Tag: vtvvitla
ಲಾರಿ ಹಿಂಬದಿಗೆ ಡಿಕ್ಕಿ ಹೊಡೆದ ಬೊಲೆರೋ ಪಿಕಪ್; ಇಬ್ಬರು ಸಾವು..!
ಲಾರಿಯ ಹಿಂಬದಿಗೆ ಬೊಲೆರೋ ಪಿಕಪ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚಿಕ್ಕನಹಳ್ಳಿ ಬಳಿ ನಡೆದಿದೆ.
ಮೃತಪಟ್ಟವರನ್ನು ಇಬ್ಬರು ಮೂಲತಃ ಬೆಳಗಾವಿ ಜಿಲ್ಲೆಯ ಅಥಣಿಯವರು ಉಮೇಶ್ ನಾಗಪ್ಪ...
ಕೇರಳದಲ್ಲಿ ಹಕ್ಕಿ ಜ್ವರ ಉಲ್ಬಣ: ಕರ್ನಾಟಕ-ಕೇರಳ ಗಡಿ ಭಾಗಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಸೂಚನೆ..!
ಮಂಗಳೂರು: ಕೇರಳದ ಅಲಪ್ಪುಳ ಜಿಲ್ಲೆಯ ಎರಡು ಗ್ರಾಮ ಪಂಚಾಯಿತಿಗಳಲ್ಲಿ ಹಕ್ಕಿ ಜ್ವರ ದೃಢಪಟ್ಟಿದೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ ಕೇರಳದ ಗಡಿ ಭಾಗಗಳಲ್ಲಿ ವಿಶೇಷ ನಿಗಾ ವಹಿಸಲಾಗಿದೆ.
ಇಂದಿನಿಂದ ತಲಪಾಡಿ, ಜಾಲ್ಸೂರು ಮತ್ತು ಸಾರಡ್ಕದಲ್ಲಿ...
ವಿಟ್ಲ: ವಿಠ್ಠಲ್ ಜೇಸಿ ಶಾಲಾ ಆಡಳಿತ ಸೌಧ ಶಿಲಾನ್ಯಾಸ ಕಾರ್ಯಕ್ರಮ
ವಿಟ್ಲ ಬಸವನಗುಡಿಯ ವಿಠ್ಠಲ್ ಜೇಸಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಆಡಳಿತ ಸೌಧಕ್ಕೆ ನಿವೃತ್ತ ಪ್ರಾಂಶುಪಾಲ ಮತ್ತು ಪುರೋಹಿತರಾದ ಬಟ್ರುಪ್ಪಾಡಿ ರಾಧಾಕೃಷ್ಣ ಭಟ್ ರವರ ಪೌರೋಹಿತ್ಯದಲ್ಲಿ ಸಂಸ್ಥೆಯ ಅಧ್ಯಕ್ಷ ಎಲ್.ಎನ್. ಕೂಡೂರು ರವರು...
(ಎ.26) ದ.ಕ ಜಿಲ್ಲೆಯಲ್ಲಿ ಮತದಾನದ ಹಿನ್ನಲೆ ಕಾರ್ಮಿಕರಿಗೆ ವೇತನ ಸಹಿತ ರಜೆ: ಕಾರ್ಮಿಕ ಅಧಿಕಾರಿ...
ನಾಳೆ ಲೋಕಸಭಾ ಕ್ಷೇತ್ರದ ಮತದಾನದ ಹಿನ್ನಲೆ ದ ಕ ಜಿಲ್ಲಾ ಲೋಕಸಭಾ ವ್ಯಾಪ್ತಿಯಲ್ಲಿರುವ ಎಲ್ಲಾ ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳ ಕಾರ್ಮಿಕರಿಗೆ ವೇತನ ಸಹಿತ ರಜೆ ಘೋಷಿಸಿ, ಮತದಾನಕ್ಕೆ ಅವಕಾಶ ಕಲ್ಪಿಸಿಕೊಡುವಂತೆ ಆದೇಶಿಸಲಾಗಿದೆ.
ಎಲ್ಲಾ...
ಬಂಟ ಬ್ರಿಗೇಡ್ ಹೆಸರಿನಲ್ಲಿ ಕರಪತ್ರ ತಯಾರಿಸಿ ಜಾತಿಗಳ ಮಧ್ಯೆ ಗೊಂದಲ ಮೂಡಿಸುವ ಯತ್ನ; ಪಣೋಲಿಬೈಲು...
ಪಣೋಲಿಬೈಲು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚುನಾವಣೆ ಕಾವು ಏರುತ್ತಿದ್ದು ಹಿಂದುತ್ವದ ಭದ್ರಕೋಟೆಯನ್ನು ಚಿದ್ರಮಾಡುವ ದುರುದ್ದೇಶದಿಂದ ಕೆಲವು ಕಿಡಿಗೇಡಿಗಳು ಅಸ್ತಿತ್ವವೇ ಇಲ್ಲದೇ ಇರುವ ಬಂಟ ಬ್ರಿಗೇಡ್ ಎಂಬ ನಾಮದ ಅಡಿಯಲ್ಲಿ ಕರಪತ್ರ ತಯಾರಿಸಿ ಜಾತಿ...
ವಿಟ್ಲ: ಪಿಂಗಾರ ತೋಟಗಾರಿಕಾ ರೈತ ಉತ್ಪಾದಕರ ಕಂಪೆನಿ ನಿಯಮಿತ ಇದರ ಸಾಧನೆಯ ಕಾರ್ಯವೈಖರಿಯ ಬಗ್ಗೆ...
(ಮೇ. 1) ನೂತನ ಕಟ್ಟಡದ ಉದ್ಘಾಟನೆ ಹಾಗೂ ಹಲಸು ಮೇಳ: ಅಧ್ಯಕ್ಷ ರಾಮಕಿಶೋರ್
ವಿಟ್ಲ: ಪಿಂಗಾರ ತೋಟಗಾರಿಕಾ ರೈತ ಉತ್ಪಾದಕರ ಕಂಪೆನಿ ನಿಯಮಿತ ಇದರ ಸಾಧನೆಯ ಕಾರ್ಯವೈಖರಿಯ ಬಗ್ಗೆ ಇಂದು ಪತ್ರಿಕಾ ಗೋಷ್ಠಿ ನಡೆಯಿತು.
ಪಿಂಗಾರ...
ಟೈರ್ ಬ್ಲಾಸ್ಟ್ ಆಗಿ ಬೈಕ್ ಡಿಕ್ಕಿ ಹೊಡೆದ ಕಾರು; ಬೈಕ್ ಸವಾರರಿಬ್ಬರು ಸಾವು..!
ಕಾರು ಟೈರ್ ಬ್ಲಾಸ್ಟ್ ಆಗಿ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ ಘಟನೆ ರಾಯಚೂರು ಜಿಲ್ಲೆ ದೇವದುರ್ಗ ಪಟ್ಟಣದ ಹೊರವಲಯದಲ್ಲಿ ನಡೆದಿದೆ.
ಮೃತಪಟ್ಟವರನ್ನು ದೇವದುರ್ಗ ತಾ. ಜಾಲಹಳ್ಳಿ ಗ್ರಾಮದ...
’ಬಂಟರ ಬ್ರಿಗೇಡ್’ ಸಂಘಟನೆ ಹೆಸರಿನಲ್ಲಿ ಕರಪತ್ರ ಹಂಚಿ ಅಪಪ್ರಚಾರ: ಕಾಂಗ್ರೇಸ್ ವಿರುದ್ಧ ಬಿಜೆಪಿಯಿಂದ ದೂರು..!
ಮಂಗಳೂರು: ‘ಬಂಟರ ಬ್ರಿಗೇಡ್’ ಎನ್ನುವ ಸಂಘಟನೆ ಹೆಸರಿನಲ್ಲಿ ಕರಪತ್ರ ಹಂಚಿ ಅಪಪ್ರಚಾರ, ತಪ್ಪು ಮಾಹಿತಿ ಹಬ್ಬಿದ ಮತ್ತು ಜಾತಿ ವೈಷಮ್ಯ ಮೂಡಿಸಲು ಯತ್ನಿಸಿದ ಆರೋಪದಡಿಯಲ್ಲಿ ಕಾಂಗ್ರೇಸ್ ವಿರುದ್ಧ ಚುನಾವಣಾಧಿಕಾರಿಗಳಿಗೆ ಬಿಜೆಪಿ ದೂರು ನೀಡಿದೆ.
ದಕ್ಷಿಣ...
ಉಪ್ಪಿನಂಗಡಿ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯ ಜೊತೆ ಅಸಭ್ಯ ವರ್ತನೆ ಪ್ರಕರಣ: ಆರೋಪಿ ಬೆಳ್ತಂಗಡಿ ಮೂಲದ...
ಉಪ್ಪಿನಂಗಡಿ: ಯುವತಿಯೋರ್ವಳು ಬೆಂಗಳೂರಿನಿಂದ ಊರಿನ ಕಡೆಗೆ ಪ್ರಯಾಣಿಸುತ್ತಿದ್ದ ವೇಳೆ ಸಹಪ್ರಯಾಣಿಕನೋರ್ವ ಅನುಚಿತವಾಗಿ ವರ್ತಿಸಿದ ಘಟನೆ ಗುಂಡ್ಯ ಬಳಿ ನಡೆದಿತ್ತು. ಈ ಬಗ್ಗೆ ಯುವತಿ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಳು. ಯುವತಿ ನೀಡಿದ...
ಸುಬ್ರಹ್ಮಣ್ಯ: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ; ಕಾರು ಚಾಲಕನಿಗೆ ಗಾಯ..!
ಸುಬ್ರಹ್ಮಣ್ಯ: ಕಾರಿಗೆ ಗೂಡ್ಸ್ ಆಟೋ ಢಿಕ್ಕಿಯಾದ ಪರಿಣಾಮ ಕಾರು ಚಾಲಕ ಗಾಯಗೊಂಡ ಘಟನೆ ಸುಬ್ರಹ್ಮಣ್ಯ-ಪಂಜ ರಸ್ತೆಯ ಏನೆಕಲ್ಲು ಸಮೀಪ ನಡೆದಿದೆ.
ಗಾಯಗೊಂಡವರನ್ನು ಮಡಿಕೇರಿಯ ಗೌತಮ್ ಬಿ.ಆರ್. (31) ಎಂದು ಗುರುತಿಸಲಾಗಿದೆ.
ಗೌತಮ್ ತಮ್ಮ ಮನೆಯವರೊಂದಿಗೆ ಕಾರಿನಲ್ಲಿ...
















