೆ ಸಾಕ್ಷಿಯಾಗಿದೆ.
ಯೆಮೆನ್ನ ಜೈಲಿನಲ್ಲೇ ನಡೆದ ಈ ತಾಯಿ-ಮಗಳ ಪುನರ್ಮಿಲನ ಎಲ್ಲರನ್ನೂ...
ವೀರಕಂಬ: ವಿವಾಹ ಸುಮೂಹೂರ್ತದ ಮೊದಲು ಮತಗಟ್ಟೆಗೆ ಆಗಮಿಸಿ ಮತದಾನ ಮಾಡಿದ ನವವಧು
ವೀರಕಂಬ: ನವವಧುವೋರ್ವರು ವಿವಾಹ ಸುಮೂಹೂರ್ತದ ಮೊದಲು ಮತಗಟ್ಟೆಗೆ ಆಗಮಿಸಿ ಮತದಾನ ಮಾಡಿದ್ದಾರೆ
ಬಂಟ್ವಾಳ ತಾಲೂಕು ವೀರಕಂಬ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಜಿ ಇಲ್ಲಿನ ಮತ ಕೇಂದ್ರ ಸಂಖ್ಯೆ 203 ರಲ್ಲಿ ವೀರಕಂಬ...
ಜೆ.ಇ.ಇ ಮೈನ್ ಫಲಿತಾಂಶ ಪ್ರಕಟ – ರಾಜ್ಯ ಮಟ್ಟದಲ್ಲಿ ಗುರುತಿಸಿಕೊಂಡಿರುವ ಕ್ರಿಯೇಟಿವ್ ಕಾಲೇಜಿಗೆ ಉತ್ತಮ...
ದೇಶದ ಪ್ರತಿಷ್ಠಿತ ತಾಂತ್ರಿಕ ವಿಶ್ವವಿದ್ಯಾನಿಲಯಗಳಿಗೆ ಸೇರಬಯಸುವ ವಿದ್ಯಾರ್ಥಿಗಳಿಗೆ ನ್ಯಾಶನಲ್ ಟೆಸ್ಟಿಂಗ್ ಏಜೆನ್ಸಿ ನಡೆಸುವ ಜೆ.ಇ.ಇ (ಮೈನ್) ಅಂತಿಮ ಹಂತದ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಉತ್ತಮ ಸಾಧನೆಗೈದಿದ್ದಾರೆ.
ವಿದ್ಯಾರ್ಥಿಗಳಾದ ದುರ್ಗಾಶ್ರೀ...
















