Tag: vtvvitla
ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ಹೃದಯಘಾತದಿಂದ ನಿಧನ..!
ಬೆಂಗಳೂರು: ಕನ್ನಡ ಚಿತ್ರರಂಗ ಕಂಡ ಖ್ಯಾತ ನಟ- ನಿರ್ದೇಶಕ ದ್ವಾರಕೀಶ್ ಹೃದಯಘಾತದಿಂದ ನಿಧನರಾಗಿದ್ದಾರೆ.
81ರ ವಯಸ್ಸಿನ ನಟ, ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ನಟರಾಗಿ, ನಿರ್ಮಾಪಕರಾಗಿ ಹಲವಾರು ದಶಕಗಳ ಕಾಲ ಸಿನಿಮಾ ರಂಗದಲ್ಲಿ ಸಕ್ರೀಯರಾಗಿದ್ದರು....
ಯುವಕನ ಕಿರುಕುಳ ತಾಳಲಾರದೆ ವಿಷ ಸೇವಿಸಿ ಬಾಲಕಿ ಆತ್ಮಹತ್ಯೆಗೆ ಶರಣು..!
ಫೋನಿನಲ್ಲಿ ಯುವಕನ ಕಿರುಕುಳ ತಾಳಲಾರದೆ ಬಾಲಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಪ್ಪಳದ ಉಚ್ಚಲಕುಂಟ ಗ್ರಾಮದಲ್ಲಿ ನಡೆದಿದೆ.
ಕಿರುಕುಳ ನೀಡುತ್ತಿದ್ದ ಯುವಕ ಪುರುಷೋತ್ತಮ ಹಾಗೂ ಬಾಲಕಿ ಪೂಜಾ ಯಡ್ಡೋಣಿ (16) ಎಂದು ಗುರುತಿಸಲಾಗಿದೆ.
ಪುರುಷೋತ್ತಮ ಎನ್ನುವ ಯುವಕ...
ಸೇತುವೆಯಿಂದ ಕೆಳಗೆ ಬಿದ್ದ ಬಸ್; 5 ಮಂದಿ ಸಾವು, 40ಕ್ಕೂ ಅಧಿಕ ಮಂದಿ ಗಾಯ..!
ಕೋಲ್ಕತ್ತಾಗೆ ತೆರಳುತ್ತಿದ್ದ ಬಸ್ ಸೇತುವೆಯಿಂದ ಬಿದ್ದ ಪರಿಣಾಮ ಮಹಿಳೆ ಸೇರಿದಂತೆ ಐವರು ಸಾವನ್ನಪ್ಪಿದ್ದು , 40ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ಒಡಿಶಾದ ಜಾಜ್ ಪುರ ಜಿಲ್ಲೆಯಲ್ಲಿ ನಡೆದಿದೆ.
40 ಮಂದಿ ಪ್ರಯಾಣಿಕರಿದ್ದ ಬಸ್...
ಸಾಲಗಾರರ ಕಿರುಕುಳ; ನೇಣು ಬಿಗಿದು ರೈತ ಆತ್ಮಹತ್ಯೆಗೆ ಶರಣು..!
ಸಾಲದ ಸುಳಿಗೆ ಸಿಲುಕಿ ಬೇಸತ್ತ ರೈತನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಬಗ್ಗನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ರೈತ ಮೀಸೆ ಗಂಗಣ್ಣ (45) ಎಂದು ಗುರುತಿಸಲಾಗಿದೆ.
ಈತ ಕೃಷಿಗಾಗಿ 20...
ನಿಯಂತ್ರಣ ತಪ್ಪಿ ಕಾರು ಪಲ್ಟಿ; ಪ್ರಾಯಾಣಿಕರು ಅಪಾಯದಿಂದ ಪಾರು..!
ಕಾರು ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಅದೃಷ್ಟವಶಾತ್ ಮೂವರು ಪಾರಾದ ಘಟನೆ ಗುಂಡ್ಲುಪೇಟೆ ಚಾಮರಾಜನಗರ ತಾಲ್ಲೂಕಿನ ಬೇಗೂರು ಸಮೀಪದ ಅರೇಪುರ ಗೇಟ್ ಬಳಿ ನಡೆದಿದೆ.
ಕೇರಳದ ಕೋಝಿಕೋಡ್ನಿಂದ ಬೆಂಗಳೂರಿಗೆ ಮೂವರು ತೆರಳುತ್ತಿದ್ದರು.
ಈ ವೇಳೆ ತೂಕಡಿಸಿದ ಚಾಲಕ...
ಮೂಡುಬಿದಿರೆ: ಮೆದುಳು ಜ್ವರಕ್ಕೆ ವಿದ್ಯಾರ್ಥಿನಿ ಬಲಿ..!
ಮೂಡುಬಿದಿರೆ: ಮೆದುಳು ಜ್ವರ ಉಲ್ಪಣಗೊಂಡ ಪರಿಣಾಮ ವಿದ್ಯಾರ್ಥಿನಿಯೋರ್ವಳು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ.
ಮೃತಪಟ್ಟ ವಿದ್ಯಾರ್ಥಿ ಮೂಡುಬಿದಿರೆ ನಿವಾಸಿ ವಿದ್ಯಾರ್ಥಿನಿ ಸ್ವಸ್ತಿ ಶೆಟ್ಟಿ (15) ಎಂದು ಗುರುತಿಸಲಾಗಿದೆ.
ಸ್ವಸ್ತಿ ಶೆಟ್ಟಿ ಅವರು ಶಿರ್ತಾಡಿ...
ಬಂಟ್ವಾಳ : ಅಟೋ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ಗಂಭೀರ
ಬಂಟ್ವಾಳ : ಅಟೋ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ಗಂಭೀರ ಗಾಯಗೊಂಡ ಘಟನೆ ಪುದು ಗ್ರಾಮದ ಮಾರಿಪಳ್ಳ ಎಂಬಲ್ಲಿ ಸಂಭವಿಸಿದೆ.
ಗಾಯಾಳು ಸ್ಕೂಟರ್ ಸವಾರನನ್ನು ಸಫ್ಘಾನ್ ಎಂದು ಗುರುತಿಸಲಾಗಿದೆ.
ಸಫ್ಘಾನ್ ಸ್ಕೂಟರಿನಲ್ಲಿ ಸಹಸವಾರನಾಗಿ ತನ್ನ ಸ್ನೇಹಿತ...
ಕಾಸರಗೋಡು: ಶಾರ್ಟ್ ಸರ್ಕ್ಯೂಟ್ ನಿಂದ ಪಂಚಾಯತ್ ಸದಸ್ಯೆ ಮನೆಗೆ ಬೆಂಕಿ- ನಾಲ್ಕು ಲಕ್ಷ ರೂ...
ಕಾಸರಗೋಡು: ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ ತಗಲಿ ಅಪಾರ ಪ್ರಮಾಣದ ನಷ್ಟ ಉಂಟಾದ ಘಟನೆ ಕುಂಬಳೆ ಸಮೀಪದ ಪುತ್ತಿಗೆಯಲ್ಲಿ ಸೋಮವಾರ ಸಂಜೆ ಘಟನೆ ನಡೆದಿದೆ.
ಪುತ್ತಿಗೆ ಪಂಚಾಯತ್ ಸದಸ್ಯೆ ಅನಿತಾಶ್ರೀ ರವರ ಮನೆಗೆ...
ಜೋಳದ ಆರೋಗ್ಯ ಪ್ರಯೋಜನ
ಕಾರ್ನ್, ಅಥವಾ ಮೆಕ್ಕೆ ಜೋಳ (ಜಿಯಾ ಮೇಸ್), ಹುಲ್ಲು ಕುಟುಂಬಕ್ಕೆ ಸೇರಿದ ಆರೋಗ್ಯಕರ ಧಾನ್ಯವಾಗಿದೆ. ನಾವು ಸಾಮಾನ್ಯವಾಗಿ ಈ ಚಿಕ್ಕ ಧಾನ್ಯವನ್ನು ಪಾಪ್ಕಾರ್ನ್ನ ರೂಪದಲ್ಲಿ ಅಥವಾ ಅದರ ಮೇಲೆ ಉಪ್ಪು ಮತ್ತು ಮಸಾಲೆಯನ್ನು...
ಗೀತಾ ಶಿವರಾಜ್ ಕುಮಾರ್ ನಾಮಪತ್ರ ಸಲ್ಲಿಕೆಯ ಮೆರವಣಿಗೆ ವೇಳೆ ಕುಸಿದ ಎಲ್ಇಡಿ ಬೋರ್ಡ್, ನಾಲ್ವರಿಗೆ...
ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಅವರ ನಾಮಪತ್ರ ಸಲ್ಲಿಕೆಯ ಮೆರವಣಿಗೆ ವೇಳೆ ಎಲ್ಇಡಿ ಡಿಸ್ಪ್ಲೇ ಬೋರ್ಡ್ ಕುಸಿದು ಬಿದ್ದ ಘಟನ ಶಿವಮೊಗ್ಗ ನಗರದ ಗಾಂಧಿ ಬಜಾರ್ನಲ್ಲಿ ನಡೆದಿದೆ.
ಘಟನೆಯಲ್ಲಿ ನಾಲ್ವರಿಗೆ ಗಾಯಗಳಾಗಿವೆ. ಏಕಾಏಕಿ...
















