Tag: vtvvitla
ಟ್ರಕ್ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು; 7 ಮಂದಿ ಸಜೀವ ದಹನ..!
ಟ್ರಕ್ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕೂಡಲೇ ಬೆಂಕಿ ಕಾಣಿಸಿಕೊಂಡು ಕಾರಿನಲ್ಲಿದ್ದ 7 ಮಂದಿ ಸಜೀವದಹನವಾಗಿರುವ ಘಟನೆ ರಾಜಸ್ಥಾನದ ಸಿಕಾರ್ ಜಿಲ್ಲೆಯಲ್ಲಿ ನಡೆದಿದೆ.
ಮೃತಪಟ್ಟವರನ್ನು ಉತ್ತರ ಪ್ರದೇಶದ ಮೀರತ್ ನಿವಾಸಿಗಳಾದ ಮೃತರನ್ನು ನೀಲಂ ಗೋಯಲ್...
ಟೈಯರ್ ಬ್ಲಾಸ್ಟ್ ಆಗಿ ಪಾದಚಾರಿಗಳ ಮೇಲೆ ಉರುಳಿ ಬಿದ್ದ ಟಿಪ್ಪರ್; ಐವರು ಸಾವು..!
ಟೈಯರ್ ಬ್ಲಾಸ್ಟ್ ಆದ ಟಿಪ್ಪರ್ ಪಲ್ಟಿ ಹೊಡೆದಿದ್ದು, ಒಂದೇ ಕುಟುಂಬದ ಐವರು ಸಾವನ್ನಪ್ಪಿದ ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲ್ಲೂಕಿನ ಬಾದರದಿನ್ನಿ ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟವರನ್ನು ಬಾದರದಿನ್ನಿ ಗ್ರಾಮದ ಯಂಕಪ್ಪ ಶಿವಪ್ಪ ತೋಳಮಟ್ಟಿ (70),...
ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಕೊಲೆಗೈದ ದುಷ್ಕರ್ಮಿಗಳು..!
ಮಾರಕಾಸ್ತ್ರಗಳಿಂದ ಯುವಕನನ್ನ ಕೊಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಕಲಬುರಗಿ ನಗರದ ರಾಷ್ಟ್ರಪತಿ ಚೌಕ್ ಬಳಿ ಈ ಘಟನೆ ನಡೆದಿದೆ
ಮೃತಪಟ್ಟ ಯುವಕ ಕಲಬುರಗಿಯ ಅಶೋಕ್ ನಗರ ಬಡಾವಣೆ ನಿವಾಸಿ ಆಕಾಶ್(21) ಎಂದು ಗುರುತಿಸಲಾಗಿದೆ.
ಮಾರಕಾಸ್ತ್ರಗಳಿಂದ...
ಜಲಮಂಡಳಿ ತೋಡಿದ ಗುಂಡಿಗೆ ಬಿದ್ದು ಯುವಕ ಸಾವು, ಇಬ್ಬರು ಗಂಭೀರ..!
ಜಲಮಂಡಳಿ ತೋಡಿದ ಗುಂಡಿಗೆ ಬಿದ್ದು ಓರ್ವ ಯುವಕ ಸಾವನ್ನಪ್ಪಿದ್ದು ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಬೆಂಗಳೂರು ಕೆಂಗೇರಿ ಬಳಿಯ ಕೊಮ್ಮಘಟ್ಟ ಸರ್ಕಲ್ನಲ್ಲಿ ನಡೆದಿದೆ.
ಮೃತಪಟ್ಟ ಯುವಕ ಸದ್ದಾಂ ಪಾಷಾ(20) ಹಾಗೂ ಗಂಭೀರ ಗಾಐಗೊಂಡವರನ್ನು ಉಮ್ರಾನ್...
ಬಂಟ್ವಾಳ : ಯುವಕನಿಗೆ ಚೂರಿ ಇರಿತ ಆರೋಪಿ ಪರಾರಿ
ಬಂಟ್ವಾಳ : ಯುವಕನೋರ್ವನಿಗೆ ಚೂರಿಯಿಂದ ಇರಿದ ಘಟನೆ ಬಂಟ್ವಾಳದ ಬಡ್ಡಕಟ್ಟೆ ಎಂಬಲ್ಲಿ ಘಟನೆ ನಡೆದಿದೆ.
ಪುಷ್ಪರಾಜ್ ಎಂಬವರಿಗೆ ಚೂರಿ ಇರಿತವಾಗಿದ್ದು, ಗಂಭೀರವಾಗಿ ಗಾಯಗೊಂಡಿರುವ ಇವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ .
ರವಿ...
ಕಂಬಳಬೆಟ್ಟು: ಧರ್ಮನಗರದ ಮಂದಿರದಲ್ಲಿ ನಡೆಯುತ್ತಿದ್ದ ಚೈತ್ರ ಶಿಬಿರದ ಸಮಾರೋಪ ಸಮಾರಂಭ
ಕಂಬಳಬೆಟ್ಟು : ಜಯದುರ್ಗಾಪರಮೇಶ್ವರಿ ಭಜನಾ ಸಮಿತಿ, ಹಾಗೂ ಗ್ರಾಮ ವಿಕಾಸ ಸಮಿತಿ ಇಡ್ಕಿದು ಸಹಯೋಗದಲ್ಲಿ ಕಂಬಳಬೆಟ್ಟು ಧರ್ಮನಗರದ ಮಂದಿರದಲ್ಲಿ ನಡೆಯುತ್ತಿದ್ದ ಚೈತ್ರ ಶಿಬಿರದ ಸಮಾರೋಪ ಕಾರ್ಯಕ್ರಮವು ಬೆಳಿಗ್ಗೆ 9.30 ರಿಂದ ದೀಪ ಪೂಜನಾ...
ಜೀವನ ಪರ್ಯಂತ ಸಂಪಾದಿಸಿದ್ದ 200 ಕೋಟಿ ಆಸ್ತಿ ದಾನ ಮಾಡಿದ ಉದ್ಯಮಿ
ಗುಜರಾತ್ನ ಉದ್ಯಮಿಯೊಬ್ಬರು ಹಾಗೂ ಅವರ ಪತ್ನಿ ತಮ್ಮ 200 ಕೋಟಿ ಆಸ್ತಿಯನ್ನು ತ್ಯಜಿಸಿ ಸನ್ಯಾಸಿಯಾಗಲು ನಿರ್ಧರಿಸಿದ್ದಾರೆ. ಸಬರ್ಕಾಂತ ಜಿಲ್ಲೆಯ ಹಿಮ್ಮತ್ನಗರದ ಭಾವೇಶ್ ಭಾಯಿ ಭಂಡಾರಿ ಹಾಗೂ ಪತ್ನಿ ತಮ್ಮ ಇಡೀ ಜೀವಮಾನದಲ್ಲಿ ಗಳಿಸಿದ...
ಮಂಗಳೂರು ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ಕಾರ್ಯಕ್ರಮದ ಹತ್ತಿರದ ಕಟ್ಟಡದಲ್ಲಿ ಅಗ್ನಿ ಅವಘಡ
ಮಂಗಳೂರು: ಮಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋ ಕಾರ್ಯಕ್ರಮದ ಬಳಿಯ ಕಟ್ಟಡವೊಂದರಲ್ಲಿ ಅಗ್ನಿ ದುರಂತವಾದ ಘಟನೆ ಇಂದು ನಡೆದಿದೆ.
ಇಂದು ಸಂಜೆ ರೋಡ್ ಶೋ ಆರಂಭವಾಗುವ ಕೆಲಹೊತ್ತಿನ ಮೊದಲು ಕೆ ಎಸ್...
ಬಸ್ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ವ್ಯಕ್ತಿ ಹೃದಯಾಘಾತದಿಂದ ಮೃತ್ಯು
ಬಸ್ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ವ್ಯಕ್ತಿಯೋರ್ವರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರ ಬಳಿ ನಡೆದಿದೆ.
ವಿಜಯಕುಮಾರ್ ಶಿವಶರಣಪ್ಪ ನಾಗನಳ್ಳಿ(45) ಮೃತವ್ಯಕ್ತಿ.
ಮೂಲತಃ ನಾಗನಹಳ್ಳಿಯವರಾದ ಇವರು, ಕಲಬುರಗಿಯಿಂದ ಭಾಲ್ಕಿಯಲ್ಲಿನ ತಮ್ಮ ಸಹೋದರಿಯ ಮನೆಗೆ ಬಸ್ನಲ್ಲಿ ತೆರಳುತ್ತಿದ್ದ...
ನೆಲ್ಯಾಡಿ: ಸ್ಕಾರ್ಪಿಯೋ ಕಾರು ಹಾಗೂ ಬೈಕ್ ಅಪಘಾತ ; ಬೈಕ್ ಸವಾರನಿಗೆ ಗಂಭೀರ...
ನೆಲ್ಯಾಡಿ: ಸ್ಕಾರ್ಪಿಯೋ ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾ.ಹೆ.75ರ ಉದನೆಯಲ್ಲಿನಡೆದಿದೆ.
ಗಾಯಗೊಂಡವರನ್ನು ಶಿರಾಡಿ ಗ್ರಾಮದ ಕಳಪ್ಪಾರು ನಿವಾಸಿ ನಿತ್ಯಾನಂದ ಕೆ.(27ವ.) ಎಂದು ಗುರುತಿಸಲಾಗಿದೆ.
ಮಹಮ್ಮದ್...
















