Sunday, November 15, 2026
spot_imgspot_img
spot_imgspot_img
Home Tags Vtvvitla

Tag: vtvvitla

ಮಂಗಳೂರು: ರಾಜ್ಯ INTUC ಪ್ರಧಾನ ಕಾರ್ಯದರ್ಶಿ ಮಾಜಿ ಮೇಯರ್ ಕಾಂಗ್ರೇಸ್‌ ನಾಯಕಿ ಕವಿತಾ ಸನಿಲ್...

ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೇಸ್‌ ನಾಯಕಿ ಕವಿತಾ ಸನಿಲ್‌ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್, ಕಾಂಗ್ರೆಸ್ ನಾಯಕಿ, ರಾಜ್ಯ ಐಎನ್‌‌ಟಿಯುಸಿ ಪ್ರಧಾನ ಕಾರ್ಯದರ್ಶಿ ಕವಿತಾ ಸನಿಲ್‌ ಕಾಂಗ್ರೇಸ್‌ ಪಕ್ಷದ ನಾಯಕಿಯಾಗಿ...

ಪುಣಚ: (ಎ.21-22) ಮೂರಿಬೆಟ್ಟು ಶ್ರೀ ಉರಿಮಹಾಕಾಳಿ ದೈವಸ್ಥಾನದಲ್ಲಿ ಪುನರ್‍ ಪ್ರತಿಷ್ಠಾ ಬ್ರಹ್ಮಕಲಶೋತ್ಸವ, ನಾಗ ಪ್ರತಿಷ್ಕೆ...

ಪುಣಚ: ಶ್ರೀ ಉರಿಮಹಾಕಾಳಿ ದೈವಸ್ಥಾನ ಸೇವಾ ಟ್ರಸ್ಟ್(ರಿ) ಮೂರಿಬೆಟ್ಟು, ಪುಣಚ ಗ್ರಾಮದ ಪರಿಯಾಲ್ತಡ್ಕ ಮೂರಿಬೆಟ್ಟು ಶ್ರೀ ಉರಿಮಹಾಕಾಳಿ ದೈವಸ್ಥಾನದಲ್ಲಿ ಎ.21 ನೇ ಆದಿತ್ಯಾವಾರ ಮತ್ತು 22ನೇ ಸೋಮವಾರ ಪುನರ್‍ ಪ್ರತಿಷ್ಠಾ ಬ್ರಹ್ಮಕಲಶೋತ್ಸವ, ನಾಗ...

ತಮ್ಮ ಮಗಳನ್ನು ಹತ್ಯೆ ಮಾಡಿದ ರೀತಿಯಲ್ಲಿ ಫಯಾಜ್​‌ನನ್ನು ಕೊಲೆ ಮಾಡಿ; ಹಿರೇಮಠ ಆಗ್ರಹ..!

ಹುಬ್ಬಳ್ಳಿ: ಬಿವಿಬಿ ಕಾಲೇಜು ಆವರಣದಲ್ಲಿ ನಡೆದ ವಿದ್ಯಾರ್ಥಿನಿ ನೇಹಾ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಫಯಾಜ್ ತಾಯಿ ರಾಜ್ಯದ ಜನರ ಮತ್ತು ಸಂತ್ರಸ್ತೆಯ ಪೋಷಕರ ಕ್ಷಮೆ ಕೇಳಿದ್ದಾರೆ. ಆದರೆ ಫಯಾಜ್ ಕುಟುಂಬದವರ ವಿರುದ್ಧ...

ಕಾರ್ಕಳ: ಮಿಯ್ಯಾರು ಕಂಬಳ ಕ್ರೀಡಾಂಗಣದಲ್ಲಿ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!

ಕಾರ್ಕಳ: ಮಿಯ್ಯಾರು ಕಂಬಳ ಕ್ರೀಡಾಂಗಣದಲ್ಲಿ ಕೇರಳದ ಮೂಲದ ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ವಿಜೇಶ್ ಯಾನೆ ಮೋಹನ್ ಎಂದು ಗುರುತಿಸಲಾಗಿದೆ. ಏ.19 ರಾತ್ರಿಯಿಂದ ಏ.20ರ ಬೆಳಗ್ಗಿನ...

ಅಗತ್ಯ ಸೇವೆಯ ಮತದಾರರಿಗೆ ಪೋಸ್ಟಲ್ ವೋಟಿಂಗ್ ಸೆಂಟರ್ ಆರಂಭ

ಮಂಗಳೂರು, ಏ.19(ಕ.ವಾ):- ಅಗತ್ಯ ಸೇವೆಯ ಮತದಾರರಿಗೆ ತಮ್ಮ ಹಕ್ಕು ಚಲಾಯಿಸಲು ಅನುಕೂಲವಾಗುವಂತೆ ಏಪ್ರಿಲ್ 21 ರವರೆಗೆ ಪೋಸ್ಟಲ್ ವೋಟಿಂಗ್ ಸೆಂಟರ್ ಅನ್ನು ನಗರದ ಜಿಲ್ಲಾಧಿಕಾರಿಯವರ ಕಚೇರಿಯ ಕೊಠಡಿ ಸಂಖ್ಯೆ 105 ರಲ್ಲಿ ತೆರೆಯಲಾಗಿದೆ....

ದ್ವಿಚಕ್ರ ವಾಹನ -ಬುಲೇರೋ ವಾಹನ ನಡುವೆ ಡಿಕ್ಕಿ; ಬೈಕ್‌ ಸವಾರರಿಬ್ಬರೂ ಸಾವು..!

ದ್ವಿಚಕ್ರ ವಾಹನ ಹಾಗೂ ಬುಲೇರೋ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರರಿಬ್ಬರೂ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ರಾಯಚೂರು ಮುದ್ಗಲ್‌ ಪಟ್ಟಣದ ಹೊರವಲಯದಲ್ಲಿ ನಡೆದುದೆ. ಮೃತಪಟ್ಟವರನ್ನು ಶಿವಬಸವ (37) ಹೊನ್ನಮ್ಮ (...

ಬೆಳ್ತಂಗಡಿ: ಅಕ್ರಮ ಮರಳುಗಾರಿಕೆಗೆ ಪೊಲೀಸ್‌ ದಾಳಿ; ಅಪಾರ ಮೌಲ್ಯದ ಮರಳು ವಶ..!

ಬೆಳ್ತಂಗಡಿ: ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದ ವೇಳೆ ಉಪ್ಪಿನಂಗಡಿ ಪೊಲೀಸ್‌ ದಾಳಿ ನಡೆಸಿದ ಘಟನೆ ಬೆಳ್ತಂಗಡಿ ತಾಲೂಕು ಮೊಗ್ರು ಗ್ರಾಮದ ಪಿಲಿಕೂಡೇಲು ಎಂಬಲ್ಲಿ ನಡೆದಿದೆ. ಅಕ್ರಮವಾಗಿ ಮರಳುಗಾರಿಕೆ ಮಾಡಿತ್ತಿದ್ದವರನ್ನು ಚಿತ್ರ ಕುಮಾರ್‌ ಮತ್ತು ಧನಂಜಯ ಎಂದು...

ಕಾರವಾರ: ಮೀನುಗಾರಿಕೆಗೆ ತೆರಳಿದ್ದ ಬೋಟ್ ಮುಳುಗಡೆ; ನಾಲ್ವರು ಮೀನುಗಾರರ ರಕ್ಷಣೆ..!

ಕಾರವಾರ: ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕಾ ತೆರಳಿದ್ದ ಬೋಟ್ ಭಾರಿ ಗಾಳಿ ಮಳೆಯಿಂದಾಗಿ ಮುಳುಗಡೆಯಾಗಿದ್ದು, ಬೋಟ್‌ನಲ್ಲಿದ್ದ 4 ಮಂದಿ ಮೀನುಗಾರರನ್ನು ರಕ್ಷಿಸಲಾಗಿದೆ. ಉತ್ತರಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮಾವಿನಕುರ್ವೆ ಮೀನುಗಾರಿಕಾ ಬಂದರು ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು,...

ಸುಳ್ಯ: ಎರಡು ಕಾರುಗಳ‌ ನಡುವೆ ಮುಖಾಮುಖಿ ಡಿಕ್ಕಿ; ಪ್ರಯಾಣಿಕರಿಗೆ ಗಾಯ..!

ಸುಳ್ಯ: ಎರಡು ಕಾರುಗಳ‌ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಪ್ರಯಾಣಿಕರು ಗಾಯಗೊಂಡ ಘಟನೆ ಸುಳ್ಯ ನಗರ ಶ್ರೀರಾಮ್ ಪೇಟೆಯಲ್ಲಿ ನಡೆದಿದೆ. ಓಮ್ನಿ ಹಾಗೂ ಸಿಲಾರಿಯೋ ಕಾರುಗಳ ನಡುವೆ ನಡುರಸ್ತೆಯಲ್ಲೇ ಡಿಕ್ಕಿ ಸಂಭವಿಸಿದೆ. ಘಟನೆಯಿಂದಾಗಿ...

ಬೆಂಗಳೂರು: ನೈಜೀರಿಯಾ ಪ್ರಜೆಗಳಿಂದ ಸಿಸಿಬಿ ಪೊಲೀಸರ ಮೇಲೆ ಹಲ್ಲೆ; 8 ಆರೋಪಿಗಳ ಬಂಧನ..!

ಬೆಂಗಳೂರು: ನಗರದಲ್ಲಿ ನೈಜೀರಿಯಾ ಪ್ರಜೆಗಳ ದಾಂಧಲೆ ಮುಂದುವರಿದಿದ್ದು, ಮಾಹಿತಿ ಕಲೆ ಹಾಕಲು ತೆರಳಿದ್ದ ಸಿಸಿಬಿ ಪೊಲೀಸರ ಮೇಲೆ ನೈಜೀರಿಯಾ ಪ್ರಜೆಗಳು ದಾಳಿ ಮಾಡಿ ಹಲ್ಲೆ ನಡೆಸಿರುವ ಘಟನೆ ರಾಜಾನುಕುಂಟೆಯ ಮಾವಳ್ಳಿಪುರದಲ್ಲಿ ನಿನ್ನೆ ಮಧ್ಯರಾತ್ರಿ...
error: Content is protected !!