Tag: vtvvitla
ವಿಟ್ಲ: ಡಿ” ಗ್ರೂಪ್ ವತಿಯಿಂದ ಆಹಾರ ಕಿಟ್ ವಿತರಣೆ..!
ವಿಟ್ಲ: ವಿಟ್ಲ ಮೇಗಿನಪೇಟೆಯ ಜನತಾ ಕಾಲೊನಿಯ ಬಡ ಹಿಂದೂ ಕುಟುಂಬವೊಂದು ತುಂಬಾ ಸಂಕಷ್ಟದಲ್ಲಿದ್ದು ಮನೆಯ ನಾಲ್ಕು ಮಂದಿ ಸದಸ್ಯರಲ್ಲಿ ಮನೆಯ ಯಜಮಾನ ಅನಾರೋಗ್ಯ ಪೀಡಿತರಾಗಿದ್ದು, ಒಬ್ಬ ಮಗಳು ಅಂಗವಿಕಲೆಯಾಗಿದ್ದಾರೆ. ಇವರ ಕಷ್ಟವನ್ನು ಮನಗಂಡ...
ಉಪ್ಪಿನಂಗಡಿ: ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ..!
ಉಪ್ಪಿನಂಗಡಿ: ಗ್ರಾಮ ಪಂಚಾಯತ್ ಸಿಬ್ಬಂದಿಯೋರ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪ್ಪಿನಂಗಡಿ ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳ್ತಂಗಡಿ ಇಲ್ಲಿ ನಡೆದಿದೆ.
ಆತ್ನಹತ್ಯೆ ಮಾಡಿಕೊಂಡ ವ್ಯಕ್ತಿ ಬೆಳ್ತಂಗಡಿ ತಾಲೂಕು ಬಾರ್ಯ ಗ್ರಾಮದ ಪರಿಯೊಟ್ಟು...
ಸುಬ್ರಹ್ಮಣ್ಯ: ಬಸ್ನಿಂದ ಕೆಳಗೆ ಬಿದ್ದು ಪ್ರಯಾಣಿಕ ಸಾವು..!
ಸುಬ್ರಹ್ಮಣ್ಯ: ಕೆಎಸ್ಸಾರ್ಟಿಸಿ ಬಸ್ಸಿನಿಂದ ಕೆಳಗೆ ಬಿದ್ದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸುಬ್ರಹ್ಮಣ್ಯದಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಬೆಂಗಳೂರು ಮೂಲದ ಸುಂಕದಕಟ್ಟೆಯ ಮಂಜುನಾಥ ಎಂದು ಗುರುತಿಸಲಾಗಿದೆ.
ಮಂಜುನಾಥ ಅವರು ಪತ್ನಿ ಜತೆ ಧರ್ಮಸ್ಥಳದಿಂದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ...
ಬೈಕ್-ಬಸ್ ನಡುವೆ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು..!
ಬೈಕ್ ಹಾಗೂ ಕೆಎಸ್ಆರ್ಟಿಸಿ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ಬೈಕ್ ಸವಾರ ಸಾವನ್ನಪ್ಪಿರೋ ಘಟನೆ ಚನ್ನರಾಯಪಟ್ಟಣ ತಾಲೂಕಿನ ಬೇಡಿಗನಹಳ್ಳಿ ಸರ್ಕಲ್ ಬಳಿ ನಡೆದಿದೆ.
ಬೆಂಗಳೂರು ಕಡೆಯಿಂದ ಬರುತ್ತಿದ್ದ ಸಾರಿಗೆ ಬಸ್, ಬೈಕ್ಗೆ ಡಿಕ್ಕಿ...
ಮಣಿಪಾಲ: ನೇಣು ಬಿಗಿದು ಯುವಕ ಆತ್ಮಹತ್ಯೆಗೆ ಶರಣು..!
ಮಣಿಪಾಲ: ವೈಯಕ್ತಿಕ ಕಾರಣದಿಂದ ಮಾನಸಿಕವಾಗಿ ನೊಂದ ಯುವಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿಪಾಲದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವಕ ಪಶ್ಚಿಮ ಬಂಗಾಳ ಮೂಲದ ಆಶೀಮ್ ಮಂಡಲ್(22) ಎಂದು ಗುರುತಿಸಲಾಗಿದೆ.
ಮಣಿಪಾಲ ಗಾರ್ಮೆಂಟ್ ಕಂಪನಿಯ...
ಒಣ ದ್ರಾಕ್ಷಿ ಸೇವನೆಯಿಂದ ಆರೋಗ್ಯಕ್ಕೆ ಸಿಗುವ ಲಾಭಗಳು
ಒಣ ದ್ರಾಕ್ಷಿ ದಿನನಿತ್ಯ ಸೇವಿಸುವುದು ಆರೋಗ್ಯಕ್ಕೆ ಉತ್ತಮ. ಒಣದ್ರಾಕ್ಷಿ ತಿಂದ ತಕ್ಷಣವೇ ದೇಹವು ಶಕ್ತಿಯನ್ನು ಪಡೆದುಕೊಳ್ಳುತ್ತದೆ. ಯಾಕೆಂದರೆ ಇದರಲ್ಲಿ ವಿಟಮಿನ್, ಖನಿಜ, ಆಂಟಿಆಕ್ಸಿಡೆಂಟ್ ಗಳು ಹೇರಳವಾಗಿದ್ದು, ಮಕ್ಕಳು ಮತ್ತು ದೈಹಿಕ ಕ್ಷಮತೆಯ ಕೊರತೆ...
ವಿಟ್ಲ: ವಿಟ್ಲದಲ್ಲಿ ಬಿಜೆಪಿಯಿಂದ ಬೃಹತ್ ರೋಡ್ ಶೋ
ವಿಟ್ಲ: ದ.ಕ ಜಿಲ್ಲಾ ಲೋಕಸಭಾ ಚುನಾವಣೆ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಪರ ವಿಟ್ಲದಲ್ಲಿ ಬಿಜೆಪಿಯಿಂದ ಬೃಹತ್ ರೋಡ್ ಶೋ ನಡೆಯಿತು.
ವಿಟ್ಲದ ಜೈನ ಬಸದಿಯಿಂದ ಹೊರಟ ರೋಡ್ ಶೋ ವಿಟ್ಲ ಮುಖ್ಯ ಪೇಟೆಯಲ್ಲಿ...
ಉಪ್ಪಳ: ಮನೆಯಲ್ಲಿ ಕಳ್ಳತನ: ಯುವಕನಿಗೆ ಕೋವಿ ತೋರಿಸಿ ಹಲ್ಲೆಗೈದು ಕಳ್ಳರು ಪರಾರಿ
ಉಪ್ಪಳ: ಮನೆಗೆ ಬೀಗ ಹಾಕಿ ಸಂಬಂಧಿಕರ ಮನೆಗೆ ತೆರಳಿದ್ದ ವೇಳೆ ಕಳ್ಳರು ಮನೆಗೆ ನುಗ್ಗಿ ಹಣ, ಚಿನ್ನಾಭರಣ ಕಳವು ನಡೆಸಿದ ಘಟನೆ ಮಂಗಲ್ಪಾಡಿ ಪ್ರತಾಪನಗರ ನಡೆದಿದೆ. ಇದೇ ವೇಳೆ ಮನೆಗೆ ಕಳ್ಳರು ನುಗ್ಗಿದ...
ಉಪ್ಪಿನಂಗಡಿ: ಕಾರು ದ್ವಿಚಕ್ರ ವಾಹನಕ್ಕೆ ಡಿಕ್ಕಿ : ದ್ವಿಚಕ್ರ ವಾಹನ ಸವಾರ ಮೃತ್ಯು
ಉಪ್ಪಿನಂಗಡಿ: ಕಾರು ಬೈಕ್ಗೆ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಹಿರೆಬಂಡಾಡಿ ನಿವಾಸಿ ವಿಶ್ವನಾಥ್ ಗೌಡ (57) ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.
ಎ. 18ರಂದು ರಾತ್ರಿ ಆರೋಪಿ ಸಮೀರ್ ತಾನು ಚಲಾಯಿಸುತ್ತಿದ್ದ ರಿಡ್ಜ್ ಕಾರನ್ನು...
ಗದಗದಲ್ಲಿ ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಪ್ರಕರಣ...
ಏ.19 ರಂದು ನಡೆದಿದ್ದ ಗದಗದಲ್ಲಿ ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ ಸಿಕ್ಕಿದೆ. ಕುಟುಂಬವನ್ನು ಮುಗಿಸಲು ಕುಟುಂಬದ ಪ್ರಕಾಶ್ ಬಾಕಳೆ ಮಗನೇ ಸುಪಾರಿ...
















