Tag: vtvvitla
ಬೈಕ್ ಮತ್ತು ಕಾರು ನಡುವೆ ಅಪಘಾತ; ಬೈಕ್ ಸವಾರ ಸಾವು..!
ಬೈಕ್ ಮತ್ತು ಕಾರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಮೇಲಿದ್ದ ಕಾರಾಗೃಹ ಸಿಬ್ಬಂದಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಧಾರವಾಡ ತಾಲೂಕಿನ ಗರಗ ಗ್ರಾಮದ ಬಳಿ ನಡೆದಿದೆ.
ಮೃತಪಟ್ಟವರನ್ನು ಕಾರಾಗೃಹ ಸಿಬ್ಬಂದಿಯನ್ನು ರುದ್ರಪ್ಪ ಸಿದ್ದಣ್ಣವರ...
ಮೀನು ಹಿಡಿಯುವ ವಿಚಾರದಲ್ಲಿ ಗಲಾಟೆ; ಓರ್ವ ಯುವಕನ ಕೊಲೆ, ಮತ್ತೋರ್ವ ಗಂಭೀರ…!
ಮೀನು ಹಿಡಿಯುವ ವಿಚಾರದಲ್ಲಿ ಸೋದರ ಸಂಬಂಧಿಗಳ ನಡುವೆ ಗಲಾಟೆ ನಡೆದಿದ್ದು, ಈ ಕುರಿತುನ್ಯಾಯ ಪಂಚಾಯಿತಿ ವೇಳೆ ಚಾಕುವಿನಿಂದ ಇರಿದು ಯುವಕನನ್ನ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಟೇಕಲ್...
ಕುಂದಾಪುರ: ಸ್ಕೂಟರ್ ಸ್ಕಿಡ್; ಸವಾರ ಮೃತ್ಯು..!
ಕುಂದಾಪುರ: ಜುಪಿಟರ್ ಸ್ಕೂಟರ್ ಸ್ಕಿಡ್ ಆದ ಪರಿಣಾಮ ಸವಾರ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಕೋಟೇಶ್ವರ ಸಮೀಪದ ಶಿರಿಯಾರ ದಬ್ಬೆಕಟ್ಟೆ ರಸ್ತೆಯ ಕೊರ್ಗಿಯ ಪಂಚಾಯತ್ ಎದುರುಗಡೆಯಲ್ಲಿ ನಡೆದಿದೆ.
ಅವಿವಾಹಿತರಾಗಿದ್ದು ಕೊರ್ಗಿಯ ಕೋಣಟ್ಟು ನಿವಾಸಿ ಮೃತಪಟ್ಟ...
ಕಡಬ : ಮೊಸಳೆ ಹೊಟ್ಟೆಯಲ್ಲಿ 1 ಕೆ.ಜಿ. ಪ್ಲಾಸ್ಟಿಕ್ ಪತ್ತೆ
ಕಡಬ : ಕಡಬ-ಪಂಜ ಸಂಪರ್ಕ ರಸ್ತೆಯ ಪಂಜ ವಲಯ ಅರಣ್ಯ ವ್ಯಾಪ್ತಿಯ ಪುಳಿಕುಕ್ಕು ಸೇತುವೆ ಕೆಳಭಾಗದ ಕುಮಾರಧಾರಾ ಹೊಳೆಯ ಕೊಡಿಂಬಾಳ ಗ್ರಾಮದ ವ್ಯಾಪ್ತಿಯಲ್ಲಿ ಶುಕ್ರವಾರ ಬೆಳಗ್ಗೆ ಮೊಸಳೆಯ ಮೃತದೇಹ ಪತ್ತೆಯಾಗಿತ್ತು.
ಮರಣೋತ್ತರ ಪರೀಕ್ಷೆ ವೇಳೆ...
ಕಂಬಳಬೆಟ್ಟು: (ಎ. 14) ಧರ್ಮನಗರದ ಮಂದಿರದಲ್ಲಿ ನಡೆಯುತ್ತಿರುವ ಚೈತ್ರ ಶಿಬಿರದ ಸಮಾರೋಪ ಸಮಾರಂಭ
ಕಂಬಳಬೆಟ್ಟು: ಜಯದುರ್ಗಾಪರಮೇಶ್ವರಿ ಭಜನಾ ಸಮಿತಿ, ಹಾಗೂ ಗ್ರಾಮ ವಿಕಾಸ ಸಮಿತಿ ಇಡ್ಕಿದು ಸಹಯೋಗದಲ್ಲಿ ಕಂಬಳಬೆಟ್ಟು ಧರ್ಮನಗರದ ಮಂದಿರದಲ್ಲಿ ನಡೆಯುತ್ತಿರುವ ಚೈತ್ರ ಶಿಬಿರ ಸಮಾರೋಪಗೊಳ್ಳಲಿದೆ.
ಸಮಾರೋಪ ಸಮಾರಂಭ ಬೆಳಿಗ್ಗೆ ಘಂಟೆ 9.30 ಕ್ಕೆ ದೀಪ ಪೂಜನ...
ಆರೋಗ್ಯಕ್ಕೆ ಅದ್ಭುತ ಪ್ರಯೋಜನಗಳನ್ನು ನೀಡುವ ಪೇರಳೆ
ಸೀಬೆಕಾಯಿ, ಸೀಬೆ ಹಣ್ಣು, ಸೀಬೆ, ಪೇರಲ, ಪೇರಳೆ, ಪೆರುಕಾಯಿ, ಪ್ಯಾರಲಕಾಯಿ, ಚೇಪೆಕಾಯಿ ಹೀಗೆ ಕನ್ನಡದಲ್ಲೇ ಹಲವು ಹೆಸರಿನಿಂದ ಕರೆಯಲ್ಪಡುವ ಬಡವರ ಸೇಬು "ಸೀಬೆ ಹಣ್ಣು. ಸೀಬೆಹಣ್ಣು ಕ್ಯಾಲೋರಿ, ಹೆಚ್ಚಿನ ಫೈಬರ್, ಕಡಿಮೆ ಕೊಬ್ಬಿನ...
`ಹೆಲ್ತ್ ಡ್ರಿಂಕ್ಸ್’ ಪಟ್ಟಿಯಿಂದ ಬೋರ್ನ್ವಿಟಾವನ್ನು ತೆಗೆದುಹಾಕಿ: ಕೇಂದ್ರದಿಂದ ಮಹತ್ವದ ಆದೇಶ
ಆರೋಗ್ಯಕರ ಪಾನಿಯ ಪಟ್ಟಿಯಿಂದ ಬೋರ್ನ್ವಿಟಾವನ್ನು ತೆಗೆದು ಹಾಕುವಂತೆ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯವು ಇ-ಕಾಮರ್ಸ್ ಕಂಪನಿಗಳಿಗೆ ಸಲಹೆ ನೀಡಿದೆ. ಪೋರ್ಟಲ್ ಮತ್ತು ಪ್ಲಾಟ್ಫಾರ್ಮ್ಗಳಲ್ಲಿ ಬೋರ್ನ್ವಿಟಾ ಸೇರಿದಂತೆ ಎಲ್ಲಾ ಪಾನೀಯಗಳು ಈ ವರ್ಗದಿಂದ ಕೈಬಿಡುವಂತೆ...
ಸಿಡಿಲು ಬಡಿದು ಕುಸಿದು ಬಿದ್ದ ದೇವಸ್ಥಾನದ ಗೋಪುರ
ದೇವಸ್ಥಾನದ ಗೋಪುರಕ್ಕೆ ಸಿಡಿಲು ಬಡಿದ ಪರಿಣಾಮ ಗೋಪುರು ಕುಸಿದಿರುವ ಘಟನೆ ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ನವಲಿ ತಾಂಡಾದಲ್ಲಿ ನಡೆದಿದೆ.
ಕೊಪ್ಪಳದ ಹಲವಡೆ ಇಂದು ಗುಡುಗು-ಸಿಡಿಲು ಸಹಿತ ಬಾರೀ ಮಳೆಯಾಗಿದೆ. ಹೀಗಾಗಿ ತಾಂಡಾದಲ್ಲಿರುವ ತುಳಜಾಭವಾನಿ...
ಕಡಬ : ಕುಮಾರಧಾರಾ ನದಿಯಲ್ಲಿ ಪತ್ತೆಯಾದ ಮೊಸಳೆ ಮೃತದೇಹ
ಕಡಬ : ಮೊಸಳೆಯ ಮೃತದೇಹವೊಂದು ಕುಮಾರಧಾರಾ ನದಿಯ ಪಂಜ – ಕಡಬ ಸಂಪರ್ಕ ರಸ್ತೆಯಲ್ಲಿ ಸಿಗುವ ಪುಳಿಕುಕ್ಕು ಸೇತುವೆಯ ಕೆಳಭಾಗದಲ್ಲಿ ಪತ್ತೆಯಾಗಿದೆ.
ನದಿಯ ಒಂದು ಬದಿಯ ನೀರಿನಲ್ಲಿ ಮೊಸಳೆಯ - ಮೃತದೇಹ ತೇಲುತ್ತಿರುವುದನ್ನು ಗಮನಿಸಿದ...
ಬೈಕ್ ನಲ್ಲಿ ತೆರಳುತ್ತಿದ್ದ ಸಹೋದರರ ಮೇಲೆ ಕಾಡಾನೆ ದಾಳಿ
ಬೈಕ್ ನಲ್ಲಿ ತೆರಳುತ್ತಿದ್ದ ಸಹೋದರರ ಮೇಲೆ ಕಾಡಾನೆ ದಾಳಿ ಮಾಡಿದ ಘಟನೆ ಮಡಿಕೇರಿ ಸಿದ್ದಾಪುರ ಸಮೀಪದ ಅತ್ತಿಮಂಗಲದಲ್ಲಿನಡೆದಿದೆ.
ಕಾಡಾನೆ ದಾಳಿಗೊಳಗಾದವರು ನೆಲ್ಯಹುದಿಕೇರಿಯ ಎಂ.ಜಿ.ಕಾಲನಿ ನಿವಾಸಿ ರಂಶಾದ್ ಎಂದು ತಿಳಿದು ಬಂದಿದೆ.
ಇವರು ಅರೆಕಾಡಿಗೆ ತೆರಳುತ್ತಿದ್ದ ಸಂದರ್ಭ...















