Tag: vtvvitla
ಮೂಲ್ಕಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಗೂಡ್ಸ್ ಲಾರಿ
ಮೂಲ್ಕಿ: ಗೂಡ್ಸ್ ಲಾರಿಯೊಂದು ನಿಯಂತ್ರಣ ಕಳೆದುಕೊಂಡು ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಲಾರಿ ಜಖಂಗೊಂಡ ಘಟನೆ ಮೂಲ್ಕಿ ಬಸ್ನಿಲ್ದಾಣ ಸಮೀಪ ನಡೆದಿದೆ.
ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿರುವುದಾಗಿ ಪೊಲೀಸ್...
ಸಿಮೆಂಟ್ ಸಾಗಿಸುತ್ತಿದ್ದ ಲಾರಿ ಡಿಕ್ಕಿ; ಕಾರಿನಲ್ಲಿದ್ದ ನಾಲ್ವರು ಸಾವು..!
ಕಾರಿಗೆ ಸಿಮೆಂಟ್ ಸಾಗಿಸುತ್ತಿದ್ದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟ ವಿಜಯಪುರ ಬಬಲೇಶ್ವರ ತಾಲೂಕಿನ ಅರ್ಜುಣಗಿ ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟವರನ್ನು ಅರ್ಜುನ ಕುಶಾಲಸಿಂಗ್ ರಜಪೂತ (32), ರವಿನಾಥ ಪತ್ತಾರ (52),...
ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ; 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ..!
ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಬಸ್ ಪಲ್ಟಿಯಾಗಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಜಿಲ್ಲೆಯ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಬಾಗೇವಾಡಿ ಗ್ರಾಮದ ಬಳಿ ನಡೆದಿದೆ.
ಪಾಟಾ ಕಟ್ ಆಗಿದ್ದರಿಂದ ಏಕಾಏಕಿ ಬಸ್...
ಕೆನಡಾದಲ್ಲಿ ಭಾರತೀಯ ವಿದ್ಯಾರ್ಥಿಯ ಗುಂಡಿಕ್ಕಿ ಹತ್ಯೆ; ಕಾರಿನಲ್ಲಿ ಶವ ಪತ್ತೆ..!
ಕೆನಡಾದ ದಕ್ಷಿಣ ವ್ಯಾಂಕೋವರ್ನಲ್ಲಿ ಭಾರತದ ವಿದ್ಯಾರ್ಥಿಯನ್ನು ಕಾರಿನೊಳಗೆ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಕಾರಿನೊಳಗೆ ಶವವಾಗಿ ಪತ್ತೆಯಾಗಿದ್ದು, ನೆರೆಹೊರೆಯವರು ಗುಂಡಿನ ಸದ್ದು ಕೇಳಿತ್ತು ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ.
ಮೃತಪಟ್ಟ ವಿದ್ಯಾರ್ಥಿ ವರ್ಷದ...
ನಿರ್ಮಾಪಕ ಸೌಂದರ್ಯ ಜಗದೀಶ್ ಆತ್ಮಹತ್ಯೆಗೆ ಶರಣು..!
ಕನ್ನಡ ಸಿನಿಮಾ ನಿರ್ಮಾಪಕ, ಉದ್ಯಮಿಯಾಗಿರುವ ಸೌಂದರ್ಯ ಜಗದೀಶ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ನಲ್ಲಿ ನಡೆದಿದೆ.
ಹಣಕಾಸಿನ ವಿಚಾರದಲ್ಲಿ ಸಂಬಂಧಿಸಿದ ಹಿನ್ನಲೆಯಲ್ಲಿ ನಿರ್ಮಾಪಕ ಸೂಸೈಡ್ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಸದ್ಯ ಸುಗುಣ ಆಸ್ಪತ್ರೆಯಲ್ಲಿ ಅವರ...
ಮೋದಿ ಗ್ಯಾರಂಟಿ-2024; ‘ಸಂಕಲ್ಪ ಪತ್ರ’ ಹೆಸರಿನಲ್ಲಿ ಬಿಜೆಪಿ ಪ್ರಣಾಳಿಕೆ ಬಿಡುಗಡೆ
ನವದೆಹಲಿ: ಲೋಕಸಭಾ ಚುನಾವಣೆಗೆ ‘ಸಂಕಲ್ಪ ಪತ್ರ’ ಹೆಸರಿನಲ್ಲಿ ಬಿಜೆಪಿ ತನ್ನ ಚುನಾವಣಾ ಪ್ರಣಾಳಿಕೆಯನ್ನು ಭಾನುವಾರ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಪಕ್ಷದ ಹಿರಿಯ ನಾಯಕರು ಪ್ರಣಾಳಿಕೆ ಬಿಡುಗಡೆ ಮಾಡಿದರು.
ದೆಹಲಿಯ ಬಿಜೆಪಿ ಕಚೇರಿಯಲ್ಲಿ ಸಮಾರಂಭ...
ಇಬ್ಬರು ಮಕ್ಕಳನ್ನು ಕೊಂದಿದ್ದ ತಾಯಿ ಜೈಲಿನಲ್ಲಿ ನೇಣಿಗೆ ಶರಣು..!
ತನ್ನ ಇಬ್ಬರು ಮಕ್ಕಳನ್ನು ಕೊಲೆ ಮಾಡಿದ್ದ ಜೈಲು ಸೇರಿದ್ದ ಆರೋಪಿ ತಾಯಿ ಗಂಗಾದೇವಿ ಜೈಲಿಗೆ ಹೋದ ದಿನವೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಮಕ್ಕಳಾದ ಲಕ್ಷ್ಮಿ (9) ಹಾಗೂ ಗೌತಮ್ (7) ಹಾಗೂ ಗಂಗಾದೇವಿ...
ಸಿಡಿಲು ಬಡಿದು ರೈತ ಸಾವು..!
ಸಿಡಿಲು ಬಡಿದು ಯುವ ರೈತನೊರ್ವ ಸಾವನ್ನಪ್ಪಿದ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ತಿಪ್ಪನಟಗಿ ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟ ರೈತ ಮಂಜುನಾಥ (22) ಎಂದು ಗುರುತಿಸಲಾಗಿದೆ.
ಬಿರುಗಾಳಿ ಸಹಿತ ಭಾರಿ ಮಳೆ ಹಿನ್ನೆಲೆ ಮರದ ಕೆಳಗೆ...
ಮಂಗಳೂರು: ಸೆಲೂನ್ ಮಾಲಕನಿಗೆ ಚೂರಿ ಇರಿತ ಪ್ರಕರಣ; ಆರೋಪಿ ಅರೆಸ್ಟ್..!
ಮಂಗಳೂರು: ಕ್ಷುಲ್ಲಕ ವಿಚಾರಕ್ಕೆ ಮಾತಿಗೆ ಮಾತು ಬೆಳೆದು ಸೆಲೂನ್ ಮಾಲಕನಿಗೆ ಚೂರಿಯಿಂದ ಇರಿದು ಎಸ್ಕೇಪ್ ಆಗಿದ್ದ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಬಂಧಿತ ಆರೋಪಿಯನ್ನು ಬಂಟ್ವಾಳ ತಾಲೂಕಿನ ಬರೀಮಾರದ ಆನಂದ ಸಪಲ್ಯ (49) ಎಂದು...
ಕುಂದಾಪುರ: ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಡಿಕ್ಕಿ; ಮಹಿಳೆ ಸಾವು..!
ಕುಂದಾಪುರ: ಮನೆಗೆ ಹಾಲು ಕೊಟ್ಟು ವಾಪಾಸು ಹೆದ್ದಾರಿ ದಾಟಿ ಬರುತ್ತಿದ್ದ ಮಹಿಳೆಗೆ ಬುಲೆಟ್ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಪಾದಾಚಾರಿ ಮಹಿಳೆ ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ ಸಾವನ್ನಪ್ಪಿದ ಘಟನೆ ಬೈಂದೂರು...
















