Tag: vtvvitla
ಪುತ್ತೂರು: ವೀರಮಂಗಲದಲ್ಲಿ ಇತಿಹಾಸ ಪ್ರಸಿದ್ದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಅವಭೃತ ಸ್ನಾನ
ಪುತ್ತೂರು: ಇತಿಹಾಸ ಪ್ರಸಿದ್ದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಅವಭೃತ ಸ್ನಾನ ವೀರಮಂಗಲ ಕುಮಾರಧಾರ ಹೊಳೆಯಲ್ಲಿ ಅತ್ಯಂತ ವೈಭವದಿಂದ ಇಂದು ಮುಂಜಾನೆ ನಡೆಯಿತು.
ಗುರುವಾರ ಸಂಜೆ ಶ್ರೀ ದೇವಸ್ಥಾನದಲ್ಲಿ ಬಲಿ ಉತ್ಸವ ನಡೆದು ಬಳಿಕ...
ರೈಲಿಗೆ ಸಿಲುಕಿ ಯುವಕ ಸಾವು..!
ರೈಲಿಗೆ ಸಿಲುಕಿ ನರ್ಸಿಂಗ್ ಕೆಲಸ ಮಾಡುತ್ತಿದ್ದ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ದೀಪಾಂಜಲಿನಗರದ ರೈಲ್ವೇ ಟ್ರಾಕ್ ಬಳಿ ನಡೆದಿದೆ.
ಮೃತಪಟ್ಟ ಯುವಕ ಚೆನ್ನಬಸವರಾಜು ಎಂದು ಗುರುತಿಸಲಾಗಿದೆ.
ಆರ್ಪಿಸಿ ಲೇಔಟ್ನ ಚಿಕ್ಕಮ್ಮನ ಮನೆಯಲ್ಲಿ ವಾಸವಾಗಿದ್ದ ಚೆನ್ನಬಸವರಾಜು, ಮಣಿಪಾಲ್...
ಉಡುಪಿ: ಲಾರಿ-ಬೈಕ್ ಅಪಘಾತ – ಲಾರಿಯಡಿ ಸಿಲುಕಿ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
ಉಡುಪಿ : ಲಾರಿ-ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರರೊಬ್ಬರು ಲಾರಿಯಡಿ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉಡುಪಿ-ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.
ಮೃತರನ್ನು ಹೇರೂರು ನಿವಾಸಿ ಕೃಷ್ಣ ಗಾಣಿಗ ಎಂದು ಗುರುತಿಸಲಾಗಿದೆ.
ಕೃಷ್ಣ ರವರು...
‘ಜಿರಳೆ’ ಕಾಟದಿಂದ ತಪ್ಪಿಸಿಕೊಳ್ಳಲು ಇಲ್ಲಿದೆ ಸುಲಭ ಉಪಾಯ
ಮನೆ ಮಳಿಗೆ ಎಂದ ಮೇಲೆ ಕೀಟಗಳ ಸಮಸ್ಯೆ ಸರ್ವೇ ಸಾಮಾನ್ಯ. ಆದರೆ ಇದು ಸಾಮಾನ್ಯ ಸಮಸ್ಯೆಯಂತು ಅಲ್ಲ. ಏಕೆಂದರೆ ಮನೆ ಎಷ್ಟೇ ಸ್ವಚ್ಛಂದವಾಗಿದ್ದರೂ ಅತಿಥಿಗಳ ಬಂದಾಗ ಒಂದು ಜಿರಲೆ ಕಾಣಿಸಿಕೊಂಡರೂ ಮುಜುಗರಕ್ಕೀಡಾಗುತ್ತೀರಿ. ಹಾಗೆಯೇ...
ಭಾರೀ ಮಳೆ ಸಿಡಿಲಿನ ಹೊಡೆತಕ್ಕೆ ನೆಲಕ್ಕುರುಳಿದ ಐತಿಹಾಸಿಕ ಮೆಹೆತರ್ ಮಹಲ್
ಐತಿಹಾಸಿಕ ಮೆಹೆತರ್ ಮಹಲ್ಗೆ ಸಿಡಿಲು ಬಡಿದು ಮಹಲ್ನ ಮಿನಾರ್ ನಿಂತಿದ್ದ ಕಾರಿನ ಮೇಲೆ ಬಿದ್ದ ಘಟನೆ ವಿಜಯಪುರ ನಗರದಲ್ಲಿ ನಡೆದಿದೆ.
ವಿಜಯಪುರ ನಗರದಲ್ಲಿ ಗುಡುಗು ಸಹಿತ ಮಳೆಯಾಗಿದ್ದು, ಈ ಹಿನ್ನಲೆ ನಗರದ ಜುಮ್ಮಾ ಮಸೀದ್...
ಮಂಗಳೂರು : ಮಂದಿರದ ಬಳಿ ಬಿಜೆಪಿಯಿಂದ ಚುನಾವಣೆ ಪ್ರಚಾರ: ಬಿಜೆಪಿ- ಕಾಂಗ್ರೆಸ್ ಕಾರ್ಯಕರ್ತರ ನಡುವೆ...
ಮಂಗಳೂರು : ಚುನಾವಣೆ ಪ್ರಚಾರ ನಡೆಸುವ ವಿಚಾರವಾಗಿ ಆರಂಭವಾದ ವಾಗ್ವಾದವು, ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಾಮಕಿ ಜೋರಾದ ಘಟನೆ ಇಂದು(ಗುರುವಾರ) ನಗರದ ಉರ್ವ ಚಿಲಿಂಬಿ ಸಾಯಿ ಬಾಬಾ ಮಂದಿರದ...
ಬಂಟ್ವಾಳ : ಅಕ್ರಮವಾಗಿ ನೇತ್ರಾವತಿ ನದಿಯಿಂದ ಮರಳು ತೆಗೆಯಲು ಯತ್ನ : ಪ್ರಕರಣ...
ಬಂಟ್ವಾಳ : ಅಕ್ರಮವಾಗಿ ನೇತ್ರಾವತಿ ನದಿಯಿಂದ ಮರಳು ತೆಗೆಯಲು ಯತ್ನಿಸುತ್ತಿರುವ ಬಗ್ಗೆ ಬಂದ ಮಾಹಿತಿ ಮೇರೆಗೆ ಬಂಟ್ವಾಳ ನಗರ ಠಾಣೆ ಪೊಲೀಸರು ದಾಳಿ ನಡೆಸಿದ ಘಟನೆ ಬಂಟ್ವಾಳ ತಾಲೂಕು, ಬಾಳ್ತಿಲ ಗ್ರಾಮದಲ್ಲಿ ನಡೆದಿದೆ.
ದಿನಾಂಕ.17-04-2024...
ಮಲ್ಪೆ: ಬೀಚ್ನಲ್ಲಿ ಅಲೆಗೆ ಸಿಲುಕಿದ ಮೂವರು ಪ್ರವಾಸಿಗರು; ಓರ್ವ ಸಾವು, ಇಬ್ಬರ ರಕ್ಷಣೆ
ಮಲ್ಪೆ: ಸಮುದ್ರದ ಅಲೆಗಳ ಸೆಳೆತಕ್ಕೆ ಕೊಚ್ಚಿಹೋದ ಮೂರು ಜನರ ಪೈಕಿ ಓರ್ವ ಮೃತಪಟ್ಟಿದ್ದು, ಇಬ್ಬರನ್ನು ರಕ್ಷಣೆ ಮಾಡಿದ ಘಟನೆ ಮಲ್ಪೆ ಬೀಚ್ ನಲ್ಲಿ ಇಂದು ಸಂಭವಿಸಿದೆ.
ಮೃತರನ್ನು ಹಾಸನ ಜಿಲ್ಲೆಯ ಬೇಲೂರು ನಿವಾಸಿ ಗಿರೀಶ್...
ಕಾರ್ಪೊರೇಟರ್ ಪುತ್ರಿ ಪ್ರೀತಿ ನಿರಾಕರಿಸಿದ್ದಕ್ಕೆ ಬರ್ಬರ ಹತ್ಯೆ
ಮಹಾನಗರ ಪಾಲಿಕೆ ಸದಸ್ಯರೊಬ್ಬರ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹುಬ್ಬಳ್ಳಿ-ಧಾರವಾಡ ನಡೆದಿದೆ.
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಎನ್ನುವವರ ಪುತ್ರಿ ನೇಹಾಳನ್ನು ಇಂದು (ಏಪ್ರಿಲ್ 18) ಬಿವಿಬಿ...
ಬೆಳ್ತಂಗಡಿ: ಸಾಕು ನಾಯಿ ಮನೆ ಮಾಲಕಿ ಮೇಲೆ ದಾಳಿ : ಮಹಿಳೆ ಗಂಭೀರ
ಬೆಳ್ತಂಗಡಿ: ತನ್ನ ಮನೆಯ ಸಾಕು ನಾಯಿ ಮನೆ ಮಾಲಕಿ ಮೇಲೆ ಏಕಾಏಕಿ ದಾಳಿ ಮಾಡಿ ಗಂಭೀರವಾಗಿ ಗಾಯಗೊಳಿಸಿದ ಘಟನೆ ಇಂದು ಮಧ್ಯಾಹ್ನ ಬೆಳ್ತಂಗಡಿ ತಾಲೂಕಿನ ಮುಂಡಾಜೆ ಗ್ರಾಮದಲ್ಲಿ ನಡೆದಿದೆ.
ಮುಂಡಾಜೆ ಗ್ರಾಮದ ನಿಡಿಗಲ್ ಓಂಕಾರ್...
















