Tag: vtvvitla
ವಿಟ್ಲ: (ಏ.22) ಅನಂತಾಡಿ ಗ್ರಾಮದ ಗೋಳಿಕಟ್ಟೆಯಲ್ಲಿ ಸಾರ್ವಜನಿಕ ಚುನಾವಣಾ ಪ್ರಚಾರ ಸಭೆ : ಅಭ್ಯರ್ಥಿ...
ವಿಟ್ಲ: ವಿಟ್ಲಪಡ್ನೂರು ಬಿಜೆಪಿ ಮಹಾಶಕ್ತಿ ಕೇಂದ್ರದ ವತಿಯಿಂದ ಲೋಕಸಭಾ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಇವರ ಉಪಸ್ಥಿತಿಯಲ್ಲಿ ಅನಂತಾಡಿ ಗ್ರಾಮದ ಗೋಳಿಕಟ್ಟೆಯಲ್ಲಿ ಸಾರ್ವಜನಿಕ ಚುನಾವಣಾ ಪ್ರಚಾರ ಸಭೆಯು ದಿನಾಂಕ: 22-04-2024ನೇ ಸೋಮವಾರ, ಸಮಯ...
ಉಡುಪಿ: ಪ್ರವಾಸಕ್ಕೆಂದು ಬಂದಿದ್ದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು..!
ಉಡುಪಿ: ಸ್ನೇಹಿತರೊಂದಿಗೆ ಪ್ರವಾಸಕ್ಕೆಂದು ಬಂದಿದ್ದ ಯುವಕನೋರ್ವ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಮಲ್ಪೆ ಬೀಚ್ನಲ್ಲಿ ನಡೆದಿದೆ.
ಮೃತಪಟ್ಟ ಯುವಕ ಬೆಂಗಳೂರು ಮೂಲದ ನಾಗೇಂದ್ರ (21) ಎಂದು ಗುರುತಿಸಲಾಗಿದೆ.
ನಾಗೇಂದ್ರ ಅವರು ತನ್ನ ಐವರು ಸ್ನೇಹಿತರೊಂದಿಗೆ ಮಲ್ಪೆ...
ವಿಟ್ಲ: ಪ.ಪಂ 2ನೇ ವಾರ್ಡ್ ನಲ್ಲಿ ನೀರಿಗಾಗಿ ಪರದಾಟ-ಕೊಳವೆ ಇದ್ದರೂ ಪಂಪ್ ಅಳವಡಿಸದ ಪಂಚಾಯತ್
ಮತದಾನ ಬಹಿಷ್ಕಾರಕ್ಕೆ ಸಿದ್ಧತೆ
ವಿಟ್ಲ: ವಿಟ್ಲ ಪಟ್ಟಣ ಪಂಚಾಯಿತಿ ವ್ಯಾಪ್ತಿಯ 2ನೇ ವಾರ್ಡ್ ಪೊನ್ನೋಟ್ಟು ಪರಿಸರದಲ್ಲಿ ಕುಡಿಯುವ ನೀರಿಗಾಗಿ ಜನರು ಪರದಾಟ ನಡೆಸುತ್ತಿದ್ದು, ಸಂಜೆ ರಸ್ತೆಯಲ್ಲಿ ಕೊಳವೆ ಬಾವಿ ಇದ್ದರೂ ಇದುವರೆಗೂ ಪಂಚಾಯತ್ ಪಂಪ್...
ಬಂಟ್ವಾಳ : ತಂಡವೊಂದು ಮನೆಗೆ ಅಕ್ರಮ ಪ್ರವೇಶಿಸಿ ಮನೆ ಮಂದಿಗೆ ಹಲ್ಲೆ
ಬಂಟ್ವಾಳ : ಮೂವರ ತಂಡವೊಂದು ಮನೆಗೆ ಅಕ್ರಮ ಪ್ರವೇಶಿಸಿ ಮನೆಗೆ ಮಂದಿಗೆ ಹಲ್ಲೆ ನಡೆಸಿ ಬೈದು ಜೀವಬೆದರಿಕೆ ಒಡ್ಡಿದ ಘಟನೆ ಬಿ ಸಿ ರೋಡು ಸಮೀಪದ ಕೈಕಂಬ-ಮದ್ದ ಎಂಬಲ್ಲಿ ಶನಿವಾರ ನಡೆದಿರುವ ಬಗ್ಗೆ...
ಕಾರವಾರ : ಕಾಳಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 6 ಮಂದಿ ದುರ್ಮರಣ
ಕಾರವಾರ : ಕಾಳಿ ನದಿಯಲ್ಲಿ ಒಂದೇ ಕುಟುಂಬದ ಆರು ಪ್ರವಾಸಿಗರು ಮುಳುಗಿ ಸಾವನ್ನಪ್ಪಿರುವಂತಹ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಅಕ್ವಾಡ ಗ್ರಾಮದ ಬಳಿ ಸಂಭವಿಸಿದೆ.
ಮೃತರನ್ನು ನಜೀರ್ ಅಹ್ಮದ್ (40),...
ಬಂಟ್ವಾಳ: ಬೈಕ್ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಪಾದಾಚಾರಿ ಸಾವು
ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ ಮಂಗಳೂರು - ಬೆಂಗಳೂರು ಮಧ್ಯೆ ತುಂಬೆ ಎಂಬಲ್ಲಿ ಬೈಕ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಪಾದಾಚಾರಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ತುಂಬೆ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ.
ನಾಗರಾಜ...
ನೆಲ್ಯಾಡಿ: ರಸ್ತೆ ಬದಿಯಲ್ಲಿ ಕಾಲು ಹಾಗೂ ಕುತ್ತಿಗೆಗೆ ಹಗ್ಗ ಬಿಗಿದ ಸ್ಥಿತಿಯಲ್ಲಿ ಹೋರಿಯ ಮೃತದೇಹ...
ನೆಲ್ಯಾಡಿ: ಕಾಲು ಹಾಗೂ ಕುತ್ತಿಗೆಗೆ ಹಗ್ಗದಿಂದ ಕಟ್ಟಿದ ಸ್ಥಿತಿಯಲ್ಲಿ ಮೃತಪಟ್ಟ ಹೋರಿಯೊಂದು ಶಿರಾಡಿಯಲ್ಲಿ ಎ.20ರಂದು ಬೆಳಿಗ್ಗೆ ಪತ್ತೆಯಾಗಿದೆ.
ಶಿರಾಡಿ ಗ್ರಾಮ ಕಡಬ ನಿವಾಸಿ ರವಿಚಂದ್ರ ಎಸ್.ಎ., ಎಂಬವರು ತಮ್ಮ ಅಡಿಕೆ ತೋಟಕ್ಕೆ ನೀರು ಬಿಡಲೆಂದು...
ವಿಟ್ಲ : (ಏ.22) ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸೀಯಾಳಾಭಿಷೇಕ ಸೇವೆ
ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ದಲ್ಲಿ ದಿನಾಂಕ 22.04.2024ನೇ ಸೋಮವಾರದಂದು ಬೆಳಿಗ್ಗೆ 9:00 ಗಂಟೆಗೆ ಸಾಮೂಹಿಕ ಪ್ರಾರ್ಥನೆಯೊಂದಿಗೆ ಲೋಕಕಲ್ಯಾಣಾರ್ಥವಾಗಿ ವರುಣನ ಕೃಪೆಗಾಗಿ ಸೀಯಾಳಾಭಿಷೇಕ ಸೇವೆಯು ಜರಗಲಿರುವುದು.
ಎಂದು ಬಂಗಾರು ಅರಸರು,...
ವಿಟ್ಲ: (ಏ.23 ) ಭಾರತೀಯ ಜನತಾ ಪಾರ್ಟಿ ವಿಟ್ಲ ಮಹಾ ಶಕ್ತಿ ಕೇಂದ್ರದ ಆಶ್ರಯದಲ್ಲಿ...
ವಿಟ್ಲ: ಭಾರತೀಯ ಜನತಾ ಪಾರ್ಟಿ ವಿಟ್ಲ ಮಹಾ ಶಕ್ತಿ ಕೇಂದ್ರದ ಆಶ್ರಯದಲ್ಲಿ 2024ರ ಲೋಕಸಭಾ ಚುನಾವಣಾ ಪ್ರಚಾರದ ಅಂಗವಾಗಿ ದಿನಾಂಕ 23.04.2024 ಮಂಗಳವಾರ ಸಂಜೆ 4:30ಕ್ಕೆ ವಿಟ್ಲ ಪೇಟೆಯಲ್ಲಿ ಬೃಹತ್ ರೋಡ್ ಶೋ...
ಪುತ್ತೂರು : ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ನಲ್ಲಿ ಅಕ್ಷಯ ತೃತೀಯ ಮುಂಗಡ ಬುಕ್ಕಿಂಗ್ ಆಫರ್
ಪುತ್ತೂರು : ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ನಲ್ಲಿ ಗ್ರಾಹಕರಿಗೆ ಅಕ್ಷಯ ತೃತೀಯ ಪ್ರಯುಕ್ತ ಮುಂಗಡ ಬುಕ್ಕಿಂಗ್ ಆಫರ್ ಏಪ್ರಿಲ್ 20ರಿಂದ ಮೇ09ರವರೆಗೆ ಲಭ್ಯವಿದೆ.
ಈ ಆಫರ್ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ನ...
















