Sunday, November 15, 2026
spot_imgspot_img
spot_imgspot_img
Home Tags Vtvvitla

Tag: vtvvitla

ಟಿಪ್ಪರ್ ಪಲ್ಟಿಯಾಗಿ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಮೃತ್ಯು

ಮಣ್ಣು ತುಂಬಿದ್ದ ಟಿಪ್ಪರ್ ಪಲ್ಟಿಯಾಗಿ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಮೃತಪಟ್ಟ ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನಲ್ಲಿ ಸಂಭವಿಸಿದೆ. ಮೃತರನ್ನು ಬೀಳಗಿ ತಾಲೂಕು ಬಾದರದಿನ್ನಿ ಗ್ರಾಮದ ಯಂಕಪ್ಪ ಶಿವಪ್ಪ ತೋಳಮಟ್ಟಿ (72), ಪತ್ನಿ...

ಸುಳ್ಯ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

ಸುಳ್ಯ: ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಜಾಲ್ಲೂರಿನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಜಾಲ್ಲೂರು ಗ್ರಾಮದ ಮರಸಂಕ ಬಾಬು ಎಂದು ಗುರುತಿಸಲಾಗಿದೆ.ಅವರು ಅವಿವಾಹಿತರಾಗಿದ್ದು, ಬಾಡಿಗೆ ಮನೆಯಲ್ಲಿ...

ಪುಣಚ : (ಎ.21- 22) ಶ್ರೀ ಉರಿಮಹಾಕಾಳಿ ದೈವಸ್ಥಾನ ಮೂರಿಬೆಟ್ಟು ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ,...

ಶ್ರೀ ಉರಿಮಹಾಕಾಳಿ ದೈವಸ್ಥಾನ ಮೂರಿಬೆಟ್ಟು, ಪುಣಚ ತಾರೀಕು 21.04.2024ನೇ ಆದಿತ್ಯವಾರ ಮತ್ತು 22.04.2024ನೇ ಸೋಮವಾರದ ವರೆಗೆ ಶ್ರೀ ದೈವಗಳ ಪ್ರತಿಷ್ಠೆ. ನಾಗ ಪ್ರತಿಷ್ಠೆ ಹಾಗೂ ನರ್ತನಾದಿ ಉತ್ಸವ ಕಾರ್ಯಕ್ರಮಗಳು ಬ್ರಹ್ಮಶ್ರೀ ವೇದಮೂರ್ತಿ ಕುಂಟಾರು...

ಪುಣಚ: ಸೇತುವೆ ಕಾಮಗಾರಿ ವೇಳೆ ಕಾರ್ಮಿಕರು ಜಖಂ; ಜಾತಿ, ಧರ್ಮ, ಭೇದ ಮರೆತು ಉತ್ತರ...

ಪುಣಚ: ಸೇತುವೆ ಕಾಮಾಗಾರಿ ವೇಳೆ ಕಾಂಗ್ರೆಟ್ ಬೀಮ್ ಕುಸಿದು ಬಿದ್ದು ಇಬ್ಬರು ಕಾರ್ಮಿಕರು ಗಂಭೀರ ಗಾಯಗೊಂಡ ಘಟನೆ ಪುಣಚ ಗ್ರಾಮದ ಬರೆಂಜ ಎಂಬಲ್ಲಿ ನಡೆದಿದ್ದು, ಈ ವೇಳೆ ಆರು ಮಂದಿ ಕಾರ್ಮಿಕರಿಗೆ ಗಾಯಗಳಾಗಿದೆ....

ಎಂ.ಡಿ. ಆಯುರ್ವೇದ ಪರೀಕ್ಷೆಯಲ್ಲಿ ಡಾ.‌ಕೃತಿಕಾ ಆರ್.‌ಐತಾಳ್ ಗೆ ಡಿಸ್ಟಿಂಕ್ಷನ್

ಪುತ್ತೂರು: ಮೈಸೂರಿನ ಜೆ.ಎಸ್.ಎಸ್. ಆಯುರ್ವೇದ ಮೆಡಿಕಲ್ ಕಾಲೇಜಿನ‌ ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿನಿ ಡಾ. ಕೃತಿಕಾ ಆರ್. ಐತಾಳ್ ಅವರು ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ನಡೆಸಿದ ಪ್ರಥಮ ವರ್ಷದ ಎಂ.ಡಿ. ಆಯುರ್ವೇದ ಪರೀಕ್ಷೆಯಲ್ಲಿ...

ಸಾಲಬಾಧೆಯಿಂದ ರೈತ ನೇಣು ಬಿಗಿದು ಆತ್ಮಹತ್ಯೆಗೆ ಶರಣು..!

ಸಾಲಬಾಧೆಯಿಂದ ಮನನೊಂದ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಕಂದಕೂರು ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ರೈತ ಶಾಂತಪ್ಪ ಉಪ್ಪಾರ್ (35) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಶಾಂತಪ್ಪ ನೇಣು...

ಅಕ್ರಮ ಮರಳು ಸಾಗಿಸುತ್ತಿದ್ದ ಟ್ರ್ಯಾಕ್ಟರ್​ನ ಓವರ್ ಟೇಕ್ ಮಾಡುವ ವೇಳೆ ಪೊಲೀಸ್ ಜೀಪ್ ಪಲ್ಟಿ;...

ಪೊಲೀಸ್ ವಾಹನವು ಪಲ್ಟಿಯಾಗಿದ್ದು, ಇಬ್ಬರು ಪೇದೆಗಳು ಗಾಯಗೊಂಡಿರುವ ಘಟನೆ ರಾಯಚೂರಿನ ‌ಸಿಂಧನೂರು ತಾಲೂಕಿನ ರೈತನಗರ ಕ್ಯಾಂಪ್ ಬಳಿ ಅಪಘಾತ ನಡೆದಿದೆ. ಅಪಘಾತ ಗಾಯಗೊಂಡ ಪೇದೆಗಳಾದ ಶಕ್ಷವಲಿ (33), ಕರಿಯಪ್ಪ(35) ಎಂದು ಗುರುತಿಸಲಾಗಿದೆ. ಮರಳಿನ ಟ್ಯಾಂಕರ್ ಓವರ್...

ಪುಣಚ: ಸೇತುವೆ ನಿರ್ಮಾಣದ ಕಾಮಾಗಾರಿಯ ವೇಳೆ ಮುರಿದು ಬಿದ್ದ ಕಾಂಗ್ರೆಟ್ ಬೀಮ್; ಇಬ್ಬರು ಕಾರ್ಮಿಕರು...

ಪುಣಚ: ಸೇತುವೆ ಕಾಮಾಗಾರಿ ವೇಳೆ ಕಾಂಗ್ರೆಟ್ ಬೀಮ್ ಕುಸಿದು ಬಿದ್ದು ಇಬ್ಬರು ಕಾರ್ಮಿಕರು ಗಂಭೀರ ಗಾಯಗೊಂಡ ಘಟನೆ ಪುಣಚ ಗ್ರಾಮದ ಬರೆಂಜ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಕಾರ್ಮಿಕನೋರ್ವ ಸುಮಾರು 1 ಗಂಟೆಗಳ ಕಾಲ ಸಿಲುಕಿಕೊಂಡು...

ಬರಿಮಾರು: ಪಿಯುಸಿ ಫಲಿತಾಂಶ – ಆಟೋ ಚಾಲಕನ ಪುತ್ರಿಯ ಅತ್ಯುತ್ತಮ ಸಾಧನೆ

ಬಂಟ್ವಾಳ ತಾಲೂಕಿನ ಸೂರಿಕುಮೇರ್ ಸಮೀಪದ ಬರಿಮಾರು ಫಾತಿಮತ್ ಮುರ್ಷಿದ ಇವರು ಪಿಯುಸಿ ಫಲಿತಾಂಶದಲ್ಲಿ ವಾಣಿಜ್ಯ ವಿಭಾಗದಲ್ಲಿ 575 ಅಂಕ ಗಳಿಸುವ ಮೂಲಕ ವಿಶಿಷ್ಟ ಸಾಧನೆ ಮಾಡಿದ್ದು. ಇದು ಬರಿಮಾರು ಊರೇ ಹೆಮ್ಮೆ ಪಡುವಂತಾಗಿದೆ. ಇವರು...

ಕುಂದಾಪುರ: ನೀರಿನಲ್ಲಿ ಮುಳುಗಿ ಮಹಿಳೆ ಮೃತ್ಯು..!

ಕುಂದಾಪುರ: ಸಿಗಡಿ ಮೀನು ತೆಗೆಯಲು ಹೊಳೆಗೆ ಹೋಗಿ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಕುಂದಾಪುರ ಕೋಣಿ ಗ್ರಾಮದಲ್ಲಿ ಭಾನುವಾರ ನಡೆದಿದೆ. ಮೃತಪಟ್ಟ ಮಹಿಳೆ ಕುಂದಾಪುರ ಕೋಣಿ ಗ್ರಾಮದ ವನಜ ಎಂದು ಗುರುತಿಸಲಾಗಿದೆ. ವನಜ...
error: Content is protected !!